Monday, April 27, 2026

ದಕ್ಷಿಣ ಕನ್ನಡ

ಕ್ರೈಮ್ದಕ್ಷಿಣ ಕನ್ನಡಪುತ್ತೂರುಬಂಟ್ವಾಳರಾಜಕೀಯರಾಜ್ಯಸುದ್ದಿ

ಮಾಡಿದ್ದುಣ್ಣೋ ಮಹಾರಾಯ | ಮುಸ್ಲಿಂ ವರನಿನಿಂದ ಕೊರಗಜ್ಜ ದೈವಕ್ಕೆ ಅಪಮಾನ ಪ್ರಕರಣ ; ತಲೆಮರೆಸಿಕೊಂಡ ಆರೋಪಿ ಬಾಷಿತ್ ಅಂದರ್..! ತಡವಾಗಿಯಾದ್ರು ಬಲೆ ಬೀಸಿ ಬೋನಿಗೆ ಹಾಕಿದ ಖಾಕಿಪಡೆ – ಕಹಳೆ ನ್ಯೂಸ್

ಮುಸ್ಲಿಂ ವರನಿನಿಂದ ಕೊರಗಜ್ಜ ದೈವಕ್ಕೆ ಅಪಮಾನ ಪ್ರಕರಣ; ಬಾಷಿತ್'ನನ್ನು ಬಂಧಿಸಿದ ಪೊಲೀಸ್ ಪಡೆ..! ವಿಟ್ಲ: ಕೊಳ್ನಾಡು ಗ್ರಾಮದ ಸಾಲೆತ್ತೂರಿನಲ್ಲಿ ನಡೆದ ವಿವಾಹದಂದು ಮುಸ್ಲಿಂ ವರನು ಕೊರಗಜ್ಜನನ್ನು ಹೋಲುವ ವೇಷ ಧರಿಸಿದ್ದು ಕರಾವಳಿಯಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಈತನ ಬಂಧನವಾಗಿದೆ ಎಂದು ಸ್ವತಃ ದಕ್ಷಿಣ ಕನ್ನಡ ಜಿಲ್ಲಾ ವರಿಷ್ಠಾಧಿಕಾರಿ ಋಷಿಕೇಷ್ ಸೋನಾವಣೆ ಸ್ಪಷ್ಟಪಡಿಸಿದ್ದಾರೆ. 1 ತಿಂಗಳಿಂದ ಪೆÇಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಾ ತಲೆಮರೆಸಿಕೊಂಡ ಆರೋಪಿ ಬಾಷಿತ್ ವಿದೇಶಕ್ಕೆ ಪರಾರಿಯಾಗದಂತೆ ತಡೆಯಲು ಕರ್ನಾಟಕ,...
ದಕ್ಷಿಣ ಕನ್ನಡಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಕಣಿಯೂರು ವಲಯದ ಅಂಡೇತ್ತಡ್ಕ ಕಾರ್ಯಕ್ಷೇತ್ರದಲ್ಲಿ ಡಿಜಿಟಲ್ ಸೇವಾ ಕಾಮನ್ ಸರ್ವಿಸ್ ಸೆಂಟರ್- ಕಹಳೆ ನ್ಯೂಸ್

ಅಂಡೇತ್ತಡ್ಕ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಕಣಿಯೂರು ವಲಯದ ಅಂಡೇತ್ತಡ್ಕ ಕಾರ್ಯಕ್ಷೇತ್ರದಲ್ಲಿ ಡಿಜಿಟಲ್ ಸೇವಾ ಕಾಮನ್ ಸರ್ವಿಸ್ ಸೆಂಟರ್ ಉದ್ಘಾಟನೆಗೊಂಡಿತು. ಶಂಕರ ಭಟ್ ನಿಡ್ಡಾಜೆಯವರು ದೀಪ ಬೆಳಗಿಸಿ ಉದ್ಘಾಟನೆ ಮಾಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕಣಿಯೂರು ವಲಯ ಒಕ್ಕೂಟದ ಅಧ್ಯಕ್ಷ ರಾದ ರಾಮಾನಂದ, ಜನಜಾಗೃತಿ ವೇದಿಕೆ ಯ ಮಾಜಿ ಅಧ್ಯಕ್ಷ ರಾದ ಅಬ್ಬಾಸ್ ಬಟ್ಲಾಡ್ಕ, ಅಂಡೆತ್ತಡ್ಕ ಒಕ್ಕೂಟದ ಅಧ್ಯಕ್ಷರಾದ ಬಾಲಕೃಷ್ಣ ಪೂಜಾರಿ, ಕಣಿಯೂರು ವಲಯದ ಮೇಲ್ವಿಚಾರಕರಾದ...
ಕ್ರೈಮ್ದಕ್ಷಿಣ ಕನ್ನಡಸುದ್ದಿ

