Tuesday, April 28, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಸುದ್ದಿ

ಮಂಗಳೂರು : ಕುದ್ರೋಳಿ ಗೋಕರ್ಣ ಕ್ಷೇತ್ರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ರಾಜ್ಯಪಾಲರು – ಕಹಳೆ ನ್ಯೂಸ್

ಮಂಗಳೂರು : ಕುದ್ರೋಳಿ ದೇವಸ್ಥಾನಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಭೇಟಿ ನೀಡಿ ದೇವರ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರವಿಶಂಕರ್, ಪೋಲಿಸ್ ಆಯುಕ್ತ ಶಶಿಕುಮಾರ್, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಸಹಾಯಕ ಆಯುಕ್ತ ಮದನ್ ಮೋಹನ್, ಡಿಸಿಪಿ ಹರಿರಾಂ ಶಂಕರ್ ಹಾಗೂ ಇತರೆ ಅಧಿಕಾರಿಗಳು, ದೇವಸ್ಥಾನದ ಅಧ್ಯಕ್ಷ ಸಾಯಿರಾಂ, ಕಾರ್ಯದರ್ಶಿ ಮಾಧವ ಸುವರ್ಣ ಉಪಸ್ಥಿತರಿದ್ದರು....
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ – ಪೂವಳ – ಕೊಂದಳ ಸಂಪರ್ಕ ಸೇತುವೆ ಸಹಿತ ಕಿಂಡಿ ಅಣೆಕಟ್ಟಿನ ನಿರ್ಮಾಣಕ್ಕೆ ಶಿಲಾನ್ಯಾಸ – ಕಹಳೆ ನ್ಯೂಸ್

ಬೆಳ್ತಂಗಡಿ: ಪೂವಳ - ಕೊಂದಳ ವ್ಯಾಪ್ತಿಯ ಜನರ ಬಹು ವರ್ಷಗಳ ಸೇತುವೆ ಬೇಡಿಕೆ ಕೊನೆಗೂ ಮುಕ್ತಿ ದೊರಕಿದೆ . ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮಾರ್ಗದರ್ಶನದಲ್ಲಿ ಪೂವಳ - ಕೊಂದಳ ಸಂಪರ್ಕಿಸುವ ಸೇತುವೆ ಮರು ನಿರ್ಮಾಣಕ್ಕೆ ಸುಮಾರು ರೂ.1 ಕೋಟಿ ವೆಚ್ಚದ ಸೇತುವೆ ಸಹಿತ ಕಿಂಡಿ ಅಣೆಕಟ್ಟಿಗೆ ಶಿಲಾನ್ಯಾಸವನ್ನು ಊರಿನ ಹಿರಿಯರಾದ ಧರ್ನಪ್ಪ ಶೆಟ್ಟಿ ನೆರವೇರಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ ಮಾತನಾಡಿ, ಕಳೆದ 3 ವರ್ಷಗಳಿಂದ ಆರಂಬೋಡಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು: ಭಜನಾ ಮಂದಿರದ ಜಾಗದ ವಿಚಾರ ; ತಂಡಗಳ ಮಧ್ಯೆ ಹಲ್ಲೆ: ನಾಲ್ಕು ಮಂದಿ ಆಸ್ಪತ್ರೆಗೆ ದಾಖಲು- ಕಹಳೆ ನ್ಯೂಸ್

ಪುತ್ತೂರು: ಜಾಗದ ವಿಷಯವಾಗಿ ಇತ್ತಂಡಗಳ ಮಧ್ಯೆ ಹಲ್ಲೆ ನಡೆದ ಘಟನೆ ಆರ್ಯಾಪು ಗ್ರಾಮದ ದೊಡ್ಡಡ್ಕ ಎಂಬಲ್ಲಿ ನಡೆದಿದೆ. ಭಜನಾ ಮಂಡಳಿ ಜಾಗದ ವಿಷಯವಾಗಿ ಎರಡು ತಂಡಗಳ ನಡುವೆ ಮಾತಿಗೆ ಮಾತು ಬೆಳೆದು ಪರಸ್ಪರ ಹಲ್ಲೆಗೈದಿದ್ದು, ಒಂದು ತಂಡ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾದರೇ ಮತ್ತೊಂದು ತಂಡ ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದೆ. ಆರ್ಯಾಪು ಗ್ರಾಮದ ದೊಡ್ಡಡ್ಕ ನಿವಾಸಿ ಸರೋಜಿನಿ ಎಂಬವರು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮತ್ತೊಂದು ತಂಡದ...
ದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಪುತ್ತೂರು : ಲಕ್ಷ್ಮೀದೇವಿ ಬೆಟ್ಟದ ಮಹಾಲಕ್ಷ್ಮೀಗೆ ಸೂರ್ಯ ರಶ್ಮಿ ಸ್ಪರ್ಶ : ಸೂರ್ಯ ರಶ್ಮಿ ಸ್ಪರ್ಶಿಸುವ ರಾಜ್ಯದ ಎರಡನೇ ದೇವಸ್ಥಾನ – ಕಹಳೆ ನ್ಯೂಸ್

