Sunday, April 26, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಪುತ್ತೂರುಸುದ್ದಿ

ಪಿಎಫ್‌ಐ ಕಾರ್ಯಕರ್ತರ ರಾಕ್ಷಸ ವರ್ತನೆಯನ್ನು ಖಂಡಿಸಿದ ಹಿಂದೂ ಜಾಗರಣ ವೇದಿಕೆ ಪುತ್ತೂರು ಜಿಲ್ಲೆ- ಕಹಳೆ ನ್ಯೂಸ್

ಪುತ್ತೂರು: ನಿನ್ನೆಯಿಂದ ಉಪ್ಪಿನಂಗಡಿಯಲ್ಲಿ ನಡೆಯುತ್ತಿರುವ ಹಲ್ಲೆ ಗಲಭೆಯು ತಾರಕ್ಕೇರುತ್ತಿದ್ದು, ಮತಾಂದ ಪಿಎಫ್‌ಐ ಕಾರ್ಯಕರ್ತರು ಪೊಲೀಸ್ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದ್ದಾರೆ. ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿಗಳ ಮೇಲೆ ನಡೆದ ಚೂರಿ ಇರಿದಿದ್ದಾರೆ. ಉಪ್ಪಿನಂಗಡಿಯಲ್ಲಿ ನಡೆಯಬಹುದಾದ ಬಹುದೊಡ್ಡ ಅನಾಹುತವನ್ನು ಪೊಲೀಸ್ ಇಲಾಖೆ ಹಿಮ್ಮೆಟ್ಟಿಸಿದೆ. ಹೀಗಾಗಿ ಪಿಎಫ್‌ಐ ಕಾರ್ಯಕರ್ತರು ಪೊಲೀಸ್ ಅಧಿಕಾರಿಗಳ ಮೇಲೆ ನೀಡಿದ ದೂರನ್ನು ಯಾವುದೇ ಕಾರಣಕ್ಕೂ ಮಾನ್ಯ ಮಾಡಬಾರದು ಎಂದು ಹಿಂದೂ ಜಾಗರಣ ವೇದಿಕೆ ಪುತ್ತೂರು ಜಿಲ್ಲೆ ಆಗ್ರಹಿಸಿದೆ. ಹಿಂದು ಮೀನು...
ದಕ್ಷಿಣ ಕನ್ನಡಸುದ್ದಿ

ರಾಜ್ಯ ಒಕ್ಕಲಿಗರ ಸಂಘದ ಚುನಾವಣೆ ಡಾ.ಕೆ.ವಿ.ರೇಣುಕಾ ಪ್ರಸಾದ್ ಭರ್ಜರಿ ಗೆಲುವು –ಕಹಳೆ ನ್ಯೂಸ್

ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ಚುನಾವಣೆಯಲ್ಲಿ ದ.ಕ. ಮತ ಕ್ಷೇತ್ರದಿಂದ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್‍ನ ಪ್ರಧಾನ ಕಾರ್ಯದರ್ಶಿ ಡಾ.ಕೆ.ವಿ. ರೇಣುಕಾ ಪ್ರಸಾದ್ ರವರು ಗೆಲುವು ಸಾಧಿಸಿದ್ದು, ತಮ್ಮ ಸಮೀಪದ ಪ್ರತಿಸ್ಪರ್ಧಿ, ಸಹೋದರ, ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ, ಡಾ.ಕೆ.ವಿ.ಚಿದಾನಂದರವರನ್ನು 1554 ಮತಗಳಿಂದ ಅವರು ಸೋಲಿಸಿದ್ದಾರೆ. ದ.ಕ., ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳನ್ನೊಳಗೊಂಡ ಮತಕ್ಷೇತ್ರ ಇದಾಗಿದ್ದು, ಡಿ.12 ರಂದು ನಿರ್ದೇಶಕರ ಆಯ್ಕೆಗೆ ಚುನಾವಣೆ ನಡೆದಿತ್ತು. ಡಾ.ಕೆ.ವಿ.ಚಿದಾನಂದ, ಡಾ.ಕೆ.ವಿ. ರೇಣುಕಾ...
ದಕ್ಷಿಣ ಕನ್ನಡಪುತ್ತೂರುಶುಭಾಶಯಸುದ್ದಿ

