Tuesday, May 5, 2026

ದಕ್ಷಿಣ ಕನ್ನಡ

ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಹುಲಿವೇಷವು ನಾಡಿನ ಹೆಮ್ಮೆಯ ನೃತ್ಯದ ಆಯಾಮವಾಗಿದೆ;ಸ್ಯಾಂಡಲ್ ವುಡ್ ನಟ ಶರಣ್ -ಕಹಳೆ ನ್ಯೂಸ್

ಮಂಗಳೂರು : ನಾಡಿನ ಬಹಳ ಹೆಮ್ಮೆಯ ನೃತ್ಯದ ಆಯಾಮವಾದ ಹುಲಿವೇಷದ ಊದು ಪೂಜೆಯಲ್ಲಿ ಪಾಲ್ಗೊಳ್ಳುವ ಅವಕಾಶ ಸಿಕ್ಕಿರುವುದು ನಿಜಕ್ಕೂ ಸಂತೋಷವಾಗಿದೆ.ಇಲ್ಲಿಗೆ ನಾನು ಬರೀ ಕಲಾವಿದನಲ್ಲದೆ ಕನ್ನಡಿಗನಾಗಿ ಬಂದಿದ್ದೇನೆ.ನಮ್ಮ ನಾಡಿನಲ್ಲಿ ವಿಭಿನ್ನತೆಯಲ್ಲಿ ಏಕತೆಯನ್ನ ಕಾಣಲು ಮಂಗಳೂರೆ ಸ್ಪಷ್ಟ ನಿದರ್ಶನವಾಗಿದೆಯೆಂದು ಸ್ಯಾಂಡಲ್ ವುಡ್ನ ಖ್ಯಾತ ನಾಯಕನಟ ಶರಣ್ ಅಭಿಪ್ರಾಯಪಟ್ಟರು. ಬೆಂಗಳೂರಿನ ಉದ್ಯಮಿ ಪ್ರಕಾಶ್ ಕುಂಪಲ ನೇತೃತ್ವದಲ್ಲಿ ಕುಂಪಲ ಆದಿಶಕ್ತಿ ಕ್ರಿಕೆಟರ್ಸ್ ವತಿಯಿಂದ ತೊಕ್ಕೊಟ್ಟು ಮೊಸರು ಕುಡಿಕೆ ಉತ್ಸವ ಪ್ರಯುಕ್ತ ಶುಕ್ರವಾರದಂದು ಕುಂಪಲದ ಆದಿಶಕ್ತಿ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸಿನಿಮಾಸುದ್ದಿ

ಹುಲಿವೇಷದ ಸಾಂಪ್ರದಾಯಿಕ ಊದು ಪೂಜೆಯಲ್ಲಿ ಪಾಲ್ಗೊಂಡ ಚಿತ್ರನಟಿಯರಾದ ರಂಜನಿ, ಸಂಜನಾ,ರಮೋಲ -ಕಹಳೆ ನ್ಯೂಸ್

ಮಂಗಳೂರು: ಪ್ರಕಾಶ್ ಕುಂಪಲ ನೇತೃತ್ವದಲ್ಲಿ ಕುಂಪಲ ಆದಿಶಕ್ತಿ ಕ್ರಿಕೆಟರ್ಸ್ ವತಿಯಿಂದ ತೊಕ್ಕೊಟ್ಟು ಮೊಸರು ಕುಡಿಕೆ ಉತ್ಸವ ಪ್ರಯುಕ್ತ ಶುಕ್ರವಾರದಂದು ಕುಂಪಲದ ಆದಿಶಕ್ತಿ ಕ್ಷೇತ್ರದಲ್ಲಿ ನಡೆದ ದ್ವಿತೀಯ ವರ್ಷದ ಹುಲಿವೇಷದ ಸಾಂಪ್ರದಾಯಿಕ ಊದು ಪೂಜೆಯಲ್ಲಿ ಕನ್ನಡ ಚಿತ್ರರಂಗದ ಖ್ಯಾತ ನಟ, ಶರಣ್ ಸೇರಿದಂತೆ ನಟಿಮಣಿಯರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿನಟಿಯರಾದ ರಂಜನಿ ರಾಘವನ್,ಸಂಜನಾ ಆನಂದ್ ,ರಮೋಲಾ,ಝುಲ್ಫಿಕರ್ ಆಲಿ,ನ್ಯಾಯವಾದಿ ಆಸೀಫ್ ಬೈಕಾಡಿ ಅವರನ್ನು ವೇದಿಕೆಯಲ್ಲಿ ಸನ್ಮಾನಿಸಲಾಯಿತು. ಚಿತ್ರ ನಟಿಯರಾದ ರಂಜನಿ, ಸಂಜನಾ,ರಮೋಲ, ಕುಂಪಲ ಆದಿಶಕ್ತಿ...
ಜಿಲ್ಲೆದಕ್ಷಿಣ ಕನ್ನಡಬೆಂಗಳೂರುಸುದ್ದಿ

