ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸಧ್ಯಾನ ಮಂದಿರದಲಿ ಗಣಿತ ಸಂಘದಿಂದ ರಾಷ್ಟ್ರೀಯ ಗಣಿತ ದಿನಾಚರಣೆ –ಕಹಳೆ ನ್ಯೂಸ್
ದಿನಾಂಕ 22-12 - 2021 ರಂದು ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸಧ್ಯಾನ ಮಂದಿರದಲ್ಲಿ ಗಣಿತ ಸಂಘದಿಂದ ಶ್ರೀನಿವಾಸ ರಾಮಾನುಜನ್ ಅವರ ಜನ್ಮದಿನವನ್ನು ರಾಷ್ಟ್ರೀಯ ಗಣಿತ ದಿನವಾಗಿ ಆಚರಿಸಲಾಯಿತು. "ವಿಶ್ವದಗಣಿತಕ್ಕೆ ಭಾರತದಕೊಡುಗೆಅಪಾರ. ಸೊನ್ನೆಯನ್ನು ಪ್ರಪಂಚಕ್ಕೆ ನೀಡಿದ ಭಾರತ, ಗಣಿತಕ್ಕೆ ಶ್ರೀನಿವಾಸ ರಾಮಾನುಜನ್‍ಅವರನ್ನು ನೀಡಿದೆ. ಕೇವಲ 32 ವರ್ಷಗಳ ಕಾಲ ಬದುಕಿದ್ದ ಶ್ರೀನಿವಾಸರ ಸಾಧನೆಜಗತ್ತಿನಲ್ಲಿ ಮನುಕುಲವಿರುವರೆಗೂ ಶಾಶ್ವತ. ಅನೇಕ ಗಣಿತದ ಸಮಸ್ಯೆಗಳನ್ನು ತಮಗೆತಾವೇ ಸೃಷ್ಟಿಸಿಕೊಂಡು ಪರಿಹರಿಸುತ್ತಿದ್ದರು. ಗಣಿತವನ್ನುಕಂಠಪಾಠ ಮಾಡದೆಅಭ್ಯಾಸ ಮತ್ತು...







