ರಾಜ್ಯ ಮಟ್ಟದಲ್ಲಿ ಯಕ್ಷಗಾನ ಸಮ್ಮೇಳನ – ಕಾಸರಗೋಡಿನಲ್ಲಿ ಕನ್ನಡ ಭವನ ಸ್ಥಾಪನೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್‌ನಲ್ಲಿ ಘೋಷಣೆ – ಕಹಳೆ ನ್ಯೂಸ್
ಬೆಂಗಳೂರು, ಮಾ 04 : ರಾಜ್ಯ ಮಟ್ಟದಲ್ಲಿ ಯಕ್ಷಗಾನ ಸಮ್ಮೇಳನ ನಡೆಸುವ ಬಗ್ಗೆ 2022–23ನೇ ಸಾಲಿನ ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿದೆ. ಬಜೆಟ್ ಮಂಡನೆ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಸಂಸ್ಕೃತಿ-ಸಾಹಿತ್ಯ ಕ್ಷೇತ್ರಕ್ಕೆ ಘೋಷಿಸಿರುವ ಇತರ ಯೋಜನೆಗಳು ವಿವರ ಇಲ್ಲಿದೆ. *ಹಾವೇರಿಯಲ್ಲಿ ಸಾಹಿತ್ಯ ಸಮ್ಮೇಳನ ನಡೆಸಲು 20 ಕೋಟಿ ಅನುದಾನ *ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು 20 ಕೋಟಿ ರೂ *ರಾಜ್ಯಮಟ್ಟದಲ್ಲಿ ಯಕ್ಷಗಾನ ಸಮ್ಮೇಳನ ಆಯೋಜಿಸಲು ತೀರ್ಮಾನ *ತಳಸಮುದಾಯದ...







