Saturday, May 2, 2026

ದಕ್ಷಿಣ ಕನ್ನಡ

ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿಹೆಚ್ಚಿನ ಸುದ್ದಿ

ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ 32 ಪೊಲೀಸ್ ಅಧಿಕಾರಿಗಳು ಮತ್ತು 140 ಸಿಬ್ಬಂದಿಗಳಿಗೆ ಪ್ರಶಂಸನಾ ಪತ್ರ ನೀಡಿ ಗೌರವ – ಕಹಳೆ ನ್ಯೂಸ್

ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ, ಕಳೆದ ಮೂರು ತಿಂಗಳ ಅವಧಿಯಲ್ಲಿ, ಠಾಣೆಯ ಅಪರಾಧ ಪ್ರಕರಣಗಳಲ್ಲಿ ಪತ್ತೆ ಕಾರ್ಯ ಮತ್ತು ವಿವಿಧ ಕ್ಷೇತ್ರಗಳಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿ ಕಾರ್ಯ ದಕ್ಷತೆಯನ್ನು ಮೆರೆದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರನ್ನು ಗುರುತಿಸಿದ್ದು, ¸É .12 ರಂದು ನಡೆದ ಜಿಲ್ಲಾ ಕವಾಯತು ಮೈದಾನದಲ್ಲಿ, ಮಾನ್ಯ ಪೊಲೀಸ್ ಆಯುಕ್ತರು 32 ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ ಹಾಗೂ 121 ಸಿಬ್ಬಂದಿಗಳಿಗೆ ನಗದು ಬಹುಮಾನ ಹಾಗೂ ಪ್ರಶಂಸನಾ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಅಂಬಿಕಾ ಸಿಬಿಎಸ್‌ಇ ವಿದ್ಯಾರ್ಥಿಗಳು ರಾಜ್ಯಮಟ್ಟದಿಂದ ಝೋನಲ್ ಹಂತಕ್ಕೆ ಆಯ್ಕೆ; ವಿಜ್ಞಾನ ಹಾಗೂ ಗಣಿತ ಮಾದರಿ ಸ್ಪರ್ಧೆಯಲ್ಲಿ ಸಾತ್ವಿಕ್ ಹಾಗೂ ಮಂದಿರಾ ಕಜೆ ಪ್ರಥಮ -ಕಹಳೆ ನ್ಯೂಸ್

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ವಿದ್ಯಾರ್ಥಿಗಳು ವಿದ್ಯಾಭಾರತಿ ಅಖಿಲ ಭಾರತೀಯ ಸಂಸ್ಥಾನವು ಮೈಸೂರಿನ ಗೋಪಾಲಸ್ವಾಮಿ ವಿದ್ಯಾಲಯದಲ್ಲಿ ಆಯೋಜಿಸಿದ ರಾಜ್ಯಮಟ್ಟದ ವಿಜ್ಞಾನ ಮತ್ತು ಗಣಿತ ಮಾದರಿ ಸ್ಪರ್ಧೆಯಲ್ಲಿ ಭಾಗವಹಿಸಿ, ಬಹುಮಾನಗಳನ್ನು ಪಡೆಯುವ ಮೂಲಕ ಝೋನಲ್ ಹಂತಕ್ಕೆ ಆಯ್ಕೆಯಾಗಿದ್ದಾರೆ.ಕಿಶೋರವರ್ಗದ ಗಣಿತ ಮಾದರಿ ಪ್ರದರ್ಶನದಲ್ಲಿ 9ನೇ ತರಗತಿಯ ವಿದ್ಯಾರ್ಥಿ, ಗಿರೀಶ ಗೌಡ ಮತ್ತು ಸುಮಿತ್ರಾ ದಂಪತಿಗಳ ಪುತ್ರ ಸಾತ್ವಿಕ್ ಜಿ ಪ್ರಥಮ ಸ್ಥಾನ, ಕಿಶೋರ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ಬಿಲ್ಲವ ಸಮಾಜ ಸೇವಾ ಸಂಘ (ರಿ.) ಕಲ್ಲಡ್ಕ ವಲಯ ಬ್ರಹ್ಮಶ್ರೀ ನಾರಾಯಣ ಗುರುವರ್ಯರ 171ನೇ ಜನ್ಮದಿನಾಚರಣೆ ಪ್ರಯುಕ್ತ ಗುರುಪೂಜೆ ಹಾಗೂ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮ ; ಆಡಂಬರ ಜೀವನಕ್ಕೆ ಕಡಿವಾಣ ಹಾಕಿ ಸರಳ ಜೀವನಕ್ಕೆ ಒತ್ತು ನೀಡಿ- ಪ್ರೊಫೆಸರ್ ತುಕರಾಮ್ ಪೂಜಾರಿ – ಕಹಳೆ ನ್ಯೂಸ್

