ಕದ್ರಿ ಉತ್ತರ ವಾರ್ಡಿನ ಶರ್ಬತ್ ಕಟ್ಟೆ ಬಳಿಯ ಮಹಿಳಾ ಐ.ಟಿ.ಐ ಕಾಲೇಜಿಗೆ ತೆರಳುವ ಕಾಮಗಾರಿ ಪೂರ್ಣಗೊಂಡ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ವೇದವ್ಯಾಸ್ ಕಾಮತ್ – ಕಹಳೆ ನ್ಯೂಸ್
ಮಂಗಳೂರು: ಮಹಾನಗರ ಪಾಲಿಕೆಯ ಕದ್ರಿ ಉತ್ತರ ವಾರ್ಡಿನ ಶರ್ಬತ್ ಕಟ್ಟೆ ಬಳಿ ಮಹಿಳಾ ಐ.ಟಿ.ಐ ಕಾಲೇಜಿಗೆ ತೆರಳುವ ಕಾಂಕ್ರೀಟ್ ರಸ್ತೆ ಹಾಗೂ ಇಂಟರ್ ಲಾಕ್ ಅಳವಡಿಕೆಯ ಕಾಮಗಾರಿ ಪೂರ್ಣಗೊಂಡಿದ್ದು ಶಾಸಕ ವೇದವ್ಯಾಸ್ ಕಾಮತ್ ಅವರು ಉದ್ಘಾಸಿದರು. ಉದ್ಘಾಟಿಸಿ ಬಳಿಕ ಮಾತನಾಡಿದ ಶಾಸಕರು ಮಹಿಳಾ ಐ.ಟಿ.ಐ ಕಾಲೇಜಿಗೆ ತೆರಳುವ ರಸ್ತೆಯ ಅಭಿವೃದ್ಧಿ ಕಾಮಗಾರಿ ಹಾಗೂ ಕಾಲೇಜು ಪರಿಸರದಲ್ಲಿ ಇಂಟರ್ ಲಾಕ್ ಅಳವಡಿಕೆ ಕಾಮಗಾರಿ ಪೂರ್ಣಗೊಂಡಿದೆ. ಕಾಮಗಾರಿಯನ್ನು ಪೂರ್ಣಗೊಳಿಸಲು ಸ್ಥಳೀಯ ಕಾರ್ಪೋರೇಟರ್ ಶಕಿಲಾ...







