Recent Posts

Sunday, April 26, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಸುದ್ದಿ

ಸೇವೆಯೇ ಸಂಘಟನೆ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ – ಸುರತ್ಕಲ್ ವೀರಭದ್ರ ದುರ್ಗಾಪರಮೇಶ್ವರಿ ದೇವಸ್ಥಾನದ ವಠಾರದಲ್ಲಿ ಗಿಡ ನೆಟ್ಟ ಶಾಸಕ ಡಾ. ವೈ ಭರತ್ ಶೆಟ್ಟಿ – ಕಹಳೆ ನ್ಯೂಸ್

ಸುರತ್ಕಲ್ : ಭಾರತೀಯ ಜನತಾ ಪರ‍್ಟಿ, ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಅಂಗವಾಗಿ ಮಹಾ ಶಕ್ತಿಕೇಂದ್ರ ಸುರತ್ಕಲ್ ನಗರ 1 ವತಿಯಿಂದ ಸೇವೆಯೇ ಸಂಘಟನೆ ಅಭಿಯಾನದ ಭಾಗವಾಗಿ ಸುರತ್ಕಲ್ ವೀರಭದ್ರ ದರ‍್ಗಾ ಪರಮೇಶ್ವರಿ ದೇವಸ್ಥಾನದ ವಠಾರದಲ್ಲಿ ಶಾಸಕರಾದ ಡಾ. ವೈ ಭರತ್ ಶೆಟ್ಟಿ, ಮಂಡಲ ಅಧ್ಯಕ್ಷರಾದ ತಿಲಕರಾಜ್ ಕೃಷ್ಣಾಪುರ, ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಮಹೇಶ್ ಮರ‍್ತಿ ಸುರತ್ಕಲ್ ಉಪಸ್ಥಿತಿಯಲ್ಲಿ ಗಿಡ ನೆಡುವ ಕರ‍್ಯಕ್ರಮ ನಡೆಯಿತು. ಮಂಡಲದ ಮತ್ತು ಮಹಾಶಕ್ತಿ...
ಕೃಷಿದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮಾಣಿ ಶಂಭುಗ ನಿವಾಸಿ ಗೋಪಾಲ ಮೂಲ್ಯರ ಗದ್ದೆಯಲ್ಲಿ ಭತ್ತದ ಕೃಷಿಯ ಸೊಬಗು – ನೇಗಿಲ ಹಿಡಿದ ಹೊಲದೊತ್ತ ಸಾಗಿದ ಸೀತಾರಾಮ ಶೆಟ್ಟಿ – ಕಹಳೆ ನ್ಯೂಸ್

ಮಾಣಿ : ಭತ್ತದ ಕೃಷಿ ದ.ಕ.ಜಿಲ್ಲೆಯ ಸಂಸ್ಕೃತಿಯನ್ನು ಉಳಿಸಿದೆ. ಹಾಗಾಗಿ ಕೃಷಿ ಉಳಿಯಬೇಕೆಂಬ ಆಲೋಚನೆ ಇಂದಿನ ಯುವ ಜನತೆಯಲ್ಲಿ ಇದೆಯಾದರೂ ಕೃಷಿ ಚಟುವಟಿಕೆಗೆ ಅನುಗುಣವಾಗಿ ಪೂರಕವಾದ ಅವಶ್ಯಕತೆಗಳನ್ನು ಪೂರೈಸಲು ಸಾಕಷ್ಟು ಕಷ್ಟವಾಗುತ್ತದೆ ಎಂಬ ಕೂಗುಗಳು ಕೇಳುತ್ತಿದೆ. ಯಾಂತ್ರಿಕ ಕೃಷಿಯಿಂದ ಮಾತ್ರ ಜಿಲ್ಲೆಯಲ್ಲಿ ಸ್ವಲ್ಪ ಮಟ್ಟಿಗೆ ಕೃಷಿ ಉಳಿದಿದೆ. ಪ್ರಸ್ತುತ ದಿನಗಳಲ್ಲಿ ಮಾನವ ಬಳಕೆ ಮಾಡಿ ಕೃಷಿ ಮಾಡುವುದು ಕಷ್ಟದ ಕೆಲಸ. ಆದರೂ ಮಾಣಿ ಗ್ರಾಮದಲ್ಲಿ ಮಾನವ ಬಳಕೆ ಮಾಡಿ ಕೃಷಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ನಾವೂರು ಪಂಚಾಯತ್ ವ್ಯಾಪ್ತಿಯ ‘ಸಿಂತಾನಿಕಟ್ಟೆ’ ಹೆಸರನ್ನು ಬದಲಾಯಿಸಲು ಪ್ರಯತ್ನ – “ಸಿಂತಾನಿಕಟ್ಟೆ” ಹೆಸರು ಉಳಿವಿಗಾಗಿ ನಾಮಫಲಕ ಆಳವಡಿಸಲು ಮನವಿ – ಕಹಳೆ ನ್ಯೂಸ್

