ಕೊಂಬೆಟ್ಟು ಕಾಲೇಜು ವಿದ್ಯಾರ್ಥಿಗಳ ಹೊಡೆದಾಟ ಪ್ರಕರಣ | ಹಿಂದೂ ವಿದ್ಯಾರ್ಥಿಗಳನ್ನು ಠಾಣೆಗೆ ಕರೆತಂದ ಪೋಲೀಸರು, ಪುತ್ತೂರು ಪೋಲೀಸ್ ಠಾಣೆಗೆ ಹಿಂದೂ ಜಾಗರಣಾ ವೇದಿಕೆ ಮುತ್ತಿಗೆ ; ಡಿವೈಎಸ್ಪಿ ಮತ್ತು ಮುಖಂಡರ ನಡುವೆ ಮಾತುಕತೆ – ಪ್ರತಿಭಟನೆ ಕೈ ಬಿಟ್ಟ ಹಿಂ.ಜಾ.ವೇ – ಕಹಳೆ ನ್ಯೂಸ್
ಪುತ್ತೂರು: ಕೊಂಬೆಟ್ಟು ವಿದ್ಯಾರ್ಥಿಗಳ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಕೆಲವರನ್ನು ವಿದ್ಯಾರ್ಥಿಗಳನ್ನು ಮಹಿಳಾ ಪೊಲೀಸ್ ಠಾಣೆಗೆ ಕರೆದೊಯ್ದ ವಿಚಾರಕ್ಕೆ ಸಂಬಂಧಿಸಿದಂತೆ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಜಮಾಯಿಸಿದ್ದು, ಈ ಸಂದರ್ಭದಲ್ಲಿ ಆಗಮಿಸಿದ ಡಿವೈಎಸ್ ಪಿ ರವರು ಹಿಂದೂ ಜಾಗರಣ ವೇದಿಕೆ ಮುಖಂಡರು ಮತ್ತು ಕಾಲೇಜು ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಜಗನ್ನಿವಾಸ್ ರಾವ್ ಮಾತುಕತೆ ನಡೆಸಿದರು. ಮಾತುಕತೆ ಮುಗಿದ ಬಳಿಕ ಮಾತನಾಡಿದ ಕಾಲೇಜು ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಜಗನ್ನಿವಾಸ್ ರಾವ್,...







