Monday, May 4, 2026

ದಕ್ಷಿಣ ಕನ್ನಡ

ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಹಿಂದೂ ಜಾಗರಣ ವೇದಿಕೆ ಮುಖಂಡ ನರಸಿಂಹ ಮಾಣಿ ಸಂಪಾಜೆಯಲ್ಲಿ ಪೊಲೀಸ್ ವಶಕ್ಕೆ – ಕಹಳೆ ನ್ಯೂಸ್

ಪುತ್ತೂರು : ಹಿಂದೂ ಜಾಗರಣ ವೇದಿಕೆ ಮಂಗಳೂರು ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಅವರನ್ನು ಸಂಪಾಜೆಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ. ಪೆರ್ನೆಯಲ್ಲಿ ನಡೆದ ಹಟ್ಟಿಯಲ್ಲಿ ದನ ಕದ್ದು ಮಾಂಸ ಮಾಡಿ ಸಾಗಾಟ ವಿಚಾರದಲ್ಲಿ ಸುಳ್ಳು ಸುದ್ಧಿ‌ ಹರಡಿರುವ ಆರೋಪದ ಮೇಲೆ ಪೊಲೀಸರು ಸಂಪಾಜೆಯಲ್ಲಿ ನರಸಿಂಹ ಮಾಣಿಯನ್ನು ಅರೆಸ್ಟ್ ಮಾಡಿದ್ದಾರೆ. ಚಾಮುಂಡಿ ಬೆಟ್ಟ ಚಲೋ‌ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳುತ್ತಿದ್ದ ವೇಳೆ ಅವರನ್ನು ವಶಕ್ಕೆ ಪಡೆಯಲಾಗಿದ್ದು, ಹಿಂಜಾವೆ ಮುಖಂಡನ ಬಂಧನಕ್ಕೆ‌...
ಜಿಲ್ಲೆದಕ್ಷಿಣ ಕನ್ನಡಬೆಂಗಳೂರುಸುದ್ದಿ

ನನಗೆ ಬದುಕೋಕೆ ಆಗ್ತಿಲ್ಲ ವಿಷ ಕೊಡಿ : ಕೋರ್ಟ್ ನಲ್ಲಿ ಜಡ್ಜ್ ಗೆ ಮನವಿ ಮಾಡಿದ ನಟ ದರ್ಶನ್ – ಕಹಳೆ ನ್ಯೂಸ್

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುವ ಕುರಿತು ಇಂದು ಆದೇಶ ಹೊರ ಬರಲಿದೆ. ಆದರೆ ದರ್ಶನ್ ಕೋರ್ಟ್ ನಲ್ಲಿ ನನಗೆ ವಿಷ ಕೊಡಿ ಅಂತ ಹೇಳಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಹೌದು ನಟ ದರ್ಶನ್ ಕೋಡ್ ನಲ್ಲಿ ವಿಷ ಕೊಡಿ ಅಂತ ಹೇಳಿದ್ದಾರೆ. ನನ್ನದೊಂದು ಮನವಿ ಇದೆ ಸ್ವಲ್ಪ ಪಾಯಿಸನ್ ಬೇಕು ಕೊಡಿ ಬಿಸಿಲು ನೋಡಿ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡ್ಯನಡ್ಕ ಒಕ್ಕೂಟದ ಕ್ರೀಡಾಕೂಟ ಹಾಗೂ ವಾರ್ಷಿಕೋತ್ಸವದ ಕಾರ್ಯಕ್ರಮ ಸೆ. 7 ರಂದು ಜನತಾ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಬಂಟ್ವಾಳ : ಧೇಯಗೀತೆಯೊಂದಿಗೆ ಪ್ರಾರಂಭಗೊಂಡ ಈ ಕಾರ್ಯಕ್ರಮದ ಉದ್ಘಾಟನೆಯನ್ನು ಈ ವಿದ್ಯಾ ಸಂಸ್ಥೆಯ ಸಂಚಾಲಕಿ ಶ್ರೀಮತಿ ಡಾ.ಅಶ್ವಿನಿ ಕೃಷ್ಣಮೂರ್ತಿ ಇವರು ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚೆಲ್ಲಡ್ಕ ಪುಷ್ಪಕರ ರೈ ವಹಿಸಿದರು ಹಾಗೂ ಮುಖ್ಯ ಅತಿಥಿಗಳಾಗಿ ಕುದ್ದುಪದವು ಶಾಲೆಯ ಶಿಕ್ಷಕ ವಿಠಲ ಜಿ ಹಾಗೂ ವಲಯ ಮೇಲ್ವಿಚಾರಕರಾದ ಶ್ರೀ ಚಂದ್ರಶೇಖರ್ ಇವರು ಭಾಗವಹಿಸಿದರು. ಅಪರಾಹ್ನ ನಡೆದ ಸಮರೂಪ ಸಮಾರಂಭದ ಅಧ್ಯಕ್ಷತೆಯನ್ನು ಗಣೇಶ್ ಮೈರುಗ ವಹಿಸಿದರು. ಉದ್ಘಾಟನೆ ಗೈದ ವಿಟ್ಲ ತಾಲೂಕು ಯೋಜನಾಧಿಕಾರಿ...
ಕ್ರೀಡೆಜಿಲ್ಲೆದಕ್ಷಿಣ ಕನ್ನಡಪುತ್ತೂರುಪ್ರಾದೇಶಿಕಮಾಹಿತಿಸುದ್ದಿ

