ಪಟ್ಟೆ ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳ ನೂತನ ಶಾಲಾ ಕಟ್ಟಡದ ಉದ್ಘಾಟನೆ – ಕಹಳೆ ನ್ಯೂಸ್
ಪಟ್ಟೆ ಬಡಗನ್ನೂರು : "ಸುಮಾರು 75 ವರ್ಷಗಳ ಇತಿಹಾಸವಿರುವ ಶ್ರೀ ಕೃಷ್ಣ ವಿದ್ಯಾಸಂಸ್ಥೆಯನ್ನು ದ್ವಾರಕಾ ಪ್ರತಿಷ್ಠಾನವು ವಹಿಸಿಕೊಂಡ ನಂತರ ಈ ಪ್ರದೇಶಕ್ಕೆ ಒಂದು ಉತ್ತಮವಾದ ಶಿಕ್ಷಣ ವ್ಯವಸ್ಥೆಯನ್ನು ನೀಡುವ ಕನಸಿನೊಂದಿಗೆ, ಮಗುವಿನ ಸರ್ವತೋಮುಖ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವಹಿಸಬೇಕೆಂಬ ದೃಷ್ಟಿಯಿಂದ ಶಾಲೆಯ ಮೂಲಭೂತ ಸೌಕರ್ಯದೊಂದಿಗೆ ಈ ಶಾಲೆಯ ನೂತನ ಕಟ್ಟಡವನ್ನು ಉದ್ಘಾಟನೆ ಮಾಡುತ್ತಿದ್ದೇವೆ" ಎಂದು ಶ್ರೀ ಕೃಷ್ಣ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಶ್ರೀ ಗೋಪಾಲಕೃಷ್ಣ ಭಟ್ ದೀಪ ಬೆಳಗಿಸಿ ಮಾತನಾಡಿದರು. ಜು. 09...






