Tuesday, April 28, 2026

ದಕ್ಷಿಣ ಕನ್ನಡ

ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ವಿವೇಕಾನಂದ ಕಾಲೇಜಿನಲ್ಲಿ ಶಿವರಾಮ ಕಾರಂತರ ಕುರಿತು ಉಪನ್ಯಾಸ ಕಾರ್ಯಗಾರ ; ಜಗತ್ತು ಕಂಡ ಅಪ್ರತಿಮ ಮೇರು ವ್ಯಕ್ತಿ ಶಿವರಾಮ ಕಾರಂತ : ಡಾ. ನರಸಿಂಹಮೂರ್ತಿ. ಆರ್ -ಕಹಳೆ ನ್ಯೂಸ್

ಪುತ್ತೂರು: 20 ನೇ ಶತಮಾನದಲ್ಲಿ, ಜಗತ್ತು ಕಂಡ ಅತ್ಯಂತ ಶ್ರೇಷ್ಠ ವ್ಯಕ್ತಿ ಪಟ್ಟಿ ಮಾಡಿದರೆ ಶಿವರಾಮಕಾರಂತರು ಅಗ್ರಗಣ್ಯರು . ಒಬ್ಬ ವ್ಯಕ್ತಿ ಮನಸ್ಸು ಮಾಡಿದರೆ ಏನನ್ನೆಲ್ಲಾ ಸಾಧಿಸಬಹುದು ಎಂಬುದಕ್ಕೆ ಮಾದರಿ ಶಿರಾಮಕಾರಂತರು.ನಾಲ್ಕು ಗೋಡೆಯ ಮಧ್ಯೆ ಮಕ್ಕಳನ್ನು ಬೆಳೆಸುವ ಬದಲು ಮಕ್ಕಳು ಪರಿಸರದೊಂದಿಗೆ ಬೆರೆಯುವುದರ ಮೂಲಕ ಪರಿಸರದ ಒಂದು ಭಾಗವಾಗಬೇಕು ಎಂಬ ಕಾರಣದಿಂದ ಶಿಕ್ಷಣದಲ್ಲಿ ಹೊಸ ಆಲೋಚನೆಗಳನ್ನು ತಂದರು.ಕಾರಂತರ ಪುಸ್ತಕಗಳನ್ನು ಓದುದರ ಮೂಲಕ ವಿದ್ಯಾರ್ಥಿಗಳು ತಮ್ಮ ಬದುಕನ್ನು ಉತ್ತಮ ರೀತಿಯಲ್ಲಿ ರೂಪಿಸಿಕೊಳ್ಳಬಹುದು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಮಾಹಿತಿ ತಂತ್ರಜ್ಞಾನ ಭದ್ರತೆಯ ಕುರಿತು ಮಾಹಿತಿ ಕಾರ್ಯಗಾರ – ಕಹಳೆ ನ್ಯೂಸ್

ಪುತ್ತೂರು : ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ವಿವೇಕ ಚಿಂತನ ಶೀರ್ಷಿಕೆಯಡಿಯಲ್ಲಿ ಪೋಲಿಸ್ ಇಲಾಖೆಯ ವತಿಯಿಂದ ಮಾಹಿತಿ ತಂತ್ರಜ್ಞಾನ ಭದ್ರತೆಯ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಮಾಹಿತಿ ಕಾರ್ಯಗಾರವು ನಡೆಯಿತು. ಈ ಕಾರ್ಯಕ್ರಮದಲ್ಲಿ ಇಲಾಖೆಯ ಡಿವೈಎಸ್ಪಿ ಅರುಣ್ ನಾಗೇಗೌಡ ಅವರು ಮಾತನಾಡುತ್ತಾ ಮನುಷ್ಯನ ಮೊದಲ ಶತ್ರು ಮೊಬೈಲ್. ಇತ್ತೀಚಿನ ದಿನಗಳಲ್ಲಿ ಯುವಕರು, ಗೃಹಿಣಿಯರು ಹೇಗೆ ಸೈಬರ್ ಕ್ರೈಂಗಳಿಗೆ ಒಳಗಾಗುತ್ತಿದ್ದಾರೆ, ಇದರಿಂದ ನಾವು ಹೇಗೆ ಜಾಗೃತ ಗೊಳ್ಳಬೇಕು ಎಂದು ತಿಳಿಸುತ್ತಾ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಇಂಪಿರೀಯಲ್ ಫರ್ನಿಚರ್ಸ್ ನಲ್ಲಿ ದೀಪಾವಳಿ ಹಬ್ಬಕ್ಕೆ ಗ್ರಾಹಕರಿಗಾಗಿ ವಿಶೇಷ ಆಫರ್ : ಮನದಿಚ್ಚೆಯ ಗೃಹಪಯೋಗಿ ಉಪಕರಣಗಳ ಮೇಲೆ ವಿಶೇಷ ರಿಯಾಯಿತಿ – ಕಹಳೆ ನ್ಯೂಸ್

