Saturday, May 2, 2026

ದಕ್ಷಿಣ ಕನ್ನಡ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸುಜ್ಞಾನ ನಿಧಿ ಶಿಷ್ಯವೇತನ ಮಂಜೂರಾತಿ ಪತ್ರ ವಿತರಣೆ -ಕಹಳೆ ನ್ಯೂಸ್

ವಿಟ್ಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ (ರಿ.) ವಿಟ್ಲ ವತಿಯಿಂದ ಸುಜ್ಞಾನ ನಿಧಿ ಶಿಷ್ಯವೇತನ ಮಂಜೂರಾತಿ ಪತ್ರ ವಿತರಣೆ ಕಾರ್ಯಕ್ರಮ ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನದ ಸನ್ನಿಧಿಯಲ್ಲಿ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಟ್ಲ ವಲಯ ಜನಜಾಗೃತಿ ವೇದಿಕೆ ಅಧ್ಯಕ್ಷರಾದ ಕೃಷ್ಣಯ್ಯ ಬಲ್ಲಾಳ್ ವಹಿಸಿದ್ದರು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕರಾವಳಿ ಪ್ರಾದೇಶಿಕ ನಿರ್ದೇಶಕರಾದ ಆನಂದ ಸುವರ್ಣ ಯೋಜನೆಯು ನಡೆದು ಬಂದ ದಾರಿ, ಪೂಜ್ಯರು ಸಮಾಜಕ್ಕೆ ಕೊಟ್ಟ ಕೊಡುಗೆಗಳು, ಕ್ಷೇತ್ರದಿಂದ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಪಾಲಿಕೆ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿಗೆ ಸಿಗದ ವೇಗ: ಡಾ. ಭರತ್ ಶೆಟ್ಟಿ ವೈ ಅಧಿಕಾರಿಗಳ ವಿರುದ್ದ ಅಸಮಾಧಾನ -ಕಹಳೆ ನ್ಯೂಸ್

ಸುರತ್ಕಲ್ : ಮಂಗಳೂರು ಉತ್ತರ ವಿಧಾನ ಸಭಾ ವ್ಯಾಪ್ತಿಯ ಮಂಗಳೂರು ಮಹಾ ನಗರ ಪಾಲಿಕೆಯ ವಾರ್ಡ್ ಗಳಲ್ಲಿ ಕೈಗೊಂಡಿರುವ ಅಭಿವೃದ್ಧಿ ಕೆಲಸ ಕಾರ್ಯಗಳು ವಿವಿಧ ಕಾರ್ಯಗಳಿಗಾಗಿ ಕುಂಟುತ್ತಾ ಸಾಗಿದ್ದು,ಶಾಸಕ ಡಾ. ಭರತ್ ಶೆಟ್ಟಿ ವೈ ತೀವ್ರ ಅಸಮಾಧಾನ ವ್ಯಕ್ತ ಪಡಿಸಿದರು. ಸುರತ್ಕಲ್ ಪಾಲಿಕೆಯ ಶಾಸಕರ ಕಚೇರಿಯಲ್ಲಿ ಸೋಮವಾರ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳು ಸ್ಪಷ್ಟ ಉತ್ತರ ನೀಡದೆ ಸಮಸ್ಯೆಯಿಂದ ಕಾಮಗಾರಗಳ ವೇಗಕ್ಕೆ ತಡೆಯಾಗಿದೆ ಎಂದರು.ಆಗ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ನಿರ್ವಹಿಸದೆ...
ಜಿಲ್ಲೆದಕ್ಷಿಣ ಕನ್ನಡಪ್ರಾದೇಶಿಕಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ತಾಲೂಕಿಗೆ ವಿಜ್ಞಾನ ನಿಧಿ ಶಿಷ್ಯವೇತನ ಮಂಜೂರುಗೊಂಡ. ಮಂಜೂರಾತಿ ಪತ್ರ ವಿತರಣೆ -ಕಹಳೆ ನ್ಯೂಸ್

ಬಂಟ್ವಾಳ : ವಿಟ್ಲ ತಾಲೂಕಿಗೆ ಸುಜ್ಞಾನ ನಿಧಿ ಶಿಷ್ಯ ವೇತನ ಮಂಜೂರುಗೊಂಡ ಮಂಜೂರಾತಿ ಪತ್ರಗಳ ವಿತರಣೆ ಕಾರ್ಯಕ್ರಮ ವನ್ನು ವಿಟ್ಲ ಪಂಚಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆ. ಕೃಷ್ಣಾಯ್ಯ ಬಲ್ಲಾಳ್ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಕರಾವಳಿ ಪ್ರಾದೇಶಿಕ ನಿರ್ದೇಶಕರಾದ ಆನಂದ ಸುವರ್ಣ ಮಾತನಾಡಿ ಯೋಜನೆಯ ನಡೆದು ಬಂದ ದಾರಿ, ಪೂಜ್ಯರು ಸಮಾಜಕ್ಕೆ ಕೊಟ್ಟ ಕೊಡುಗೆಗಳು, ಕ್ಷೇತ್ರದಿಂದ ನಡೆಯುವ ಸೇವಾ ಚಟುವಟಿಕೆಗಳು ಬಗ್ಗೆ ಸವಿವಾರವಾಗಿ ಮಾಹಿತಿ ನೀಡಿದರು. ತಾಲೂಕು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ಮುಡ್ನೂರು ಕಾರ್ಯಕ್ಷೇತ್ರದಲ್ಲಿ ಒಕ್ಕೂಟೋತ್ಸವ – ಕಹಳೆ ನ್ಯೂಸ್

