Sunday, April 26, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡ

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಬಳಿ ಅನ್ಯಾಮತೀಯರ ವಾಹನ ಪಾರ್ಕಿಂಗ್; ಹಿಂ.ಜಾ.ವೇ ಮಾಹಿತಿ ಮೇರೆಗೆ ಪೊಲೀಸ್ ಇಲಾಖೆಯಿಂದ ತೆರವು- ಕಹಳೆ ನ್ಯೂಸ್

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಜಾಗದಲ್ಲಿ ನಿಲ್ಲಿಸಿದ್ದ ಅನ್ಯಮತೀಯರ ವಾಹನವನ್ನು (KA01MS4233) ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತರು ಪೋಲಿಸ್ ಇಲಾಖೆಯ ಮೂಲಕ ತೆರವುಗೊಳಿಸಿದೆ. ಈ ಹಿಂದೆಯೇ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿಯು ಅನ್ಯಾಮತೀಯರ ವಾಹನ ನಿಲುಗಡೆಗೆ ದೇವಸ್ಥಾನದ ಗದ್ದೆಯಲ್ಲಿ ನಿಷೇದ ಹೇರಿದ್ದು ನಿಯಮ ಉಲ್ಲಂಘನೆ ಮಾಡಿರುವುದು ಕಂಡುಬಂದಿದೆ.  ...
ದಕ್ಷಿಣ ಕನ್ನಡ

ಪುತ್ತೂರು: ಕೇಪುಳು ನಲ್ಲಿ ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾ ಪಲ್ಟಿ, ಬೈಕ್ ಸವಾರ ಗಂಭೀರ – ಕಹಳೆ ನ್ಯೂಸ್

ಆಟೋ ರಿಕ್ಷಾ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ, ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಪುತ್ತೂರಿನ ಕೇಪುಳು ಎಂಬಲ್ಲಿ ನಡೆದಿದೆ.   ಆಟೋ ರಿಕ್ಷಾ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಗಂಭೀರ ಗಾಯಗೊಂಡಿದ್ದ ಬೈಕ್ ಸವಾರನನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ .....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಮಂಗಳೂರು ಕೋಸ್ಟಲ್ ರೌಂಡ್ ಟೇಬಲ್ – 190 ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ – ಕಹಳೆ ನ್ಯೂಸ್

ದ.ಕ. : ಪುತ್ತೂರಿನ ನರೇಂದ್ರ ಪದವಿ ಪೂರ್ವ ಕಾಲೇಜಿನ 17 ಬಡ ವಿದ್ಯಾರ್ಥಿಗಳಿಗೆ ಮಂಗಳೂರು ಕೋಸ್ಟಲ್ ರೌಂಡ್ ಟೇಬಲ್ – 190 ವತಿಯಿಂದ ವಿದ್ಯಾರ್ಥಿ ವೇತನವನ್ನು ವಿತರಿಸಲಾಯಿತು. ದಿನಾಂಕ 02-12-2021 ರಂದು ನಡೆದ ಸರಳ ಸಮಾರಂಭದಲ್ಲಿ ಎಂಸಿಆರ್‌ಟಿ – 190ಯ ಚೇರ್‌ಮೆನ್ ಸಂತೋಷ್ ಕಾಮತ್, ಕಾರ್ಯದರ್ಶಿ ವಿಖ್ಯಾತ್ ಶೆಟ್ಟಿ ಹಾಗೂ ಖಜಾಂಚಿ ಸುಧನ್ವ ಆಚಾರ್ಯ ರೂ. 85,000/- ಮೌಲ್ಯದ ಚೆಕ್‌ನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಜೊತೆ ಕಾರ್ಯದರ್ಶಿಯಾದ ಶ್ರೀಮತಿ ರೂಪಲೇಖರವರಿಗೆ...
ದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿ

ಪುತ್ತೂರು ಬಸ್ ನಿಲ್ದಾಣದಲ್ಲಿ ಕೊಂಬೆಟ್ಟು ಕಾಲೇಜು ಹಿಂದೂ ವಿದ್ಯಾರ್ಥಿಗಳಿಗೆ ಧಮ್ಕಿ ಘಟನೆ ; ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡ ಪೊಲೀಸರು – ಶಾಂತಿ ಕದಡಲು ಯತ್ನಿಸಿದ ಎಂ ಹ್ಯಾರೀಸ್, ಆದಿಲ್ ಸಹಿತ ಹಲವರ ವಿರುದ್ಧ ಎಫ್.ಐ.ಆರ್. – ಕಹಳೆ ನ್ಯೂಸ್

