Thursday, April 30, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಸುದ್ದಿ

ಉಳ್ಳಾಲ : ಭಾರೀ ಮಳೆಗೆ ನೆಲಕ್ಕುರುಳಿದ ಶಿಥಿಲಾವಸ್ಥೆಯಲ್ಲಿದ್ದ ಶಾಲಾ ಕಟ್ಟಡ – ಕಹಳೆ ನ್ಯೂಸ್

ಉಳ್ಳಾಲ : ರಾತ್ರಿ ಸುರಿದ ಭಾರೀ ಮಳೆಗೆ ಶಿಥಿಲಾವಸ್ಥೆಯಲ್ಲಿದ್ದ ಶಾಲಾ ಕಟ್ಟಡ ಕುಸಿದುಬಿದ್ದಿರುವ ಘಟನೆ ಉಳ್ಳಾಲದ ಕಿನ್ಯಾ ಬೆಳರಿಂಗೆಯಲ್ಲಿ ನಡೆದಿದೆ. ವಿಪರೀತ ಮಳೆಗೆ ಮೊದಲೇ ಶಿಥಿಲಾವಸ್ಥೆಯಲ್ಲಿದ್ದ ಕಿನ್ಯಾ ಬೆಳರಿಂಗೆಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಹಳೇ ಕಟ್ಟಡ ಕುಸಿದುಬಿದ್ದಿದೆ. ಸಮೀಪದಲ್ಲೇ ಹೊಸತಾದ ಕಟ್ಟಡ ನಿರ್ಮಿಸಲಾಗಿದ್ದು, ಅದರಲ್ಲಿ ತರಗತಿಗಳು ನಡೆಯುತ್ತಿದ್ದುದರಿಂದ ತರಗತಿ ನಡೆಸಲು ಯಾವುದೇ ತೊಂದರೆಯಾಗಿಲ್ಲ. ರಾತ್ರಿ ವೇಳೆ ಕಟ್ಟಡ ಕುಸಿದುಬಿದ್ದಿರುವುದರಿಂದ ಸಂಭಾವ್ಯ ಅನಾಹುತ ತಪ್ಪಿದೆ. ಹಳೇ ಕಟ್ಟಡ ಕೆಡವಲು ಗ್ರಾ.ಪಂ...
ದಕ್ಷಿಣ ಕನ್ನಡಸುದ್ದಿ

ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸಭೆ ಬೆಂಗಳೂರಿನಲ್ಲಿ ಆಯೋಜನೆ : ಮಾಜಿ ಸಿಂಡಿಕೇಟ್ ಸದಸ್ಯ ಹರೀಶ್ ಆಚಾರ್ಯ ಆಕ್ಷೇಪ – ಕಹಳೆ ನ್ಯೂಸ್

ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸಭೆಯನ್ನು ಈ ಬಾರಿ ಬೆಂಗಳೂರಿನಲ್ಲಿ ಆಯೋಜಿಸಿರುವುದನ್ನು ಮಂಗಳೂರು ವಿಶ್ವವಿದ್ಯಾನಿಲಯದ ಮಾಜಿ ಸಿಂಡಿಕೇಟ್ ಸದಸ್ಯರಾದ ಡಾ. ಎಸ್ ಆರ್ ಹರೀಶ್ ಆಚಾರ್ಯ ಇವರು ತೀವ್ರವಾಗಿ ಆಕ್ಷೇಪಿಸಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಈ ಬಾರಿಯ ಸಿಂಡಿಕೇಟ್ ಸಭೆಯನ್ನು ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಆಯೋಜಿಸಲಾಗಿರುತ್ತದೆ. ರಾಜ್ಯದ ಯಾವುದೇ ವಿಶ್ವವಿದ್ಯಾಲಯಗಳು ತಮ್ಮ ಆಡಳಿತ ಕಚೇರಿ ಅಥವಾ ತಮ್ಮ ಕಾರ್ಯವ್ಯಾಪ್ತಿಯೊಳಗೆ ಸಿಂಡಿಕೇಟ್ ಸಭೆಯನ್ನು ನಡೆಸುವುದು ನಿಯಮವಾಗಿದೆ. ರಾಜ್ಯದ ಎಲ್ಲಾ ವಿಶ್ವವಿದ್ಯಾನಿಲಯಗಳು ಈ ನಿಯಮವನ್ನು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿಟ್ಲ : ಕರವೀರ ಮೈರ ಎಂಬಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಜಿಹಾದಿಗಳಿಂದ ಮಾರಣಾಂತಿಕ ಹಲ್ಲೆ : ಹಿಂದು ಜಾಗರಣ ವೇದಿಕೆ ವಿಟ್ಲ ತಾಲೂಕು ತೀವ್ರ ಖಂಡನೆ – ಕಹಳೆ ನ್ಯೂಸ್