ಧರ್ಮಸ್ಥಳದ ಕುರಿತು ಅಪಪ್ರಚಾರ; ಇಂದು ಬಿಜೆಪಿಯಿಂದ ಧರ್ಮಸ್ಥಳ ಚಲೋ ಅಭಿಯಾನ ಆರಂಭ -ಕಹಳೆ ನ್ಯೂಸ್

ಬೆಂಗಳೂರು : ಧರ್ಮಸ್ಥಳ ಕುರಿತು ನಡೆಯುತ್ತಿರುವ ಅಪಪ್ರಚಾರ ಖಂಡಿಸಿ ಬಿಜೆಪಿ ಶಾಸಕ ಎಸ್‌.ಆರ್.ವಿಶ್ವನಾಥ್ ನೇತೃತ್ವದಲ್ಲಿ ಇಂದಿನಿಂದ ಧರ್ಮಸ್ಥಳ ಚಲೋ ಅಭಿಯಾನ ಆರಂಭವಾಗಿದೆ. ಬೆಂಗಳೂರಿನ ನೆಲಮಂಗಲ ಟೋಲ್‌ ಮೂಲಕ ಸುಮಾರು 400ಕ್ಕೂ ಹೆಚ್ಚು ವಾಹನಗಳಲ್ಲಿ ಯಲಹಂಕ ಕ್ಷೇತ್ರದ ಭಕ್ತರೊಂದಿಗೆ ವಿಶ್ವನಾಥ್ ಅವರು ಶ್ರೀಕ್ಷೇತ್ರಕ್ಕೆ ಪ್ರಯಾಣ ಆರಂಭಿಸಲಿದ್ದಾರೆ. "ಧರ್ಮಸ್ಥಳ ಚಲೋ" ಅಭಿಯಾನಕ್ಕೆ ಇಂದು ಬೆಳಿಗ್ಗೆ ಚಾಲನೆ ನೀಡಲಾಯಿತು. ಪೂಜಾ ವಿಧಿವಿಧಾನ ನೆರವೇರಿಸಿ ನೂರಾರು ವಾಹನಗಳ ಅಭಿಯಾನವನ್ನು ಆರಂಭಿಸಲಾಯಿತು. ಅಪಪ್ರಚಾರ ಖಂಡಿಸಿ ಯಾತ್ರೆ ನಡೆಯುತ್ತಿದ್ದು,...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳಾಲು ಗ್ರಾಮ ಪಂಚಾಯಿತ್ ನಲ್ಲಿ 79 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ -ಕಹಳೆ ನ್ಯೂಸ್

ಬೆಳಾಲು : ಬೆಳಾಲು ಗ್ರಾಮ ಪಂಚಾಯಿತ್ ನಲ್ಲಿ 79 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಕಾರ್ಯಕ್ರಮ ನಡೆಯಿತು. ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರು, ಸದಸ್ಯರುಗಳು, ಪಂಚಾಯತ್ ಸಿಬ್ಬಂದಿಗಳು, ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು, ಊರಿನ ಗಣ್ಯರು ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಗದೀಶ್ ಸ್ವಾಗತಿಸಿ, ಗ್ರಂಥಪಾಲಕರು ಡೀಕಯ್ಯ ಗೌಡ ಕಾರ್ಯಕ್ರಮ ನಿರೂಪಿಸಿ ,ವಿಶೇಷ ಚೇತನರ ಪುನರ್ವಸತಿ ಕಾರ್ಯಕರ್ತ ಈರಣ್ಣ ವಂದನಾರ್ಪಣೆಗೈದರು....
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಶ್ರೀಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರೆಣೆ -ಕಹಳೆ ನ್ಯೂಸ್

ಪುತ್ತೂರು : ಇಲ್ಲಿನ ದ್ವಾರಕಾ ಪ್ರತಿಷ್ಠಾನ(ರಿ) ಪುತ್ತೂರು ವತಿಯಿಂದ ನಡೆಸಲ್ಪಡುವ ಶ್ರೀಕೃಷ್ಣ ವಿದ್ಯಾಸಂಸ್ಥೆಗಳಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಭಾರತೀಯ ಸೇನೆಯ ನಿವೃತ್ತ ಯೋಧರಾದ ಶ್ರೀ ಸುಬ್ಬಪ್ಪ ಪಾಟಾಳಿ ಇವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಗಣ್ಯರಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ ಡಾ| ಬಿ.ಆರ್ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಈ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಶ್ರೀ...
ಜಿಲ್ಲೆದಕ್ಷಿಣ ಕನ್ನಡಸುದ್ದಿಹೆಚ್ಚಿನ ಸುದ್ದಿ

