Recent Posts

Sunday, April 26, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸರಳ ನಾಗರಪಂಚಮಿ ಆಚರಣೆ- ಕಹಳೆನ್ಯೂಸ್

ಮಂಗಳೂರು: ಕೊರೊನಾದ ನಡುವೆಯು ನಾಡಿನೆಲ್ಲೆಡೆ ನಾಗರಪಂಚಮಿ ಹಬ್ಬದ ಸಂಭ್ರಮ. ದೇವಸ್ಥಾನಗಳಿಗೆ ಪ್ರವೇಶ ನಿರ್ಬಂಧ  ಹಿನ್ನೆಲೆ ಭಕ್ತಾಧಿಗಳು ನಾಗನಿಗೆ ಸೀಯಾಳ, ಪಿಂಗಾರ, ಹೂ-ಹಣ್ಣುಗಳನ್ನು ಹೊರಗಿನಿಂದಲೇ ಸಮರ್ಪಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಸರ್ಕಾರದ ನಿಯಮವನ್ನ ಪಾಲಿಸಿ, ಎಲ್ಲಾ ಮುಂಜಾಗ್ರತಾ ಕ್ರಮ ಕೈಗೊಂಡು ಸರಳವಾಗಿ ನಾಗರಪಂಚಮಿಯನ್ನು ಆಚರಿಸಲಾಯಿತು....
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

Breaking News : ಪುತ್ತೂರಿನ ಸಾಲ್ಮರದಲ್ಲಿ ಅಕ್ರಮದ ದನದ ಮಾಂಸ ದಂದೆ | ಹಿಂಜಾವೇ, ಬಜರಂಗದಳ ಜಂಟಿ ಕಾರ್ಯಾಚರಣೆ – ಆರೋಪಿಗಳಿಬ್ಬರನ್ನು ವಶಕ್ಕೆ ಪಡೆದ ಪೊಲೀಸರು – ಕಹಳೆ ನ್ಯೂಸ್

ಪುತ್ತೂರು: ಸಾಲ್ಮರ ಸಮೀಪ ಮನೆಯೊಂದರಲ್ಲೇ ಅಕ್ರಮ ದನದ ಮಾಂಸ ದಂದೆ ನಡೆಯುತ್ತಿರುವ ಕುರಿತು ಹಿಂದು ಜಾಗರಣ ವೇದಿಕೆ ಮತ್ತು ಬಜರಂಗದಳದ ಕಾರ್ಯಕರ್ತರು ಪೊಲೀಸರಿಗೆ ತಿಳಿಸಿದಂತೆ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದ ಘಟನೆ ಆ.೧೨ ರ ರಾತ್ರಿ ನಡೆದಿದೆ. ಎಪಿಎಂಸಿ ರಸ್ತೆಯ ಸಾಲ್ಮರ ಮೌಂಟನ್ ವ್ಯೂ ಶಾಲೆಗೆ ಹೋಗುವ ತಿರುವು ರಸ್ತೆಯ ಸಮೀಪ ಮನೆಯೊಂದರಲ್ಲಿ ಅಕ್ರಮವಾಗಿ ಖಸಾಯಿಕಾನೆ ಇದೆ ಎಂಬ ಮಾಹಿತಿ ಪಡೆದು ಹಿಂದು ಸಂಘಟನೆ ಅಲ್ಲಿ ದಾಳಿ ನಡೆಸಿತ್ತು. ಈ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಸಾಮಾಜಿಕ ಜಾಲತಾಣದಲ್ಲಿ ಹಿಂದೂ ದೇವರಿಗೆ ಅವಹೇಳನ – ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವವರ ವಿರುದ್ಧ ಸೂಕ್ತ ಕ್ರಮಕ್ಕೆ ವಿಶ್ವ ಹಿಂದೂ ಪರಿಷತ್ ಬಜರಂಗದಳ ಪುತ್ತೂರು ಪ್ರಖಂಡ ಹಾಗೂ ಕೆಯ್ಯೂರು ಘಟಕದ ವತಿಯಿಂದ ಮನವಿ – ಕಹಳೆ ನ್ಯೂಸ್

ಹಿಂದೂಗಳ ಆರಾಧನೆಯ ದೈವ ದೇವರುಗಳ ಬಗ್ಗೆ ಅಶ್ಲೀಲವಾಗಿ ಚಿತ್ರಿಸಿ ಕಳೆದ ೩ ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಅದನ್ನು ರವಾನಿಸಿ ವಿಕೃತಿ ಮೆರೆಯುತ್ತಿರುವುದು ನಡೆಯುತ್ತಿದೆ. ಇದರಿಂದಾಗಿ ಬಹುಸಂಖ್ಯಾತ ಹಿಂದೂಗಳ ಮನಸ್ಸಿಗೆ ಘಾಸಿ ಉಂಟಾಗಿದೆ. ಇಂತಹ ಸಂದೇಶಗಳು ಜಿಲ್ಲೆಯಲ್ಲಿ ಕೋಮು ಸೌಹಾರ್ದತೆಗೆ ದಕ್ಕೆ ತರುವಂತದ್ದಾಗಿದ್ದು ಈ ಕೃತ್ಯ ಎಸಗಿರುವ ಕಿಡಿಗೇಡಿಗಳನ್ನು ತಕ್ಷಣ ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕಾಗಿ ಹಾಗೂ ಇನ್ನು ಮುಂದಕ್ಕೆ, ಇಂತಹ ಅಶ್ಲೀಲ ಸಂದೇಶಗಳು ಸಾಮಾಜಿಕ ಜಾಲತಾಣದಲ್ಲಿ ಮರುಕಳಿಸದಂತೆ ಸಂದೇಶ...
ಉಡುಪಿಕೊಡಗುದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

