Monday, May 4, 2026

ದಕ್ಷಿಣ ಕನ್ನಡ

ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿಹೆಚ್ಚಿನ ಸುದ್ದಿ

ಮಂಗಳೂರು: ಧ್ವನಿವರ್ಧಕ ಬಳಕೆಗೆ ಸಮಯ ಮಿತಿ: ಆಕ್ಷೇಪ -ಕಹಳೆ ನ್ಯೂಸ್

ಮಂಗಳೂರು: ಜಿಲ್ಲೆಯಲ್ಲಿ ರಾತ್ರಿ ವೇಳೆ ನಡೆಯುವ ಕಾರ್ಯಕ್ರಮಗಳಿಗೆ ಧ್ವನಿವರ್ಧಕ ಬಳಕೆಗೆ ನಿರ್ಬಂಧ ಹಾಕುತ್ತಿರುವ ನೇರ ಪರಿಣಾಮ ನಾಟಕ ತಂಡಗಳ ಮೇಲೆ ಆಗುತ್ತಿದ್ದು, ನಾಟಕ ಪ್ರದರ್ಶನ ನೀಡಲು ಸಾಧ್ಯವಾಗದೆ ತೀವ್ರ ತೊಂದರೆಯಾಗಿದ್ದು, ಸಮಯಮಿತಿಗೆ ವಿನಾಯಿತಿ ನೀಡಬೇಕು ಎಂದು ತುಳುನಾಟಕ ಕಲಾವಿದರ ಒಕ್ಕೂಟದವರು ಒತ್ತಾಯಿಸಿದರು. ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತುಳುನಾಟಕ ಕಲಾವಿದರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಲಕ್ಷ್ಮಣಕುಮಾರ್ ಮಲ್ಲೂರ್, 'ನಾಟಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಧ್ವನಿವರ್ಧಕ ಬಳಕೆಗೆ ಮಿತಿ ಹೇರಿರುವ ಜೊತೆಗೆ, ರಾತ್ರಿ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಅಂಬಿಕಾ ಸಂಸ್ಥೆಗಳ ಸಹಯೋಗದಲ್ಲಿ ಪಿ.ಯು. ವಿಭಾಗದ ಬ್ಯಾಡ್ಮಿಂಟನ್ ಪಂದ್ಯಾಟ ಇತ್ತೀಚೆಗೆ ನಾಡಿನ ಕ್ರೀಡಾಪಟುಗಳಿಂದ ಅತ್ಯುತ್ತಮ ಸಾಧನೆ : ಬಾಲಕೃಷ್ಣ ಬೋರ್ಕರ್ -ಕಹಳೆ ನ್ಯೂಸ್

ಪುತ್ತೂರು : ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರವ ಅಂಬಿಕಾ ಪದವಿ ಪೂರ್ವ ವಿದ್ಯಾಲಯ ಹಾಗೂ ಜಿಲ್ಲಾ ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆಯ ಜಂಟಿ ಆಶ್ರಯದಲ್ಲಿ ಪದವಿ ಪೂರ್ವ ವಿಭಾಗದ ಬಾಲಕ ಬಾಲಕಿಯರ ಬ್ಯಾಡ್ಮಿಂಟನ್ ಪಂದ್ಯಾಟ ದರ್ಬೆಯ ಆಫಿಸರ್ಸ್ ಕ್ಲಬ್‌ನಲ್ಲಿ ಬುಧವಾರ ನಡೆಯಿತು. ಪಂದ್ಯಾಟವನ್ನು ಉದ್ಘಾಟಿಸಿದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಸದಸ್ಯ ಬಾಲಕೃಷ್ಣ ಬೋರ್ಕರ್ ಮಾತನಾಡಿ ಕ್ರೀಡೆಗಳಲ್ಲಿ ಒಳಾಂಗಣ ಮತ್ತು ಹೊರಾಂಗಣ ಕ್ರೀಡೆಗಳು ಎಂಬ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಪುತ್ತೂರು: ಲಿಯೋ ಕ್ಲಬ್ ನಿಯೋಸ್ ಅಕ್ಷಯನ್ಸ್ ಸ್ಥಾಪನೆ – ಯುವ ನಾಯಕತ್ವಕ್ಕೆ ಹೊಸ ಅಂಗಳ -ಕಹಳೆ ನ್ಯೂಸ್