ಸುಳ್ಯ : ನಿಮ್ಮ ನೆಚ್ಚಿನ ಇಂಪಿರೀಯಲ್ ಫರ್ನಿಚರ್ಸ್ ನಲ್ಲಿ ದೀಪಾವಳಿ ಹಬ್ಬಕ್ಕೆ ಗ್ರಾಹಕರಿಗಾಗಿ ವಿಶೇಷ ಆಫರ್ ನೀಡುತ್ತಿದ್ದು, ನಿಮ್ಮ ಮನದಿಚ್ಚೆಯ ಗೃಹಪಯೋಗಿ ಉಪಕರಣಗಳು ಮತ್ತು ಫರ್ನಿಚರ್‌ ಗಳನ್ನು ಆಕರ್ಷಕ ಬೆಲೆ ಮತ್ತು ವಿಶೇಷ ಉಡುಗೊರೆಗಳೊಂದಿಗೆ ಕೊಂಡೊಯ್ಯಿರಿ.. ಆಯ್ದ ವಸ್ತುಗಳ ಮೇಲೆ ಬಡ್ಡಿ ಸಹಿತ ಹಾಗೂ ಬಡ್ಡಿ ರಹಿತ ಸಾಲ ಸೌಲಭ್ಯದ ಜೊತೆಗೆ 0% ಬಡ್ಡಿದರ ನೀಡಲಾಗುವುದು. ಈ ವರ್ಷದ ದೀಪಾವಳಿಯನ್ನು ಸಂಭ್ರಮದಿAದ ಆಚರಿಸಿರಿ ನಿಮ್ಮ ಸೋಜಾ ಎಲೆಕ್ಟ್ರಾನಿಕ್ಸ್ ಕಶ್ಯಪ ಕಾಂಪ್ಲೆಕ್ಸ್,...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಜಿ.ಎಲ್. ಆಚಾರ್ಯ ಜ್ಯುವೆಲ್ಲಸರ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಜಿ.ಎಲ್. ಸ್ವರ್ಣ ಹಬ್ಬ ಚಿನ್ನಾಭರಣಗಳ ಖರೀದಿಗೆ ಆಕರ್ಷಕ ಕೊಡುಗೆ- ಕಹಳೆನ್ಯೂಸ್

ಪುತ್ತೂರಿನ ಮುಖ್ಯರಸ್ತೆಯ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲ‌ರ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಜಿ.ಎಲ್. ಸ್ವರ್ಣ ಹಬ್ಬ ತಾ.18.10.2025 ರಿಂದ 22.10.2025ರ ವರೆಗೆ ನಡೆಯಲಿರುವುದು. ಗ್ರಾಹಕರಿಗೆ ದೀಪಾವಳಿ ಹಬ್ಬದ ಈ ಸಂದರ್ಭದಲ್ಲಿ ಸ್ವರ್ಣ ಹಬ್ಬದ ಪ್ರಯುಕ್ತ ಆಕರ್ಷಕ ಕೊಡುಗೆಗಳನ್ನು ಸಂಸ್ಥೆಯು ಪ್ರಕಟಿಸಿದೆ. ವಜ್ರದ ಆಭರಣಗಳು, ಚಿನ್ನದ ಆಭರಣಗಳು ಹಾಗೂ ಬೆಳ್ಳಿಯ ಆಭರಣಗಳ ಅದ್ಭುತ ರಿಯಾಯಿತಿಗಳನ್ನು ನೀಡಲಾಗಿದೆ. ಷರತ್ತುಗಳ ಅನ್ವಯದೊಂದಿಗೆ ಚಿನ್ನಾಭರಣ ಖರೀದಿಗೆ ಪ್ರತಿ ಗ್ರಾಂಗೆ ರೂ. 400/ವರೆಗೆ ರಿಯಾಯಿತಿ,...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿಹೆಚ್ಚಿನ ಸುದ್ದಿ

