ನರೇಂದ್ರ ಪ.ಪೂ.ಕಾಲೇಜಿನಲ್ಲಿ ಮಕರ ಸಂಕ್ರಾ0ತಿ ಹಬ್ಬದ ಆಚರಣೆಯ ಬಗ್ಗೆ ವಿಶೇಷ ಉಪನ್ಯಾಸ ಕಾರ್ಯಕ್ರಮ – ಕಹಳೆ ನ್ಯೂಸ್
ಪುತ್ತೂರು : ಪುತ್ತೂರು ನರೇಂದ್ರ ಪ.ಪೂ.ಕಾಲೇಜಿನಲ್ಲಿ ಮಕರ ಸಂಕ್ರಾ0ತಿ ಹಬ್ಬದ ಆಚರಣೆಯ ಬಗ್ಗೆ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕರಾದ ಶ್ರೀಮತಿ ಪುಷ್ಪಲತಾ ಅವರು ವಹಿಸಿದ್ರು. “ಮಕರ ಸಂಕ್ರಾ0ತಿಯ0ದು ವಿಶೇಷ ಪೂಜಾ ಕೈಂಕರ್ಯಗಳ ಮೂಲಕ ಆರಾಧಿಸುವ ವ್ರತವಾಗಿದ್ದು, ಇದು ದೇಹ,ಮನಸ್ಸು ಮತ್ತು ಆತ್ಮಕ್ಕೆ ಶಕ್ತಿಯನ್ನು ನೀಡುತ್ತದೆ. ಹಿಂದೂ ಪುರಾಣಗಳ ಪ್ರಕಾರ ಈ ಹಬ್ಬವು ಸೂರ್ಯ ದೇವನ ಆರಾಧನೆಯ ದಿನವಾಗಿದೆ. ಸೂರ್ಯ ನಮಗೆ...