ಪುತ್ತೂರು : ಸಂಪ್ಯಧಲ್ಲಿ ಇರುವ ಅಕ್ಷಯ ಪದವಿ ಕಾಲೇಜ್ನಲ್ಲಿ ಲಯನ್ಸ್ ಕ್ಲಬ್ ಇಂಟರ್ನ್ಯಾಷನಲ್ ಲಯನ್ ಕ್ಲಬ್ಪು ತ್ತೂರ್ದ ಮುತ್ತು ಲಿಯೋ ಕ್ಲಬ್ ನಿಯೋಸ್ ಅಕ್ಷಯನ್ಸ್ ಸ್ಥಾಪನಾ ಸಮಾರಂಭ ಶನಿವಾರ ಜರುಗಿತು. ಈ ಕಾರ್ಯಕ್ರಮವು ಯುವ ನಾಯಕತ್ವ ಮತ್ತು ಸಮುದಾಯ ಸೇವಾ ಚಟುವಟಿಕೆಗಳಿಗೆ ಹೊಸ ಅಧ್ಯಾಯಕ್ಕೆ ನಾಂದಿ ಹಾಡಿತು. ಸಮಾರಂಭವನ್ನು ಸ್ಥಾಪನಾ ಅಧಿಕಾರಿ ಡಾ. ಮೆಲ್ವಿನ್ ಡಿಸೋಜಾ ನೆರವೇರಿಸಿ, ನೂತನ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಿ ಪ್ರತಿಷ್ಠಾಪಿಸಿದರು. ಈ ವೇಳೆ ಲಿಯೋ ಪುತ್ತೂರ್ದ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಆ.27 ಮತ್ತು 28 ರಂದು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕುಂಜೂರುಪಂಜ ಇದರ ವತಿಯಿಂದ 23ನೇ ವರುಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮ-ಕಹಳೆ ನ್ಯೂಸ್

 ಪುತ್ತೂರು : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕುಂಜೂರುಪಂಜ ಇದರ ವತಿಯಿಂದ ಆ.27 ಮತ್ತು 28 ರಂದು ಶ್ರೀ ದುರ್ಗಾ ಭಜನಾ ಮಂದಿರ, ಕುಂಜೂರುಪಂಜ ದಲ್ಲಿ 23ನೇ ವರುಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ನಡೆಯಲಿದೆ. ಆ.27 ರಂದು ಬೆಳಗ್ಗೆ ಗಂ.8.ಕ್ಕೆ ಶ್ರೀ ಗಣಪತಿ ವಿಗ್ರಹ ಪ್ರತಿಷ್ಠೆ ನಂತರ ಗಣಪತಿ ಹವನ ನಡೆಯಲಿದೆ. ನಂತರ ಗಂ.8.30ಕ್ಕೆ ಭಜನಾ ಕಾರ್ಯಕ್ರ ಬಳಿಕ ಸ್ಥಳಿಯರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿದ್ದು ಮಧ್ಯಾಹ್ನ 12.30 ಕ್ಕೆ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿಹೆಚ್ಚಿನ ಸುದ್ದಿ

ಧರ್ಮಸ್ಥಳ ಪ್ರಕರಣ : ಯೂಟ್ಯೂಬರ್ ಸಮೀರ್‌ಗೆ ಮತ್ತೆ ನೋಟಿಸ್, ಇಂದು ವಿಚಾರಣೆಗೆ ಹಾಜರಾಗಲು ಸೂಚನೆ -ಕಹಳೆ ನ್ಯೂಸ್

ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿರುವ ಕುರಿತ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ 'ದೂತ' ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಚೋದನಾಕಾರಿ ವಿಡಿಯೊ ಪ್ರಸಾರ ಮಾಡಿದ್ದ ಆರೋಪದ ಮೇರೆಗೆ ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ಪೊಲೀಸರು ಮತ್ತೊಮ್ಮೆ ನೋಟಿಸ್ ಜಾರಿ ಮಾಡಿದ್ದಾರೆ. ಶನಿವಾರ (ಆಗಸ್ಟ್ 23) ಧರ್ಮಸ್ಥಳ ಪೊಲೀಸ್ ಠಾಣೆ ಅಥವಾ ಬೆಳ್ತಂಗಡಿ ಸರ್ಕಲ್ ಇನ್ಸ್‌ಪೆಕ್ಟರ್ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ನಲ್ಲಿ ಸೂಚಿಸಲಾಗಿದೆ. ಸಮೀರ್ ಪ್ರಸಾರ ಮಾಡಿದ್ದ ವಿಡಿಯೊಗಳಿಗೆ ಸಂಬಂಧಿಸಿದಂತೆ ಜುಲೈ 12 ರಂದು...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿಹೆಚ್ಚಿನ ಸುದ್ದಿ

ಧರ್ಮಸ್ಥಳ ಸುತ್ತಮುತ್ತ ನೂರಾರು ಶವಗಳನ್ನು ಹೂಳಲಾಗಿದೆ ಎಂದು ಕಥೆ ಕಟ್ಟಿ ಧರ್ಮಸ್ಥಳದ ಸುತ್ತ ಶವಗಳಿಗಾಗಿ ಗುಂಡಿ ತೊಡಿಸಿದ್ದ ಮಾಸ್ಕ್ ಮ್ಯಾನ್ ಅರೆಸ್ಟ್ -ಕಹಳೆ ನ್ಯೂಸ್

