Tuesday, April 28, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ : ರಿಕ್ಷಾದಲ್ಲಿ ಗಾಂಜಾ ಮಾರಾಟ : ಆರೋಪಿ ಸಿದ್ದೀಕ್ ಅಲಿಯಾಸ್ ಕೋಳಿ ಸಿದ್ದೀಕ್ ಅಂದರ್…!!- ಕಹಳೆ ನ್ಯೂಸ್

ಬಂಟ್ವಾಳ : ವ್ಯಕ್ತಿಯೊಬ್ಬ ರಿಕ್ಷಾದಲ್ಲಿ ಗಾಂಜಾ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ವೇಳೆ ಖಚಿತ ಮಾಹಿತಿ ಮೇಲೆ ದಾಳಿ ನಡೆಸಿದ ಬಂಟ್ವಾಳ ನಗರ ಠಾಣಾ ಎಸ್. ಐ. ಅವಿನಾಶ್ ನೇತೃತ್ವದ ತಂಡ ಆರೋಪಿ ಸಹಿತ ಸಾವಿರಾರು ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ಬಂಟ್ವಾಳ ಸಮೀಪ ನಡೆದಿದೆ. ಬಂಧಿತ ಆರೋಪಿ ಸಜೀಪ ನಡು ಗ್ರಾಮದ ಕಂಚಿನಡ್ಕ ಪದವು ನಿವಾಸಿ ಶೇಖಬ್ಬ ಅವರ ಮಗ ಸಿದ್ದೀಕ್ ಯಾನೆ ಕೋಳಿ ಸಿದ್ದೀಕ್ ( 36)...
ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ಸುರತ್ಕಲ್ ಎನ್‌ಐಟಿಕೆ ಟೋಲ್‌ಗೇಟ್‌‌ ರದ್ದು ಅನುಮಾನ ; ಮುಂದಿನ ಒಂದು ವರ್ಷಕ್ಕೆ ಟೋಲ್‌ ಶುಲ್ಕ ಸಂಗ್ರಹಕ್ಕೆ ಮತ್ತೆ ಟೆಂಡರ್‌ – ಕಹಳೆ ನ್ಯೂಸ್

ಮಂಗಳೂರು, ಮಾ 31 : ಮುಂದಿನ ಒಂದು ವರ್ಷಕ್ಕೆ ಸುರತ್ಕಲ್‌ ಎನ್‌ಐಟಿಕೆ ಟೋಲ್‌ನಲ್ಲಿ ಶುಲ್ಕ ಸಂಗ್ರಹಕ್ಕೆ ಮತ್ತೆ ಟೆಂಡರ್‌ ಕರೆದಿರುವ ಮಾಹಿತಿ ಸರಕಾರದ ವೆಬ್‌ಸೈಟ್‌ನಲ್ಲಿ ಲಭ್ಯವಾಗಿದೆ.   ಟೆಂಡರ್‌‌ನಲ್ಲಿ ವಾರ್ಷಿಕ ಬಿಡ್ 49.05 ಕೋಟಿ ಎಂದು ನಮೂದಿಸಲಾಗಿದೆ. ಸೆಂಟ್ರಲ್‌ ಇ ಪ್ರೊಕ್ಯೂರ್‌ವೆುಂಟ್‌ ಪೋರ್ಟಲ್‌ನಲ್ಲಿ ಮಾ. 23ರಂದು 6.45ಕ್ಕೆ ಹಾಕಲಾಗಿದ್ದು ಟೆಂಡರ್‌ ಹಾಕಲು ದಿನಾಂಕವನ್ನು ಅದೇ ದಿನ ನಿಗದಿ ಪಡಿಸಲಾಗಿದ್ದು ಎಪ್ರಿಲ್ 13ಕ್ಕೆ 11 ಗಂಟೆಗೆ ಕೊನೆಗೊಳ್ಳಲಿದ್ದು, ಎಪ್ರಿಲ್ 18ರಂದು ಟೆಂಡರ್‌ ಪರಿಶೀಲನೆ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನಲ್ಲಿ ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ ಆಟೋ ಚಾಲಕ ಮಹಮ್ಮದ್ ಸಫ್ಘಾನ್ ; ನೊಂದ ಮಹಿಳೆಯಿಂದ ದೂರು – ಕಹಳೆ ನ್ಯೂಸ್

