Breaking News : ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು 285 ಮಂದಿಗೆ ಕೊರೊನಾ ಪಾಸಿಟಿವ್ ; ಇಂದು ಮತ್ತೆ ಇಬ್ಬರು ಬಲಿ – ಕಹಳೆ ನ್ಯೂಸ್
ಮಂಗಳೂರು, ಜು. 19 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರವಿವಾರದಂದು 285 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಆ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3596ಕ್ಕೆ ಏರಿಕೆಯಾಗಿದೆ. ಜಿಲ್ಲಾಡಳಿತ ನೀಡಿರುವ ವರದಿಯ ಪ್ರಕಾರ ಜಿಲ್ಲೆಯಲ್ಲಿ ಸದ್ಯ 2028 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ನಡುವೆ ರವಿವಾರದಂದು 104 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದು, ಇಲ್ಲಿಯ ತನಕ ಜಿಲ್ಲೆಯಲ್ಲಿ 1491 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಂತಾಗಿದೆ. ರವಿವಾರದಂದು ಇಬ್ಬರು ಕೊರೊನಾಗೆ ಬಲಿ: ಇನ್ನು ರವಿವಾರದಂದು ಕೊರೊನಾ ಸೋಂಕಿಗೆ...