ಸದನದಲ್ಲಿ ಅಗತ್ಯ ವಿಷಯಗಳು ಚರ್ಚೆಯಾಗಲಿ: ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ- ಕಹಳೆನ್ಯೂಸ್

ಮಂಗಳೂರು: ಇಂದಿನ ರಾಜಕಾರಣ ಕಂಡಾಗ ತುಂಬಾ ನೋವಾಗುತ್ತಿದೆ. ಸದನದಲ್ಲಿ ಅಗತ್ಯ ವಿಷಯ ಚರ್ಚಿಸುವ ಬದಲು ಅನಗತ್ಯ ವಿಚಾರಗಳನ್ನು ಚರ್ಚಿಸಲಾಗುತ್ತಿದೆ. ರಾಜ್ಯದಲ್ಲಿ ರೈತರ ಸಮಸ್ಯೆ, ಮಳೆ, ಬೆಳೆ ಇತ್ಯಾದಿಗಳ ಬದಲು ಹನಿ ಟ್ರ್ಯಾಪ್‌ ಸೇರಿದಂತೆ ಇತರ ವಿಚಾರಗಳ ಬಗ್ಗೆ ಅನಗತ್ಯ ಚರ್ಚಿಸಿ ಕಾಲಹರಣ ಮಾಡಲಾಗುತ್ತಿದೆ ಎಂದು ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು. ಮಾಧ್ಯಮದವರೊಂದಿಗೆ ಅವರು ಮಾತನಾಡಿ, ಇಂದಿನ ರಾಜಕೀಯ ವ್ಯವಸ್ಥೆಯಲ್ಲಿ ಎಲ್ಲರಿಗೂ ಅಧಿಕಾರ ಬೇಕು. ಜನಪರ ರಾಜಕೀಯ ದೂರವಾಗುತ್ತಿದ್ದು,...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ ತಾಲೂಕು ಸಹಕಾರ ಭಾರತೀಯ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ-ಕಹಳೆ ನ್ಯೂಸ್

ಕಲ್ಲಡ್ಕ : ಬಂಟ್ವಾಳ ತಾಲೂಕು ಸಹಕಾರ ಭಾರತೀಯ ಸಭೆ ನೇರಳಕಟ್ಟೆ ಸೊಸೈಟಿಯ ಸಭಾಂಗಣದಲ್ಲಿ ದಿನಾಂಕ 15.10.25 ನೇ ಬುಧವಾರ ಜರಗಿತು. ಸಭೆಯಲ್ಲಿ ರಾಜ್ಯ ಸಹಕಾರ ಭಾರತೀಯ ಪ್ರಧಾನ ಕಾರ್ಯದರ್ಶಿ ನರಸಿಂಹ ಕಾಮತ್, ದ.ಕ ಜಿಲ್ಲಾ ಅಧ್ಯಕ್ಷ ಬಿ ಸುಧಾಕರ ರೈ ಬೋಳಂತೂರು, ದ.ಕ ಜಿಲ್ಲಾ ಮಹಿಳಾ ಪ್ರಮುಖರಾದ ಶ್ರೀಮತಿ ಸುಭದ್ರ ರಾವ್ ಉಪಸ್ಥಿತಿಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಬಂಟ್ವಾಳ ಸಹಕಾರ ಭಾರತೀಯ ನೂತನ ಅಧ್ಯಕ್ಷರಾಗಿ ನೇರಳಕಟ್ಟೆ ಸೊಸೈಟಿಯ ಅಧ್ಯಕ್ಷರಾದ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ಶ್ರೀರಾಮ ಡಿಗ್ರಿ ಕಾಲೇಜಿನಲ್ಲಿ ಅಂತರ್ ಕಾಲೇಜು ಪಿಯು ಫೆಸ್ಟ್- ಲೋಗೋ ಬಿಡುಗಡೆ – ಕಹಳೆನ್ಯೂಸ್