ಮಂಗಳೂರಿನ ಅಪಾರ್ಟ್‍ಮೆಂಟ್‍ನಲ್ಲಿ ವೇಶ್ಯಾವಾಟಿಕೆ…! ದಂಧೆಯ ಕಿನ್ ಪಿನ್ ಆಂಟಿ ಶಮೀನಾ ಸಹಿತ ಮೂರು ಮಂದಿ ಅಂದರ್…! – ಕಹಳೆ ನ್ಯೂಸ್

ಮಂಗಳೂರು, ಫೆ 03 : ವೇಶ್ಯಾವಾಟಿಕೆ ಅಡ್ಡೆಗೆ ಪೊಲೀಸರು ದಾಳಿ ನಡೆಸಿ ಇಬ್ಬರು ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿಯರ ಸಹಿತ ನಾಲ್ವರು ಯುವತಿಯರನ್ನು ರಕ್ಷಣೆ ಮಾಡಿ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿರುವ ಘಟನೆ ನಗರದ ಅತ್ತಾವರದ ನಂದಿಗುಡ್ಡೆ ಬಳಿ ಅಪಾರ್ಟ್ ಮೆಂಟ್ ಒಂದರಲ್ಲಿ ನಡೆದಿದೆ ಎಂದು ನಗರ ಪೊಲೀಸ್ ಆಯುಕ್ತ ಎನ್ . ಶಶಿಕುಮಾರ್ ತಿಳಿಸಿದ್ದಾರೆ.   ಕಾಲೇಜೊಂದರ ಮುಖ್ಯಸ್ಥೆ ಮತ್ತು ಸಂತ್ರಸ್ತೆ ಮಹಿಳಾ ಮತ್ತು ಕಲ್ಯಾಣ ಇಲಾಖೆ ನೀಡಿದ ದೂರಿನ ಮೇಲೆ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಬೆಳ್ಳಾರೆಯಲ್ಲಿ ಫೆ.5ರಂದು ಮುಳಿಯ ಗಾನರಥ – ಕರೋಕೆ ಹಾಡುಗಳ ಗಾಯನ ಸ್ಪರ್ಧೆಯ : 5ನೇ ಸುತ್ತಿನ ಆಡಿಷನ್ – ಕಹಳೆ ನ್ಯೂಸ್

ಪುತ್ತೂರು : ಅಮೃತ ಮಹೋತ್ಸವ ಸಂಭ್ರಮದಲ್ಲಿರುವ ನಾಡಿನ ಹೆಸರಾಂತ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ಕಲೆ- ಸಂಸ್ಕøತಿಗಳಿಗೆ ಬೆಂಬಲ ನೀಡುವ ಸಲುವಾಗಿ ಆಯೋಜಿಸುತ್ತಿರುವ “ಮುಳಿಯ ಗಾನರಥ” ಕರೋಕೆ ಹಾಡುಗಳ ಗಾಯನ ಸ್ಫರ್ಧೆಯ ಐದನೇ ಆಡಿಷನ್ ರೌಂಡ್ ಫೆ. 5ರಂದು ಬೆಳ್ಳಾರೆಯಲ್ಲಿ ನಡೆಯಲಿದೆ. ಬೆಳ್ಳಾರೆಯ ಅಮ್ಮು ರೈ ದೇವಿ ಹೈಟ್ಸ್ ಕಾಂಪ್ಲೆಕ್ಸ್ ಮುಂಭಾಗದಲ್ಲಿ ಸಂಜೆ 4.30ಕ್ಕೆ ಈ ಕಾರ್ಯಕ್ರಮ ನಡೆಯಲಿದ್ದು, 12ರಿಂದ 21 ವರ್ಷದೊಳಗಿನವರು ಮೊದಲ ವಿಭಾಗದಲ್ಲಿ ಹಾಗೂ 21 ವರ್ಷಕ್ಕೆ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನ ದೇವಂದಬೆಟ್ಟು ಇದರ ಅಷ್ಟಬಂಧ ಬ್ರಹ್ಮಕಲಶೋತ್ಸವ ಪ್ರಯುಕ್ತ ಬ್ರಹ್ಮಕಲಶ ಆಮಂತ್ರಣ ಗೀತೆ ಟೀಸರ್ ಬಿಡುಗಡೆ – ಕಹಳೆ ನ್ಯೂಸ್