ಬಂಟ್ವಾಳ : ನಾವೂರು ಪಂಚಾಯತ್ ವ್ಯಾಪ್ತಿಯ ಸಿಂತಾನಿಕಟ್ಟೆ ಹೆಸರನ ಬದಲಾಯಿಸಲು ಅನೇಕರು ಪ್ರಯತ್ನಿಸುತ್ತಿದ್ದು, ಇದೀಗ ಹೆಸರನ್ನ ಬದಲಾಯಿಸದಂತೆ ಊರಿನ ಜನತೆ ಮನವಿ ಮಾಡಿದ್ದಾರೆ. ಹಿಂದು ಜಾಗರಣ ವೇದಿಕೆ ಸರಪಾಡಿ ವಲಯದ ವತಿಯಿಂದ ಬಂಟ್ವಾಳ ತಾಲೂಕಿನ ನಾವೂರು ಗ್ರಾಮ ಪಂಚಾಯತ್‌ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅವರಿಗೆ ಸಿಂತಾನಿಕಟ್ಟೆಯಲ್ಲಿ ನಾಮ ಫಲಕ ಆಳವಡಿಸುವ ಬಗ್ಗೆ ಮನವಿ ಮಾಡಿಕೊಂಡಿದೆ. ಸುಮಾರು ನೂರಾರು ವರುಷಗಳಿಂದ ನಾವೂರು ಪಂಚಾಯತ್ ವ್ಯಾಪ್ತಿಯ ಸಿಂತಾನಿಕಟ್ಟೆ ಹೆಸರಿನಿಂದ ಕರೆಯಲಾಗುತಿತ್ತು, ಆದರೆ ಸದ್ಯ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ ತಾಲೂಕಿಗೆ ಇಬ್ಬರು ಖಡಕ್ ಪಿ.ಐಗಳ ನೇಮಕ – ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಗೆ ಟಿ.ಡಿ.ನಾಗರಾಜ್, ವಿಟ್ಲ ಪೋಲೀಸ್ ಠಾಣೆಗೆ ನಾಗರಾಜ್ ಎಚ್.ಇ ನೇಮಕ – ಕಹಳೆ ನ್ಯೂಸ್

ಬಂಟ್ವಾಳ:  ಮೇಲ್ದರ್ಜೆಗೊಂಡ ಬಂಟ್ವಾಳ ವೃತ್ತದಲ್ಲಿದ್ದ ಬಂಟ್ವಾಳ ಗ್ರಾಮಾಂತರ ಮತ್ತು ವಿಟ್ಲ ಪೋಲೀಸ್ ಠಾಣೆಗೆ ಪೋಲೀಸ್ ಇನ್ಸ್ ಪೆಕ್ಟರ್ (ಪಿ.ಐ) ಗಳಾಗಿ ನೇಮಕಗೊಳಿಸಿ ಆದೇಶ ಹೊರಡಿಸಿದೆ. ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಗೆ ಪೋಲೀಸ್ ಇನ್ಸ್ ಪೆಕ್ಟರ್ ಆಗಿ ಈ ಮೊದಲು ಬಂಟ್ವಾಳ ವೃತ್ತ ನಿರೀಕ್ಷಕ ರಾಗಿದ್ದ ಟಿ.ಡಿ.ನಾಗರಾಜ್ ಅವರನ್ನು ಮರು ನೇಮಕ ಮಾಡಿದೆ. ವಿಟ್ಲ ಪೋಲೀಸ್ ಠಾಣೆಗೆ ಪೋಲೀಸ್ ಇನ್ಸ್ ಪೆಕ್ಟರ್ ಆಗಿ ನಾಗರಾಜ್ ಎಚ್ .ಇ.ಅವರನ್ನು ನೇಮಿಸಿ ಆದೇಶ ಹೊರಡಿಸಿದೆ....
ದಕ್ಷಿಣ ಕನ್ನಡಸುದ್ದಿ