ಕಲ್ಲಡ್ಕ :ಆಡಂಬರ ಜೀವನಕ್ಕೆ ಕಡಿವಾಣ ಹಾಕಿ ಸರಳ ಜೀವನಕ್ಕೆ ಒತ್ತು ನೀಡಿ. ಮದುವೆ ಮದರಂಗಿ ಮುಂತಾದ ಕಾರ್ಯಕ್ರಮಗಳಲ್ಲಿ ಪ್ರತಿಷ್ಠೆಯ ನೆಪದಲ್ಲಿ ಮೂಲ ಆಚರಣೆಗಳನ್ನು ಬಿಟ್ಟು ಅನಗತ್ಯ ಖರ್ಚುಗಳನ್ನು ಮಾಡಿ ಸಾಲಗಾರರು ಆಗದೆ ಸರಳವಾಗಿ ಮಾಡಿ ಎಂದು ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಸಂಚಯಗಿರಿ ಬಂಟ್ವಾಳ ಅಧ್ಯಕ್ಷರಾದ ಪ್ರೊಫೆಸರ್ ತುಕಾರಾಮ ಪೂಜಾರಿ ಕರೆ ನೀಡಿದರು. ಅವರು ಬಂಟ್ವಾಳ ತಾಲೂಕಿನ ಗೋಳ್ತಮಜಲು, ಬಾಳ್ತಿಲ,, ವೀರಕಂಭ, ಅಮ್ಮ್ಟೂರ್, ಬೋಳಂತೂರು, ಬೊಂಡಾಲ ಗ್ರಾಮಗಳನ್ನು ಒಳಗೊಂಡ...
ಜಿಲ್ಲೆದಕ್ಷಿಣ ಕನ್ನಡಸುದ್ದಿಸುಳ್ಯಹೆಚ್ಚಿನ ಸುದ್ದಿ

ನೆಹರು ಮೆಮೋರಿಯಲ್ ಕಾಲೇಜು ಸುಳ್ಯ ಪ್ರತಿಭಾ ದಿನಾಚರಣೆ ಸಾಂಸ್ಕೃತಿಕ ಸ್ಪರ್ಧೆ ; ಎನ್.ಎಮ್.ಸಿ ಪ್ರತಿಭಾ 2k25-ಕಹಳೆ ನ್ಯೂಸ್

ಸುಳ್ಯ : ನೆಹರು ಮೆಮೋರಿಯಲ್ ಕಾಲೇಜು ಪ್ರತಿಭಾ ದಿನಾಚರಣೆಯ ಸಾಂಸ್ಕೃತಿಕ ಸ್ಪರ್ಧೆ ಪ್ರತಿಭಾ 2k25 ಅದ್ದೂರಿಯಾಗಿ ಕೆ.ವಿ.ಜಿ ಷಷ್ಟ್ಯಬ್ದ ರಂಗಮಂದಿರದಲ್ಲಿ ಸೆಪ್ಟೆಂಬರ್ 09 ರಂದು ನೆರವೇರಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು, ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ.ಎಂ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರತ್ನಾವತಿ ಡಿ, ಐ.ಕ್ಯೂ.ಎ.ಸಿ ಸಂಯೋಜಕರಾದ ಡಾ. ಮಮತಾ ಕೆ, ಸಾಂಸ್ಕೃತಿಕ ಸಂಘದ ಸಂಚಾಲಕ ವಿಷ್ಣುಪ್ರಶಾಂತ್, ಹರಿಪ್ರಸಾದ್ ಮತ್ತು ಸದಸ್ಯರು ಹಾಗೂ ಎಲ್ಲಾ ವಿಭಾಗ ಮುಖ್ಯಸ್ಥರು ಹಾಗೂ ಉಪನ್ಯಾಸಕರು...
ಜಿಲ್ಲೆದಕ್ಷಿಣ ಕನ್ನಡದೆಹಲಿಸುದ್ದಿಹೆಚ್ಚಿನ ಸುದ್ದಿ

