Sunday, April 26, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಕಾಲೇಜಿನಲ್ಲಿ ಹುತಾತ್ಮ ಜನರಲ್ ಬಿಪಿನ್ ರಾವತ್ ಮತ್ತು ಸಂಗಡಿಗರಿಗೆ ಗೌರವ ನಮನ – ಕಹಳೆ ನ್ಯೂಸ್

ಪುತ್ತೂರು: ಮಳೆ, ಬಿಸಿಲು, ಚಳಿಯನ್ನು ಲೆಕ್ಕಿಸದೆ ವರ್ಷವಿಡಿ ಸೇವೆ ಸಲ್ಲಿಸುವ ದೇಶಕ್ಕಾಗಿ ಪ್ರಾಣವನ್ನೇ ನೀಡುವ ಇಂತಹ ಶ್ರೇಷ್ಠ ವ್ಯಕ್ತಿಗಳಿಗೆ ನಾವು ತಲೆಬಾಗಬೇಕು ಎಂದು ವಿವೇಕಾನಂದ ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಷ್ಣು ಗಣಪತಿ ಭಟ್ ಹೇಳಿದರು. ಅವರು ಕಾಲೇಜಿನ ಎನ್ ಸಿಸಿ ಘಟಕದಿಂದ ಆಯೋಜಿಸಿದ ಹುತಾತ್ಮರಿಗೆ ನಮನ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಜನರಲ್ ಬಿಪಿನ್ ರಾವತ್ ಅವರೊಂದಿಗೆ ಅವರ ಪತ್ನಿ ದೇಶಕ್ಕೆ ಕೊಟ್ಟಂತಹ ಕೊಡುಗೆ, ಸೇವೆ ಅವಿಸ್ಮರಣೀಯ. ಪಠ್ಯ ಪಾಠ ಮೊಬೈಲ್...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ದೇವಂದಬೆಟ್ಟು ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶ ಪ್ರಯುಕ್ತ ಪೂರ್ವ ತಯಾರಿ ಅಂಗವಾಗಿ ಡಿ.12 ರಂದು ಮಾತೃ ಸಮಾವೇಶ – ಕಹಳೆ ನ್ಯೂಸ್

ಬಂಟ್ವಾಳ : ಕಳ್ಳಿಗೆ ಗ್ರಾಮದ ದೇವಂದಬೆಟ್ಟು ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶ ಪ್ರಯುಕ್ತ ಪೂರ್ವ ತಯಾರಿ ಅಂಗವಾಗಿ ಭಾನುವಾರ ಡಿಸೆಂಬರ್ 12ರಂದು ಮಾತೃಸಮಾವೇಶ ನಡೆಯಲಿದೆ. ಕಳ್ಳಿಗೆ, ತುಂಬೆ, ಬಿ.ಮೂಡ ಮತ್ತು ನಡು ಗ್ರಾಮ ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಮಾತೆಯರು ಈ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದು, ಪ್ರತಿ ಗ್ರಾಮಗಳಲ್ಲಿ ಮಾತೆಯರು ಮನೆ ಮನೆ ಸಂಪರ್ಕಿಸಿ ಸಮಾವೇಶದ ಯಶಸ್ಸಿಗಾಗಿ ದುಡಿಯುತ್ತಿದ್ದಾರೆ. ದೇವಂದಬೆಟ್ಟು ದೇವಸ್ಥಾನದ ಹಿಂಭಾಗದ ಮೈದಾನದಲ್ಲಿ ಸಮಾವೇಶವನ್ನು ನಡೆಸುವುದಾಗಿ ನಿರ್ಧರಿಸಲಾಗಿದ್ದು, ಬುಧವಾರ ಅಂತಿಮ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ದೇಶ ಭಕ್ತ ಬಜರಂಗಿಗಳಿಗಾಗಿ ಡಿ.12 ರಂದು ಜೈ ಜೈ ಜೈ ಭಜರಂಗಿ ಆಡಿಯೋ ಬಿಡುಗಡೆ- ಕಹಳೆ ನ್ಯೂಸ್

