Monday, April 27, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಸುದ್ದಿ

ಕಾರ್ಕಳ: ರಾತ್ರಿ ಪಾಳಿ ಕರ್ತವ್ಯ ನಿರತ ಪೊಲೀಸರ ಮೇಲೆ ಕೊಲೆ ಯತ್ನ – ಕಹಳೆ ನ್ಯೂಸ್

ಕಾರ್ಕಳ: ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರತರಾಗಿದ್ದ ಪೊಲೀಸರ ಮೇಲೆ ಕೊಲೆಗೆ ಪ್ರಯತ್ನಿಸಿದ ಘಟನೆ ಮಾಳಹುಕ್ರಟ್ಟೆ ರಸ್ತೆಯಲ್ಲಿ ಸಂಭವಿಸಿದೆ. ಗೋ ಕಳವು ಜಾಲವನ್ನು ತಡೆಗಟ್ಟುವ ನಿಟ್ಟಿನಲ್ಲಿ ಕರ್ತವ್ಯ ನಿರತರಾಗಿದ್ದ ಗ್ರಾಮಾಂತರ ಠಾಣಾಧಿಕಾರಿ ತೇಜಸ್ವಿ ಹಾಗೂ ಸಿಬ್ಬಂದಿಗಳ ಮೇಲೆ ಕಾರು ಚಲಾಯಿಸಲು ಮುಂದಾಗಿ, ಅತೀ ವೇಗವಾಗಿ ಬಂದ ಕಾರು ಬ್ಯಾರಿಕೇಟ್ ಮೇಲೆ ಮುನ್ನುಗಿಸಿ, ಮಾಳ ಕಡೆಗೆ ಚಲಾಯಿಸಿ ಹೋಗಿತು. ಕಾರನ್ನು ಹಿಂಬಾಲಿಸಿದ ಪೊಲೀಸರು ಇಬ್ಬರು ಆರೋಪಿ ಬಂಧಿಸಿ ಕಾರನ್ನು ವಶಕ್ಕೆ ತೆಗೆದಿದ್ದಾರೆ.News Update...
ದಕ್ಷಿಣ ಕನ್ನಡಸುದ್ದಿ

ನಾಗರಿಕರ ದಶಕದ ಹಿಂದಿನ ಬೇಡಿಕೆಯನ್ನು ತಮ್ಮ ಶಾಸಕತ್ವದ ಮೊದಲ ಅವಧಿಯಲ್ಲಿಯೇ ಈಡೇರಿಸಿದ ಡಾ. ಭರತ್ ಶೆಟ್ಟಿ ವೈ – ಕಹಳೆ ನ್ಯೂಸ್

ಮಂಗಳೂರು: ಕಲ್ಪನೆ (ಬಿ.ಸಿ.ರೋಡು)ಯಿಂದ ಬೊಂಡಂತಿಲದ ತಾರಿಗುಡ್ಡೆಯಾಗಿ ಮಂಗಳೂರಿಗೆ ಸಂಪರ್ಕಿಸುವ ಸರಕಾರಿ ಬಸ್ ಸಾರಿಗೆ ವ್ಯವಸ್ಥೆಗೆ ಮಂಗಳೂರು ನಗರ ಉತ್ತರ ಶಾಸಕರಾದ ಡಾ.ಭರತ್ ಶೆಟ್ಟಿ ವೈ ಚಾಲನೆ ನೀಡಿದರು. ಈ ಭಾಗದಲ್ಲಿ ಸೂಕ್ತ ಬಸ್ ವ್ಯವಸ್ಥೆ ಇಲ್ಲದೆ ಗ್ರಾಮಸ್ಥರು ನಿತ್ಯ ಸಮಸ್ಯೆ ಅನುಭವಿಸುತ್ತಿದ್ದರು. ಈ ಕುರಿತು ಶಾಸಕರಾದ ಡಾ.ಭರತ್ ಶೆಟ್ಟಿಯವರಿಗೆ ಮನವಿ ಸಲ್ಲಿಸಿದ್ದರು. ಜನರ ಬೇಡಿಕೆಗೆ ಸ್ಪಂದಿಸಿದ ಶಾಸಕರು ಕೆಎಸ್ ಆರ್ ಟಿಸಿ ಅಧಿಕಾರಿಗಳೊಂದಿಗೆ ಸಂವಹನ ನಡೆಸಿ ನಾಗರಿಕರ ದಶಕದ ಹಿಂದಿನ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ಪ್ರಗತಿಪರ ಕೃಷಿಕ ಅಮೈ ಮಹಾಲಿಂಗ ನಾಯ್ಕ ಅವರ ಮನೆಗೆ ಭೇಟಿ ನೀಡಿದ ಸಂಸದ ನಳಿನ್ ಕುಮಾರ್ ಕಟೀಲ್ – ಕಹಳೆ ನ್ಯೂಸ್