ನೇಪಾಳದಲ್ಲಿ ಹಿಂಸಾಚಾರ ಹಿನ್ನಲೆ: ದೆಹಲಿಯಿಂದ ಕಠ್ಮಂಡುಗೆ ತೆರಳಬೇಕಿದ್ದ ವಿಮಾನ ಹಾರಾಟ ಬಂದ್ -ಕಹಳೆ ನ್ಯೂಸ್

ನವದೆಹಲಿ: ನೇಪಾಳದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ನೇಪಾಳ ಸಂಸತ್, ರಾಷ್ಟ್ರಪತಿ ಭವನಕ್ಕೆ ಬೆಂಕಿ ಹಚ್ಚಿ ಆಕ್ರೋಶವನ್ನು ಉದ್ರಿಕ್ತರು ಹಾಕುತ್ತಿದ್ದಾರೆ. ಈ ಹಿನ್ನಲೆಯಲ್ಲಿ ದೆಹಲಿಯಿಂದ ಕಠ್ಮಂಡುಗೆ ತೆರಳಬೇಕಿದ್ದಂತ ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ. ನೇಪಾಳದ ಹಲವು ನಗರಗಳಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ನೇಪಾಳ ಸರ್ಕಾರದ ವಿರುದ್ಧ ಜನರು ರೊಚ್ಚಿಗೆದ್ದು ಪ್ರತಿಭಟನೆ ನಡೆಸುತ್ತಿದದಾರೆ. ನೇಪಾಳ ಸಂಸತ್, ರಾಷ್ಟ್ರಪತಿ ಭವನಕ್ಕೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕುತ್ತಿದ್ದಾರೆ. ನೇಪಾಳದಲ್ಲಿ ಹಿಂಸಾಚಾರ ಹೆಚ್ಚಾದ ಹಿನ್ನಲೆಯಲ್ಲಿ ದೆಹಲಿಯಿಂದ ಕಠ್ಮಂಡುಗೆ ತೆರಳಬೇಕಿದ್ದಂತ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿಹೆಚ್ಚಿನ ಸುದ್ದಿ

ಮಂಗಳೂರು: ರಸ್ತೆ ಗುಂಡಿಯಿಂದ ಅಪಘಾತ, ಮೀನು ಸಾಗಣೆ ಲಾರಿಯಡಿ ಸಿಲುಕಿ ಮಹಿಳೆ ಸಾವು – ಕಹಳೆ ನ್ಯೂಸ್

ಮಂಗಳೂರು: ನಗರದ ಕೊಟ್ಟಾರ ಚೌಕಿ ಸಮೀಪ ರಾಷ್ಟ್ರೀಯ ಹೆದ್ದಾರಿ 66 ರಲ್ಲಿನ ಗುಂಡಿಯಿಂದಾಗಿ ಸಂಭವಿಸಿದ ಅಪಘಾತದಲ್ಲಿ ಮಹಿಳೆಯೊಬ್ಬರು ಮಂಗಳವಾರ ಮೃತಪಟ್ಟಿದ್ದಾರೆ. ಸ್ಕೂಟರ್ ನಲ್ಲಿ ಸಾಗುತ್ತಿದ್ದ ಮಹಿಳೆಯು ಗುಂಡಿ ತಪ್ಪಿಸುವ ಭರದಲ್ಲಿ ಹೆದ್ದಾರಿಗೆ ಉರುಳಿ ಬಿದ್ದಿದ್ದರು. ಈ ವೇಳೆ ಕೂಳೂರು ಕಡೆಯಿಂದ ಸಾಗಿ ಬಂದ ಮೀನಿನ ಲಾರಿ ಅವರ ಮೇಲೆ ಹರಿದಿತ್ತು. ಉಡುಪಿ ಜಿಲ್ಲೆಯ ಪರ್ಕಳದ ಮಾಧವಿ (38 ) ಮೃತ ಮಹಿಳೆ. ಅವರು ನಗರದ ಹೊರವಲಯದ ಚಿತ್ರಾಪುರದಲ್ಲಿ ನೆಲೆಸಿದ್ದರು. ಕುಂಟಿಕಾನದ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿಹೆಚ್ಚಿನ ಸುದ್ದಿ

