Tuesday, April 28, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಪುತ್ತೂರುಸುದ್ದಿ

ಬೆಳ್ತಂಗಡಿಯಲ್ಲಿ ದಲಿತ ವ್ಯಕ್ತಿಯ ಕೊಲೆ : “ಆರೋಪಿಗೂ ಬಜರಂಗದಳಕ್ಕೂ ಸಂಬಂಧವಿಲ್ಲ” : ವಿ.ಹಿಂ.ಪ. ಸ್ಪಷ್ಟನೆ – ಕಹಳೆ ನ್ಯೂಸ್

ಬೆಳ್ತಂಗಡಿ : ಕ್ಷುಲ್ಲಕ ಕಾರಣಕ್ಕೆ ದಲಿತ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಳ್ತಂಗಡಿಯಲ್ಲಿ ನಡೆದಿತ್ತು. ಪರಿಣಾಮ ಹಲ್ಲೆಗೊಳಗಾದ ದಲಿತ ವ್ಯಕ್ತಿ ಸಾವನ್ನಪ್ಪಿದ್ದಾರೆ. ದಲಿತ ವ್ಯಕ್ತಿ ದಿನೇಶ್ ಗೆ ಥಳಿಸಿದ ವ್ಯಕ್ತಿ ಭಜರಂಗದಳದ ಕೃಷ್ಣ.ಡಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹೇಳಲಾಗಿದೆ. ಆದರೆ ಆರೋಪಿ ಕೃಷ್ಣ. ಡಿ ಎಂಬವನಿಗೂ ಬಜರಂಗದಳಕ್ಕೂ ಯಾವುದೇ ಸಂಬಂಧವಿಲ್ಲ, ಈ ಘಟನೆಯು ಅವರಿಬ್ಬರ ವಯಕ್ತಿಕ ವಿಷಯದಿಂದ ನಡೆದಿದ್ದು, ಇದಕ್ಕೂ ಸಂಘಟನೆಗೂ ಯಾವುದೇ ರೀತಿಯ ಸಂಬಂಧ ಇಲ್ಲ ಎಂದು...
ದಕ್ಷಿಣ ಕನ್ನಡಸುದ್ದಿ

ಕಾಟಿಪಳ್ಳ ಮೂರನೇ ವಾರ್ಡಿನ ಒಂದನೇ ಬ್ಲಾಕ್ ನಿವಾಸಿ ಶ್ರೀಮತಿ ಉಷಾ ಅವರ ಮನೆಗೆ ಅಭ್ಯುದಯ ಭಾರತಿ ಸೇವಾ ಟ್ರಸ್ಟ್ ವತಿಯಿಂದ ಕುಟೀರ ಜ್ಯೋತಿ ಯೋಜನೆ ಅಡಿಯಲ್ಲಿ ದೊರೆತ ವಿದ್ಯುತ್ ಸಂಪರ್ಕಕ್ಕೆ ಚಾಲನೆ – ಕಹಳೆ ನ್ಯೂಸ್

ಮಂಗಳೂರು : ಮಹಾನಗರ ಪಾಲಿಕೆ ವ್ಯಾಪ್ತಿಯ ಕಾಟಿಪಳ್ಳ ಮೂರನೇ ವಾರ್ಡಿನ ಒಂದನೇ ಬ್ಲಾಕ್ ನಿವಾಸಿ ಶ್ರೀಮತಿ ಉಷಾ ಅವರ ಮನೆಗೆ ಮಂಗಳೂರು ಮಹಾನಗರಪಾಲಿಕೆ ಮತ್ತು ಅಭ್ಯುದಯ ಭಾರತಿ ಸೇವಾ ಟ್ರಸ್ಟ್ ವತಿಯಿಂದ ಕುಟೀರ ಜ್ಯೋತಿ ಯೋಜನೆ ಅಡಿಯಲ್ಲಿ ದೊರೆತ ವಿದ್ಯುತ್ ಸಂಪರ್ಕಕ್ಕೆ ಶಾಸಕ ಡಾ. ವೈ. ಭರತ್ ಶೆಟ್ಟಿಯವರು ಸ್ವಿಚ್ ಆನ್ ಮಾಡುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕಾರ್ಪೋರೇಟರ್ ಲೋಕೇಶ್ ಬೊಳ್ಳಾಜೆ, ಮಂಡಲ ಸದಸ್ಯರಾಗಿರುವ ಜಯ ಕುಮಾರ್,...
ದಕ್ಷಿಣ ಕನ್ನಡರಾಜ್ಯಸುದ್ದಿ