ಬಂಟ್ವಾಳ: ಭಾರತ ಸರಕಾರದ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ಪ್ರಯತ್ನಶೀಲ ಪ್ರಗತಿಪರ ಕೃಷಿಕ ಅಮೈ ಮಹಾಲಿಂಗ ನಾಯ್ಕ ಅವರ ಮನೆಗೆ ಇಂದು ಮಾನ್ಯ ಸಂಸದರಾದ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿ ಅವರನ್ನು ಗೌರವ ಪೂರ್ವಕವಾಗಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಮಾನ್ಯ ಶಾಸಕರಾದ ಸಂಜೀವ ಮಠಂದೂರು, ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ್ ಮೂಡಬಿದ್ರೆ, ಹರಿಕೃಷ್ಣ ಬಂಟ್ವಾಳ್ ಪುತ್ತೂರು ಹಾಗೂ ಭಾಜಪಾ ಗ್ರಾಮಂತರ ಮಂಡಲ ಅಧ್ಯಕ್ಷರಾದ ಸಾಜ ರಾಧಾಕೃಷ್ಣ ಆಳ್ವ, ಕೇಪು ಗ್ರಾಮ...
ದಕ್ಷಿಣ ಕನ್ನಡಬಂಟ್ವಾಳರಾಜ್ಯಸುದ್ದಿ

ಅಮೈ ಮಹಾಲಿಂಗ ನಾಯ್ಕರ ಮನೆಗೆ ಪೇಜಾವರ ಶ್ರೀ ದಿಢೀರ್ ಭೇಟಿ ; ” ನಾಯ್ಕರ ಸಾಧನೆ ದೇಶಕ್ಕೆ ಮಾತ್ರವಲ್ಲ, ಜಗತ್ತಿಗೇ ಸ್ಫೂರ್ತಿ ” ಪೇಜಾವರ ಶ್ರೀ – ಕಹಳೆ ನ್ಯೂಸ್

ಮಂಗಳೂರು :  ಭಾರತ ಸರ್ಕಾರದಿಂದ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾಗಿರುವ ಸಾಹಸಿ ರೈತ ಅಮೈ ಮಹಾಬಲ ನಾಯ್ಕರ ತೋಟಕ್ಕೆ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಭೇಟಿ ನೀಡಿದರು. ಶ್ರೀಗಳವರ ದಿಢೀರ್ ಭೇಟಿಯಿಂದ ಅಚ್ಚರಿಗೊಂಡ ನಾಯ್ಕರು ಅತೀವ ಸಂತಸಪಟ್ಟು ಭಕ್ತಿ ಗೌರವದಿಂದ ಬರಮಾಡಿಕೊಂಡರು .   ನಾಯ್ಕರ ತೋಟಕ್ಕೆ ತೆರಳಿದ ಶ್ರೀಗಳು ಭಗೀರಥ ಯತ್ನದಿಂದ ಕೊರೆದ ಸುರಂಗದ ಒಳಹೊಕ್ಕು ವಿಸ್ಮಯಗೊಂಡರು . ಸುರಂಗ ಕೊರೆದು ಗಂಗೆಯನ್ನು ಪಡೆದ ಯಶೋಗಾಥೆಯನ್ನು ನಾಯ್ಕರಿಂದಲೇ...
ದಕ್ಷಿಣ ಕನ್ನಡಸುದ್ದಿ

