Thursday, April 30, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಂಜೂರಾದ ಕ್ರಿಟಿಕಲ್ ಫಂಡ್ ಸಹಾಯಧನ ಮಂಜುರಾತಿ ಪತ್ರ ವಿತರಣೆ- ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕು ನರಿಕೊಂಬು ಗ್ರಾಮದ ನಿವಾಸಿ ಗ್ರಾಮಾಭಿವೃದ್ಧಿ ಯೋಜನೆಯ ನವಜೀವನ ಸಮಿತಿಯ ಸದಸ್ಯರಾದ ಚಂದ್ರಶೇಖರ್ ಶೆಟ್ಟಿ ಕಲಾವತಿ ದಂಪತಿಗಳ ಪುತ್ರ ಕಿರಣ್ ರವರು ನರ ದೌರ್ಬಲ್ಯ ಕಾಯಿಲೆಯಿಂದ ಬಳಲುತ್ತಿದ್ದು ಇವರ ಚಿಕಿತ್ಸಾ ವೆಚ್ಚಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕ್ರಿಟಿಕಲ್ ಫಂಡ್ ಸಹಾಯಧನ ರೂಪಾಯಿ 25000 /- ಮಂಜುರಾಗಿದ್ದು, ಮಂಜುರಾತಿ ಪತ್ರವನ್ನು ನರಿಕೊಂಬು ಬಿ ಒಕ್ಕೂಟದ ತ್ರೈಮಾಸಿಕ ಒಕ್ಕೂಟ ಸಭೆಯಲ್ಲಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮಾಭಿವೃದ್ಧಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಅಮ್ಮ ನ್ಯಾಚುರಲ್‌ ಹೇರ್ ಆಯಿಲ್‌ ಗೆ 2ನೇ ವರ್ಷದ ಸಂಭ್ರಮ; ಹೊಸ ಲೋಗೋ ಬಿಡುಗಡೆ: ವಿಶೇಷ ಆಫರ್ಸ್..! – ಕಹಳೆ ನ್ಯೂಸ್

ಅಮ್ಮ ನ್ಯಾಚುರಲ್ ಹೇರ್ ಆಯಿಲ್ ಆಂಡ್ ಶ್ಯಾಂಪೂ..ಇದೀಗ 2ವರ್ಷಕ್ಕೆ ಪಾದಾರ್ಪಣೆ ಮಾಡಿದ್ದು, ಇದರ ಹೊಸ ಲೋಗೋವನ್ನು ಮಾಣಿಗುತ್ತು ಮನೆಯಲ್ಲಿ ಮಾಣಿ ಶ್ರೀ ಉಳ್ಳಾಲ್ತಿ ದೈವಸ್ಥಾನದ ಆಡಳಿತ ಮೊಕ್ತೇಸರರಾದ ಸಚಿನ್ ರೈ ಮಾಣಿಗುತ್ತು ಬಿಡುಗಡೆಗೊಳಿಸಿದ್ದಾರೆ. ಈ ವೇಳೆ ಅಮ್ಮ ನ್ಯಾಚುರಲ್ ನ ಮಾಲಕಿ ವಸಂತಿ ಹಾಗೂ ಮನೆಯವರು ಉಪಸ್ಥಿತರಿದ್ದರು. ಅಮ್ಮ ನ್ಯಾಚುರಲ್ ಹೇರ್ ಆಯಿಲ್ ಆಂಡ್ ಶ್ಯಾಂಪೂ ಕೂದಲಿಗೆ ಸಂಬಂಧಪಟ್ಟ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ನೀಡಿದ್ದು ಈಗಾಗಲೇ 35ಸಾವಿರಕ್ಕೂ ಹೆಚ್ಚು ಗ್ರಾಹಕರನ್ನು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಶ್ರೀರಾಮ ವಿದ್ಯಾ ಕೇಂದ್ರ ಕಲ್ಲಡ್ಕ : ರಾಷ್ಟ್ರೀಯ ಸಂಸ್ಕಾರ ಶಿಬಿರ & ಉತ್ಥಾನದಲ್ಲಿ ಸಾಮೂಹಿಕ ದೀಪ ಪೂಜನ ಕಾರ್ಯಕ್ರಮ -ಕಹಳೆ ನ್ಯೂಸ್

