Monday, May 4, 2026

ದಕ್ಷಿಣ ಕನ್ನಡ

ಜಿಲ್ಲೆದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಮಹೇಶ್ ಶೆಟ್ಟಿ ತಿಮರೋಡಿ ಬಂಧನ ವಿಚಾರ: ಬಿ.ವೈ. ವಿಜಯೇಂದ್ರ ಪ್ರತಿಕ್ರಿಯೆ -ಕಹಳೆ ನ್ಯೂಸ್

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ಹಿನ್ನೆಲೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿಯನ್ನು ಉಡುಪಿಯ ಬ್ರಹ್ಮಾವರ ಠಾಣೆ ಪೊಲೀಸರು ಬಂಧಿಸಿದ್ದಾರೆ. ತಿಮರೋಡಿ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ವೈ.ವಿಜಯೇಂದ್ರ, ಮಹೇಶ್ ಶೆಟ್ಟಿ ತಿಮರೋಡಿ ಬಂಧನ ವಿಚಾರವಾಗಿ ನಾವು ಯಾವುದೇ ಹೆಚ್ಚಿನ ಪ್ರತಿಕ್ರಿಯೆ ನೀಡಲ್ಲ. ಸರ್ಕಾರ ಕಾನೂನು ಪ್ರಕಾರ ಕ್ರಮ ಕೈಗೊಂಡಿದೆ. ಇದರಲ್ಲಿ ನಾವು ಮಧ್ಯಪ್ರವೇಶ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ಪುತೂರು : ಅಂಬಿಕಾ ವಿದ್ಯಾಲಯದಲ್ಲಿ ನೂತನ ಮೇಲಂತಸ್ತು ಹಾಗೂ ಕಾಂಪೋಸಿಟ್ ಲ್ಯಾಬ್ ಲೋಕಾರ್ಪಣೆ -ಕಹಳೆ ನ್ಯೂಸ್

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆ ಕಳೆದ ವರ್ಷ ತನ್ನ ದಶಮಾನೋತ್ಸವ ಕಾರ್ಯಕ್ರಮವಾದ ದಶಾಂಬಿಕೋತ್ಸವ ಆಚರಿಸಿದ ಸವಿನೆನಪಿಗಾಗಿ ರೂಪಿಸಲಾಗಿರುವ ನೂತನ ಮೇಲಂತಸ್ತು ಕಟ್ಟಡ ಹಾಗೂ ಕಾಂಪೋಸಿಟ್ ಲ್ಯಾಬ್‌ನ ಉದ್ಘಾಟನಾ ಸಮಾರಂಭ ಆಗಸ್ಟ್ 22ರಂದು ಬೆಳಗ್ಗೆ 8.45ಕ್ಕೆ ನಡೆಯಲಿದೆ. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಗೌರವಾಧ್ಯಕ್ಷ ಲಕ್ಷಿö್ಮÃಶ ತೋಳ್ಪಾಡಿ ಅಧ್ಯಕ್ಷತೆ ವಹಿಸುವರು. ಸುಳ್ಯದ ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಟಾನದ ಸಂಚಾಲಕ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಆ.31 ರಂದು ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ಗ್ರಾಮಾಂತರ ಪ್ರಖಂಡ ದುರ್ಗಾ ಶಾಖೆ ಕೆಯ್ಯೂರು ಇದರ ಆಶ್ರಯದಲ್ಲಿ ವಿಶ್ವ ಹಿಂದೂ ಪರಿಷದ್ ಸ್ಥಾಪನ ದಿನಾಚರಣೆ ಹಾಗೂ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ -ಕಹಳೆ ನ್ಯೂಸ್

ಪುತ್ತೂರು : ಆ.31 ರಂದು ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ಗ್ರಾಮಾಂತರ ಪ್ರಖಂಡ ದುರ್ಗಾ ಶಾಖೆ ಕೆಯ್ಯೂರು ಇದರ ಆಶ್ರಯದಲ್ಲಿ ವಿಶ್ವ ಹಿಂದೂ ಪರಿಷದ್ ಸ್ಥಾಪನ ದಿನಾಚರಣೆ ಹಾಗೂ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಮತ್ತು ವಿವಿದ ಆಟೋಟ ಸ್ಪರ್ಧೆಗಳು ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಶಸಧರ ರಾವ್ ಬೊಳಿಕ್ಕಳ, ಮಾಜಿ ಅಧ್ಯಕ್ಷ, ವ್ಯವಸ್ಥಪನ ಸಮಿತಿ, ಶ್ರೀ ಕ್ಷೇತ್ರ ಕೆಯ್ಯೂರು, ಸಭಾಧ್ಯಕ್ಷತೆಯನ್ನು ಶ್ರೀ ಶರತ್ ಕುಮಾರ್...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ತಾಲೂಕುಮಟ್ಟದ ಖೋ-ಖೋ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ -ಕಹಳೆ ನ್ಯೂಸ್