ಕಣಿಯೂರು ಗ್ರಾಮದಲ್ಲಿ ಡೆಂಗ್ಯೂ ಜ್ವರ ಇದ್ದ ಕಡೆಗಳಲ್ಲಿ ಫಾಗಿಂಗ್ ಕಾರ್ಯ – ಕಹಳೆ ನ್ಯೂಸ್

ಕಣಿಯೂರು: ಮಳೆಗಾಲದಲ್ಲಿ ಅತಿಯಾಗಿ ಸೊಳ್ಳೆಗಳಿಂದ ಬರುವಂತಹ ಕೆಲವೊಂದು ಅಪಾಯಕಾರಿ ಜ್ವರಗಳಲ್ಲಿ ಡೆಂಗ್ಯೂ ಕೂಡ ಒಂದು. ಕಣಿಯೂರು ಗ್ರಾಮದ ಕೆಲವು ಪ್ರದೇಶದಲ್ಲಿ ಡೆಂಗ್ಯೂ ಜ್ವರ ಇದ್ದ ಕಾಣಿಸಿಕೊಂಡಿದ್ದು, ಅಂತಹ ಪ್ರದೇಶಗಳಲ್ಲಿ ಇಂದು ಫಾಗಿಂಗ್ ಕಾರ್ಯ ಮಾಡಲಾಗಿದೆ. ಈ ಸಂದರ್ಭದಲ್ಲಿ ಸುನಿಲ್ ಸಾಲಿಯಾನ್ ಕಣಿಯೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರು, ಸುಮತಿ ಶೆಟ್ಟಿ ಕಣಿಯೂರು ಪಂಚಾಯತ್ ಸದಸ್ಯರು, ಅವಿನಾಶ್ ಮಲೆಂಗಲ್ಲು ಕಣಿಯೂರು 4 ವಾರ್ಡ್ ಬೂತ್ ಸಮಿತಿ ಅಧ್ಯಕ್ಷರು,ಪ್ರದೀಪ್ ಮಲೆಂಗಲ್ಲು ,ಆಶ್ರಫ್ ಮಲೆಂಗಲ್ಲು, ಮೋನಪ್ಪ...
ಕ್ರೈಮ್ದಕ್ಷಿಣ ಕನ್ನಡಸುದ್ದಿ

ಮಂಗಳೂರಿನ ಲಾಡ್ಜ್ ಸೆಕ್ಸ್‌ ಜಿಹಾದ್ ಪ್ರಕರಣ : ದೋಸ್ತಿ, ಪ್ರೀತಿ, ಕಾಮದಾಟ, ಬ್ಲಾಕ್ ಮೇಲ್ – ಸಿಡಿದೆದ್ದ ಹಿಂದೂ ಜಾಗರಣಾ ವೇದಿಕೆ..!, ಕಾರ್ಯಾಚರಣೆ – ಜಿಹಾದ್ ಬಲೆಯಲ್ಲಿ ಅಪ್ರಾಪ್ತೆ, ಪ್ರಕರಣ ಭೇದಿಸಿದ ಪೋಲೀಸರು – ಕಹಳೆ ನ್ಯೂಸ್

ಮಂಗಳೂರು : ನಗರದ ಲಾಡ್ಜ್ ನಲ್ಲಿ ಅನ್ಯಕೋಮಿನ ಯುವಕರ ಜೊತೆ ಹಿಂದೂ ಯುವತಿಯರು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಟ್ವಿಸ್ಟ್ ಸಿಕ್ಕಿದೆ. ಪತ್ತೆಯಾದ ಯುವತಿಯರಲ್ಲಿ ಒಬ್ಬಾಕೆ ಅಪ್ರಾಪ್ತ ವಿದ್ಯಾರ್ಥಿನಿಯಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದು, ಪೋಕ್ಕೋ ಪ್ರಕರಣ ದಾಖಲಿಸಿದ್ದಾರೆ. ಕುದ್ರೋಳಿಯ ಶೇಖ್ ಮುಹಮ್ಮದ್ ಮತ್ತು ಬೋಳಾರದ ಮುಹಮ್ಮದ್ ರಹೀಂ ಬಂಧಿತ ಆರೋಪಿಗಳು. ಇವರು ನಗರದ ಲಾಡ್ಸ್‌ವೊಂದರಲ್ಲಿ ಅಪ್ರಾಪ್ತ ವಿದ್ಯಾರ್ಥಿನಿ ಹಾಗೂ ಇನ್ನೊಬ್ಬ ಯುವತಿಯ ಜೊತೆ ಲಾಡ್ಜ್...
ಜಿಲ್ಲೆದಕ್ಷಿಣ ಕನ್ನಡಸುದ್ದಿ