ವಿಶ್ವ ಹಿಂದೂ ಪರಿಷದ್ ಬಜರಂಗದಳ ಕಾರ್ಕಳ ಹಿಂದೂ ಸಂಗಮದಲ್ಲಿ ಎಲ್ಲಾ ದೇಶ ಭಕ್ತ ಬಜರಂಗಿಗಳಿಗಾಗಿ ಡಿ12 ರಂದು ಮಧ್ಯಾಹ್ನ 2 ಗಂಟೆಯಿಂದ ದೇಶ ಭಕ್ತಿಗೀತೆಗಳ ಸಂಗೀತ ಕಾರ್ಯಕ್ರಮ ನೆರವೇರಲಿದೆ. ಕಾರ್ಯಕ್ರಮದಲ್ಲಿ ತುಳುನಾಡ ಗಾನಗಂಧರ್ವ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ಪುತ್ತೂರು ಜಗದೀಶ್ ಆಚಾರ್ಯ ಹಾಡಿರುವ ‘ನಮ್ಮುಸಿರು ಭಾರತಿಗಾಗಿ, ತ್ರಾಣವದೋ ಗೋ ಮಾತೆಗಾಗಿ, ಬದುಕು ಹಿಂದುತ್ವಕ್ಕಾಗಿಯೇ, ಜೈ ಜೈ ಜೈ ಭಜರಂಗಿ’ ಆಡಿಯೋ ಸಾಂಗ್ ಬಿಡುಗಡೆಯಾಗಲಿದೆ. ತುಳುವ ಬೊಳ್ಳಿ ದಯಾನಂದ ಕತ್ತಲ್...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಅಂಬಿಕಾ ಕಾಲೇಜಿನ ಅನುಪಮ ಪ್ರತಿಭಾ ವೇದಿಕೆಯಲ್ಲಿ ಕಥೆ, ಕವನ ವಾಚನ ಕಾರ್ಯಕ್ರಮ- ಕಹಳೆ ನ್ಯೂಸ್

ಪುತ್ತೂರು: ಕಥೆ ಅಥವಾ ಕವನವನ್ನು ರಚಿಸಲು ಒಂದು ವಸ್ತು ಮುಖ್ಯವಾಗಿರುತ್ತದೆ. ಅನೇಕರು ಪ್ರಕೃತಿಯನ್ನು ಆಧರಿಸಿ ಸಾಹಿತ್ಯವನ್ನು ಸೃಷ್ಟಿಸುತ್ತಾರೆ. ಆದರೆ ಬರಹಗಳು ಕೇವಲ ನಿಸರ್ಗ ಆಧಾರಿತವಾಗಿಯೇ ಇರಬೇಕೆಂಬ ನಿಯಮವೇನೂ ಇಲ್ಲ. ಯಾವುದೇ ಸ್ಪೂರ್ತಿಯೊಂದಿಗೆ ಬರವಣಿಗೆಯಲ್ಲಿ ತೊಡಗಿಸಿಕೊಳ್ಳಬಹುದು ಎಂದು ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದ ಕನ್ನಡ ಉಪನ್ಯಾಸಕ ಗಿರೀಶ್ ಭಟ್ ಇಳಂತಿಲ ಹೇಳಿದರು.   ಅವರು ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಆಶ್ರಯದಲ್ಲಿ ಆಯೋಜಿಸಲಾಗುತ್ತಿರುವ ಅನುಪಮ ಪ್ರತಿಭಾ ವೇದಿಕೆಯಲ್ಲಿ ನಡೆದ...
ದಕ್ಷಿಣ ಕನ್ನಡಸುದ್ದಿ

ಗುರುಪುರ ಸೇತುವೆ ಬಳಿ ಬೈಕ್ ನಿಲ್ಲಿಸಿ, ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ – ಕಹಳೆ ನ್ಯೂಸ್