ಪುತ್ತೂರು : ಪದವಿಪೂರ್ವ ಶಿಕ್ಷಣ ಇಲಾಖೆ ನಡೆಸಿದ ತಾಲೂಕು ಮಟ್ಟದ ಖೋ-ಖೋ ಪಂದ್ಯಾಟವು ಸರಕಾರಿ ಪದವಿಪೂರ್ವ ಕಾಲೇಜು, ಕೊಂಬೆಟ್ಟುನಲ್ಲಿ ನಡೆಯಿತು. ಈ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡವು ಭಾಗವಹಿಸಿದ್ದು, ಬಾಲಕರ ತಂಡವು ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತದೆ. ಪಂದ್ಯಾಟದಲ್ಲಿ ಭಾಗವಹಿಸಿದ ಬಾಲಕಿಯರ ತಂಡವು ದ್ವಿತೀಯ ಸ್ಥಾನವನ್ನು ಪಡೆದಿರುತ್ತದೆ. ಬಾಲಕರ ತಂಡದಲ್ಲಿ ಕಾಲೇಜಿನ ವಿದ್ಯಾರ್ಥಿಗಳಾದ ಭವಿಷ್, ತೇಜಸ್ ಪಿ ಕೆ, ಸೃಜನ್, ಗೌತಮ್, ತರುಣ್,...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ಶಂಭೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲ್ಲಡ್ಕ ವಲಯ ಮಟ್ಟದ ಪ್ರಾಥಮಿಕ ವಿಭಾಗದ ವಾಲಿ ಬಾಲ್ ಪಂದ್ಯಾಟ – ಕಹಳೆ ನ್ಯೂಸ್

ಕಲ್ಲಡ್ಕ:ಯಾವುದೇ ಕ್ರೀಡೆಯಲ್ಲಿ ಶಿಸ್ತು ಮುಖ್ಯವಾಗಿದ್ದು,ಕ್ರೀಡೆಗಳು ಕೇವಲ ಆಟವಲ್ಲ ,ಇದು ಒಗ್ಗಟ್ಟಿನಿಂದ ಆಡುವ ಒಂದು ಆರೋಗ್ಯಕರ ಸ್ಪರ್ಧೆಯಾಗಿದೆ. ಈ ಸ್ಪರ್ಧೆಗಳು ಕ್ರೀಡಾ ಮನೋಭಾವನೆಯನ್ನು ಬೆಳೆಸುವುದರ ಜೊತೆಗೆ ವಿದ್ಯಾರ್ಥಿಗಳಲ್ಲಿ ಸೌಹಾರ್ದತೆಯನ್ನು ಬೆಳೆಸಲು ಸಹಕಾರಿಯಾಗಿದೆ ಎಂದು ನರಿಕೊಂಬು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಸಂತೋಷ್ ಕುಮಾರ್ ಹೇಳಿದರು. ಅವರು ಬುಧವಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ...
ದಕ್ಷಿಣ ಕನ್ನಡಪುತ್ತೂರುಮಾರುಕಟ್ಟೆವಾಣಿಜ್ಯಸುದ್ದಿ

ಪಂಜದಲ್ಲಿ ಜನರೇಟರ್ ಕ್ಯಾಂಪ್ ; ಆ. 22, 23ರಂದು ಪೋರ್ಟೇಬಲ್ ಜನರೇಟರ್ ಉಚಿತ ಸರ್ವೀಸ್ ಕ್ಯಾಂಪ್ – ಕಹಳೆ ನ್ಯೂಸ್

ಕುಕ್ಕಿಲ ಎಂಟರ್ ಪ್ರೈಸಸ್ ನೇತೃತ್ವದಲ್ಲಿ ಪೋರ್ಟೇಬಲ್ ಜನರೇಟರ್ ಗಳ ಉಚಿತ ಸರ್ವಿಸ್ ಕ್ಯಾಂಪ್ ಪಂಜ ಕಿಸಾನ್ ಆಗ್ರೋ ಸರ್ವೀಸ್ ನಲ್ಲಿ ಆಗಸ್ಟ್ 22, 23ರಂದು ನಡೆಯಲಿದೆ. ಪೋರ್ಟೇಬಲ್ ಜನರೇಟರ್ ಗಳ ಉಚಿತ ಸರ್ವೀಸ್ ಕ್ಯಾಂಪ್ ಇದಾಗಿದ್ದು, ವಿದ್ಯುತ್ ಕಣ್ಣಾಮುಚ್ಚಾಲೆಯಾಟಕ್ಕೆ ಬೇಸತ್ತ ಪಂಜ ಆಸುಪಾಸಿನ ಜನತೆಗೆ ಇದೊಂದು ಸುವರ್ಣಾವಕಾಶ. ಕ್ಯಾಂಪ್ ನಲ್ಲಿ ಜನರೇಟರ್ ಗಳ ಸರ್ವೀಸ್, ರಿಪೇರಿ ಹಾಗೂ ಎಕ್ಸ್’ಚೇಂಜ್ ಸೌಲಭ್ಯವನ್ನು ನೀಡಲಾಗುವುದು. ಮುಂದಿನ ದಿನಗಳಲ್ಲಿ ಉಪ್ಪಿನಂಗಡಿ, ವಿಟ್ಲ, ನೆಲ್ಯಾಡಿ, ಉಜಿರೆ,...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ಪರಸ್ಪರ ಸೌಹಾರ್ದತೆಯಿಂದ ರಾಷ್ಟ್ರ ಸದೃಢವಾಗುತ್ತದೆ – ಡಾ.ವಿಜಯಕುಮಾರ್ ಮೊಳೆಯಾರ್ -ಕಹಳೆ ನ್ಯೂಸ್