ಕಲ್ಲಡ್ಕ : ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯ ಕಲ್ಲಡ್ಕ ಇಲ್ಲಿ ಅಕ್ಟೋಬರ್ 25, ರಂದು ಪದವಿಪೂರ್ವ ವಿದ್ಯಾರ್ಥಿಗಳಿಗಾಗಿ ಅಂತರ್ ಕಾಲೇಜು ಮಟ್ಟದಲ್ಲಿ ನಡೆಯಲಿರುವ ಫೆಸ್ಟ್ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಹಾಗೂ ಲೋಗೋ ಬಿಡುಗಡೆ ಕಾರ್ಯಕ್ರಮವು ಅ . 14 ರಂದು ನಡೆಯಿತು. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಪ್ರಭಾಕರ ಭಟ್ ಕಲ್ಲಡ್ಕ, ಆಮಂತ್ರಣ ಪತ್ರಿಕೆ ಹಾಗೂ ಲೋಗೋ ಬಿಡುಗಡೆಗೊಳಿಸಿದರು. ಭಾರತ್ ಸರ್ವಿಸಸ್ ಮಾಲಕ ಕಿಶನ್ ಮದೆಪ್ಪಾಡಿ, ಸ್ಟಾರ್ ಇನ್ಫೋಟೆಕ್ ಮಾಲಕ...
ದಕ್ಷಿಣ ಕನ್ನಡಬಂಟ್ವಾಳಮೂಡಬಿದಿರೆಸುದ್ದಿ

ಮೈಸೂರು, ಬೆಂಗಳೂರು, ಶಿವಮೊಗ್ಗ ಕಂಬಳಕ್ಕೆ ಹೈ ಕೋರ್ಟ್ ಗ್ರೀನ್ ಸಿಗ್ನಲ್‌ : ಪಿಲಿಕುಳ ಕಂಬಳ ಕುರಿತ ವಿಚಾರಣೆ ಮುಂದೂಡಿಕೆ-ಕಹಳೆ ನ್ಯೂಸ್

ಮೂಡುಬಿದಿರೆ: ಕಂಬಳ ಆಯೋಜನೆಗೆ ಪೇಟಾದವರು ತಕರಾರು ಮಾಡಿದ ಹಿನ್ನೆಲೆಯಲ್ಲಿ ನಿಂತು ಹೋಗಿದ್ದ ಮೈಸೂರು, ಬೆಂಗಳೂರು ಹಾಗೂ ಶಿವಮೊಗ್ಗ ಕಂಬಳ ನಡೆಸಲು ಹೈ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ಸರಕಾರ ಅಧೀನದ ರಾಜ್ಯ ಕಂಬಳ ಅಸೋಸಿಯೇಷನ್ ಗೆ ಮೊದಲ ಜಯ ಸಿಕ್ಕಂತಾಗಿದೆ. ಈ ಕುರಿತು ಮಾಧ್ಯಮದವರಿಗೆ ಮಾಹಿತಿ ನೀಡಿದ ಕಂಬಳ ಅಸೋಸಿಯೇಶನ್ ಅಧ್ಯಕ್ಷ ಬೆಳಪು ಡಾ. ದೇವಿ ಪ್ರಸಾದ್ ಶೆಟ್ಟಿ ಇದು ನಮ್ಮ ಹೋರಾಟಕ್ಕೆ ಸಂದ ಜಯ. ಕಂಬಳ...
1 59 60 61 62 63 725
Page 61 of 725