ಮಂಗಳೂರು : ಗುರುಪುರ ಸೇತುವೆ ಬಳಿ ಬೈಕ್ ನಿಲ್ಲಿಸಿ, ನಾಪತ್ತೆಯಾಗಿದ್ದ ವಾಮಂಜೂರಿನ ಯೋಗೀಶ್ (31) ಅವರ ಮೃತದೇಹವು ಗುರುಪುರ ಸಮೀಪದ ಬೈಲುಪೇಟೆ ಎಂಬಲ್ಲಿ ಪತ್ತೆಯಾಗಿದೆ. ವೃತ್ತಿಯಲ್ಲಿ ಚಾಲಕರಾಗಿದ್ದ ಯೋಗೀಶ್ ಅವಿವಾಹಿತರಾಗಿದ್ದರು.Video : ಬಸ್ಸಿನಲ್ಲಿ ಹಿಂದು ಯುವತಿಯೊಂದಿಗೆ ಮುಸ್ಲಿಂ ಪುಂಡನ ರಾಸಲೀಲೆ! ಡಿ.8ರ ಸಂಜೆಯಿಂದ ದಿಢೀರ್ ನಾಪತ್ತೆಯಾಗಿದ್ದ ಯೋಗೀಶ್ ಅವರ ಬೈಕ್ ಹಾಗೂ ಚಪ್ಪಲಿ ಗುರುಪುರ ನದಿ ಸೇತುವೆ ಪಕ್ಕ ಪತ್ತೆಯಾಗಿತ್ತು. ಅದರಂತೆ ಅಗ್ನಿಶಾಮಕ ದಳ ಮತ್ತು ಬಜ್ಪೆ ಪೆÇಲೀಸರು ಸ್ಥಳೀಯರ...
ದಕ್ಷಿಣ ಕನ್ನಡಸುದ್ದಿ

ಮಂಗಳೂರು: ಪ್ರೀತಿ ನಿರಾಕರಿಸಿದಕ್ಕಾಗಿ  ಯುವತಿ ಮೇಲೆ ಅತ್ಯಾಚಾರ : ಆರೋಪಿ ಎ .ಅಬೂಬಕರ್ ಸಿದ್ದೀಕ್ ಬಂಧನ- ಕಹಳೆ ನ್ಯೂಸ್

ಮಂಗಳೂರು : ಪ್ರೀತಿಸಲು ನಿರಾಕರಿಸಿದಕ್ಕಾಗಿ ಸಹಪಾಠಿಯ ಮೇಲೆ ಅತ್ಯಾಚಾರವೆಸಗಿದ ಘಟನೆ ಬಜಪೆಯಲ್ಲಿ ನಡೆದಿದೆ. ಬಜಪೆ ಶನೈಶ್ಚರ ದೇವಸ್ಥಾನ ಸಮೀಪದ ಎ .ಅಬೂಬಕರ್ ಸಿದ್ದೀಕ್ (21) ಬಂಧಿತ ಆರೋಪಿ. ಕಾಲೇಜಿನಲ್ಲಿ ಸಹಪಾಠಿಯಾಗಿದ್ದ ಅನ್ಯಧರ್ಮ ಸೇರಿದ ಯುವತಿಗೆ ಪ್ರೀತಿಸುವಂತೆ ಒತ್ತಾಯಿಸುತ್ತಿದ್ದನಲ್ಲದೆ, ಕಾಲೇಜಿನಲ್ಲಿ 2019ರಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಇಬ್ಬರು ಜತೆಯಾಗಿ ತೆಗೆಸಿಕೊಂಡಿದ್ದ ಪೋಟೋವನ್ನು ಯುವತಿಗೆ ತೋರಿಸಿ ಪ್ರೀತಿ ಮಾಡದಿದ್ದರೆ ಸಾಮಾಜಿಕ ಜಾಲತಾಣದಲ್ಲಿ ಪೋಟೋ ಹಾಕಿ ವೈರಲ್ ಮಾಡುವುದಾಗಿ ಬೆದರಿಕೆಯೊಡ್ಡಿದ್ದನು. ಇದನ್ನು ಓದಿ: ಹಿಂದೂ...
ದಕ್ಷಿಣ ಕನ್ನಡರಾಜ್ಯಸುದ್ದಿ