ಕಲ್ಲಡ್ಕ : ಅ. 5 ರಂದು ಶ್ರೀರಾಮ ವಿದ್ಯಾಕೇಂದ್ರದ ವಿದ್ಯಾರ್ಥಿನಿಯರ ರಾಷ್ಟ್ರೀಯ ಸಂಸ್ಕಾರ ಶಿಬಿರ & ಉತ್ಥಾನ ದಲ್ಲಿ ಸಾಮೂಹಿಕ ದೀಪ ಪೂಜನ ಕಾರ್ಯಕ್ರಮ ನಡೆಯಿತು. ಪುರೋಹಿತರಾದ ಕಶೆಕೋಡಿ ಸೂರ್ಯನಾರಾಯಣ ಭಟ್ ದೀಪ ಪೂಜನವನ್ನು ನೆರವೇರಿಸಿ ದೀಪ ಜಗನ್ಮಾತೆಯ ಒಳ್ಳೆಯತನ, ಹೆಣ್ಣಿನ ಮಾತೃತ್ವ ಶಕ್ತಿಯ ಕಿರಣಗಳನ್ನು ಆರಾಧನೆ ಮಾಡುವ ತೇಜಸ್ಸು ದೀಪ, ಎನ್ನುವುದರ ಮೂಲಕ ದೀಪ ಪೂಜನದ ಮಹತ್ವವನ್ನು ತಿಳಿಸಿದರು. ಕಾರ್ಯಕ್ರಮದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರು ಹಾಗೂ ಶ್ರೀರಾಮ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಕುಂಪಲದಲ್ಲಿ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಸರಕಾರಿ ಬಸ್ -ಕಹಳೆ ನ್ಯೂಸ್

ಮಂಗಳೂರು: ಮಂಗಳೂರಿನಿಂದ ಕುಂಪಲಗೆ ಸಂಚರಿಸುತ್ತಿದ್ದ ಸರಕಾರಿ ಬಸ್ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಘಟನೆ ನಗರದ ಹೊರವಲಯ ಕುಂಪಲದಲ್ಲಿ ನಡೆದಿದೆ. ಬೈಪಾಸ್ ನಿಂದ ಕುಂಪಲ ತನಕ ಸುಮಾರು 2 ಕಿಮೀ ರಸ್ತೆ ದುರಸ್ತಿ ಮಾಡಿ ಕೆಲವು ದಶಕಗಳಾಗಿವೆ. ನಂತರದ ದಿನದಲ್ಲಿ ಚುನಾವಣೆ ಹತ್ತಿರವಾದಾಗ ಆಶ್ವಾಸನೆ ದೊರೆಯುತ್ತಿದೆ ಅಷ್ಟೆ. ಹೊರತುಪಡಿಸಿ ಈವರೆಗೆ ರಸ್ತೆ ದುರಸ್ತಿಯಾಗಿಲ್ಲ, ಇದು ಕಿರಿದಾದ ರಸ್ತೆಯಾಗಿದ್ದು ಜಲ್ಲಿ ಮೇಲೆದ್ದಿರುವುದರಿಂದ ನಿತ್ಯವು ಸಂಚಾರಕ್ಕೆ ಹರಸಾಹಸ ಪಡಬೇಕಿದೆ....
ದಕ್ಷಿಣ ಕನ್ನಡಮಂಗಳೂರುಸುದ್ದಿ

2018 ರಿಂದ 2024ರವರಗಿನ ಬಾಕಿ ಉಳಿಸಿದ ಕನಿಷ್ಟ ಕೂಲಿ ಪಾವತಿಗೆ ಆಗ್ರಹಿಸಿ ಬೀಡಿ ಡಿಪೋ ಗೆ ಮುತ್ತಿಗೆ- ಕಹಳೆ ನ್ಯೂಸ್

ವಾಮಂಜೂರು: 2018 ರಿಂದ 2024 ರ ವರಗಿನ ಬಾಕಿ ಉಳಿಸಿರುವ ಕನಿಷ್ಟ ವೇತನ, 2024 ರಲ್ಲಿ ಹೆಚ್ಚಳಗೊಂಡಿರುವ ತುಟ್ಟಿಭತ್ತೆ ಪಾವತಿಗೆ ಒತ್ತಾಯಿಸಿ "ದ.ಕ ಮತ್ತು ಉಡುಪಿ ಜಿಲ್ಲಾ ಬೀಡಿ ಕಾರ್ಮಿಕರ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ" ಆಶ್ರಯದಲ್ಲಿ ಕುಪ್ಪೆಪದವು ಪ್ರದೇಶ ಬೀಡಿ ಕೆಲಸಗಾರರ ಸಂಘ, ಗುರುಪುರ, ಸುರತ್ಕಲ್ ಬೀಡಿ ಲೇಬರ್ ಯೂನಿಯನ್, ವಾಮಂಜೂರು ಪ್ರದೇಶ ಬೀಡಿ ಕೆಲಸಗಾರರ ಸಂಘ ಜಂಟಿಯಾಗಿ ಕೈಕಂಬದಲ್ಲಿರುವ ಟೆಲಿಫೋನ್ ಬೀಡಿ ಡಿಪೋ ಗೆ ಮುತ್ತಿಗೆ ಹಾಕಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬೈಕ್‌ನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ ಬಂಟ್ವಾಳ ಪೊಲೀಸರು- ಕಹಳೆ ನ್ಯೂಸ್

