ಅಲ್ಪಸಂಖ್ಯಾತ ಅಭಿವೃದ್ಧಿ ಇಲಾಖೆಯಡಿ 2 ಕೋಟಿ ವೆಚ್ಚದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ವೇದವ್ಯಾಸ್ ಕಾಮತ್ – ಕಹಳೆ ನ್ಯೂಸ್
ಮಂಗಳೂರು : ಮಹಾನಗರ ಪಾಲಿಕೆಯ ಕಸಬಾ ಬಳಿ ಅಲ್ಪಸಂಖ್ಯಾತ ಅಭಿವೃದ್ಧಿ ಇಲಾಖೆಯಡಿ 2 ಕೋಟಿ ವೆಚ್ಚದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರ ನಿರ್ಮಾಣ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಶಾಸಕರು, ಕಸಬಾ ಬೆಂಗ್ರೆಯಲ್ಲಿ ಕರ್ನಾಟಕ ರಾಜ್ಯ ಸರಕಾರದ ಅಲ್ಪಸಂಖ್ಯಾತ ಅಭಿವೃದ್ಧಿ ಇಲಾಖೆಯಿಂದ ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರ ನಿರ್ಮಾಣಕ್ಕಾಗಿ 2 ಕೋಟಿ ರೂಪಾಯಿ ಅನುದಾನ ಬಿಡುಗಡೆಗೊಳಿಸಲಾಗಿದೆ. ಈ ಭಾಗದ ಮಹಿಳೆಯಿಗೊ ಸ್ವಾವಲಂಬನೆಯ ದೃಷ್ಟಿಯಿಂದ ತರಬೇತಿ ಕೇಂದ್ರವು ಕಾರ್ಯ...







