Thursday, April 30, 2026

ದಕ್ಷಿಣ ಕನ್ನಡ

ಜಿಲ್ಲೆದಕ್ಷಿಣ ಕನ್ನಡಮಂಗಳೂರುಸಂತಾಪಸುದ್ದಿ

ಮಂಗಳೂರು ವಿವಿ ಕ್ರೀಡಾ ವಿಭಾಗದ ನಿರ್ದೇಶಕ ಕಿಶೋರ್ ಕುಮಾರ್ ನಿಧನ – ಕಹಳೆ ನ್ಯೂಸ್

ಮಂಗಳೂರು: ಕ್ರೀಡಾಪಟು, ಮಂಗಳೂರು ವಿಶ್ವವಿದ್ಯಾಲಯದ ಕ್ರೀಡಾ ವಿಭಾಗದ ಅಧ್ಯಕ್ಷ ಮತ್ತು ನಿರ್ದೇಶಕ ಕಿಶೋರ್ ಕುಮಾರ್ ಸಿ.ಕೆ (56) ಭಾನುವಾರ ಮುಂಜಾನೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ ಪತ್ನಿ, ವಕೀಲೆ ಅರುಣಾ ಬಿ.ಪಿ ಮತ್ತು ಇಬ್ಬರು ಪುತ್ರರು ಇದ್ದಾರೆ. ಮಂಗಳೂರಿನ ಶಿವಭಾಗ್‌ನಲ್ಲಿರುವ ಅರ್ಬೇನಿಯ ಹೋಮ್ಸ್‌ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿದ್ದ ಅವರು ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಕೆಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈಚೆಗೆ ಬ್ರೇನ್ ಹ್ಯಾಮರೇಜ್‌ಗೆ ಒಳಗಾಗಿದ್ದರು ಎಂದು ಆಪ್ತರು ತಿಳಿಸಿದ್ದಾರೆ. ಭಾನುವಾರ ಮಧ್ಯಾಹ್ನ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿಹೆಚ್ಚಿನ ಸುದ್ದಿ

ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ನಡುರಸ್ತೆಯಲ್ಲೇ ಪಲ್ಟಿಯಾದ ಟೆಂಪೊ ಟ್ರಾವೆಲರ್ : ಪಾದಚಾರಿ ಮಹಿಳೆ ಸೇಫ್ – ಕಹಳೆ ನ್ಯೂಸ್

ಬೆಳ್ತಂಗಡಿ: ರಸ್ತೆ ದಾಟುತ್ತಿದ್ದ ಮಹಿಳೆಗೆ ಡಿಕ್ಕಿ ತಪ್ಪಿಸಲು ಟೆಂಪೋ ಟ್ರಾವೆಲರ್ ನಡುವರಸ್ತೆಯಲ್ಲೇ ಪಲ್ಟಿಯಾದ ಘಟನೆ ದ.ಕ. ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಅಳದಂಗಡಿಯಲ್ಲಿ ನಡೆದಿದೆ. ಅಪಘಾತದ ಭೀಕರ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಗುರುವಾಯನಕೆರೆಯಿಂದ ಅಳದಂಗಡಿ ಕಡೆಗೆ ಟೆಂಪೋ ಟ್ರಾವೆಲರ್ ವೇಗವಾಗಿ ಬರುತ್ತಿತ್ತು‌. ಈ ವೇಳೆ ಏಕಾಏಕಿ ರಸ್ತೆದಾಟಲು ಮಹಿಳೆಯೊಬ್ಬರು ಯತ್ನಿಸಿದ್ದಾರೆ‌‌. ಆಗ ಮಹಿಳೆಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಟೆಂಪೋ ಟ್ರಾವೆಲರ್ ಡ್ರೈವರ್ ಯತ್ನಿಸಿದ್ದಾರೆ. ಆದರೂ ಮಹಿಳೆಗೆ ಟೆಂಪೊ ಟ್ರಾವಲರ್ ತಾಗಿ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿಹೆಚ್ಚಿನ ಸುದ್ದಿ

