ಮಂಗಳೂರು ಮಹಾನಗರ ಪಾಲಿಕೆ ಸದಸ್ಯೆಗೆ ಕೊರೊನಾ ಪಾಸಿಟಿವ್ – ಕಹಳೆ ನ್ಯೂಸ್
ಮಂಗಳೂರು, ಜು 08 : ರಾಜ್ಯದಲ್ಲಿ ಕೊರೊನಾ ಹೆಚ್ಚಳವಾಗುತ್ತಿರುವ ಸಮಯದಲ್ಲೇ ಜನಪ್ರತಿನಿಧಿಗಳಿಗೂ ಸೋಂಕು ತಗುಲುತ್ತಿರುವುದು ದೃಢವಾಗುತ್ತಿದೆ. ಈಗಾಗಲೇ ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ, ಮಾಜಿ ಎಂಎಲ್ ಸಿ ಪುಟ್ಟಣ್ಣ, ಕುಣಿಗಲ್ ಶಾಸಕ ಎಚ್ ಡಿ ರಂಗನಾಥ್, ಎಂ.ಕೆ ಪ್ರಾಣೇಶ್, ಜನಾರ್ದನ ಪೂಜಾರಿ , ಸಂಸದೆ ಸುಮಲತಾ ಹೀಗೆ ಹಲವು ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದೀಗ ಮಂಗಳೂರು ಮಹಾನಗರ ಪಾಲಿಕೆಯ ಕುಂಜತ್ತಬೈಲ್ ಕಾರ್ಪೋರೇಟರ್ ಗೂ ಕೊರೊನಾ ಸೋಂಕು ತಗುಲಿದ್ದು , ಈ...