ವಿಟ್ಲ: ಹಿಂದೂ ಸಂಘಟನೆಯ ಕಾರ್ಯಕರ್ತ ರಕ್ಷಿತ್ ನ ಮೇಲೆ ಜಿಹಾದಿಗಳು ತಳವಾರಿನಿಂದ ಮರಣಾಂತಿಕ ಹಲ್ಲೆ ನಡೆಸಿದ ಘಟನೆ ವಿಟ್ಲ ಸಮೀಪದ ಕರವೀರ ಮೈರ ಎಂಬಲ್ಲಿ ನಡೆದಿದೆ. ಹಲ್ಲೆಯನ್ನು ತಡೆಯಲು ಹೋದ ಗಿರೀಶ್ ಎಂಬವರ ಮೇಲೆಯೂ ಹಲ್ಲೆ ಮಾಡಿದ ಆರೋಪಿಗಳು ಸ್ವಿಫ್ಟ್ ಹಾಗೂ ಆಲ್ಟೊ ಕಾರಿನಲ್ಲಿ ಘಟನಾ ಸ್ಥಳದಿಂದ ಪರಾರಿಯಾಗಿದ್ದಾರೆ. ಇತ್ತೀಚೆಗೆ ವಿಟ್ಲ ಭಾಗದಲ್ಲಿ ಮತಾಂಧ ಜಿಹಾದಿಗಳ ಅಟ್ಟಹಾಸ ಮಿತಿಮೀರುತ್ತಿದ್ದು, ಇದನ್ನು ಪೆÇಲೀಸ್ ಇಲಾಖೆ ಗಂಭೀರವಾಗಿ ತಲೆಮರೆಸಿಕೊಂಡಿರುವ ಮತಾಂಧರನ್ನು ತಕ್ಷಣ ಬಂಧಿಸಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಜೆಸಿಐ ಆಲಂಕಾರಿನಲ್ಲಿ ಸಾಮಾಜಿಕ ಜವಾಬ್ದಾರಿ ಎಂಬ ವಿಷಯದ ಕುರಿತಾಗಿ ವಲಯ ಮಟ್ಟದ ಬಹುಘಟಕ ತರಬೇತಿ ಕಾರ್ಯಕ್ರಮ – ಕಹಳೆ ನ್ಯೂಸ್

ಜೆಸಿಐ ಆಲಂಕಾರಿನಲ್ಲಿ ಸಾಮಾಜಿಕ ಜವಾಬ್ದಾರಿ ಎಂಬ ವಿಷಯದ ಕುರಿತಾಗಿ ವಲಯ ಮಟ್ಟದ ತರಬೇತಿ ಕಾರ್ಯಕ್ರಮವು ಆಲಂಕಾರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಸೀನಿಯರ್ ಮೆಂಬರ್ಸ್ ಅಸೋಸಿಯೇಶನ್ ಇದರ ಉಪಾಧ್ಯಕ್ಷ ಜೆಸಿ ಪ್ರಶಾಂತ್ ಕುಮಾರ್ ರೈಯವರು ದೀಪ ಬೆಳಗಿಸಿ ನೆರವೇರಿಸಿ ಕೊಟ್ಟರು.  ಉದ್ಘಾಟನಾ ಭಾಷಣದಲ್ಲಿ ಜೆಸಿಐ ಎಂಬ ಸಂಘಟನೆ ಸಮಾಜ ಸುಧಾರಣೆಯನ್ನು ಮಾಡುತ್ತದೆ.ಅದರಲ್ಲೂ ವಿಶೇಷವಾಗಿ ವ್ಯಕ್ತಿಗಳನ್ನು ಬೆಳೆಸುವ ಮೂಲಕ, ವ್ಯಕ್ತಿಗಳನ್ನೇ ಸಮಾಜದ ಆಸ್ತಿಯನ್ನಾಗಿಸಿ, ಸಮಾಜ ಸುಧಾರಣೆಯನ್ನು ತರಬೇತಿಗಳ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕದಲ್ಲಿ ಹೆದ್ದಾರಿ ಕಾಮಗಾರಿ ಆವಾಂತರ: ದಿನವಿಡೀ ಸುರಿದ ಮಳೆಗೆ ರಸ್ತೆ ಅಯೋಮಯ- ಕಹಳೆ ನ್ಯೂಸ್