ಬಂಟ್ವಾಳ: ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನ ದೇವಂದಬೆಟ್ಟು ಕಳ್ಳಿಗೆ ಗ್ರಾಮ ಬಂಟ್ವಾಳ ತಾಲೂಕು ಇದರ ಅಷ್ಟಬಂಧ ಬ್ರಹ್ಮಕಲಶೋತ್ಸವ ಪ್ರಯುಕ್ತ ಫೆ.6ರಂದು ಬ್ರಹ್ಮಕಲಶ ಆಮಂತ್ರಣ ಗೀತೆ ಟೀಸರ್ ಬಿಡುಗಡೆಗೊಳ್ಳಲಿದೆ. ಇಡೀ ತುಳುನಾಡಿನಾದ್ಯಂತ ಸಂಚಲನ ಸೃಷ್ಟಿಸಿದ ಕರಿಯಜ್ಜೆ ಖ್ಯಾತಿಯ ತುಳುನಾಡ ಕಲಶ ಜಿಎಸ್ ಗುರುಪುರ ರಚನೆಯಿಂದ ಇದೀಗ ಮೂಡಿ ಬರುತ್ತಿರುವಂತಹ ದೇವಂದಬೆಟ್ಟು ಬ್ರಹ್ಮಕಲಶ ಆಮಂತ್ರಣ ಗೀತೆಯೊಂದಿಗೆ ಮತ್ತೊಂದು ಭಕ್ತಿ ಪ್ರಧಾನ ಹಾಡು ಮುಂದಿನ ವಾರ ತೆರೆಕಾಣಲಿದೆ. ಖ್ಯಾತ ಗಾಯಕಿ ಕು. ಚೈತ್ರಾ ಗಾಣಿಗ...
ದಕ್ಷಿಣ ಕನ್ನಡಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಣಿಯೂರು ವಲಯದ ಮೈರೋಳ್ತಡ್ಕ ಕಾರ್ಯ ಕ್ಷೇತ್ರದಲ್ಲಿ ಡಿಜಿಟಲ್ ಸೇವಾ ಕಾಮನ್ ಸರ್ವಿಸ್ ಸೆಂಟರ್ ಉದ್ಘಾಟನೆ – ಕಹಳೆ ನ್ಯೂಸ್

ಮೈರೋಳ್ತಡ್ಕ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಣಿಯೂರು ವಲಯದ ಮೈರೋಳ್ತಡ್ಕ ಕಾರ್ಯ ಕ್ಷೇತ್ರದಲ್ಲಿ ಡಿಜಿಟಲ್ ಸೇವಾ ಕಾಮನ್ ಸರ್ವಿಸ್ ಸೆಂಟರ್ ಉದ್ಘಾಟನೆಗೊಂಡಿತು. ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪರಮೇಶ್ವರಿಯವರು ದೀಪ ಬೆಳಗಿಸಿ ಉದ್ಘಾಟನೆ ಮಾಡಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಶಾರದಾ ರೈ, ಕಣಿಯೂರು ವಲಯ ಒಕ್ಕೂಟದ ಅಧ್ಯಕ್ಷರಾದ ರಾಮಾನಂದ, ರುಕ್ಮಯ್ಯ ಪೂಜಾರಿ, ಕಣಿಯೂರು ವಲಯದ ಮೇಲ್ವಿಚಾರಕರಾದ ಶ್ರೀಮತಿ ಪ್ರೇಮಾ ಮೈರೋಳ್ತಡ್ಕ, ಬಂದಾರು...
ದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯ

ಸುಬ್ರಹ್ಮಣ್ಯ: ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣಾದ ಶಾಲಾ ಬಾಲಕಿ- ಕಹಳೆ ನ್ಯೂಸ್

ಸುಬ್ರಹ್ಮಣ್ಯ : ಶಾಲಾ ಬಾಲಕಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುತ್ತಿಗಾರು ಎಂಬಲ್ಲಿ ನಡೆದಿದೆ. ಗುತ್ತಿಗಾರಿನ ನ್ಯಾಯವಾದಿ ಹರೀಶ್ ಪೂಜಾರಿಕೋಡಿ ಎಂಬವರ ಪುತ್ರಿ ನಿಹಾರಿಕಾ (13 ವರ್ಷ) ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ಸುಬ್ರಹ್ಮಣ್ಯದ ಕುಮಾರಸ್ವಾಮಿ ಶಾಲೆಯ ವಿದ್ಯಾರ್ಥಿನಿಯಾಗಿದ್ದ ನಿಹಾರಿಕಾ ಏಳನೇ ತರಗತಿಗೆ ನವೋದಯ ಶಾಲೆಗೆ ಆಯ್ಕೆಯಾಗಿದ್ದಳು. ಕೊರೋನ ಕಾರಣದಿಂದಾಗಿ ಶಾಲೆ ಆರಂಭಗೊಳ್ಳದೆ, ಮನೆಯಲ್ಲಿಯೇ ನವೋದಯದ ಆನ್‍ಲೈನ್ ತರಗತಿ ನಡೆಯುತ್ತಿತ್ತು. ಇನ್ನು ಒಂದೆರಡು ದಿನಗಳಲ್ಲಿ ನವೋದಯ ಶಾಲೆ ಪುನರಾರಂಭಗೊಳ್ಳುವುದರಲ್ಲಿತ್ತು. ಇಂದು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಾಣಿಜ್ಯೋದ್ಯಮ ಅಭಿವೃದ್ಧಿ ಪ್ರಕೋಷ್ಟ ಹಾಗೂ ಎಂಬಿಎ ವಿಭಾಗದ ಆಶ್ರಯದಲ್ಲಿ ನಡೆದ ವಿಚಾರ ಸಂಕಿರಣ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಾಣಿಜ್ಯೋದ್ಯಮ ಅಭಿವೃದ್ಧಿ ಪ್ರಕೋಷ್ಟ ಹಾಗೂ ಎಂಬಿಎ ವಿಭಾಗದ ಆಶ್ರಯದಲ್ಲಿ ಶ್ರೀರಾಮ ಸಭಾಭವನದಲ್ಲಿ ನಡೆದ ವಿಚಾರ ಸಂಕಿರಣದಲ್ಲಿ ಮಾತಾಡಿದ ಕೊಯಮುತ್ತೂರಿನ ಇಕೋಗ್ರೀನ್ ಯುನಿಟ್‍ನ ಮುಖ್ಯಸ್ಥ ಎಸ್. ಕೆ. ಬಾಬು ಅವರು ಬಾಳೆಗಿಡದ ಕಾಂಡದಿಂದ ನಾರನ್ನು ತೆಗೆದು ಅದನ್ನು ಸಂಸ್ಕರಿಸಿ ವಿವಿಧ ರೀತಿಯ ಉತ್ಪನ್ನಗಳನ್ನು ತಯಾರಿಸುವ ನೂತನ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಲಾಗಿದ್ದು ಈ ಮೂಲಕ ಪರಿಸರ ಸ್ನೇಹಿ ಉತ್ಪನ್ನಗಳ ತಯಾರಿಕೆಗೆ ವೇದಿಕೆ ನಿರ್ಮಾಣವಾಗಿದೆ ಎಂದು...
1 636 637 638 639 640 725
Page 638 of 725