ಕರ್ನಾಟಕ ಪ್ರತಿಭಾ ರತ್ನ ಗೌರವಕ್ಕೆ ಅಖಿಲಾ ಶೆಟ್ಟಿ ಕೆಯ್ಯೂರು ಆಯ್ಕೆ- ಕಹಳೆ ನ್ಯೂಸ್

ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನ ಸಮಿತಿಯ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಕರ್ನಾಟಕ ಪ್ರತಿಭಾ ರತ್ನ ಗೌರವಕ್ಕೆ ಅಖಿಲಾ ಶೆಟ್ಟಿ ಕೆಯ್ಯೂರು ಆಯ್ಕೆಯಾಗಿದ್ದಾರೆ . ಡಿಸೆಂಬರ್ 18 ರಂದು ಶ್ರವಣಬೆಳಗೊಳದ ಜೈನ ಮಠದ ಆವರಣದ ತುಳುವ ವೇದಿಕೆಯಲ್ಲಿ ಈ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಕೆಯ್ಯೂರು ದೇರ್ಲ ಜಯರಾಮ ಶೆಟ್ಟಿ ಹಾಗೂ ಇಂದಿರಾ. ಜೆ ಶೆಟ್ಟಿ ದಂಪತಿಗಳ ಪುತ್ರಿಯಾದ ಅಖಿಲಾ ಶೆಟ್ಟಿ ಸ್ನಾತಕೋತ್ತರ ವಿದ್ಯಾರ್ಥಿನಿಯಾಗಿದ್ದು, ಸಾಹಿತ್ಯ ಕ್ಷೇತ್ರದಲ್ಲಿಯೂ ತನ್ನದೇ ಛಾಪು...
ಕ್ರೈಮ್ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

PFI ಸಂಘಟನೆ ನಡೆಸಿದ ಪೊಲೀಸರ ಮೇಲಿನ ದಾಳಿ ಮತ್ತು ಅಪ್ರಚೋದಿತ ಹಿಂಸಾಚಾರ ಹಾಗೂ ದಾಂಧಲೆ ಖಂಡನೀಯ ; PFI ಸಂಘಟನೆ ನಿಷೇದಕ್ಕೆ ಶರಣ್ ಪಂಪುವೆಲ್ ಆಗ್ರಹ – ಕಹಳೆ ನ್ಯೂಸ್

ಉಪ್ಪಿನಂಗಡಿ : PFI ಸಂಘಟನೆ ನಡೆಸಿದ ಪೊಲೀಸರ ಮೇಲಿನ ದಾಳಿ ಮತ್ತು ಅಪ್ರಚೋದಿತ ಹಿಂಸಾಚಾರ ಹಾಗೂ ದಾಂಧಲೆ ಖಂಡನೀಯ. PFI ಸಂಘಟನೆ ನಿಷೇದಕ್ಕೆ ವಿಶ್ವ ಹಿಂದೂ ಪರಿಷತ್ ಆಗ್ರಹಿಸಿದೆ. ಬಡ ಹಿಂದೂ ಮೀನು ಮಾರಾಟಗಾರರ ಮೇಲಿನ ಹಲ್ಲೆಗೆ ಸಂಭಂದಿಸಿದ ಪ್ರಕರಣದಲ್ಲಿ PFI ಮುಖಂಡರರನ್ನು ಬಂಧಿಸಲಾಗಿತ್ತು, ಇದನ್ನು ವಿರೋಧಿಸಿ PFI ಸಂಘಟನೆ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸಿ ಪೋಲೀಸರ ಮೇಲೆ ಮಾರಾಕಾಸ್ತ್ರದಿಂದ ಹಲ್ಲೆ ನಡೆಸಿರುವುದು ಖಂಡನೀಯ. ತಮ್ಮ ಪ್ರಾಣದ ಹಂಗು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ಹೃದಯಭಾಗದಲ್ಲಿರುವ 156 ವರ್ಷದ ಐತಿಹಾಸಿಕ ಕಟ್ಟಡ ನೆಲಸಮ ; ವರದಿ ನೀಡುವಂತೆ ಜಿಲ್ಲಾಧಿಕಾರಿ ಸೂಚನೆ – ಕಹಳೆ ನ್ಯೂಸ್

ಪುತ್ತೂರು, ಡಿ 15 : ಡಾ| ಶಿವರಾಮ ಕಾರಂತರು ನಾಟ್ಯ ತರಬೇತಿ ನೀಡುತ್ತಿದ್ದ 156 ವರ್ಷಗಳ ಪುರಾತನ ಕಟ್ಟಡ ರಾತ್ರೋರಾತ್ರಿ ನೆಲಸಮ ಮಾಡಿರುವ ಕುರಿತಂತೆ ತನಿಖೆ ನಡೆಸಿ ವರದಿ ಸಲ್ಲಿಸಲು ದ.ಕ ಜಿಲ್ಲಾಧಿಕಾರಿ ಅವರು ಡಿಡಿಪಿಐ ಹಾಗೂ ಜಿ.ಪಂ ಸಿ ಇಓ ಸೂಚನೆ ನೀಡಿದ್ದಾರೆ. ಪುತ್ತೂರು ಹೃದಯಭಾಗದಲ್ಲಿರುವ ಸರಕಾರಿ ಶಾಲೆಯ ಪ್ರಾಚೀನ ಕಟ್ಟಡ ಇದಾಗಿದ್ದು, 1865ರಲ್ಲಿ ಬ್ರಿಟಿಷ್ ಈಸ್ಟ್ ಇಂಡಿಯಾ ಆರಂಭಿಸಿದ ಲಂಡನ್ ಥಿಯೇಟರ್ ಮಾದರಿ ಶಾಲೆ ಇದಾಗಿತ್ತು. ಪುತ್ತೂರು ಹಾಗೂ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ಅದ್ದೂರಿಯಾಗಿ ಸಜ್ಜಾದ ಕೋಡಿಂಬಾಡಿ ಶ್ರೀ ಮಹಿಷಮರ್ದಿನಿ ದೇವಸ್ಥಾನ ಮಠಂತಬೆಟ್ಟು – ಕಹಳೆ ನ್ಯೂಸ್