ವಿಟ್ಲದಲ್ಲಿ “ರಾಜ್ಯಮಟ್ಟದ ಜಯಕರ್ನಾಟಕ ಜನಪರ ವೇದಿಕೆ ಗಾಯನ ರತ್ನ ಸ್ಪರ್ಧೆ-೨೦೨೧” ಬಹುಮಾನ ವಿತರಣೆ ಕಾರ್ಯಕ್ರಮ – ಕಹಳೆ ನ್ಯೂಸ್

ವಿಟ್ಲ: ಜಯಕರ್ನಾಟಕ ಜನಪರ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ನೇತೃತ್ವದಲ್ಲಿ, ವಿಟಿವಿ ಸಹಭಾಗಿತ್ವದಲ್ಲಿ ೬೬ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನಡೆಸಲಾದ "ರಾಜ್ಯಮಟ್ಟದ ಜಯಕರ್ನಾಟಕ ಜನಪರ ವೇದಿಕೆ ಗಾಯನ ರತ್ನ ಸ್ಪರ್ಧೆ"ಯ ಬಹುಮಾನ ವಿತರಣೆ ಕಾರ್ಯಕ್ರಮವು ವಿಟ್ಲದ ವಿಠ್ಠಲ ಪದವಿಪೂರ್ವ ಕಾಲೇಜಿನ ಸುವರ್ಣ ರಂಗಮAದಿರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಯಕರ್ನಾಟಕ ಜನಪರ ವೇದಿಕೆಯ ರಾಜ್ಯ ಮಹಾ ಪ್ರಧಾನ ಸಂಚಾಲಕ ಶೆ ಬೋ ರಾಧಾಕೃಷ್ಣ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವಿಠಲ ವಿದ್ಯಾ ಸಂಘದ...
ದಕ್ಷಿಣ ಕನ್ನಡಸುದ್ದಿ

ದ.ಕ. ಶಾಲಾ-ಕಾಲೇಜುಗಳ ಸುತ್ತಮುತ್ತಲಿನ ನಿಷೇಧಾಜ್ಞೆ ಮಾ.5ರವರೆಗೆ ವಿಸ್ತರಣೆ : ಡಾ.ರಾಜೇಂದ್ರ ಕೆ.ವಿ – ಕಹಳೆ ನ್ಯೂಸ್

ಮಂಗಳೂರು: ಕೇಸರಿ ಶಾಲು- ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದ.ಕ. ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳ ಸುತ್ತಮುತ್ತ ವಿಧಿಸಿದ್ದ ನಿಷೇಧಾಜ್ಞೆಯನ್ನು ಮಾ.5ರವರೆಗೆ ವಿಸ್ತರಿಸುವಂತೆ ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ. ಈ ಹಿಂದೆ ವಿಧಿಸಿದ್ದ ನಿಷೇಧಾಜ್ಞೆಯ ಅವಧಿ ಫೆ.26ರಂದು ಸಂಜೆ6 ಗಂಟೆಗೆ ಮುಕ್ತಾಯಗೊಳ್ಳಲಿದ್ದು, ಹಿಜಾಬ್-ಕೇಸರಿ ಶಾಲು ವಿವಾದ ಮುಕ್ತಾಯಗೊಳ್ಳದ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯ ಎಲ್ಲಾ ಶಾಲೆ-ಕಾಲೇಜುಗಳ ಸುತ್ತಮುತ್ತ 200 ಮೀಟರ್ ಪ್ರದೇಶದಲ್ಲಿ ಫೆ.28ರ ಬೆಳಗ್ಗೆ 6 ಗಂಟೆಯಿAದ ಮಾ.5ರ...
ದಕ್ಷಿಣ ಕನ್ನಡಸುದ್ದಿ

ಹಿಂದೂ ಕಾರ್ಯಕರ್ತ ಶ್ರೀಹರ್ಷ ರವರ ಹತ್ಯೆಯನ್ನು ರಾಷ್ಟ್ರೀಯ ತನಿಖಾದಳಕ್ಕೆ ಒಪ್ಪಿಸಬೇಕು ಎಂದು ಹಿಂದೂ ಜನಜಾಗೃತಿ ಸಮಿತಿ ಹಾಗೂ ಹಿಂದುತ್ವನಿಷ್ಠ ಸಂಘಟನೆಗಳ ವತಿಯಿಂದ ಮನವಿ – ಕಹಳೆ ನ್ಯೂಸ್