ಪುತ್ತೂರು: ಪ್ರತಿ ವರ್ಷ ಮೀನ ಸಂಕ್ರಮಣದAದು ವಿಶೇಷವಾಗಿ ಸೂರ್ಯನ ರಶ್ಮಿಯು ದೇವಿಯ ಬಿಂಬಕ್ಕೆ ಸ್ಪರ್ಷಿಸಲಿರುವ ರಾಜ್ಯದ ಎರಡನೇ ದೇವಸ್ಥಾನ ಎಂದು ಪ್ರಸಿದ್ದಿ ಪಡೆದಿರುವ ರೈಲು ನಿಲ್ದಾಣದ ಬಳಿಯ ಕಾರಣಿಕ ಕ್ಷೇತ್ರ ಲಕ್ಷ್ಮೀದೇವಿ ಬೆಟ್ಟದ ಶ್ರೀ ಮಹಾಲಕ್ಷ್ಮೀ ದೇವಿಗೆ ಮಾ.14ರ ಮೀನ ಸಂಕ್ರಮಣದAದು ಮುಂಜಾನೆ ಸೂರ್ಯ ರಶ್ಮಿಯ ಸ್ಪರ್ಶವಾಗಲಿದೆ. ಈ ಸಂದರ್ಭದಲ್ಲಿ ಮಹಾಲಕ್ಷ್ಮೀ ದೇವಿಗೆ ವಿಶೇಷ ಪೂಜೆಯು ನೆರವೇರಲಿದೆ. ಬೆಳಿಗ್ಗೆ 7 ಗಂಟೆಯಿ0ದ 7.30ರ ಸಮಯದಲ್ಲಿ ಕ್ಷೇತ್ರದ ಮೂರು ಬಾಗಿಲುಗಳನ್ನು ದಾಟಿ...
ದಕ್ಷಿಣ ಕನ್ನಡಸುದ್ದಿ

ನ್ಯಾಯಾಧೀಶರಾಗಿ ನೇಮಕಗೊಂಡ ದಕ್ಷಿಣ ಕನ್ನಡ ಜಿಲ್ಲೆಯ ಮೂವರು ಮಹಿಳಾ ವಕೀಲರು – ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮೂವರು ವಕೀಲರು ಇತ್ತೀಚೆಗೆ ನಡೆದ ಸಿವಿಲ್ ನ್ಯಾಯಾಧೀಶರ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ನ್ಯಾಯಾಧೀಶರಾಗಿ ನೇಮಕಗೊಂಡಿದ್ದಾರೆ. ನ್ಯಾಯಾಧೀಶರ ನೇಮಕಾತಿ ಸಮಿತಿಯು ಪ್ರಕಟಿಸಿದ 75 ಯಶಸ್ವಿ ಅಭ್ಯರ್ಥಿಗಳ ಪಟ್ಟಿಯಲ್ಲಿ ಮೂಡಬಿದಿರೆ ವಕೀಲರ ಸಂಘದ ಸದಸ್ಯೆಯಾಗಿರುವ ಸುನೀತಾ ಭಂಡಾರಿ, ಮಂಗಳೂರು ಬಾರ್ ಕೌನ್ಸಿಲ್ ಸದಸ್ಯೆಯಾಗಿರುವ ಜೋಯ್ಲಿನ್ ಹಾಗೂ ರಂಜಿತ್ ನಾಯ್ಕ್ ಅವರ ಪುತ್ರಿಯಾಗಿರುವ ಶ್ರುತಿ ಕೆ.ಎಸ್. ಅವರು ನ್ಯಾಯಾಧೀಶರ ಹುದ್ದೆಗೆ ಆಯ್ಕೆಯಾಗಿದ್ದಾರೆ....
ದಕ್ಷಿಣ ಕನ್ನಡಪುತ್ತೂರುಸುದ್ದಿ

‘Transpose-ಇಂಗ್ಲಿಷ್ ಕವನ ಸಂಕಲನ ಬಿಡುಗಡೆ’ : ಸಾಹಿತ್ಯದ ಫಲಿತಾಂಶವೂ ಪ್ರತಿಫಲಿಸುತ್ತದೆ: ಡಾ. ಶ್ರೀಪತಿ ಕಲ್ಲೂರಾಯ – ಕಹಳೆ ನ್ಯೂಸ್