ಅಜೆಕಾರು : ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಬಾದಾಮಿ ಮೂಲದ ಯುವಕ- ಕಹಳೆ ನ್ಯೂಸ್

ಕಾರ್ಕಳ : ಯುವಕನೊಬ್ಬ ನೇಣಿಗೆ ಶರಣಾದ ಘಟನೆ ಕಾರ್ಕಳ ತಾಲೂಕಿನ ಅಜೆಕಾರು ಜ್ಯೋತಿ ಹೈಸ್ಕೂಲ್ ಸಮೀಪದ ದೊಡ್ಡಪಲ್ಕೆ ಕ್ರಾಸ್ ಎಂಬಲ್ಲಿ ನಡೆದಿದೆ. ಯುವಕನನ್ನು ಮೃತ್ಯುಂಜಯ (28)ಎಂದು ಗುರುತಿಸಲಾಗಿದ್ದು, ಆತನ ತಂದೆ ತಾಯಿ ಬಾದಾಮಿಯಲ್ಲಿ ನೆಲೆಸಿದ್ದಾರೆ. ಮೃತ್ಯುಂಜಯ ಅಜೆಕಾರಿನಲ್ಲಿ ವಾಹನ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಕೆಲವು ದಿನಗಳ ಹಿಂದೆ ಕೆಲಸವನ್ನು ಬಿಟ್ಟು ಏಕಾಂಗಿಯಾಗಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ. ಇಂದು ಆತ್ಮಹತ್ಯೆ ಗೆ ಶರಣಾಗಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ...
ದಕ್ಷಿಣ ಕನ್ನಡಸುದ್ದಿಸುಳ್ಯ

ಸುಳ್ಯ: ಚೈನೀಸ್ ಕುಕ್ ಜೊತೆ ಪರಾರಿಯಾಗಿದ್ದ ಎರಡು ಮಕ್ಕಳ ತಾಯಿ ಕುಂದಾಪುರದಲ್ಲಿ ಪತ್ತೆ – ಕಹಳೆ ನ್ಯೂಸ್

ಸುಳ್ಯ: ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಎರಡು ಮಕ್ಕಳ ತಾಯಿ ಇದೀಗ ಕುಂದಾಪುರದಲ್ಲಿ ಪತ್ತೆಯಾಗಿದ್ದಾಳೆ. ಕಳೆದ ನಾಲ್ಕು ತಿಂಗಳಿAದ ಸುಳ್ಯದ ಪೈಚಾರು ಸಂಸ್ಥೆಯೊ0ದರಲ್ಲಿ ತೆಂಗಿನಕಾಯಿ ಸುಲಿಯುವ ಕೆಲಸವನ್ನು ಮಾಡುತ್ತಿದ್ದ ಅಸ್ಸಾಂ ಮೂಲದ ಕೋಗನ್ ತಾತಿ ಎಂಬಾತ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳ ಜೊತೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಆದರೆ ಜ.25ರಂದು ಏಕಾಏಕಿ ನಾಪತ್ತೆಯಾಗಿರುವ ಬಗ್ಗೆ ಸುಳ್ಯ ಠಾಣೆಯಲ್ಲಿ ದೂರು ದಾಖಲಾಗಿತ್ತು. ದೂರಿನನ್ವಯ ತನಿಖೆ ಆರಂಭಿಸಿದ ಸುಳ್ಯ ಪೊಲೀಸ್...
ದಕ್ಷಿಣ ಕನ್ನಡಸುದ್ದಿ

