Monday, April 27, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಸುದ್ದಿ

ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿಯಲ್ಲಿ ನಡೆದ ವಿಶ್ವವಿದ್ಯಾನಿಲಯ ಮಟ್ಟದ ರಾಷ್ಟ್ರೀಯ ಯುವ ಸಪ್ತಾಹ ಕಾರ್ಯಕ್ರಮ – ಕಹಳೆ ನ್ಯೂಸ್

ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿ ಇಲ್ಲಿ ನಡೆದ ವಿಶ್ವವಿದ್ಯಾನಿಲಯ ಮಟ್ಟದ ರಾಷ್ಟ್ರೀಯ ಯುವ ಸಪ್ತಾಹದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿಗಳಾದ ಡಾ. ನಾಗರತ್ನ ಕೆ ಎ ತಮ್ಮನ್ನು ತಾವು ಗುರುತಿಸಿಕೊಳ್ಳುವ ಮೂಲಕ ತನ್ನೊಳಗಿನ ಅರಿವನ್ನು ಮೂಡಿಸುವುದು ರಾಷ್ಟ್ರೀಯ ಸೇವಾ ಯೋಜನೆ. ಸ್ವಾಮಿ ವಿವೇಕಾನಂದರ ಆದರ್ಶವನ್ನು ಪಾಲಿಸಿದರೆ ನವ ಸಮಾಜದ ನಿರ್ಮಿಸಬಹುದು, ಅವರ ತತ್ತ್ವಾದರ್ಶಗಳಾದ ಹೊಸತನ, ಆಶಾವಾದ ಮತ್ತು...
ದಕ್ಷಿಣ ಕನ್ನಡಸುದ್ದಿ

ಮಂಗಳೂರು: ಚಾಲಕನ ನಿರ್ಲಕ್ಷ್ಯಕ್ಕೆ ಅಮಾಯಕ ವೃದ್ದ ಬಲಿ- ಕಹಳೆ ನ್ಯೂಸ್

ಮಂಗಳೂರು : ಹಿಮ್ಮುಖವಾಗಿ ಬಂದ ಪಿಕ್‍ಅಪ್ ಡಿಕ್ಕಿ ಹೊಡೆದ ಪರಿಣಾಮ ವೃದ್ಧರೊಬ್ಬರು ಗಂಭೀರ ಗಾಯಗೊಂಡು ಸಾವನ್ನಪ್ಪಿದ ಘಟನೆ ಶಕ್ತಿನಗರದ ಕಕ್ಕೆಬೆಟ್ಟು ಕಾರ್ಮಿಕ ಕಾಲೋನಿಯಲ್ಲಿ ನಡೆದಿದೆ. ಮನೆಯ ಮುಂಭಾಗದ ಅಂಗಳದಲ್ಲಿ ವಯೋವೃದ್ಧ ಕೊರಗಪ್ಪ (85) ನಿಂತಿದ್ದ, ಸಂದರ್ಭದಲ್ಲಿ ಮೋಹನ್ ಎಂಬವರು ಫೆÇ್ಲೀರಿಂಗ್ ಟೈಲ್ಸ್ ತುಂಬಿಕೊಂಡ ಪಿಕ್ ಅಪ್ ನ್ನು ನಿರ್ಲಕ್ಷ್ಯವಾಗಿ ಗಮನಿಸದೆ ಹಿಮ್ಮುಖವಾಗಿ ಚಲಾಯಿಸಿದ ಪರಿಣಾಮ ಕೊರಗಪ್ಪ ಅವರಿಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ತಲೆಗೆ ಗಾಯವಾಗಿದ್ದು, ತಕ್ಷಣ ಅವರನ್ನು ವೆನ್ಲಾಕ್...
ದಕ್ಷಿಣ ಕನ್ನಡಸುದ್ದಿ

ಮಂಗಳೂರು : ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ : ಪ್ರಥಮ ದಿನದ ಧಾರ್ಮಿಕ, ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮೀಜಿ ಭಾಗಿ – ಕಹಳೆ ನ್ಯೂಸ್

ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನ ರಥಬೀದಿ, ಮಂಗಳೂರು ಇಲ್ಲಿ ಬ್ರಹ್ಮ ಕಲಶೋತ್ಸವದ ಅಂಗವಾಗಿ ಶ್ರೀಮತ್ ಜಗದ್ಗುರು ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮೀಜಿಯವರು ಕ್ಷೇತ್ರದ ಕಲಾ ರಂಗ ಮಂಟಪವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮಿಜಿಯವರು ಕರಾವಳಿ ಕರ್ನಾಟಕದ ಕಾಳಿಕಾಂಬಾ ಕ್ಷೇತ್ರಗಳಲ್ಲಿ ಅತ್ಯಂತ ಮನಮೋಹಕವಾಗಿ ಮಂಗಳೂರಿನ ಶ್ರೀ ಕಾಳಿಕಾಂಬಾ ಕ್ಷೇತ್ರವು ನಿರ್ಮಾಣಗೊಂಡಿದ್ದು, ಶಿಲಾ ಶಿಲ್ಪ, ಕಾಷ್ಟ ಶಿಲ್ಪ ಕೆಲಸವು ನೋಡುಗರ ಕಣ್ಮನ ತುಂಬುವಂತಾಗಿದೆ. ಕೋವಿಡ್ ನಿಂದಾಗಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನ ಉದ್ಯಮಿಗೆ ಕರೆ ಮಾಡಿ 3 ಲಕ್ಷ ಬೇಡಿಕೆ ಇಟ್ಟ ಖದೀಮರು – ಖಾಕಿ ಪಡೆಯ ಕಾರ್ಯಚರಣೆಯಿಂದ ಆರೋಪಿಗಳು ಅಂದರ್ – ಕಹಳೆ ನ್ಯೂಸ್

ಉದ್ಯಮಿಯೊಬ್ಬರಿಗೆ ಕರೆ ಮಾಡಿ 3 ಲಕ್ಷ ಹಣಕ್ಕೆ ಬೇಡಿಕೆ ಇಟ್ಟು, ಬೆದರಿಕೆ ಹಾಕಿದ ಘಟನೆ ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಪರಿಚಿತ ವ್ಯಕ್ತಿಯು ವಿವಿದ ಮೊಬೈಲ್‍ಗಳಿಂದ ಉದ್ಯಮಿಗೆ ಕರೆ ಮಾಡಿ ‘ಯಾರೋ ಒಬ್ಬ ವ್ಯಕ್ತಿ ಜೈಲಿನಲ್ಲಿದ್ದಾನೆ, ಅವನನ್ನು ಬಿಡಿಸಲು ಹಣ ಬೇಕು, ಅವನನ್ನು ಬಿಡಿಸಲು 3 ಲಕ್ಷವಾಗಲಿದೆ. ನೀನು 2 ದಿನದ ಒಳಗೆ 1,50,000/- ಹಣ ರೆಡಿ ಮಾಡಬೇಕು. ಇಲ್ಲದಿದ್ದರೆ ನಿನ್ನನ್ನು ಮತ್ತು ನಿನ್ನ ಮಕ್ಕಳನ್ನು ಜೀವ ಸಹಿತ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಮಹಿಳೆಯ ಮೇಲೆ ಹಲ್ಲೆ ಪ್ರಕರಣ : ಮುಕೈಯ ಅಬ್ದುಲ್ ಮುನಾಫ್ ವಿರುದ್ಧ ಗಡಿಪಾರಿಗೆ ದೂರು- ಕಹಳೆ ನ್ಯೂಸ್

ಪುತ್ತೂರು : ಮಹಿಳೆಯ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಿ ಮುಕ್ವೆ ನಿವಾಸಿ ಅಬ್ದುಲ್ ಮುನಾಫ್ ಎಂಬಾತನ ವಿರುದ್ದ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ. ಪುತ್ತೂರು : ಕಸಬಾ ಆಶ್ರಯ ಕಾಲನಿಯ ಶ್ರೀಮತಿ ವಿನಯ ಎಂಬವರು ಚಂದ್ರಶೇಖರ ಎಂಬವರ ಜೊತೆ ಶುಂಠಿ ಹಾಗೂ ಬಾಳೆ ಕೃಷಿ ಮಾಡುವ ಸಲುವಾಗಿ ಲೀಸ್‌ ಗೆ ಪಡೆದುಕೊಂಡ, ಕಡಬ ತಾಲೂಕಿನ ಪುಣ್ಚಪ್ಪಾಡಿ ಗ್ರಾಮದ ಆನೆಮಜಲು ಎಂಬಲ್ಲಿನ ಜಮೀನಿನಲ್ಲಿ ಕೂಲಿ ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ...
ದಕ್ಷಿಣ ಕನ್ನಡಸುದ್ದಿ

ಬಿಜೆಪಿ ವತಿಯಿಂದ ಮಂಗಳೂರಿನ ನದಿ ತೀರದಲ್ಲಿ ಮೀನುಗಾರರ ಮಕ್ಕಳಿಗೆ ಸ್ವಯಂ ರಕ್ಷಣೆ ಮತ್ತು ಗುಡ್ ಟಚ್, ಬ್ಯಾಡ್ ಟಚ್ ಬಗ್ಗೆ ಮಾಹಿತಿ – ಕಹಳೆ ನ್ಯೂಸ್

ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲ ಮಹಿಳಾ ಮೋರ್ಚಾದ ವತಿಯಿಂದ, ದಕ್ಷಿಣ ಮಹಾ ಶಕ್ತಿಕೇಂದ್ರದ ಜಪ್ಪಿನ ಮೋಗರು 54 ನೇ ವಾರ್ಡಿನ ಕಡೆಕಾರು ನದಿ ತೀರದಲ್ಲಿ ವಾಸಿಸುತ್ತಿರುವ ಮೀನುಗಾರರ ಮಕ್ಕಳಿಗೆ ಸ್ವಯಂ ರಕ್ಷಣೆ ಮತ್ತು ಗುಡ್ ಟಚ್, ಬ್ಯಾಡ್ ಟಚ್ ಬಗ್ಗೆ ಮಾಹಿತಿಯನ್ನು ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ನಮ್ಮ ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷರಾದ ಧನಲಕ್ಷ್ಮಿ ಗಟ್ಟಿಯವರು ಮಕ್ಕಳನ್ನು ಉದ್ದೇಶಿಸಿ ಪ್ರಸ್ತುತ ಕಾಲದಲ್ಲಿ ಮಕ್ಕಳ ಮೇಲೆ ನಡೆಯುತ್ತಿರುವ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಶಿವಾಜಿ ಬಳಗ ರಿ. ಶ್ರೀ ರಾಮನಗರ ಮಧ್ವ ಸಾರಥ್ಯದಲ್ಲಿ ಬೊಳ್ಳಿಮಾರ‍್ದ ಉಳ್ಳಾಯೆ ತುಳು ಭಕ್ತಿಗೀತೆ ಬಿಡುಗಡೆ- ಕಹಳೆ ನ್ಯೂಸ್

ಶ್ರೀ ಆದಿಶಕ್ತಿ ಬೊಳ್ಳಿಮಾರು ಶ್ರೀ ಕೊರಗಜ್ಜ ಕ್ಷೇತ್ರ ಬೊಳ್ಳಿಮಾರಿನಲ್ಲಿ ಇಂದು ಕೊರಗಜ್ಜ ದೈವದ ತುಳು ಭಕ್ತಿಗೀತೆ ಬೊಳ್ಳಿಮರ‍್ದ ಉಳ್ಳಾಯೆ ಬಿಡುಗಡೆಗೊಂಡಿದೆ. ಶಿವಾಜಿ ಬಳಗ ರಿ. ಶ್ರೀ ರಾಮನಗರ ಮಧ್ವ ಇವರ ಸಾರಥ್ಯದಲ್ಲಿ ಮೂಡಿಬಂದ ಈ ಭಕ್ತಿಗೀತೆಯನ್ನು ಬೊಳ್ಳಿಮಾರು ಕ್ಷೇತ್ರದ ಧರ್ಮದರ್ಶಿ ವಿಜಯ್ ಸಾಲ್ಯಾನ್ ಅವರು ಬಿಡುಗಡೆಗೊಳಿಸಿದ್ದಾರೆ. ಕಿಶೋರ್ ಕುಮಾರ್ ಪಂಜಕುಡೆಲ್ ಕರಾಯ ಅವರ ನಿರ್ಮಾಣದಲ್ಲಿ, ಧನುಷ್ ಮದ್ವ ಇವರ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಭಕ್ತಿಗೀತೆಗೆ ಕಲಾವತಿ ದಯಾನಂದ್ ಉಡುಪಿ...
ದಕ್ಷಿಣ ಕನ್ನಡಸುದ್ದಿ

ಮಂಗಳೂರು: ಕುಖ್ಯಾತ ರೌಡಿ ಶೀಟರ್ ಆಕಾಶಭವನ ಸಹಿತ ನಾಲ್ವರು ಸಹಚರರ ಬಂಧನ – ಕಹಳೆ ನ್ಯೂಸ್

ಮಂಗಳೂರು ನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೆÇಲೀಸ್ ಠಾಣೆಗಳಲ್ಲಿ ಕೊಲೆ, ಕೊಲೆಯತ್ನ, ಅತ್ಯಾಚಾರ, ದರೋಡೆ ಮುಂತಾದ ಪ್ರಕರಣಗಳಲ್ಲಿ ಭಾಗಿಯಾಗಿ 2 ತಿಂಗಳ ಹಿಂದೆ ಜಾಮೀನಿನಲ್ಲಿ ಬಿಡುಗಡೆಗೊಂಡಿದ್ದ ಆಕಾಶ ಭವನ ಶರಣ್ ಮತ್ತು ಆತನ ನಾಲ್ವರು ಸಹಚರರನ್ನು ಸುರತ್ಕಲ್ ಪೆÇಲೀಸ್ ಠಾಣೆಯಲ್ಲಿ ದಾಖಲಾದ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸಿಸಿಬಿ ಪೆÇಲೀಸರು ಬಂಧಿಸಿದ್ದಾರೆ. ಸುರತ್ಕಲ್ ಪೆÇಲೀಸ್ ಠಾಣಾ ವ್ಯಾಪ್ತಿಯ ಚೇಳಾರು ನಂದಿನಿ ಬ್ರೀಡ್ಜ್ ಬಳಿಯಲ್ಲಿ ಡಿ. 08 ರಂದು...
1 645 646 647 648 649 725
Page 647 of 725