ವಿದ್ಯಾಭಾರತಿ ಪ್ರಾಂತ ಹಾಗೂ ಕ್ಷೇತ್ರಮಟ್ಟದ ಖೋ-ಖೋ ಪಂದ್ಯಾಟ: ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ–ಕಹಳೆ ನ್ಯೂಸ್

ಮಂಗಳೂರು ಪಬ್ಲಿಕ್ ಸ್ಕೂಲ್, ಹಾಸನ ಜಿಲ್ಲೆ ಇಲ್ಲಿ ನಡೆದ ವಿದ್ಯಾಭಾರತಿ  ಪ್ರಾಂತ ಹಾಗೂ ಕ್ಷೇತ್ರಮಟ್ಟದ ಖೋ-ಖೋ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ದ್ವಿತೀಯ ಸ್ಥಾನ ಪಡೆದಿರುತ್ತದೆ. ತಂಡದಲ್ಲಿ ಕಾಲೇಜಿನ ವಿದ್ಯಾರ್ಥಿಗಳಾದ ಭವಿಶ್, ತೇಜಸ್ ಪಿ ಕೆ, ಸೃಜನ್, ಗೌತಮ್, ತರುಣ್, ವನೀಶ್, ಮಿಥುನ್ ಶೆಟ್ಟಿ, ತರುಣ್ ಕುಮಾರ್ ಬಿ ಆರ್, ದೇಶ್ಚಿತ್, ಮನ್ವಿತ್ ಕೆ ವಿ, ಲಿಖಿತ್, ಕೀರ್ತನ್ ಭಾಗವಹಿಸಿದರು. ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ...
ದಕ್ಷಿಣ ಕನ್ನಡಪುತ್ತೂರುಮಾಹಿತಿಹೆಚ್ಚಿನ ಸುದ್ದಿ

ಐಕ್ಯ ಕಲಾ-ಸೇವಾ ಟ್ರಸ್ಟ್ (ರಿ.) ಪುತ್ತೂರು ಇದರ ವಾರ್ಷಿಕ ಮಹಾಸಭೆ –ಕಹಳೆ ನ್ಯೂಸ್

ಐಕ್ಯ ಕಲಾ-ಸೇವಾ ಟ್ರಸ್ಟ್ (ರಿ.) ಪುತ್ತೂರು ಇದರ ವಾರ್ಷಿಕ ಮಹಾಸಭೆಯು ರೋಟರಿ ಸಭಾಭವನದಲ್ಲಿ ಸೆ.7ರಂದು ನಡೆಯಿತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಪುತ್ತೂರಿನ ಖ್ಯಾತ ವೈದ್ಯರು ಹಾಗೂ ಸಂಪ್ಯ ಶ್ರೀ ಮಹಾ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ "ಡಾ. ಸುರೇಶ್ ಪುತ್ತೂರಾಯ" ರವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿ ಈ ಒಂದು ಯುವಕರ ತಂಡ ಇನ್ನಷ್ಟು ಸಮಾಜಮುಖಿ ಕೆಲಸಗಳನ್ನು ಮಾಡುವುದರ ಮೂಲಕ ಪುತ್ತೂರಿನಲ್ಲಿ ಮಾತ್ರವಲ್ಲದೆ ಹತ್ತೂರಲ್ಲೂ "ಐಕ್ಯ ಕಲಾ-ಸೇವಾ...
ಜಿಲ್ಲೆದಕ್ಷಿಣ ಕನ್ನಡಮಾಹಿತಿಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ಶ್ರೀ ರಾಮ ಪದವಿ ಪೂರ್ವ ವಿದ್ಯಾಲಯ ಕಲ್ಲಡ್ಕ : ಉಚಿತ ಕನ್ನಡಕ ವಿತರಣೆ -ಕಹಳೆ ನ್ಯೂಸ್