ಪುತ್ತೂರು, ಮಾ 30 : ಆಟೋ ಚಾಲಕನೊಬ್ಬ ತನ್ನ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಕುಪಿನೋಪಿನಡ್ಕ ನಿವಾಸಿ ಮಹಮ್ಮದ್ ಸಫ್ಘಾನ್ ಅವರು ಪರಿಚಯದ ಮಹಿಳೆಯೊಬ್ಬರನ್ನು ಮಾತನಾಡಲು ಇದೆ ಎಂದು ಹೇಳಿ ಆಟೋ ರಿಕ್ಷಾದಲ್ಲಿ ಕರೆದುಕೊಂಡು ಹೋಗಿದ್ದಾನೆ. ದರ್ಬೆ ಹರ್ಷ ಇಲೆಕ್ಟ್ರಾನಿಕ್ಸ್ ಬಳಿ ತಲುಪುತ್ತಿದ್ದಂತೆ ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ್ದಾನೆ. ಅಲ್ಲದೆ ಅವಾಚ್ಯ ಶಬ್ದಗಳಿಂದ ಬೈದು,ಜೀವ ಬೆದರಿಕೆಯೊಡ್ಡಿದ್ದಾನೆ. ಈ ಘಟನೆ ಕುರಿತು ನೊಂದ ಮಹಿಳೆ ನೀಡಿದ ದೂರಿನಂತೆ ಪುತ್ತೂರು...
ದಕ್ಷಿಣ ಕನ್ನಡಸುದ್ದಿ

ಮಂಗಳೂರು: ನಿಲ್ಲಿಸಿದ ಕಾರಿನಲ್ಲಿ ಬೆಂಕಿ ಅವಘಡ- ಕಹಳೆ ನ್ಯೂಸ್

ಮಂಗಳೂರು : ಆಕಸ್ಮಿಕ ಬೆಂಕಿ ಅನಾಹುತಕ್ಕೆ ಕಾರೊಂದು ಸುಟ್ಟು ಕರಕಲಾದ ಘಟನೆ ಶಕ್ತಿನಗರದ ಬಳಿ ರಾತ್ರಿ ನಡೆದಿದೆ. ಮಹಿಳೆಯೊಬ್ಬರು ಶಕ್ತಿನಗರದಲ್ಲಿ ಸ್ವಿಫ್ಟ್ ಕಾರು ನಿಲ್ಲಿಸಿ ತನ್ನ ಮೊಬೈಲನ್ನು ಕಾರಿನೊಳಗಿಟ್ಟು ತೆರಳಿದ್ದರು. ಮರಳಿ ಬರುವಷ್ಟರಲ್ಲಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಅವರು ಸ್ಥಳೀಯರಿಗೆ ತಿಳಿಸಿದ್ದು, ಮಾಹಿತಿ ಪಡೆದ ಅಗ್ನಿಶಾಮಕ ದಳದ ಅಧಿಕಾರಿ, ಸಿಬ್ಬಂದಿ ವರ್ಗವು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ಆದರೆ ಕಾರು ಸುಟ್ಟು ಹೋಗಿದೆ ಎಂದು ತಿಳಿದು ಬಂದಿದೆ....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಖಾಸಗಿ ಬಸ್ಸು ಮತ್ತು ದ್ವಿಚಕ್ರ ವಾಹನ ಮುಖಾಮುಖಿ ; ಪೊಲೀಸ್ ಸಿಬ್ಬಂದಿಗೆ ಗಂಭೀರ ಗಾಯ- ಕಹಳೆ ನ್ಯೂಸ್

ಪುತ್ತೂರು : ಮಂಗಳೂರಿನಿ0ದ ಪುತ್ತೂರು ಕಡೆ ತೆರಳುತ್ತಿದ್ದ ಖಾಸಗಿ ಫಲ್ಗುಣಿ ಬಸ್ಸು ಮತ್ತು ದ್ವಿಚಕ್ರ ವಾಹನ ಅಪಘಾತಕ್ಕೀಡಾಗಿ ಪೊಲೀಸ್ ಸಿಬ್ಬಂದಿ ಗಂಭೀರ ಗಾಯಗೊಂಡ ಘಟನೆ ಕೊಡಾಜೆ ಎಂಬಲ್ಲಿ ನಡೆದಿದೆ. ಚಾಲಕನ ಅಜಾಗರೂಕತೆಯಿಂದಾಗಿ ಈ ಅವಘಡ ಸಂಭವಿಸಿದ್ದು, ಬೈಕ್‌ನಲ್ಲಿ ಉಪ್ಪಿನಂಗಡಿ ಗ್ರಾಮಾಂತರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಧರ್ಣಪ್ಪ ಗೌಡ ಮತ್ತು ಅವರ ಮಗಳು ಪ್ರಯಾಣಿಸುತ್ತಿದ್ದರು. ಅಪಘಾತದಲ್ಲಿ ಗಂಭೀರ ಗಾಯಗೊಂಡ ಧರ್ಣಪ್ಪ ಅವರನ್ನು ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು...
ಕ್ರೈಮ್ದಕ್ಷಿಣ ಕನ್ನಡರಾಜ್ಯಸುದ್ದಿಸುಬ್ರಹ್ಮಣ್ಯ

ಕಡಬ ಕಲ್ಲಾಜೆಯಲ್ಲಿ ತರಗತಿ ಮುಗಿಸಿ ಮನೆಗೆ ತೆರಳುತ್ತಿದ್ದ ಹಿಂದೂ ಯುವತಿಗೆ ಲೈಂಗಿಕ ಕಿರುಕುಳ ; ಆರೋಪಿ ಶಕೀರ್ ಪೊಲೀಸ್ ವಶಕ್ಕೆ – ಕಹಳೆ ನ್ಯೂಸ್