ಮಂಗಳೂರು: ಶಾಲಾ ಮಕ್ಕಳಲ್ಲಿ ಕೊರೊನಾ ಸೊಂಕು : ದಕ್ಷಿಣ ಕನ್ನಡದಲ್ಲಿ 12 ಶಾಲೆಗಳು ಬಂದ್- ಕಹಳೆ ನ್ಯೂಸ್

ಮಂಗಳೂರು: ಕರಾವಳಿಯಲ್ಲಿ ಶಾಲಾ ಮಕ್ಕಳಲ್ಲಿ ಕೊರೊನಾ ಸೊಂಕು ಹೆಚ್ಚಾಗಿ ಕಾಣಿಸಿಕೊಂಡ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 12 ಶಾಲೆಗಳನ್ನು ಬಂದ್ ಮಾಡಲಾಗಿದೆ. ಮಂಗಳೂರಿನಲ್ಲಿ ಅತಿ ಹೆಚ್ಚು ಸೊಂಕು ಕಂಡು ಬಂದಿದ್ದು, ಆದರೆ ಆಸ್ಪತ್ರೆಗೆ ದಾಖಲಾಗುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಸೊನ್ನೆ. ಶಾಲೆಯಲ್ಲಿ ಐದಕ್ಕಿಂತ ಹೆಚ್ಚು ಕೊವಿಡ್ ಪ್ರಕರಣ ದಾಖಲಾದರೆ ಶಾಲೆ ಮುಚ್ಚುವಂತೆ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದರು. ಜ. 1 ರಿಂದ ಜ.27 ರವರೆಗೆ ಒಟ್ಟು 421 ಶಾಲಾ ಮಕ್ಕಳು ಮತ್ತು 68...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಗಣರಾಜ್ಯೋತ್ಸವದ ಪ್ರಯುಕ್ತ ಮುಳಿಯ ಜ್ಯುವೆಲ್ಸ್ ನಲ್ಲಿ ಆನ್‍ಲೈನ್ ನೃತ್ಯ ಸ್ಪರ್ಧೆ- ಕಹಳೆ ನ್ಯೂಸ್

ಪುತ್ತೂರು : ಸದಾ ವಿನೂತನವನ್ನು ಪ್ರಸ್ತುತಪಡಿಸುವ ಮುಳಿಯ ಜ್ಯುವೆಲ್ಸ್ ಈ ಬಾರಿ ಗಣರಾಜ್ಯೋತ್ಸವದ ಪ್ರಯುಕ್ತ ಜನತೆಗೆ ಮುಳಿಯ ರಾಷ್ಟ್ರ ಸಿಂಚನ ಎಂಬ ಆನ್‍ಲೈನ್ ನೃತ್ಯ ಸ್ಪರ್ಧೆ ಏರ್ಪಡಿಸಿದೆ. 2 ವಿಭಾಗಗಳಾಗಿ ಸ್ಪರ್ಧೆ ನಡೆಯಲಿದ್ದು, ಜ.29 ರಂದು ಸೋಲೋ ವಿಭಾಗದಲ್ಲಿ 2 ವರ್ಷದಿಂದ 14 ವರ್ಷದ ವರೆಗಿನ ಮತ್ತು 14 ವರ್ಷದ ಮೇಲ್ಪಟ್ಟವರಿಗೆ 2 ವಿಭಾಗಗಳಲ್ಲಿ ಸ್ಪರ್ಧೆ ನೆಡೆಯಲಿದೆ. ಜ. 30 ಜನವರಿ ಆದಿತ್ಯವಾರದಂದು ಗ್ರೂಪ್ ವಿಭಾಗದಲ್ಲಿ ಸ್ಪರ್ಧೆ ನೆಡೆಯಲಿದೆ. ಈ...
1 640 641 642 643 644 725
Page 642 of 725