ಬೈಕ್‌ನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ಅಬ್ದುಲ್ ಸಾಧಿಕ್ ಹಾಗೂ ಅಬ್ದುಲ್ ಮಜೀದ್ ಬಂಧಿತ ಆರೋಪಿಗಳು. ಬಂಧಿತ ಆರೋಪಿಗಳಿಂದ ರೂ 88,700 ರೂ. ಮೌಲ್ಯದ 8.790 ಕಿಲೋ ಗ್ರಾಂ ಗಾಂಜಾ, 1,00,000 ರೂ. ಮೌಲ್ಯದ ಬೈಕ್‌ ಸೇರಿದಂತೆ ಒಟ್ಟು 2,17,460 ರೂ. ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅ. 8 ರಂದು ಬೆಳಗ್ಗೆ 11:50 ಗಂಟೆಗೆ ಬಂಟ್ವಾಳ ಪಿಎಸ್‌ಐ ಸಂದೀಪ ಕುಮಾರ ಶೆಟ್ಟಿ ಅವರು...
ದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ನರಿಕೊಂಬು ಶಾಲಾ ಅಕ್ಷರ ದಾಸೋಹ ಹಾಗೂ ಭೋಜನಾಲಯ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ- ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕಿನ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ನರಿಕೊಂಬು ಇಲ್ಲಿ ಏನ್ ಎಮ್ ಪಿ ಟಿ (NMPT) ಸಂಸ್ಥೆಯ ಸಿಎಸ್ಆರ್ ಅನುದಾನ ರೂಪಾಯಿ 25 ಲಕ್ಷ ಹಾಗೂ ಶಾಲಾ ಅಭಿವೃದ್ಧಿ ಸಮಿತಿ ಹಾಗೂ ಊರ ವಿದ್ಯಾ ಅಭಿಮಾನಿಗಳ ಸಹಕಾರದೊಂದಿಗೆ ನಿರ್ಮಾಣಗೊಳ್ಳಲಿರುವ ನೂತನ ಶಾಲಾ ಅಕ್ಷರ ದಾಸೋಹ ಹಾಗೂ ಭೋಜನಾಲಯ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ಬುಧವಾರ ಜರಗಿತು ಶಾಲಾ ಹಿರಿಯ ವಿದ್ಯಾರ್ಥಿ ಪುರೋಹಿತ ಶ್ರೀಮಾನ್...
ಕ್ರೀಡೆದಕ್ಷಿಣ ಕನ್ನಡಬೆಂಗಳೂರುಯಕ್ಷಗಾನ / ಕಲೆರಾಜಕೀಯರಾಜ್ಯಸುದ್ದಿ

ರಾಜ್ಯ ಸರ್ಕಾರದಿಂದ `ಕಂಬಳ’ ಕ್ರೀಡೆಗೆ ಅಧಿಕೃತ ಮಾನ್ಯತೆ : `ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಷನ್’ ರಚನೆ.!- ಕಹಳೆ ನ್ಯೂಸ್

ಮಂಗಳೂರು : ರಾಜ್ಯ ಸರ್ಕಾರವು ಕಂಬಳ ಕ್ರೀಡೆಗೆ ಅಧಿಕೃತ ಮಾನ್ಯತೆ ನೀಡಿದ್ದು, ಕರ್ನಾಟಕ ಕ್ರೀಡಾ ಪ್ರಾಧಿಕಾರದಡಿ 'ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಷನ್' ರಚಿನೆಗೆ ಗ್ರೀನ್ ಸಿಗ್ನಲ್ ನೀಡಿದೆ. ರಾಜ್ಯ ಕಂಬಳ ಅಸೋಸಿಯೇಷನ್ಗೆ ಮೂರು ವರ್ಷದ ಅವಧಿ ಅಥವಾ ಮುಂದಿನ ಆದೇಶದವರೆಗೆ ಮಾನ್ಯತೆ ನೀಡಲಾಗಿದೆ. ಕ್ರೀಡಾ ಇಲಾಖೆ ಪ್ರಧಾನ ಕಾರ್ಯದರ್ಶಿ ನೇತೃತ್ವದಲ್ಲಿ ಅ.15ರಂದು ಮೊದಲ ಸಭೆ ಬೆಂಗಳೂರಿನಲ್ಲಿ ನಡೆಯಲಿದೆ. ಈ ಸಭೆಯಲ್ಲಿ ಕಂಬಳ ಅಸೋಸಿಯೇಷನ್ನ ಬೈಲಾದ ಕರಡು ಪ್ರತಿ ಅನುಮೋದನೆ ಸಿಗಲಿದೆ....
1 62 63 64 65 66 726
Page 64 of 726