ವಿಟ್ಲ ವಲಯದ ವಿಟ್ಲ ಮೂಡ್ನೂರು ಕಾರ್ಯಕ್ಷೇತ್ರದಲ್ಲಿ ಒಕ್ಕೂಟದ 20 ನೇ ವಾರ್ಷಿಕೋತ್ಸವ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಪಂಚಾಯತ್ ಅಧ್ಯಕ್ಷರಾದ ಪುನೀತ್ ಮಾಡುತ್ತಾರು, ರವರು ಮಾಡಿ ಯೋಜನೆಯ ಕಾರ್ಯಕ್ರಮಗಳ ಮೆಚ್ಚುಗೆಯನ್ನು ವ್ಯಕ್ತ ಪಡಿಸಿದರು. ಮುಖ್ಯ ಅತಿಥಿಯಾಗಿ ಮಾತಾಡಿದ ಯೋಜನಾಧಿಕಾರಿ ಸುರೇಶ್ ಗೌಡ ಮಾತಾಡಿ ಯೋಜನೆಯ ನಡೆದು ಬಂದ ದಾರಿ, ಯೋಜನೆ ಹಿನ್ನಲೆ, ಒಕ್ಕೂಟದ ಜವಾಬ್ದಾರಿ, ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಅತಿಥಿಯಾಗಿ ಮಾತಾಡಿ ಕೇಂದ್ರ ಸಮಿತಿ ಅಧ್ಯಕ್ಷರಾದ ನವೀನ್ ಚಂದ್ರ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಕದ್ರಿಯಲ್ಲಿ 43ನೇ ರಾಷ್ಟ್ರೀಯ ಮಕ್ಕಳ ಉತ್ಸವ ; ಮುದ್ದು ಕೃಷ್ಣ ಸ್ಪರ್ಧೆ ಯಲ್ಲಿ ರಿತನ್ಯಾ ಕೊಟ್ಟಾರಿಗೆ ದ್ವಿತೀಯ ಸ್ಥಾನ -ಕಹಳೆ ನ್ಯೂಸ್

ಮಂಗಳೂರು: ಕದ್ರಿ ಮಂಜುನಾಥ ಕ್ಷೇತ್ರದ ಅವರಣದಲ್ಲಿ ಕಲ್ಕೂರ ಪ್ರತಿಷ್ಠಾನದಿಂದ ಅಯೋಜಿಸಿದ 43ನೇ ‌ ರಾಷ್ಟ್ರೀಯ ಮಕ್ಕಳ ಉತ್ಸವ (ಶ್ರೀ ಕೃಷ್ಣ ವೇಷ ಸ್ಪರ್ಧೆ) ಎರಡು ವರ್ಷದೊಳಗಿನ ಮುದ್ದು ಕೃಷ್ಣ ವಿಭಾಗದಲ್ಲಿ ಸ್ಪರ್ಧಿಸಿದ ಅನುಶ್ ನಯನ ಕೊಟ್ಟಾರಿ ಅವರ ಪುತ್ರಿ ರಿತನ್ಯ ಕೊಟ್ಟಾರಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡರು. ಪ್ರಥಮ ಸ್ಥಾನವನ್ನು ಶಾಹಿಸ್ ಎಸ್ ಶೆಟ್ಟಿ ಪಡೆದ್ರು.ಒಟ್ಟು 12 ವೇದಿಕೆಗಳಲ್ಲಿ ಏಕಕಾಲದಲ್ಲಿ ನಾನಾ ವಿಭಾಗಗಳಲ್ಲಿ ಶ್ರೀ ಕೃಷ್ಣ ವೇಷ ಸ್ಪರ್ಧೆ ನಡೆಯಿತು.....
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ವಿಶ್ವ ಹಿಂದೂ ಪರಿಷದ್ ಬಜರಂಗದಳ ತಿಂಗಳಾಡಿ ವತಿಯಿಂದ ರಕ್ತದಾನ ಶಿಬಿರ –ಕಹಳೆ ನ್ಯೂಸ್