ತುಡರ್ ಸೇವಾ ಟ್ರಸ್ಟ್(ರಿ.) ಬಂಟ್ವಾಳ ವತಿಯಿಂದ ಸಹಾಯಧನ ವಿತರಣೆ – ಕಹಳೆ ನ್ಯೂಸ್

ಬಂಟ್ವಾಳ : ತುಡರ್ ಸೇವಾ ಟ್ರಸ್ಟ್(ರಿ.) ಬಂಟ್ವಾಳ ವತಿಯಿಂದ 37,38,39,40 ನೇ ಸೇವಾ ಯೋಜನೆಯ ಫಲಾನುಭವಿಗಳಿಗೆ ಸಹಾಯಧನವನ್ನು ಬಂಟ್ವಾಳ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿತರಣೆ ಮಾಡಲಾಯಿತು. 37 ನೇ ಸೇವಾ ಯೋಜನೆ ಮಂಗಳೂರು ತಾಲೂಕಿನ ಬಿಜೈ ಸಮೀಪದ ರೋಡ್ ಕಂಪೌಂಡ್ ನಿವಾಸಿ ಮ್ಯಾಕ್ಸಿಮ್ ಡಿಸೋಜಾ ಅವರ ಬೆನ್ನುಮೂಳೆ ಕ್ಯಾನ್ಸರ್ ಚಿಕಿತ್ಸೆಗೆ ನಮ್ಮ ಸಂಸ್ಥೆಯ ವತಿಯಿಂದ 10,000₹ ನ್ನು ಜೂನ್ 28 ರಂದು ಸೋಮವಾರ ದಂದು ಸದಸ್ಯರ ಸಮ್ಮುಖದಲ್ಲಿ ಚೆಕ್ ಮುಖಾಂತರ ಹಸ್ತಾಂತರಿಸಲಾಯಿತು....
ದಕ್ಷಿಣ ಕನ್ನಡಪುತ್ತೂರುರಾಜ್ಯಸಂತಾಪಸುದ್ದಿ

ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಸಹೋದರ ನವೀನ್ ಕುಮಾರ್ ಅನಾರೋಗ್ಯದಿಂದ ನಿಧನ – ಕಹಳೆ ನ್ಯೂಸ್

ಪುತ್ತೂರು: ಬಿಜೆಪಿ ರಾಜ್ಯಾಧ್ಯಕ್ಷರಾದ ದ.ಕ. ಸಂಸದ ನಳಿನ್‌ ಕುಮಾರ್‌ ಕಟಿಲ್‌ ರವರ ಸಹೋದರ, ಪಾಲ್ತಾಡಿ ಗ್ರಾಮದ ಕುಂಜಾಡಿ ನಿವಾಸಿ ನವಿನ್‌ ಕುಮಾರ್‌(57 ) ಜೂ.28 ರಂದು ಸಂಜೆ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧರಾದರು. ಇವರು ಕೃಷಿಕರು ಹಾಗೂ ಸಾಮಾಜಿಕ ಕಾರ್ಯಕರ್ತರಾಗಿದ್ದರು.ಮೃತರು ತಾಯಿ ಸುಶೀಲಾವತಿ, ಪತ್ನಿ ಗೀತಾ, ಪುತ್ರಿ ಸಮೃದ್ಧಿ, ಸಹೋದರ ನಳಿನ್‌ ಕುಮಾರ್‌ ಕಟೀಲ್‌, ಸಹೋದರಿ ನಂದಿನಿರವರನ್ನು ಅಗಲಿದ್ದಾರೆ....
1 685 686 687 688 689 724
Page 687 of 724