ಪುತ್ತೂರು: ಓದು-ಬರಹ, ಅನುವಾದ ಹಾಗೂ ಅರ್ಥೈಸಿಕೊಳ್ಳುವಿಕೆ ಶಿಕ್ಷಣದಲ್ಲಿ ಪ್ರಮುಖವನ್ನು ಪಾತ್ರ ವಹಿಸುತ್ತದೆ. ವಿದ್ಯಾರ್ಥಿಗಳು ತಮ್ಮ ಅಮೂಲ್ಯವಾದ ಸಮಯವನ್ನು ಜ್ಞಾನವನ್ನು ವೃದ್ಧಿಸಲು ಉಪಯೋಗಿಸಬೇಕು. ತನ್ಮೂಲಕ ಇತರೆ ವಿದ್ಯಾರ್ಥಿಗಳಿಗೆ ಮಾದರಿಯಾಗಬೇಕು ಎಂದು ಇಲ್ಲಿನ ವಿವೇಕಾನಂದ ಮಹಾವಿದ್ಯಾಲಯದ ಆಡಳಿತ ಮಂಡಳಿ ಅಧ್ಯಕ್ಷ ಡಾ.ಶ್ರೀಪತಿ ಕಲ್ಲೂರಾಯ ಹೇಳಿದರು. ಅವರು ಕಾಲೇಜಿನ ಆಂಗ್ಲ ವಿಭಾಗ ಆಶ್ರಯದಲ್ಲಿ ಲಿಟರರಿ ಕ್ಲಬ್ ಹಾಗೂ ಐಕ್ಯೂಎಸಿ ಇದರ ಜಂಟಿ ಆಶ್ರಯದಲ್ಲಿ ಆಯೋಜಿಸಿದ Transpose-ಇಂಗ್ಲಿಷ್ ಕವನ ಸಂಕಲನ ಬಿಡುಗಡೆ’ ಸಮಾರಂಭದ ಅಧ್ಯಕ್ಷತೆ ವಹಿಸಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಬಿಜೆಪಿ ಮಹಿಳಾ ಮೋರ್ಚಾ ಪುತ್ತೂರು ನಗರ ಮಂಡಲ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ – ಕಹಳೆ ನ್ಯೂಸ್

ಪುತ್ತೂರು: ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಮಹಿಳಾ ಮೋರ್ಚಾ ಪುತ್ತೂರು ನಗರ ಮಂಡಲದ ಆಯೋಜನೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಕ್ಯಾನ್ಸರ್ ಕುರಿತು ಮಾಹಿತಿ ಹಾಗೂ ಸ್ಕ್ರೀನಿಂಗ್ ಕಾರ್ಯಕ್ರಮವನ್ನು ಪ್ರಗತಿ ಪ್ಯಾರಮೆಡಿಕಲ್ ಕಾಲೇಜಿನ ಹಾಲಿನಲ್ಲಿ ಶ್ರೀಮತಿ ಶರಾವತಿ ರವಿನಾರಾಯಣ ಇವರ ಅಧ್ಯಕ್ಷತೆಯಲ್ಲಿ ನೆರವೇರಿಸಲಾಯಿತು. ವಂದೇ ಮಾತರಂ ಗೀತೆಯೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮವನ್ನು ಪುತ್ತೂರು ನಗರ ಮಂಡಲ ಅಧ್ಯಕ್ಷರಾದ ಶ್ರೀಯುತ ಪಿ.ಜಿ. ಜಗನ್ನಿವಾಸ ರಾವ್ ಪುಷ್ಪಾರ್ಚನೆಗೈದು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹೆತ್ತವರ ಪಾದಪೂಜೆ ಹಾಗೂ ಕೈತುತ್ತು ಕಾರ್ಯಕ್ರಮ – ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ ಹೆತ್ತವರ ಪಾದಪೂಜೆ ಹಾಗೂ ಕೈತುತ್ತು ಕಾರ್ಯಕ್ರಮ ನಡೆಯಿತು. 1ನೇ ಮತ್ತು 2ನೇ ತರಗತಿಯವರ ಪೋಷಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಶ್ರೀರಾಮ ಪ್ರಾಥಮಿಕ ವಿಭಾಗದ ಸಂಸ್ಕøತ ಅಧ್ಯಾಪಕರದ ಅನ್ನಪೂರ್ಣ ಎನ್ ಭಟ್ “ಮಾತೃದೇವೋಭವ ಎನ್ನುವಂತೆ ತಾಯಿಯಲ್ಲಿ ದೇವರನ್ನು ಕಾಣುವುದು ನಮ್ಮ ಸಂಸ್ಕøತಿ. ಆ ತಾಯಿಯ ಪಾದಪೂಜೆ ಮಾಡುವುದು ಸರ್ವಶ್ರೇಷ್ಟ ಪೂಜೆಯಾಗಿದೆ. ಇದು ನಮ್ಮ ಶ್ರೇಷ್ಟ ಪರಂಪರೆಯಾಗಿದೆ. ಈ ಪರಂಪರೆಯನ್ನು ಉಳಿಸುವ...
1 622 623 624 625 626 725
Page 624 of 725