ಪುತ್ತೂರು : ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ಗ್ರಾಮಾಂತರ ಪ್ರಖಂಡ ವೀರಾಂಜನೇಯ ಘಟಕ ತಿಂಗಳಾಡಿ ವತಿಯಿಂದ ಘಟಕದ ಕಾರ್ಯಕರ್ತನಾಗಿದ್ದ ದಿ| ಕೀರ್ತನ್ ಗೌಡ ಎರಕ್ಕಳ ಇವರ ಸ್ಮರಣಾರ್ಥವಾಗಿ ಪುತ್ತೂರು ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ನಲ್ಲಿ ರಕ್ತದಾನ ಶಿಬಿರ ನಡೆಯಿತು. ಈ ಸಂದರ್ಭದಲ್ಲಿ ಪ್ರವೀಣ್ ಕಲ್ಲೇಗ, ಕೇಶವ ಪ್ರಸಾದ್, ಜೀವನ್ ಬಲ್ನಾಡು, ದಿನೇಶ್ ತಿಂಗಳಾಡಿ, ಸೇಸಪ್ಪ ಬೆಳ್ಳಿಪ್ಪಾಡಿ, ಹರೀಶ್ ದೋಲ್ಪಾಡಿ, ಜಯಂತ ಕುಂಜೂರುಪಂಜ, ಮತ್ತು ತಿಂಗಳಾಡಿ ಮತ್ತು ಪುತ್ತೂರು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಕಬಡ್ಡಿ ಆಟವು ಭಾರತೀಯ ಸಂಸ್ಕೃತಿಯನ್ನು ಬಿಂಬಿಸುವ ಜೊತೆಗೆ ಶಾರಿರಿಕ ಮತ್ತು ಬೌದ್ಧಿಕ ವಿಕಾಸಕ್ಕೆ ಸಹಕಾರಿ- ಬೇಬಿ ಕುಂದರ್ -ಕಹಳೆ ನ್ಯೂಸ್

ಕಲ್ಲಡ್ಕ : ಕ್ರೀಡೆಗಳು ಜೀವನದ ಅವಿಭಾಜ್ಯ ಅಂಗವಾಗಿದೆ ಮಣ್ಣಿನ ಸೊಗಡಿನ ಕಬಡ್ಡಿ ಪಂದ್ಯಾಟವು ಇಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರುವಾಸಿಯಾಗಿದ್ದು ಭಾರತೀಯ ಸಂಸ್ಕೃತಿಯನ್ನು ಬಿಂಬಿಸುವ ಜೊತೆಗೆ ಶಾರಿರಿಕ ಮತ್ತು ಬೌದ್ಧಿಕ ವಿಕಾಸಕ್ಕೆ ಈ ಆಟವು ಪ್ರಮುಖ ಪಾತ್ರವಾಗಿದೆ ಪ್ರಾಥಮಿಕ ಹಂತದಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣದಲ್ಲಿ ಪಠ್ಯೇತರ ಚಟುವಟಿಕೆಯಾಗಿ ನೀಡುತ್ತಿರುವ ದೈಹಿಕ ಶಿಕ್ಷಣವು ಆಟೋಟ ಮತ್ತು ಪಂದ್ಯಾಟಗಳಿಗೆ ಹೆಚ್ಚಿನ ಮಹತ್ವವನ್ನು ನೀಡಿದಂತಾಗಿದೆ ನಮ್ಮ ಮಣ್ಣಿನ ಸೊಗಡನ್ನು ಉಳಿಸಿಕೊಂಡು ವಿದ್ಯಾರ್ಥಿಗಳು ಈ ಆಟದಲ್ಲಿ ಹೆಸರು ಮಾಡಿ...
ಜಿಲ್ಲೆದಕ್ಷಿಣ ಕನ್ನಡಶಿಕ್ಷಣಸುದ್ದಿಸುಳ್ಯ

ಎನ್ನೆಂಸಿ ವಿಜ್ಞಾನ ಸಂಘದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ ಮತ್ತು ವಿಶೇಷ ವಿಜ್ಞಾನ ಉಪನ್ಯಾಸ -ಕಹಳೆ ನ್ಯೂಸ್

ಸುಳ್ಯ; ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ವಿಜ್ಞಾನ ಸಂಘ ಇದರ 2025-26ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ಸೆಪ್ಟೆಂಬರ್ 11 ಗುರುವಾರದಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಅಸ್ಟ್ರೋ ಫಿಸಿಕ್ಸ್ (IIA) ಇಲ್ಲಿನ ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗದಲ್ಲಿ ಸಂಶೋಧನಾ ವಿದ್ಯಾರ್ಥಿ ಯಾಗಿರುವ ಕು. ಸವಿತಾ ಎಂ. ಎಸ್, ದೀಪ ಬೆಳಗಿಸಿ ಮತ್ತು ವೈಜ್ಞಾನಿಕವಾಗಿ ರಾಸಾಯನಿಕ ವಸ್ತುಗಳನ್ನು ಬಳಸಿ ಕೆಂಪು ಬಣ್ಣದ ವಿಜ್ಞಾನ ವಾಕ್ಯ...
1 70 71 72 73 74 726
Page 72 of 726