ಕೃಷಿ ಇಲಾಖೆ-ಗುರುಪುರ ವ್ಯ.ಸೇ.ಸ.ಸಂಘ ಜಂಟಿ `ಕಿಸಾನ್ ಗೋಷ್ಠಿ’ :ವೈಜ್ಞಾನಿಕ ಕೃಷಿ ಲಾಭದಾಯಕ : ಶಾಸಕ ಡಾ. ವೈ ಭರತ್ ಶೆಟ್ಟಿ – ಕಹಳೆ ನ್ಯೂಸ್

ಗುರುಪುರ : ಬದಲಾದ ಸಮಯಕ್ಕೆ ಅನುಗುಣವಾಗಿ ಕೃಷಿಯಲ್ಲಿ ಬದಲಾವಣೆಯಾಗಿದೆ. ವೈಜ್ಞಾನಿಕ ರೀತಿಯ ಕೃಷಿ ಹೆಚ್ಚು ಲಾಭದಾಯಕ. ಸರ್ಕಾರದಿಂದ ಕೃಷಿಕರಿಗೆ ಸಹಾಯ ದೊರೆಯುತ್ತಿದ್ದು, ಅವುಗಳ ಲಾಭ ಪಡೆಯಬೇಕು. ಜಿಲ್ಲೆಯಲ್ಲಿ ಭತ್ತದ ಕೃಷಿ ಕಡಿಮೆಯಾಗಿದೆ. ಇದಕ್ಕೆ ರಿಯಲ್ ಎಸ್ಟೇಟ್, ಗದ್ದೆಗಳ ಒಳ ಸಮಸ್ಯೆಗಳು ಮತ್ತು ಮಾರುಕಟ್ಟೆಯಲ್ಲಿ ಬೆಂಬಲ ಬೆಲೆ ಇಲ್ಲದಿರುವಿಕೆ ಪ್ರಮುಖ ಕಾರಣವಾಗಿವೆ ಎಂದು ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಹೇಳಿದರು. ಕೃಷಿ ಇಲಾಖೆ ಮಂಗಳೂರು ಮತ್ತು ಗುರುಪುರ ವ್ಯವಸಾಯ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಅಕ್ಷಯ ಕಾಲೇಜಿನಲ್ಲಿ ಡ್ರೇಪಿಂಗ್ ಕಾರ್ಯಾಗಾರ -ಕಹಳೆ ನ್ಯೂಸ್