ಕೋಟರಿಗೆ ಕೊಡಗು, ಅಂಗಾರಗೆ ದಕ್ಷಿಣ ಕನ್ನಡ, ಸುನಿಲ್ ಕುಮಾರ್ ಗೆ ಉಡುಪಿ ; ಯಾವ ಯಾವ ಸಚಿವರಿಗೆ ಯಾವ ಯಾವ ಜಿಲ್ಲೆ…!? ಯಾವ ಜಿಲ್ಲೆಗೆ ಉಸ್ತುವಾರಿ ಯಾರು ಸಚಿವರು..!? – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದ ನೂತನ ಸಚಿವ ಸಂಪುಟ ರಚನೆಯಾಗುತ್ತಿದ್ದಂತೆ, ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿಯ ( District Incharge Minister ) ಜವಾಬ್ದಾರಿಯನ್ನು ವಹಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿನ ನೆರೆ, ಪ್ರವಾಹ, ಕೊರೋನಾ 3ನೇ ಅಲೆಯ ( Corona 3rd Wave ) ನಿಯಂತ್ರಣ ಜವಾಬ್ದಾರಿಯನ್ನು ನೀಡಿದ್ದಾರೆ. ಇಂದಿನ ನೂತನ ಸಚಿವ ಸಂಪುಟದ ಮೊದಲ ಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಕೈಗೊಂಡ ತೀರ್ಮಾನಗಳು ಈ ಕುರಿತಂತೆ ಪಟ್ಟಿಯನ್ನು ಬಿಡುಗಡೆ ಮಾಡಿರುವಂತ...
ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ಕರಾವಳಿಯ ಮೂವರಿಗೆ ಬೊಮ್ಮಾಯಿ ಸಂಪುಟದಲ್ಲಿ ಸ್ಥಾನ ; ಕೋಟ + ಅಂಗಾರ + ಸುನಿಲ್ ಇನ್..! – ಕಹಳೆ ನ್ಯೂಸ್

ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರಿಗೆ ಕೊನೆಗೂ ಸಚಿವನಾಗುವ ಭಾಗ್ಯ ಕೂಡಿ ಬಂದಿದ್ದು, ಬೊಮ್ಮಾಯಿ  ನೂತನ  ಸಂಪುಟದಲ್ಲಿ ಸಚಿವರಾಗಿ ಆಯ್ಕೆಯಾಗಿದ್ದಾರೆ. ಯವನಾಯಕತ್ವ,ಹಿಂದುತ್ವ,ಅಭಿವೃಧ್ಧಿ ಈ ಮೂರು ಪ್ರಮುಖ ವಿಷಯಗಳ ಆಧಾರವನ್ನಿಟ್ಟು ರಾಜಕಾರಣ ಜೀವನದಲ್ಲಿ ಹೊಸ ಸಂಚಲನ ಸೃಷ್ಟಿ ಮಾಡಿದ್ದ ಅಧ್ಬುತ ಕೆಲಸಗಾರ ಕಾರ್ಕಳ ಕ್ಷೇತ್ರದ ಜನಪ್ರೀಯ ಶಾಸಕರಾದ ವಿ.ಸುನೀಲ್ ಕುಮಾರ್  ಕರಾವಳಿ ಭಾಗದ ಪ್ರಭಾವಿ ಮುಖಂಡನಾಗಿರುವ ಸುನಿಲ್ ಕುಮಾರ್, ಈ ಹಿಂದೆಯೇ ಸಚಿವರಾಗಬೇಕಿತ್ತು. ಆದರೆ, ಕಾರಣಾಂತರಗಳಿ0ದ ಸಚಿವ ಸ್ಥಾನ ಸಿಕ್ಕಿರಲಿಲ್ಲ. ವಿಧಾನಸಭೆ...
ದಕ್ಷಿಣ ಕನ್ನಡಸುದ್ದಿ