ಈ ಬಾರಿಯೂ ಪಾಲಿಕೆ ವತಿಯಿಂದಲೇ ದಸರಾ ದೀಪಾಲಂಕಾರ – ಶಾಸಕ ಕಾಮತ್ -ಕಹಳೆ ನ್ಯೂಸ್

ಮಂಗಳೂರು : ಮುಂಬರುವ ಪ್ರಸಿದ್ದ ಮಂಗಳೂರು ದಸರಾ ಹಬ್ಬವು ಇಡೀ ನಮ್ಮ ಜಿಲ್ಲೆಯ ಹೆಮ್ಮೆಯ ಸಂಕೇತವಾಗಿದ್ದು ದೇಶ ವಿದೇಶಗಳಿಂದ ಭಕ್ತರು, ಪ್ರವಾಸಿಗರ ದಂಡೇ ಹರಿದು ಬರಲಿದ್ದು ಈ ವೇಳೆ ಇಡೀ ನಗರಕ್ಕೆ ಹಿಂದಿನಂತೆ ಪಾಲಿಕೆ ವತಿಯಿಂದಲೇ ದೀಪಾಲಂಕಾರಗೊಳ್ಳಬೇಕು ಎಂಬ ನಮ್ಮ ವಿಶೇಷ ಮನವಿಗೆ ಜಿಲ್ಲಾಧಿಕಾರಿ ಹಾಗೂ ಪಾಲಿಕೆ ಆಯುಕ್ತರು ಸಕಾರಾತ್ಮಕವಾಗಿ ಸ್ಪಂದಿಸಿ ಈ ಬಗ್ಗೆ ಟೆಂಡರ್ ಪ್ರಕ್ರಿಯೆಯನ್ನು ಸಹ ಪ್ರಾರಂಭಗೊಳಿಸಲಾಗಿದೆ ಎಂದಿರುವುದು ಸ್ವಾಗತಾರ್ಹ ಎಂದು ಶಾಸಕ ವೇದವ್ಯಾಸ ಕಾಮತ್ ರವರು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಹಿಂದೂ ಜಾಗರಣ ವೇದಿಕೆ ಮುಖಂಡ ನರಸಿಂಹ ಮಾಣಿ ಸಂಪಾಜೆಯಲ್ಲಿ ಪೊಲೀಸ್ ವಶಕ್ಕೆ – ಕಹಳೆ ನ್ಯೂಸ್

ಪುತ್ತೂರು : ಹಿಂದೂ ಜಾಗರಣ ವೇದಿಕೆ ಮಂಗಳೂರು ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಅವರನ್ನು ಸಂಪಾಜೆಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ. ಪೆರ್ನೆಯಲ್ಲಿ ನಡೆದ ಹಟ್ಟಿಯಲ್ಲಿ ದನ ಕದ್ದು ಮಾಂಸ ಮಾಡಿ ಸಾಗಾಟ ವಿಚಾರದಲ್ಲಿ ಸುಳ್ಳು ಸುದ್ಧಿ‌ ಹರಡಿರುವ ಆರೋಪದ ಮೇಲೆ ಪೊಲೀಸರು ಸಂಪಾಜೆಯಲ್ಲಿ ನರಸಿಂಹ ಮಾಣಿಯನ್ನು ಅರೆಸ್ಟ್ ಮಾಡಿದ್ದಾರೆ. ಚಾಮುಂಡಿ ಬೆಟ್ಟ ಚಲೋ‌ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳುತ್ತಿದ್ದ ವೇಳೆ ಅವರನ್ನು ವಶಕ್ಕೆ ಪಡೆಯಲಾಗಿದ್ದು, ಹಿಂಜಾವೆ ಮುಖಂಡನ ಬಂಧನಕ್ಕೆ‌...
1 71 72 73 74 75 726
Page 73 of 726