ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಹೇಮಸ್ವಾತಿಗೆ ಸನ್ಮಾನ – ಕಹಳೆ ನ್ಯೂಸ್
ಪುತ್ತೂರು: ದೆಹಲಿಯಲ್ಲಿ ಗಣರಾಜ್ಯೋತ್ಸವ ಪ್ರಯುಕ್ತ ನಡೆದ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಗೋವಾ ಮತ್ತು ಕರ್ನಾಟಕ ಡೈರೆಕ್ಟೊರೇಟ್ ಅನ್ನು ಪ್ರತಿನಿಧಿಸಿದ್ದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಜ್ಯೂನಿಯರ್ ಅಂಡರ್ ಆಫೀಸರ್ ಹೇಮಸ್ವಾತಿ ಅವರನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ಪ್ರಾಂಶುಪಾಲ ಮಹೇಶ ನಿಟಿಲಾಪುರ ರವರು ರವರಿಗೆ ಶಾಲು ಹೊದಿಸಿ ಸ್ಮರಣಿಕೆ ನೀಡಿ ವಿಶೇಷವಾಗಿ ಸನ್ಮಾನಿಸಿ ಗೌರವಿಸಲಾಯಿತು. ಗೌರವವನ್ನು ಸ್ವೀಕರಿಸಿ ಬಳಿಕ ಮಾತನಾಡಿದ ಜ್ಯೂನಿಯರ್ ಅಂಡರ್ ಆಫೀಸರ್ ಹೇಮಸ್ವಾತಿ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ...