ಕಡಬ, ಮಾ 29 : ಐತ್ತೂರು ಗ್ರಾಮದ ಕಲ್ಲಾಜೆಯಲ್ಲಿ ಯುವತಿಯೋರ್ವಳಿಗೆ ಅನ್ಯ ಮತೀಯ ಯುವಕ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಶಕೀರ್ ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಶಕೀರ್ ಕಳೆದ ಎರಡು ದಿನಗಳಿಂದ ತರಗತಿ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಸ್ಕೂಟಿಯಲ್ಲಿ ಬಂದು ಅಡ್ಡ ನಿಂತು ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ವಿಷಯವನ್ನು ಮನೆಯವರಿಗೂ ತಿಳಿಸಿದ್ದೇನೆ. ಮಾ.28ರಂದು ಕಲ್ಲಾಜೆ ರಸ್ತೆಯಲ್ಲಿ ಹೋಗುತ್ತಿದ್ದ ವೇಳೆ...
ದಕ್ಷಿಣ ಕನ್ನಡಪುತ್ತೂರುರಾಜ್ಯವಾಣಿಜ್ಯಸುದ್ದಿ

ಪುತ್ತೂರು ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯಲ್ಲಿ ಕರ್ನಾಟಕದ ಪ್ರಪ್ರಥಮ ಹೈಬಯೋಮ್ ಎಇ ೧೮೦ ಉಪಕರಣದ ಅಳವಡಿಕೆ ; ಮಾ.30-31ರಂದು ನೇರ ಪ್ರಾತ್ಯಕ್ಷಿಕೆ ಹಾಗೂ ಥೈರಾಡ್ ತಪಾಸಣೆಗೆ 50% ರಿಯಾಯಿತಿ – ಕಹಳೆ ನ್ಯೂಸ್

ಪುತ್ತೂರು: ವೈದ್ಯರುಗಳು ಶಿಫಾರಸ್ಸು ಮಾಡುವ ಹಾಗು ಅಸಂಖ್ಯಾತ ಜನರ ನಂಬಿಕೆಯ ಪುತ್ತೂರಿನ ಚೇತನ್ ಪ್ರಕಾಶ್ ಕಜೆ ಅವರ ಮುಂದಾಳತ್ವದಲ್ಲಿ ನಡೆಯುತ್ತಿರುವ ದರ್ಬೆ, ಬೊಳ್ವಾರು, ಸುಳ್ಯ, ಮಾಡಾವು, ಈಶ್ವರಮಂಗಲ ಮತ್ತು ವಿಟ್ಲದಲ್ಲಿ ಶಾಖೆಗಳನ್ನು ಹೊಂದಿರುವ ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯ ಪುತ್ತೂರು ಪ್ರಧಾನ ಸಂಸ್ಥೆಯಲ್ಲಿ ಕರ್ನಾಟಕದಲ್ಲೇ ಪ್ರಪ್ರಥಮ ಅಳವಡಿಕೆಯಾದ ನೂತನ ಉಪಕರಣ 'ಹೈಬಯೋಮ್ ಎಇ ೧೮೦ ಸಹಿತ ಇತರ ಉಪಕರಣಗಳ ನೇರ ಪ್ರಾತ್ಯಕ್ಷಿತೆಗೆ ಮಾ.30-31ರಂದು ಅವಕಾಶ ಕಲ್ಪಿಸಲಾಗಿದೆ. ಹೊಸ ಹೊಸ ವಿದೇಶಗಳಿಂದ ಆಮದಿತ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ನಿರ್ಮಾಣ ಹಂತದ ಬಹುಮಹಡಿ ಕಟ್ಟಡದಿಂದ ಆಯ ತಪ್ಪಿ ಬಿದ್ದು ಬಂಟ್ವಾಳದ ಯುವಕ ಸಾವು – ಕಹಳೆ ನ್ಯೂಸ್

ಮಂಗಳೂರು: ನಿರ್ಮಾಣ ಹಂತದ ಬಹುಮಹಡಿ ಕಟ್ಟಡದಿಂದ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಪಡೀಲ್ ಬಳಿ ನಡೆದಿದೆ. ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಗ್ರಾಮದ ನಿವಾಸಿ ವಿಜಯ್ (22) ಮೃತ ದುರ್ದೈವಿ. ಫ್ಯಾಬ್ರಿಕೇಶನ್ ಕೆಲಸ ಮಾಡುತ್ತಿದ್ದ ವಿಜಯ್, 4ನೇ ಮಹಡಿಯಿಂದ ಆಯ ತಪ್ಪಿ ಕೆಳಗೆ ಬಿದ್ದಿದ್ದಾರೆ. ತಲೆ ಮತ್ತು ದೇಹದ ಇತರ ಭಾಗಗಳಿಗೆ ಗಂಭೀರ ಗಾಯಗೊಂಡಿದ್ದ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಈ ಬಗ್ಗೆ ಕಂಕನಾಡಿ ನಗರ ಪೆÇಲೀಸ್...
1 617 618 619 620 621 725
Page 619 of 725