ಪುತ್ತೂರು: 700 ವರ್ಷಗಳ ಇತಿಹಾಸವಿರುವ ಕೋಡಿಂಬಾಡಿಯ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಡಿ.21ರಿಂದ 27ರವರೆಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ವಿಜೃಂಭಣೆಯಿಂದ ನಡೆಯಲಿದೆ. ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ದೇವಸ್ಥಾನದ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಕೋಡಿಂಬಾಡಿ ರೈ ಎಸ್ಟೇಟ್ ಮಾಲಕ ಅಶೋಕ್ ಕುಮಾರ್ ರೈ ಕೆ.ಯಸ್‍ರವರು, 2007ರಲ್ಲಿ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿಜೃಂಭಣೆಯಿಂದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಸಲಾಗಿದೆ. ಕೋವಿಡ್ ಕಾರಣದಿಂದಾಗಿ ಎರಡು ಬಾರಿ ಬ್ರಹ್ಮಕಲಶ...
ದಕ್ಷಿಣ ಕನ್ನಡಪುತ್ತೂರುಬಂಟ್ವಾಳಬೆಳ್ತಂಗಡಿಮೂಡಬಿದಿರೆಸುದ್ದಿ

ದ.ಕ ಜಿಲ್ಲೆಯಲ್ಲಿ ಹದಗೆಡುತ್ತಿರುವ ಕಾನೂನು ಸುವ್ಯವಸ್ಥೆ, ಗೃಹ ಸಚಿವ ಅರಗ ಜ್ಞಾನೇಂದ್ರರ ಜೊತೆ ದ.ಕ ಜಿಲ್ಲೆಯ ಶಾಸಕರ ನಿಯೋಗದಿಂದ ಚರ್ಚೆ- ಕಹಳೆ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲೆಯ ಕಾನೂನು ಸುವ್ಯವಸ್ಥೆಯ ಬಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರ ನಿಯೋಗದಿಂದ ಮಾನ್ಯ ಗೃಹ ಸಚಿವರಾದ ಅರಗ ಜ್ಞಾನೇಂದ್ರ ಅವರನ್ನು ಭೇಟಿ ಮಾಡಿ ಚರ್ಚಿಸಲಾಯಿತು. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಘಟನೆಗಳು ಅಲ್ಲಲ್ಲಿ ನಡೆಯತ್ತಿದ್ದು, ಉಪ್ಪಿನಂಗಡಿಯಲ್ಲಿ ನಡೆದ ಘಟನೆಯನ್ನು ಪ್ರಸ್ತಾಪಿಸಲಾಯಿತು. ಪೋಲೀಸರ ಮೇಲೆ ಹಲ್ಲೆ, ಠಾಣೆಗೆ ಪ್ರವೇಶಿಸಿ ಸಿಬ್ಬಂದಿಗಳ ಮೇಲೆ ದುರ್ವರ್ತನೆ ತೋರಿದ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಇದನ್ನು ಸೂಕ್ತ ರೀತಿಯಲ್ಲಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಬಂಟ್ವಾಳ: ಸರಕಾರಿ ಪ್ರೌಢಶಾಲೆ ಶಿಕ್ಷಕಿ ಆತ್ಮಹತ್ಯೆ ಯತ್ನ: ಚಿಕಿತ್ಸೆ ಫಲಕಾರಿಯಾಗದೆ ಸಾವು- ಕಹಳೆ ನ್ಯೂಸ್

ಬಂಟ್ವಾಳ: ಸರಕಾರಿ ಪ್ರೌಡಶಾಲೆಯ ಶಿಕ್ಷಕಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಬಳಿಕ ಚಿಕಿತ್ಸೆ ಫಲಕಾರಿಯಾಗದೇ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಪ್ರಸ್ತುತ ಪುತ್ತೂರು ತಾಲೂಕಿನ ಅರಿಯಡ್ಕ ಸಮೀಪದ ಪಾಪೆಜಾಲು ಹೈಸ್ಕೂಲಿನಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ವಿಟ್ಲ ನಿವಾಸಿ ಪ್ರಿಯಾ ಕುಮಾರಿ (48) ಮೃತಪಟ್ಟವರು . ವಿಟ್ಲ ಸಿಪಿಸಿಅರ್‍ಐ ಬಳಿ ಪ್ರಿಯಾ ಡಿ.13 ರಂದು ಬೆಳಿಗ್ಗೆ ಬೇಗನೇ ಎದ್ದಿದ್ದು, ಪತಿ ಸ್ನಾನದ ಕೋಣೆಯಲ್ಲಿದ್ದ ಸಂದರ್ಭದಲ್ಲಿ ಹೊರಗಿನ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ...
1 664 665 666 667 668 725
Page 666 of 725