ಬೆಳ್ತಂಗಡಿ : ಧರ್ಮಸ್ಥಳ ಸುತ್ತಮುತ್ತ ನೂರಾರು ಶವಗಳನ್ನು ಹೂಳಲಾಗಿದೆ ಎಂದು ರಾಜ್ಯದ ಜನರನ್ನೇ ದಿಕ್ಕುತಪ್ಪಿಸಿದ ಪ್ರಕರಣದಲ್ಲಿ ಸುಳ್ಳುಗಳ ಸರಮಾಲೆ ಹೆಣೆದು ಕಥೆ ಕಟ್ಟಿದ್ದ ದೂರುದಾರ ಮುಸುಕುಧಾರಿಯನ್ನು ಎಸ್‌‍ಐಟಿ ಬಂಧಿಸಿದೆ. ಬಂಧನದ ಬಳಿಕ ಎಸ್‌‍ಐಟಿ ಮುಸುಕುಧಾರಿಯ ಹೆಸರನ್ನು ಬಹಿರಂಗ ಪಡಿಸಿದ್ದು, ಆತನ ಹೆಸರು ಚಿನ್ನಯ್ಯ ಎಂದು ತಿಳಿಸಿದೆ. ಧರ್ಮಸ್ಥಳ ಪೊಲೀಸ್‌‍ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಾದ ಬಳಿಕ ಸರ್ಕಾರ ಹೆಚ್ಚಿನ ತನಿಖೆಗಾಗಿ ಎಸ್‌‍ಐಟಿ ರಚಿಸಿತ್ತು. ನಂತರ ಎಸ್‌‍ಐಟಿ ಅಧಿಕಾರಿಗಳು ಅನಾಮಿಕ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ದ್ವಾರಕಾ ಪ್ರತಿಷ್ಠಾನ(ರಿ) ಪುತ್ತೂರು ಇವರ ವತಿಯಿಂದ ಶ್ರೀಕೃಷ್ಣ ಲೀಲೆ – 2025 ಅಭಿನಂದನಾ ಕಾರ್ಯಕ್ರಮ -ಕಹಳೆ ನ್ಯೂಸ್

ಪುತ್ತೂರು : ದ್ವಾರಕಾ ಪ್ರತಿಷ್ಠಾನ(ರಿ) ಪುತ್ತೂರು ಇವರ ವತಿಯಿಂದ ನಡೆಸಲ್ಪಡುವ ಶ್ರೀಕೃಷ್ಣ ವಿದ್ಯಾಸಂಸ್ಥೆಗಳು, ಇಲ್ಲಿ ಶ್ರೀಕೃಷ್ಣ ಲೀಲೆ 2025 ರ ಅಭಿನಂನಂದನಾ ಸಭೆಯು ಆ. 22 ರಂದು ಶಾಲಾ ಆವರಣದಲ್ಲಿ ನಡೆಯಿತು. ಆ. 16 ರಂದು ವಿಜೃಂಭಣೆಯಿಂದ ನಡೆದ ಶ್ರೀಕೃಷ್ಣ ಲೀಲೆ ಕಾರ್ಯಕ್ರಮದ ಯಶಸ್ಸಿಗೆ ಕಾರಣರಾದ ಎಲ್ಲರಿಗೂ ಈ ಸಭೆಯಲ್ಲಿ ಕೃತಜ್ಞತೆಯನ್ನು ಸಲ್ಲಿಸಲಾಯಿತು. ಎಸ್ ಕೆ ಫ್ರೆಂಡ್ಸ್ ಮುಡಿಪಿನಡ್ಕ, ಶ್ರೀಕೃಷ್ಣ ಯುವಕಮಂಡಲ ಪಟ್ಟೆ, ಶ್ರೀಕೃಷ್ಣ ಹಿರಿಯ ವಿದ್ಯಾರ್ಥಿ ಸಂಘ ಪಟ್ಟೆ,...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ಅಕ್ಷಯ ಕಾಲೇಜಿ ನಲ್ಲಿ ಕಲಾ ವಿಭಾಗದ ಒಕ್ಕೂಟ ಧೃತಿ ಯ ಉದ್ಘಾಟನೆ – ಕಹಳೆ ನ್ಯೂಸ್

ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಪದವಿ ಕಾಲೇಜಿನ ಕಲಾ ವಿಭಾಗದ ಒಕ್ಕೂಟವಾದ ಧೃತಿಯ ಉದ್ಘಾಟನೆ ಕಾಲೇಜಿನ ಆಂತರಿಕ ಗುಣಮಟ್ಟ ದ ಭರವಸೆಯ ಕೋಶ ದ ಸಹಭಾಗಿತ್ವದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಪ್ರೊಕ್ಸೇವಿಯರ್ ಡಿಸೋಜಾ ನಿವೃತ್ತ ಪ್ರಾಂಶುಪಾಲರು ಮಹಿಳಾ ಪ್ರಥಮ ದರ್ಜೆ ಕಾಲೇಜು ಪುತ್ತೂರು , ಪದವಿ ಶಿಕ್ಷಣ ದಲ್ಲಿ ವಿದ್ಯಾರ್ಥಿಗಳು ಆಯ್ಕೆ ಮಾಡುವ ವಿಷಯಗಳಿಗೆ...
1 81 82 83 84 85 726
Page 83 of 726