ಮಂಗಳೂರು : ಹಿಂದೂ ಕಾರ್ಯಕರ್ತ ಶ್ರೀ. ಹರ್ಷ ರವರ ಹತ್ಯೆಯನ್ನು ರಾಷ್ಟ್ರೀಯ ತನಿಖಾದಳಕ್ಕೆ ಒಪ್ಪಿಸಬೇಕು ಮತ್ತು ಈ ಕೃತ್ಯವನ್ನು ಭಯೋತ್ಪಾದಕ ಕೃತ್ಯ ಎಂದು ಪರಿಗಣಿಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಮಂಗಳೂರಿನ ಜಿಲ್ಲಾಧಿಕಾರಿಗಳ ಪರವಾಗಿ ಚುನಾವಣಾ ತಹಶೀಲ್ದಾರರಾದ ಶ್ರೀ. ಕೆ. ಎಸ್. ದಯಾನಂದ ಇವರಿಗೆ ಮನವಿ ನೀಡಲಾಯಿತು. ಈ ಸಂದರ್ಭದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಶ್ರೀ. ಉಪೇಂದ್ರ ಭಗವತಿ ಶ್ರೀ. ರಾಜೇಶ್ ಕೊಟ್ಟಾರ, ಶ್ರೀ. ಸುಧಾಕರ ಉರ್ವ, ಶ್ರೀ....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕಾನಲ್ತಾಯ ಮಹಾಕಾಳಿ ದೈವಸ್ಥಾನ, ಕಲ್ಲೆಟ್ಟ : ಫೆ. 24ರಂದು ನಡೆದ 108 ತೆಂಗಿನಕಾಯಿ ಶ್ರೀ ಮಹಾಗಣಪತಿ ಹೋಮ, ಶ್ರೀ ಐಕ್ಯಮತ್ಯ ಸೂಕ್ತ ಹವನ, ಜಪ, – ಕಹಳೆ ನ್ಯೂಸ್

ಬಂಟ್ವಾಳ: ಬರಿಮಾರು ಗ್ರಾಮದ ಶ್ರೀ ಕಾನಲ್ತಾಯ ಮಹಾಕಾಳಿ ಕಲ್ಲೆಟ್ಟಿ ದೈವಸ್ಥಾನದಲ್ಲಿ ನಡೆದ ಅಷ್ಟಮಂಗಲ ಸ್ವರ್ಣಪ್ರಶ್ನಾ ಚಿಂತನೆಯಲ್ಲಿ ಕಂಡುಬಂದಂತೆ ಊರ-ಪರವೂರ ಸಮಸ್ತ ಭಕ್ತಾದಿಗಳ ಆಪತ್ತು ನಿವೃತ್ತಿ, ವಿಘ್ನ ನಿವಾರಣೆ, ಕಾರ್ಯ ಜಯ, ಮೃತ್ಯುಂಜಯ, ಐಕ್ಯಮತ್ಯ ಹಾಗೂ ಸಾನ್ನಿಧ್ಯಗಳ ಅನುಗ್ರಹ ಮತ್ತು ಇನ್ನಿತರ ಸಮಸ್ತ ದೋಷಗಳಿಗೆ ಪ್ರಾಯಶ್ಚಿತ್ತ ಪರಿಹಾರಗಳನ್ನು ಬ್ರಹ್ಮಶ್ರೀ ನೀಲೇಶ್ವರ ಕೆ. ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಡೆಸಿ, ಪ್ರಸಾದ ಪಡೆಯುವುದೆಂದು ತೀರ್ಮಾರ್ನಿಸಲಾಗಿತ್ತು. ಅದರಂತೆ ಫೆ. 24ರಂದು ಬೆಳಗ್ಗೆ 8.00ರಿಂದ ಶ್ರೀ...
ದಕ್ಷಿಣ ಕನ್ನಡಸುದ್ದಿ

“ಧರ್ಮಕ್ಕಿಂತ ದೇಶ ಮೊದಲು, ಶಿಕ್ಷಣಕ್ಕಿಂತ ದೊಡ್ಡ ಧರ್ಮವಿದೆಯಾ?” : ಹಿಜಾಬ್ ಬಗ್ಗೆ ಹೇಳಿಕೆ ನೀಡಿದ ಕಾಂಗ್ರೆಸ್ ನಾಯಕಿಗೆ ಅಪರಿಚಿತರಿಂದ ಜೀವ ಬೆದರಿಕೆ- ಕಹಳೆ ನ್ಯೂಸ್