ಸೇನಾ ಹೆಲಿಕಾಪ್ಟರ್‌‌‌‌‌‌ ದುರಂತದಲ್ಲಿ ಮಡಿದವರಲ್ಲಿ ಓರ್ವರು ಕಾರ್ಕಳದ ಅಳಿಯ – ಕಹಳೆ ನ್ಯೂಸ್

ಕಾರ್ಕಳ, ಡಿ.09: ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕುನ್ನೂರಿನಲ್ಲಿ ಪತನಗೊಂಡ ಹೆಲಿಕಾಪ್ಟರ್‌ ದುರಂತದಲ್ಲಿ ಮಡಿದ ಸೇನಾಧಿಕಾರಿಗಳಲ್ಲಿ ಪೈಕಿ ಲೆ.ಕ ಹರ್ಜಿಂದರ್‌‌‌‌‌ ಸಿಂಗ್‌‌‌ ಕಾರ್ಕಳದ ಅಳಿಯ ಕೂಡಾ ಒಬ್ಬರು. ಇವರು ಕಾರ್ಕಳ ಪುರಸಭೆ ಮಾಜಿ ಉಪಾಧ್ಯಕ್ಷ ದಿ.ಫಿಲಿಪ್ಸ್‌‌ ಮಿನೇಜಸ್‌‌ ಹಾಗೂ ಮೇರಿ ಮಿನೇಜಸ್‌‌‌ ಅವರ ಪುತ್ರಿ ಕ್ಯಾ.ಪ್ರಫುಲ್ಲಾ ಮಿನೇಜಸ್‌‌‌‌‌ ಅವರ ಪತಿ ಎಂದು ತಿಳಿದು ಬಂದಿದೆ. ಪ್ರಫುಲ್ಲಾ ಮಿನೇಜಸ್‌‌‌‌ ಪ್ರೀತಿಸಿ ಲೆ.ಕ ಹರ್ಜಿಂದರ್‌‌‌ ಸಿಂಗ್‌ ಅವರನ್ನು ವಿವಾಹವಾಗಿದ್ದರು. ವಿವಾಹದ ನಂತರ ಲೆ.ಕ ಸಿಂಗ್‌ ಅವರು...
ದಕ್ಷಿಣ ಕನ್ನಡರಾಜ್ಯಸಂತಾಪಸುದ್ದಿ

27ರ ಹರೆಯದ ತೆಲುಗಿನ ಯುವ ನಟಿ, ಯೂಟ್ಯೂಬರ್ ಹೃದಯಾಘಾತದಿಂದ ನಿಧನ – ಕಹಳೆ ನ್ಯೂಸ್

ಹೈದರಬಾದ್, ನ 08 : ಟಾಲಿವುಡ್‌ನ ಯುವ ನಟಿ, ಯೂಟ್ಯೂಬ್ ವೀಡಿಯೋಗಳಿಂದ ಪ್ರಸಿದ್ದ ಪಡೆದ, ಶ್ರೇಯಾ ಮುರಳಿಧರ್ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಮೂಲತಃ ಹೈದರಾಬಾದ್‌ವರಾದ 27ರ ಹರೆಯ ಶ್ರೇಯಾ ಮುರಳಿಧರ್ ಆಕೆಯ ಯೂಟ್ಯೂಬ್ ಚಾನಲ್‌ನಲ್ಲಿ ಸಾವಿರಾರು ಅಭಿಮಾನಿಗಳನ್ನು ಹೊಂದಿದ್ದಳು. ಯೂಟ್ಯೂಬರ್ ಆಗಿ, ಕಿರುತೆರೆಯಲ್ಲಿ ಹೆಸರು ಮಾಡಿ, ಅಂದು ಕೊಂಡದ್ದನ್ನ ಸಾಧಿಸಿ, ಭರವಸೆ ನಟಿಯಾಗಿ ಬೆಳೆದಿದ್ದ ಶ್ರೇಯಾ 'ಪೆಲ್ಲಿ ಚೂಪುಲು' ರಿಯಾಲಿಟಿ ಶೋ ದಲ್ಲೂ ಶ್ರೇಯಾ ಭಾಗಿಯಾಗಿ ಗಮನ ಸೆಳೆದಿದ್ದರು. ಯುವತಾರೆಯ ಸಾವಿಗೆ ಸಂತಾಪಗಳ...
1 667 668 669 670 671 725
Page 669 of 725