ಪುತ್ತೂರು: ಬಸ್ ನಿಲ್ದಾಣದ ಬಳಿ ವಿದ್ಯಾರ್ಥಿಗಳ ನಡುವೆ ನಡೆದ ಮಾತಿನ ಚಕಮಕಿ ಘಟನೆಯ ಬಗ್ಗೆ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಎಂ ಹ್ಯಾರೀಸ್, ಮೊಹಮ್ಮದ್ ಆದಿಲ್, ಇರ್ಫಾನ್, ಮೊಹಮ್ಮದ್ ಮುಸ್ತಫಾ,ಮೊಹಮ್ಮದ್ ಅಸ್ಪಾಕ್, ನಿತೇಶ್ ವಿರುದ್ಧ ಪ್ರಕರಣ ದಾಖಲಾಗಿದೆ. ಡಿ.02 ರಂದು ಬೆಳಿಗ್ಗೆ ರೌಂಡ್ಸ್ ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ ಪುತ್ತೂರು ಬಸ್ ನಿಲ್ದಾಣದ ಬಳಿ ಸುಮಾರು 6-7 ಮಂದಿ ವ್ಯಕ್ತಿಗಳು ಪರಸ್ಪರ ದೂಡಾಡಿಕೊಂಡು, ಮಾತಿನ ಚಕಮಕಿ ನಡೆಸುತ್ತಿದ್ದು, ಸಾರ್ವಜನಿಕ ಸ್ಥಳದಲ್ಲಿ ಶಾಂತಿ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಬೂದಿ ಮುಚ್ಚಿದ ಕೆಂಡದಂತಾದ ಕೊಂಬೆಟ್ಟು ಕಾಲೇಜು ವಿದ್ಯಾರ್ಥಿಗಳ ಹೊಡೆದಾಟ ಪ್ರಕರಣ ; ಬೇರೆ ಕಾಲೇಜಿನ ವಿದ್ಯಾರ್ಥಿಗಳಿಂದ ಕೊಂಬೆಟ್ಟು ಹಿಂದೂ ವಿದ್ಯಾರ್ಥಿಗಳ ಮೇಲೆ ಜೀವ ಬೆದರಿಕೆಯ ದಮ್ಕಿ, ಬಸ್ ನಿಲ್ದಾಣದಲ್ಲಿ ಬಿಗುವಿನ ವಾತಾವರಣ – ಕಹಳೆ ನ್ಯೂಸ್

ಪುತ್ತೂರು: ಕೆಲ ದಿನಗಳಿಂದ ಭಾರೀ ಸುದ್ದಿಯಾಗಿದ್ದ ಪುತ್ತೂರಿನ ಕೊಂಬೆಟ್ಟು ಕಾಲೇಜು ವಿದ್ಯಾರ್ಥಿಗಳ ಹೊಡೆದಾಟ ಪ್ರಕರಣ ಈಗ ಮತ್ತೆ ಸುದ್ದಿಯಾಗಿದೆ. ಕಾಲೇಜು ವಿದ್ಯಾರ್ಥಿಗಳ ಮಧ್ಯೆ ಮತ್ತೆ ಮಾತಿನ ಚಕಮಕಿ ನಡೆದಿದೆ ಎಂದು ತಿಳಿದುಬಂದಿದೆ. ಬಸ್ ನಿಲ್ದಾಣದಲ್ಲಿ ಮತ್ತೆ ವಿದ್ಯಾರ್ಥಿಗಳು ಗುಂಪು ಸೇರಿ ಮಾತಿನ ಚಕಮಕಿ ನಡೆದಿದೆ ಎಂದು ಸಾರ್ವಜನಿಕರಿಂದ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಪೋಲಿಸರು ಆಗಮಿಸಿದ್ದು, ಅಷ್ಟರಲ್ಲಾಗಲೇ ವಿದ್ಯಾರ್ಥಿಗಳು ಅಲ್ಲಿಂದ ಹೋಗಿದ್ದಾರೆ ಎನ್ನಲಾಗಿದೆ. ಹೊಡೆದಾಟ ಜಗಳ ತಣ್ಣಾಗಾಗುತ್ತಿದ್ದಂತೆ ಇದೀಗ ಮತ್ತೆ ಬೇರೆ...
ಕ್ರೈಮ್ದಕ್ಷಿಣ ಕನ್ನಡಸುದ್ದಿ

ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ಜಿಹಾದಿ ಅಬ್ದುಲ್ ರಾಶಿಕ್ ಹೆಡೆಮುರಿಕಟ್ಟಿದ ಪೋಲೀಸರು – ಕಹಳೆ ನ್ಯೂಸ್

ಮಂಗಳೂರು : ಶಾಲೆಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕಿಗೆ ಆಲಂಕಾರುಗುಡ್ಡೆ ಬಳಿ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ನಗರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕೆ.ಸಿರೋಡು ನಿವಾಸಿ ಅಬ್ದುಲ್ ರಾಶಿಕ್ ಎಂದು ಗುರುತಿಸಲಾಗಿದೆ. ರಾಶಿಕ್ ಉಚ್ಚಿಲದಲ್ಲಿ ಮತ್ತೊಬ್ಬ ಅಪ್ರಾಪ್ತ ಬಾಲಕಿಗೂ ಕಿರುಕುಳ ನೀಡಿದ ಆರೋಪವನ್ನೂ ಹೊಂದಿದ್ದು ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿವೆ. ಇದೇ ರೀತಿಯ ಹೆಚ್ಚಿನ ಅಪರಾಧಗಳಲ್ಲಿ ಭಾಗಿಯಾಗಿರುವ ಬಗ್ಗೆ ತಿಳಿಯಲು...
ದಕ್ಷಿಣ ಕನ್ನಡರಾಜ್ಯಸುದ್ದಿ

ಮಂಗಳೂರಿಗೆ ಆಗಮಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ – ಕಹಳೆ ನ್ಯೂಸ್

ಮಂಗಳೂರು,ಡಿ 02 : ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಅವರು ಇದೇ ಡಿಸೆಂಬರ್ 2 ರಿಂದ 5ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಹಮ್ಮಿಕೊಳ್ಳಲಾಗಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಪ್ರವಾಸ ಕೈಗೊಂಡಿದ್ದಾರೆ. ಈ ಹಿನ್ನಲೆಯಲ್ಲಿ ರಾಜ್ಯಪಾಲರು ಡಿ.2ರ ಗುರವಾರ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.ಅವರನ್ನು ಜಿಲ್ಲಾಡಳಿತ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್, ಜಿಲ್ಲಾ...
ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಇಂದು ಧರ್ಮಸ್ಥಳ ಲಕ್ಷ ದೀಪೋತ್ಸವಕ್ಕೆ ರಾಜ್ಯಪಾಲರು ಭೇಟಿ ; ಡಾ. ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ ಬಳಿಕ ಸರ್ವಧರ್ಮ ಸಮ್ಮೇಳನದ ಉದ್ಘಾಟನೆ – ಕಹಳೆ ನ್ಯೂಸ್

ಮಂಗಳೂರು, ಡಿ 02 : ಘನತೆವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹಲೋಟ್ ಅವರು ಇದೇ ಡಿ.2 ರಿಂದ 5ರ ವರೆಗೆ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದಾರೆ. 2021ರ ಡಿಸೆಂಬರ್ 2ರ ಗುರುವಾರ ಬೆಂಗಳೂರಿನಿಂದ ವಿಮಾನದ ಮೂಲಕ ಹೊರಟು ಬೆಳಿಗ್ಗೆ 10.50ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಅಲ್ಲಿಂದ ಅವರು 12.30ಕ್ಕೆ ಧರ್ಮಸ್ಥಳಕ್ಕೆ ತೆರಳಿ, 12.45ಕ್ಕೆ ಸನ್ನಿಧಿ ಗೆಸ್ಟ್ ಹೌಸ್‌ಗೆ ಆಗಮಿಸುವರು. 12.47ಕ್ಕೆ ಧರ್ಮಸ್ಥಳದ...
1 670 671 672 673 674 725
Page 672 of 725