ಸೆಪ್ಟೆಂಬರ್ 4 ರಂದು ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ವಿಂಶತಿ ಸಂಭ್ರಮಾಚರಣೆಯ ಪ್ರಯುಕ್ತ ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ ನಡೆಯಿತು. ಅತಿಥಿಗಳು ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆಯನ್ನು ನೀಡಿದರು. ಮುಖ್ಯ ಅತಿಥಿಗಳಾದ ಡಾ.ಕೃಷ್ಣಪ್ರಸಾದ್ ಕೂಡ್ಲು, ಪ್ರಸಾದ್ ನೇತ್ರಾಲಯ ಮಂಗಳೂರು ಹಾಗೂ ಉಡುಪಿ ಇವರು ಮಾತನಾಡಿ ದೃಷ್ಟಿಯ ಮಹತ್ವನ್ನು ತಿಳಿಸಿದರು, ಪ್ರಸಾದ್ ನೇತ್ರಾಲಯದ ವತಿಯಿಂದ ಶ್ರಿ ರಾಮ ವಿದ್ಯಾಕೇಂದ್ರದ ವಿವಿಧ ವಿಭಾಗಗಳ ವಿದ್ಯಾರ್ಥಿಗಳಿಗೆ 154 ಕನ್ನಡಕಗಳನ್ನು ಉಚಿತವಾಗಿ ನೀಡಲಾಯಿತು....
ಜಿಲ್ಲೆದಕ್ಷಿಣ ಕನ್ನಡಪುತ್ತೂರುಪ್ರಾದೇಶಿಕಮಾಹಿತಿಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ಅಕ್ಷಯ ಕಾಲೇಜಿನಲ್ಲಿ ಓಣಂ ಹಬ್ಬದ ಆಚರಣೆ- ಕಹಳೆ ನ್ಯೂಸ್

ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆ ಯಲ್ಲಿ ಸಂಭ್ರಮದಿಂದ ಓಣಂ ಹಬ್ಬ ವನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಸಂತೋಷ್ ಕುಮಾರ್ ಜೆ. ಪಿ. ಮುರ. ಪುತ್ತೂರು ತೀಯಾ ಸಮಾಜ (ರಿ ) ಇದರ‌ ಅಧ್ಯಕ್ಷರು, ಬಿ ಎಂ ಮಾಧವ , ಕರ್ನಾಟಕ ರಾಜ್ಯ ಬ್ಯಾಂಕ್ ನೌಕರರ ಒಕ್ಕೂಟದ ಉಪಾಧ್ಯಕ್ಷರು ಮತ್ತು ಶ್ರೀಮತಿ ಸೋಫಿ ಕೃಷ್ಣನ್ ಪ್ರಾದೇಶಿಕ ಪ್ರಬಂಧಕರು ಕೆನರಾ ಬ್ಯಾಂಕ್ ಕಾರ್ಯಕ್ರಮದಲ್ಲಿ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿಹೆಚ್ಚಿನ ಸುದ್ದಿ

ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ: ಆರೋಪಿ ಬಂಧನ – ಕಹಳೆ ನ್ಯೂಸ್

ಮಂಗಳೂರು: ಬಜಪೆಯ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಮಾಡಿದ್ದ ಆರೋಪಿಯನ್ನು ಇಲ್ಲಿನ ಪೊಲೀಸರು ತಮಿಳುನಾಡಿನ ವೆಲ್ಲೂರಿನಲ್ಲಿ ಬಂಧಿಸಿದ್ದಾರೆ. ತಮಿಳುನಾಡಿನ ವೆಲ್ಲೂರು ಜಿಲ್ಲೆಯ ನಿವಾಸಿ ಶಶಿಕುಮಾರ್ (38) ಬಂಧಿತ ಆರೋಪಿ. ಈತ ಆ.29ರಂದು ರಾತ್ರಿ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕರೆ ಮಾಡಿ, 'ಟರ್ಮಿನಲ್ ಬಿಲ್ಡಿಂಗ್ ಅನ್ನು ಖಾಲಿ ಮಾಡಬೇಕು. ಇಲ್ಲವಾದರೆ ಧ್ವಂಸ ಮಾಡುತ್ತೇನೆ' ಎಂದು ಬೆದರಿಕೆ ಹಾಕಿದ್ದ. ಕರ್ತವ್ಯ ನಿರತ ಟರ್ಮಿನಲ್ ವ್ಯವಸ್ಥಾಪಕರು, ಬಜಪೆ ಪೊಲೀಸ್ ಠಾಣೆಗೆ...
1 72 73 74 75 76 726
Page 74 of 726