ಪುತ್ತೂರು : ಸಂಪ್ಯದಲ್ಲಿ ಕಾರ್ಯಾಚರಿಸುತಿರುವ ಅಕ್ಷಯ ಕಾಲೇಜು ಪುತ್ತೂರು ಇದರ ಫ್ಯಾಷನ್ ಡಿಸೈನ್ ವಿಭಾಗ, ಫಸೆರಾ ಫ್ಯಾಷನ್ ಡಿಸೈನ್ ಅಸೋಸಿಯೇಷನ್ ಮತ್ತು ಐಕ್ಯೂಎಸಿ ಇವುಗಳ ಸಹಯೋಗದಲ್ಲಿ DRAPOLOGY – ಡ್ರೇಪಿಂಗ್ ಕಾರ್ಯಾಗಾರ ನಡೆಸಲಾಯಿತು. ಕಾರ್ಯಗಾರಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕರಾವಳಿ ಕಾಲೇಜು, ಮಂಗಳೂರು ಫ್ಯಾಷನ್ ಡಿಸೈನ್ ವಿಭಾಗದ ಉಪನ್ಯಾಸಕಿ ನಿಖಿತಾ ಕುಮಾರಿ ಅವರು ಫ್ಯಾಷನ್ ಡಿಸೈನ್ ಕ್ಷೇತ್ರದಲ್ಲಿ ಡ್ರೇಪಿಂಗ್ ತಂತ್ರಗಳ ಮಹತ್ವವನ್ನು ವಿದ್ಯಾರ್ಥಿಗಳಿಗೆ ವಿವರಿಸಿ, ಬಟ್ಟೆಗಳನ್ನು ಹೇಗೆ ವಿವಿಧ ರೀತಿಯಲ್ಲಿ...
Radhas
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಪುತ್ತೂರಿನ ರಾಧಾಸ್ ನಲ್ಲಿ ಅ.6ರಂದು ಸೀರೆಗಳ ವಿಸ್ತೃತ ನೂತನ ಮಳಿಗೆಯ ಉದ್ಘಾಟನಾ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರಿನ ಹೆಸರಾಂತ ಬಟ್ಟೆಗಳ ಮಳಿಗೆ ರಾಧಾಸ್ ನಲ್ಲಿ ಸೀರೆಗಳ ವಿಸ್ತೃತ ನೂತನ ಮಳಿಗೆಯ ಉದ್ಘಾಟನಾ ಕಾರ್ಯಕ್ರಮ ಅ.6ರಂದು ಅದ್ಧೂರಿಯಾಗಿ ಉದ್ಘಾಟನೆಗೊಳ್ಳಲಿದೆ. ಜೊತೆಗೆ ಮದುವೆ ಸೀರೆಗಳಿಗೆ ರಾಧಾಸ್ ರಾಯಭಾರಿಯಾಗಿ ಶಿಲ್ಪಾ ಕಾಮತ್ ಅವರನನ್ನು ಪರಿಚಯಿಸುತ್ತಿದ್ದಾರೆ. ಈಗಾಗಲೇ ಗ್ರಾಹಕರಿಗೆ ನಗುಮೊಗದ ಸೇವೆ ಸಲ್ಲಿಸುತ್ತಾ ಬಂದಿರುವ ರಾಧಾಸ್ ಮತ್ತೊಂದು ಹೆಜ್ಜೆ ಇಡುತ್ತಿದ್ದು ಗ್ರಾಹಕರಿಗೆ ಮತ್ತಷ್ಟು ಅತ್ಯುತ್ತಮ ಸೇವೆ ನೀಡಲು ಸಜ್ಜಾಗಿದೆ....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ರಾಮ ವಿದ್ಯಾಕೇಂದ್ರ ಕಲ್ಲಡ್ಕದಲ್ಲಿ ಉತ್ಥಾನ ಶಿಬಿರ – ಕಹಳೆ ನ್ಯೂಸ್

ಕಲ್ಲಡ್ಕ : ಅ 3 ರಂದು ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕದಲ್ಲಿ ವಿದ್ಯಾರ್ಥಿನಿಯರ ರಾಷ್ಟ್ರೀಯ ಸಂಸ್ಕಾರ ಶಿಬಿರ & ಉತ್ಥಾನ ಹಾಗೂ ಉದ್ಘಾಟನಾ ಸಮಾರಂಭವು ನಡೆಯಿತು. ದೀಪ ಬೆಳಗಿಸುವುದರ ಮೂಲಕ ಅತಿಥಿಗಳು ಶಿಬಿರಕ್ಕೆ ಚಾಲನೆಯನ್ನು ನೀಡಿದರು. ಕಾರ್ಯಕ್ರಮದ ಉದ್ಘಾಟಕರಾದ ಶ್ರೀಮತಿ ವೀಣಾ ಟಿ ಶೆಟ್ಟಿ, ನಿವೃತ್ತ ಮಹಾಪ್ರಬಂಧಕರು , ಎಂ ಆರ್ ಪಿ ಎಲ್ ಇವರು ಮಾತನಾಡಿ ನನ್ನ ಏಳಿಗೆಗೆ ನಾನೇ ಶಿಲ್ಪಿ, ಸಂವಹನದ ಮೂಲಕ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು, ನಾನು ಎಂಬ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳಲ್ಲಿ ರಾಷ್ಟ್ರಮಟ್ಟದ ಈಶ ಗ್ರಾಮೋತ್ಸವದ ವಿಜೇತ ತಂಡಕ್ಕೆ ಸನ್ಮಾನ ಸಮಾರಂಭ ಹಾಗೂ ಬೃಹತ್ ವಾಹನ ಜಾಥಾ – ಕಹಳೆ ನ್ಯೂಸ್

