ಪುತ್ತೂರಿನ ದರ್ಬೆಯ ಶಿಕ್ಷಣ ಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕನಿಂದ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ಪ್ರಕರಣ | ವಾಸ್ತವ ಅಂಶವನ್ನು ಸಮಾಜದ ಮುಂದಿಟ್ಟು, ವಿದ್ಯಾರ್ಥಿನಿಗೆ ನ್ಯಾಯ ಒದಗಿಸುವಂತೆ ಎಬಿವಿಪಿ ಮನವಿ – ಕಹಳೆ ನ್ಯೂಸ್
ಪುತ್ತೂರು: ಕಾಲೇಜಿನ ವಿದ್ಯಾರ್ಥಿಯ ಮೇಲೆ ದೈಹಿಕ ಶಿಕ್ಷಣ ನಿರ್ದೇಶಕನಿಂದ ಲೈಂಗಿಕ ದೌರ್ಜನ್ಯದಂತಹ ಕೃತ್ಯವನ್ನು ಎಸಗಿರುವುದು ಅತ್ಯಂತ ಶೋಚನೀಯ ಮತ್ತು ಖಂಡನೀಯ. ಈ ಪ್ರಕರಣಕ್ಕೆ ಸಂಬಂಧಿಸಿ ಸತ್ಯಾಸತ್ಯತೆಯನ್ನು ಪರಿಶೀಲಿಸಿ ತನಿಖೆ ಮಾಡಬೇಕು. ಸಂತ್ರಸ್ತೆ ಗೆ ನ್ಯಾಯ ಒದಗಿಸಿ, ವಾಸ್ತವ ಅಂಶವನ್ನು ಸಮಾಜದ ಮುಂದಿಡುವಂತೆ ಎಬಿವಿಪಿ ಪುತ್ತೂರು ತಹಸೀಲ್ಧಾರ್ ಗೆ ಮನವಿ ಮಾಡಿದೆ. ತಹಸೀಲ್ದಾರ್ ಈ ಸಂದರ್ಭದಲ್ಲಿ ಮನವಿ ಸ್ವೀಕರಿಸಿದರು. ವಿದ್ಯಾರ್ಥಿನಿಯ ಮೇಲಿನ ದೌರ್ಜನ್ಯದ ಸತ್ಯಾಸತ್ಯತೆಯನ್ನು ಪರಿಶೀಲಿ ತ್ವರಿತ ತನಿಖೆಯನ್ನು ಮಾಡಬೇಕೆಂದು ಎಬಿವಿಪಿಯಿಂದ...