ಮಂಗಳೂರು: ಹಿಜಾಬ್ ಸಂಬಂಧಿಸಿ ಹೇಳಿಕೆ ನೀಡಿದ ಯುವ ಕಾಂಗ್ರೆಸ್ ವಕ್ತಾರೆ ಸುರಯ್ಯ ಅಂಜುಮ್ ಅವರಿಗೆ ಅಪರಿಚಿತರು ಜೀವ ಬೆದರಿಕೆಯೊಡ್ಡಿದ ಬಗ್ಗೆ ಮಂಗಳೂರಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುರಯ್ಯ ಅಂಜುಮ್ ಅವರು ಇತ್ತೀಚೆಗೆ ಹಿಜಾಬ್ ಧರಿಸುವ ವಿದ್ಯಾರ್ಥಿಗಳನ್ನು ಉದ್ದೇಶಿಸಿ “ಧರ್ಮಕ್ಕಿಂತ ದೇಶ ಮೊದಲು, ಶಿಕ್ಷಣಕ್ಕಿಂತ ದೊಡ್ಡ ಧರ್ಮವಿದೆಯಾ?.. ಶಾಲಾ ಕಾಲೇಜುಗಳಲ್ಲಿ ಸಮವಸ್ತ್ರ ಧರಿಸಿ ಸಮಾನತೆ ಕಾಪಾಡ ಬೇಕು ಎಂದು ಲೈವ್ ವೀಡಿಯೋ ಪ್ರಸಾರ ಮಾಡಿದ್ದರು. ಇದಾದ ಕೆಲವು ದಿನಗಳ...
ದಕ್ಷಿಣ ಕನ್ನಡಸುದ್ದಿ

ಜಿಪಿಎಲ್‍ನಲ್ಲಿ ಹೆಲಿಕಾಪ್ಟರ್ ಜಾಲಿ ರೈಡ್ : ಸಹ್ಯಾದ್ರಿ ಕ್ರೀಡಾಂಗಣ ಕೊಡಿಯಾಲ್ ಸ್ಪೋಟ್ರ್ಸ್ ಅಸೋಸಿಯೇಶನ್ ಫುಜ್ಲಾನಾ ಜಿಪಿಎಲ್ ಉತ್ಸವ –ಕಹಳೆ ನ್ಯೂಸ್

ಮಂಗಳೂರು: ನೇತ್ರಾವತಿ ನದಿ ತೀರದ ಸಹ್ಯಾದ್ರಿ ಕ್ರೀಡಾಂಗಣ ಕೊಡಿಯಾಲ್ ಸ್ಪೋಟ್ರ್ಸ್ ಅಸೋಸಿಯೇಶನ್ ಆಯೋಜಿಸುವ ಫುಜ್ಲಾನಾ ಜಿಪಿಎಲ್ ಉತ್ಸವಕ್ಕೆ-2022ಕ್ಕೆ ಸಿದ್ಧಗೊಂಡಿದ್ದು, ಈ ಬಾರಿಯ ಟೂರ್ನಿಯಲ್ಲಿ ‘ಹೆಲಿ ಟೂರಿಸಂ’ ವಿಶೇಷ ಆಕರ್ಷಣೆಯಾಗಿದೆ. ಫೆ. 25ರಿಂದ 27ರವರೆಗೆ ಈ ಟೂರ್ನಿ ನಡೆಯಲಿದ್ದು, ಕರ್ನಾಟಕ, ಮಹಾರಾಷ್ಟ್ರ, ಕೇರಳ, ತೆಲಂಗಾಣದ ಸೇರಿ ಕರಾವಳಿ ಕರ್ನಾಟಕವನ್ನು ಒಳಗೊಂಡ 16 ತಂಡಗಳು ಈ ಟೂರ್ನಿಯಲ್ಲಿ ಭಾಗವಹಿಸಲಿವೆ. ಜಿಪಿಎಲ್ ಉತ್ಸವದಲ್ಲಿ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟ ಒಂದು ಭಾಗವಾದರೆ, ಇಡೀ ಉತ್ಸವ...
1 625 626 627 628 629 725
Page 627 of 725