ಪುತ್ತೂರು :   ದ್ವಾರಕಾ ಪ್ರತಿಷ್ಠಾನ (ರಿ) ಪುತ್ತೂರು ಇದರ ವತಿಯಿಂದ ನಡೆಸಲ್ಪಡುವ ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳ ನೇತೃತ್ವದಲ್ಲಿ ರಾಷ್ಟ್ರಮಟ್ಟದ ಮಹಿಳೆಯರ ವಿಭಾಗದ ಈಶ ಗ್ರಾಮೋತ್ಸವದ ವಿಜೇತ ತಂಡವಾದ ಪಡುಮಲೆ ಶಾಸ್ತಾರ ಇದರ ಎಲ್ಲಾ ಸ್ಪರ್ಧಾಳುಗಳಿಗೆ ಸನ್ಮಾನ ಸಮಾರಂಭ ಹಾಗೂ ಬೃಹತ್ ವಾಹನ ಜಾಥಾ ಕಾರ್ಯಕ್ರಮವು ಅ.2 ರಂದು ನಡೆಯಿತು. ವಿಜಯದಶಮಿಯ ಪ್ರಯುಕ್ತ ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳಲ್ಲಿ ಶಾರದಾ ಪೂಜೆ ಹಾಗೂ ಭಜನೆಯೊಂದಿಗೆ ಕಾರ್ಯಕ್ರಮವು ಆರಂಭಗೊಂಡು ತತ್ಸಮಯದಲ್ಲಿ ಕೌಡಿಚ್ಚಾರಿನಿಂದ ಶಾಲೆಯ ಆವರಣದವರೆಗೆ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ನಾಗಸುಜ್ಞಾನ ಫ್ರೆಂಡ್ಸ್ ಕಲ್ಲಡ್ಕ ವತಿಯಿಂದ ಕಲ್ಲಡ್ಕದ ಪಿಲಿ 2025 ಊದುಪೂಜೆ ಹಾಗೂ ನಿತ್ಯರಕ್ಷಾ ಆಂಬುಲೆನ್ಸ್ ಸೇವಾರ್ಪಣೆ ; ಒಂದೇ ವೇದಿಕೆಯಲ್ಲಿ ಸಂಗಮವಾದ ಕಲ್ಲಡ್ಕದ ಎಲ್ಲಾ ವೈದ್ಯಾಧಿಕಾರಿಗಳು – ಕಹಳೆ ನ್ಯೂಸ್

ಕಲ್ಲಡ್ಕ : ನಾಗರಾಜ್ ಕಲ್ಲಡ್ಕ ನೇತೃತ್ವದ ನಾಗಸುಜ್ಞಾನ ಫ್ರೆಂಡ್ಸ್ ಕಲ್ಲಡ್ಕ ವತಿಯಿಂದ ಹೋಟೆಲ್ ಲಕ್ಷ್ಮಿ ಗಣೇಶ್ ಕಲ್ಲಡ್ಕದ ಸಹಕಾರದೊಂದಿಗೆ ಯಶಸ್ವಿ ಏಳನೇ ವರ್ಷದ ಕಲ್ಲಡ್ಕದ ಪಿಲಿ -2025 ಸಾಂಪ್ರದಾಯಿಕ ದಸರಾ ಹುಲಿಗಳ ಊದು ಪೂಜೆ ಕಾರ್ಯಕ್ರಮ ಮಂಗಳವಾರ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರದ ರಾಮಾಂಗಣದಲ್ಲಿ ಕಲ್ಲಡ್ಕ ಲಕ್ಷ್ಮಿ ಗಣೇಶ್ ಕೆ ಟಿ ಹೋಟೆಲ್ ಮಾಲಕರಾದ ಎನ್ ರಾಜೇಂದ್ರ ಹೊಳ್ಳ ರವರ ಅಧ್ಯಕ್ಷತೆಯಲ್ಲಿ ಜರಗಿತು. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ...
1 65 66 67 68 69 726
Page 67 of 726