ಪುತ್ತೂರು : ಸಂತ ಫಿಲೋಮಿನಾ (ಸ್ವಾಯತ್ತ) ಕಾಲೇಜಿನಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಜನ್ಮದಿನಾಚರಣೆಯ ಪ್ರಯುಕ್ತ ಆಚರಿಸಲ್ಪಡುವ ರಾಷ್ಟ್ರೀಯ ಸದ್ಭಾವನಾ ದಿನಾಚರಣೆಯನ್ನು ಇಂದು ಆಯೋಜಿಸಲಾಯಿತು. ಕಾಲೇಜಿನ ಉಪಪ್ರಾಚಾರ್ಯರಾದ ಡಾ.ವಿಜಯಕುಮಾರ್ ಮೊಳೆಯಾರ್, ವಿದ್ಯಾರ್ಥಿಗಳನ್ನು ಉದ್ದೇಶಿಸಿ ಪರಸ್ಪರ ಸೌಹಾರ್ದತೆಯಿಂದ ರಾಷ್ಟ್ರ ಸದೃಢವಾಗುತ್ತದೆ. ವಿದ್ಯಾರ್ಥಿಗಳು ಧರ್ಮ, ಭಾಷೆ ಹಾಗೂ ಮತೀಯ ಕಲ್ಪನೆಗಳನ್ನು ಮೀರಿ ಪರಸ್ಪರ ಸೌಹಾರ್ದತೆಯನ್ನು ಕಾಪಾಡಿಕೊಂಡು ಸದ್ಭಾವನೆಯನ್ನು ಮೂಡಿಸಬೇಕೆಂದು ನುಡಿದು ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಕಾಲೇಜಿನ ಪರೀಕ್ಷಾಂಗ ಕುಲಸಚಿವರಾದ ಡಾ.ವಿನಯಚಂದ್ರ ಸ್ವಾಗತಿಸಿ, ಸಾರ್ವಜನಿಕ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಸಾಮಾಜಿಕ ಜಾಲತಾಣಗಳನ್ನು ಬಳಸುವ ಪ್ರತಿಯೊಬ್ಬರೂ ಸೈಬರ್ ಕ್ರೈಂ ಬಗ್ಗೆ ತಿಳುವಳಿಕೆ ಹೊಂದುವುದು ಆವಶ್ಯಕ – ಠಾಣೆಯ ಪಿಎಸ್‍ಐ ಉದಯ ರವಿ -ಕಹಳೆ ನ್ಯೂಸ್

ಪುತ್ತೂರು: ಆಧುನಿಕ ಸಮಾಜದಲ್ಲಿ ಸೈಬರ್ ಅಪರಾಧ ಹಾಗೂ ಮಾದಕ ದ್ರವ್ಯಗಳ ಬಳಕೆ ವ್ಯಾಪಕವಾಗಿ ಹೆಚ್ಚಳವನ್ನುಕಂಡಿದ್ದು, ಇದು ವ್ಯಕ್ತಿಯೊಬ್ಬನ ಚಾರಿತ್ರ್ಯ ಹಾಗೂ ಹಣಕಾಸಿನ ಮೂಲವನ್ನು ನಾಶಮಾಡುತ್ತವೆÉ ಅದಕ್ಕಾಗಿ ಸಾಮಾಜಿಕ ಜಾಲತಾಣಗಳನ್ನು ಬಳಸುವ ಪ್ರತಿಯೊಬ್ಬರೂ ಸೈಬರ್ ಕ್ರೈಂ ಬಗ್ಗೆ ತಿಳುವಳಿಕೆ ಹೊಂದುವುದು ಆವಶ್ಯಕ ಎಂದು ಪುತ್ತೂರು ಟ್ರಾಫಿಕ್ ಪೆÇೀಲೀಸು ಠಾಣೆಯ ಪಿಎಸ್‍ಐ ಉದಯ ರವಿ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಕಾಲೇಜು ಆಂತರಿಕ ದೂರು ಸಮಿತಿಯ...
1 83 84 85 86 87 726
Page 85 of 726