Breaking News : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಉಲ್ಬಣ ಹಿನ್ನೆಲೆ : ಮಂಗಳೂರು ವಿಶ್ವಾವಿದ್ಯಾನಿಲಯದ ಪ್ರಸ್ತುತ ನಡೆಯುತ್ತಿರುವ ಎಲ್ಲಾ ಪದವಿ ಪರೀಕ್ಷೆಗಳು ರದ್ದು, ತರಗತಿಗಳು ಮುಂದೂಡಿಕೆ – ಕಹಳೆ ನ್ಯೂಸ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತವು ಸರ್ಕಾರದ ನಿರ್ದೇಶನದಂತೆ ಕಾಲಕಾಲಕ್ಕೆ ಎಲ್ಲಾ ಅವಶ್ಯಕ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಕಟ್ಟುನಿಟ್ಟಿನ ನಿರ್ಬಂಧಗಳ ನಂತರವು ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತೆ ಏರಿಕೆ ಆಗಿರುವ ಹಿನ್ನಲೆಯಲ್ಲಿ ಸರ್ಕಾರವು ಉಲ್ಲೇಖದಂತೆ ಕಣಾವಲು, ನಿಯಂತ್ರಣ ಮತ್ತು ಜಾಗೃತೆಗೆ ಸಂಬಂಧಿಸಿದಂತೆ ಕೇರಳ ಮತ್ತು ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಆಗಮಿಸುವ ಪ್ರಯಾಣಿಕರಿಗೆ ವಿಶೇಷ ಸರ್ವೇಕ್ಷಣೆಯನ್ನು ಮಾಡಲು ಜಿಲ್ಲಾಧಿಕಾರಿಗಳು ನಿರ್ದೇಶನ ಮಾಡಿದ್ದಾರೆ. ಮಂಗಳೂರು ವಿಶ್ವಾವಿದ್ಯಾನಿಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು...
ದಕ್ಷಿಣ ಕನ್ನಡಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಾರ್ವಜನಿಕ ಸಭೆ ಸಮಾರಂಭ, ಉತ್ಸವಗಳಿಗೆ ನಿರ್ಬಂಧ | ಮದುವೆ ಸಮಾರಂಭಕ್ಕೆ 50 ಜನರಿಗೆ ಅವಕಾಶ ; ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ‌. ಕಟ್ಟುನಿಟ್ಟಿನ ಆದೇಶ – ಕಹಳೆ ನ್ಯೂಸ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತವು ಸರ್ಕಾರದ ನಿರ್ದೇಶನದಂತ ಕಾಲಕಾಲಕ್ಕೆ ಎಲ್ಲಾ ಅವಶ್ಯಕ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಕಟ್ಟುನಿಟ್ಟಿನ ನಿರ್ಬಂಧಗಳ ನಂತರವು ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತೆ ಏರಿಕೆ ಆಗಿರುವ ಹಿನ್ನಲೆಯಲ್ಲಿ ಸರ್ಕಾರವು ಉಲ್ಲೇಖದಂತ ಕಣ್ಣಾವಲು, ನಿಯಂತ್ರಣ ಮತ್ತು ಜಾಗೃತಿಗೆ ಸಂಬಂಧಿಸಿದಂತೆ ಕೇರಳ ಮತ್ತು ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಆಗಮಿಸುವ ಪ್ರಯಾಣಿಕರಿಗೆ ವಿಶೇಷ ಸರ್ವೇಕ್ಷಣೆಯನ್ನು ನಿರ್ದೇಶಿಸಿರುತ್ತದೆ. ಈ ಮಧ್ಯೆ ದಕ್ಷಿಣ ಕನ್ನಡ ಜಿಲ್ಲೆಯ ನೆರೆಯ ಕೇರಳ ರಾಜ್ಯದ...
ಕಾಸರಗೋಡುದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ಕೊರೊನಾ ಹೆಚ್ಚಳ : ‘ದಕ್ಷಿಣ ಕನ್ನಡ ಜಿಲ್ಲೆಯಿಂದ ಕಾಸರಗೋಡಿಗೆ ಸರ್ಕಾರಿ, ಖಾಸಗಿ ಬಸ್ ಸಂಚಾರವಿಲ್ಲ’ – ಸಂಸದ ನಳಿನ್ ಕುಮಾರ್ ಕಟೀಲ್ – ಕಹಳೆ ನ್ಯೂಸ್

ಮಂಗಳೂರು, ಅ 1 : ನೆರೆಯ ಕೇರಳದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ತೀವ್ರಗೊಂಡಿರುವ ಹಿನ್ನಲೆಯಲ್ಲಿ ಜಿಲ್ಲೆಯಿಂದ ಕಾಸರಗೋಡುಗೆ ಸಂಚರಿಸುವ ಸರ್ಕಾರಿ ಹಾಗೂ ಖಾಸಗಿ ಬಸ್‍ಗಳನ್ನು ಆಗಸ್ಟ್ 1 ರಿಂದ ಒಂದು ವಾರದ ಕಾಲ ಸ್ಥಗಿತಗೊಳಿಸಲಾಗುವುದು ಎಂದು ಸಂಸದ ನಳಿನ್ ಕುಮಾರ್ ಕಟೀಲು ಅವರು ತಿಳಿಸಿದ್ದಾರೆ.   ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕೂರ್ನಾ ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,...
1 680 681 682 683 684 725
Page 682 of 725