ಬಂಟ್ವಾಳ: ಕಳೆದೆರಡು ದಿನಗಳಿಂದ ನಿರಂತರವಾಗಿ ಸುರಿದ ಮಳೆಯ ಪರಿಣಾಮ ಬಿ.ಸಿ.ರೋಡು-ಅಡ್ಡಹೊಳೆ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ಅಗೆದಿರುವ ಹೆದ್ದಾರಿಯುದ್ದಕ್ಕೂ ನೀರು ನಿಂತಿರುವ ಜತೆಗೆ ಕೆಲವೆಡೆ ತಗ್ಗು ಪ್ರದೇಶದಲ್ಲಿರುವ ಮನೆಗಳಿಗೆ ನೀರು ನುಗ್ಗುವ ಆತಂಕ ಸೃಷ್ಟಿಯಾಗಿದೆ. ದ್ವಿಪಥ ಹೆದ್ದಾರಿಯನ್ನು ಚತುಷ್ಪಥಗೊಳಿಸುವ ಹಿನ್ನೆಲೆಯಲ್ಲಿ ಬಿ.ಸಿ.ರೋಡಿನಿಂದಲೇ ಹೆದ್ದಾರಿ ಬದಿಯ ಗುಡ್ಡಗಳನ್ನು ಅಗೆದು ಮಣ್ಣು ತೆಗೆಯಲಾಗಿದ್ದು, ತಗ್ಗು ಪ್ರದೇಶಗಳಿಗೆ ಮಣ್ಣು ತುಂಬಿ ಎತ್ತರ ಮಾಡಲಾಗಿದೆ. ಇನ್ನು ಕೆಲವೆಡೆ ಭೂಸ್ವಾಽÃನ ಪಡಿಸಿ ಕಟ್ಟಡಗಳನ್ನು ತೆರವು ಮಾಡಲಾಗಿದೆ. ಈ ಕಾರಣಕ್ಕೆ...
ದಕ್ಷಿಣ ಕನ್ನಡಸುದ್ದಿ

ಕನ್ಯಾನ ಅಪ್ರಾಪ್ತ ಬಾಲಕಿ ಆತ್ಮಿಕಾ ಸಾವು ಪ್ರಕರಣ ಬಗ್ಗೆ C.I.D ತನಿಖೆಗೆ ಆಗ್ರಹಿಸಿ ಹಾಗೂ ಕುಟುಂಬಕ್ಕೆ ಪರಿಹಾರ ಒದಗಿಸುವ ಬಗ್ಗೆ ವಿಶ್ವ ಹಿಂದೂ ಪರಿಷತ್ ಬಜರಂಗದಳ ವತಿಯಿಂದ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ-ಕಹಳೆ ನ್ಯೂಸ್

ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಕಣಿಯೂರು ಎಂಬಲ್ಲಿ ಸುಮಾರು 20 ವರ್ಷಗಳಿಂದ ಕೂಲಿ ಕೆಲಸ ಮಾಡಿಕೊಂಡು ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಸಂಜೀವರವರ ಮಗಳಾದ ಆತ್ಮಿಕಾ 9ನೇ ತರಗತಿ ಕಲಿಯುತ್ತಿದ್ದ ಸಂದರ್ಭದಲ್ಲಿ ಅಪ್ರಾಪ್ತ ವಯಸ್ಕ ಹುಡುಗಿಯನ್ನು ಸಾಹುಲ್ ಹಮೀದ್ ಎನ್ನುವ ಮತಾಂದ ಕಪಟಿ ಪ್ರೀತಿಯ ನಾಟಕವಾಡಿ,14ವರ್ಷದ ಬಾಲೆಯನ್ನು ಆಮಿಷಗಳನ್ನು ಒಡ್ಡಿ ದಿನಾಂಕ 04-05-2022ರಂದು ಅತ್ಯಾಚಾರ ಮಾಡಿ, ಹತ್ಯೆ ಮಾಡಿ ಅದನ್ನು ಅಪರಾದ ಸಂಖ್ಯೆ 0068/2022 ವಿಟ್ಲ ಪೋಲೀಸ್ ಠಾಣೆ ದ.ಕ, ಆತ್ಮಹತ್ಯೆ...
ದಕ್ಷಿಣ ಕನ್ನಡಬೆಳ್ತಂಗಡಿಶಿಕ್ಷಣಸುದ್ದಿ

ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಮೈರೋಳ್ತಡ್ಕ ಬಂದಾರು “ಶಾಲಾ ಪ್ರಾರಂಭೋತ್ಸವ” – ಕಹಳೆ ನ್ಯೂಸ್

ಮೈರೋಳ್ತಡ್ಕ : ಮೇ. 16ರಂದು ಬಂದಾರು ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ 2022- 23ನೇ ಶೈಕ್ಷಣಿಕ ಸಾಲಿನ ಶಾಲಾ ಪ್ರಾರಂಭೋತ್ಸವವನ್ನು ಸಡಗರದಿಂದ ಆಚರಿಸಲಾಯಿತು. ಪದ್ಮುಂಜ ವ್ಯವಸಾಯಿಕ ಸೇವಾ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾದ ರಕ್ಷಿತ್ ಶೆಟ್ಟಿ ಪಣಿಕ್ಕರ್ ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದಲ್ಲದೆ, ಬ್ಯಾಂಕ್ ವತಿಯಿಂದ ಶಾಲೆಗೆ 7500 ಹಾಳೆಯ ಪ್ರತಿಗಳನ್ನು ಕೊಡುಗೆಯಾಗಿ ಹಸ್ತಾಂತರಿಸಿದರು. ಎಸ್.ಡಿ.ಎಂ.ಸಿ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ ಇವರ ಅಧ್ಯಕ್ಷತೆಯಲ್ಲಿ ನಡೆದ ಈ...
ದಕ್ಷಿಣ ಕನ್ನಡಪುತ್ತೂರುರಾಜಕೀಯಸುದ್ದಿ

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿ ಮೊಟ್ಟಮೊದಲ ಬಾರಿಗೆ ನಾಳೆ ಪುತ್ತೂರಿಗೆ ಪವರ್’ಫುಲ್ ಮಿನಿಸ್ಟರ್ ವಿ. ಸುನಿಲ್ ಕುಮಾರ್ | ಮೇ 16 ರಂದು ” InstaBasket ” ಮಳಿಗೆ ಉದ್ಘಾಟನಾ ಸಮಾರಂಭ – ಹತ್ತೂರಿಗೂ ಮಾದರಿಯಾಗಲಿದೆಯಾ ಪುತ್ತೂರಿನ ಮಾಡೆಲ್..!? ಏನ್ ಇದೆ ಇಲ್ಲಿ..! ಯಾಕೆ ಇಲ್ಲಿಗೆ ಹೋಗ್ಬೇಕು ನಾವುಗೊತ್ತಾ..!? – ಕಹಳೆ ನ್ಯೂಸ್

ಪುತ್ತೂರು : ಪುತ್ತೂರು ಎರಡೆರಡು ಪ್ರಥಮಗಳಿಗೆ ಮೇ 16 ರಂದು ಸಾಕ್ಷಿಯಾಗಲಿದೆ. ಪ್ರಪ್ರಥಮ ಬಾರಿಗೆ ಒಂದೇ ಸೂರಿನಡಿಯಲ್ಲಿ ತಾಜಾ ತರಕಾರಿ, ಹಣ್ಣುಗಳು, ಜ್ಯೂಸ್ ಹಾಗೂ ಸಾಂಪ್ರದಾಯಿಕ ತಿಂಡಿಗಳ ಅಂಗಡಿ, ಜೊತೆಗೆ ವಿನೂತನ ಶೈಲಿಯ ಹತ್ತು ಹಲವು ವಿಷಯಗಳು ಹಾಗೂ ವಿಶೇಷತೆಗಳು ಪುತ್ತೂರಿಗರನ್ನು ಆಕರ್ಷಿಸಿದರೆ, ಜಿಲ್ಲಾ ಉಸ್ತುವಾರಿ ಸಚಿವರಾದ ಮೇಲೆ ಇದೇ ಮೊದಲಬಾರಿಗೆ ಪುತ್ತೂರಿಗೆ ಜಿಲ್ಲಾ ಉಸ್ತುವಾರಿ ಮಂತ್ರಿ, ಕರ್ನಾಟಕ ಸರಕಾರದ ಪವರ್ ಮಿನಿಸ್ಟರ್ ವಿ. ಸುನಿಲ್ ಕುಮಾರ್ ಉದ್ಘಾಟನಾ ಸಮಾರಂಭಕ್ಕೆ...
1 605 606 607 608 609 726
Page 607 of 726