ಬ್ರಿಟಿಷರು ತೊಲಗಿದರೂ ಭಾಷಾ ದಾಸ್ಯ ತೊಲಗಿಲ್ಲ: ರಾಘವೇಶ್ವರ ಶ್ರೀ -ಕಹಳೆ ನ್ಯೂಸ್

ಗೋಕರ್ಣ: ಬ್ರಿಟಿಷರು ಭಾರತವನ್ನು ಬಿಟ್ಟು ತೊಗಲಿದರೂ, ಅವರ ಭಾಷೆ ಮಾತ್ರ ಭಾರತವನ್ನು ಬಿಟ್ಟುಹೋಗಿಲ್ಲ; ನಿತ್ಯಜೀವನದಲ್ಲಿ ಅದರ ಪ್ರಭಾವ ಹೆಚ್ಚುತ್ತಿದೆ. ವರ್ಷದಿಂದ ವರ್ಷಕ್ಕೆ ಅದು ಭಾರತದ ಭಾಷೆಗಳನ್ನು ನುಂಗುತ್ತಿದೆ. ಅಳಿವಿನಂಚಿನಲ್ಲಿರುವ ಭಾಷೆಗಳ ಸಾಲಿನಲ್ಲಿ ಕನ್ನಡವೂ ಸೇರಿದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ರಾಘವೇಶ್ವರ ಸ್ವಾಮೀಜಿ ನುಡಿದರು. ಅಶೋಕೆಯಲ್ಲಿ ಸ್ವಭಾಷಾ ಚಾತುಮಾಸ್ಯ ವ್ರತ ಕೈಗೊಂಡಿರುವ ಶ್ರೀಗಳು 37ನೇ ದಿನವಾದ ಶುಕ್ರವಾರ ಜಾಲತಾಣಿಗರು, ಶ್ರೀಸೇವಾ ಶ್ರೀ ಮತ್ತು ದಿಶಾದರ್ಶಿ ವತಿಯಿಂದ ಸರ್ವಸೇವೆ ಸ್ವೀಕರಿಸಿ ಆಶೀರ್ವಚನ ಅನುಗ್ರಹಿಸಿದರು....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಮೆಸ್ಕಾಂ ಕಾರ್ಯ ಮತ್ತು ಪಾಲನಾ ಶಾಖೆ 1 ಪುತ್ತೂರು ನಗರ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ – ಕಹಳೆ ನ್ಯೂಸ್

ಮೆಸ್ಕಾಂ ಕಾರ್ಯ ಮತ್ತು ಪಾಲನಾ ಶಾಖೆ 1 ಪುತ್ತೂರು ನಗರ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.   ಶಾಖೆಯ ಸಹಾಯಕ ಅಭಿಯಂತರರು ಶ್ರೀ ರಾಜೇಶ್ ಅವರು ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಶಾಖೆಯ ಎಲ್ಲಾ ಸಿಬ್ಬಂದಿಗಳಾದ ದುರ್ಗಾಸಿಂಗ್, ದಿನೇಶ್, ಗಂಗಮ್ಮ, ಸುಮತಿ, ಜಗದೀಶ, ವಿಶ್ವನಾಥ, ಪೂವಪ್ಪ, ಮನೀತ, ಲಕ್ಷ್ಮಣ, ಸಂತೋಷ, ಗಂದಪ್ಪ, ಬಸವಕುಮಾರ, ಶಂಕರಗೌಡ, ಬಸವರಾಜ, ಶಂಕರ, ಅನುಜ, ಸಿದ್ದಾರೂಡ, ರಾಕೇಶ, ಹೇಮಂತ ಹಾಜರಿದ್ದರು. ಅತಿಥಿಗಳಾಗಿ ಪುತ್ತೂರು ಸೆಂಟರ್ ನ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ರಾಧಾ’ಸ್‌ ಜವುಳಿ ಮಳಿಗೆಯ ವಾರ್ಷಿಕ ಸಂಭ್ರಮ ; ಭರತನಾಟ್ಯದಲ್ಲಿ ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಸ್ಥಾಪಿಸಿದ ರೆಮೋನಾ ಎವೆಟ್ ಪೆರೇರಾ ಭಾಗಿ..!! – ಕಹಳೆ ನ್ಯೂಸ್

ಪುತ್ತೂರು: ಜವುಳಿ ಉದ್ಯಮದಲ್ಲೇ ಹೊಸತನವನ್ನು ಪರಿಚಯಿಸುತ್ತಾ ಹತ್ತೂರಿನಲ್ಲಿ ಮನೆ ಮಾತಾಗಿರುವ ಪುತ್ತೂರಿನ ಪ್ರತಿಷ್ಠಿತ ಜವುಳಿ ಮಳಿಗೆ ಕೋರ್ಟ್ ರಸ್ತೆಯ ರಾಧಾ'ಸ್‌ನ ವಾರ್ಷಿಕ ಸಂಭ್ರಮವು ಆ. 13ರಂದು ತೆಂಕಿಲ ದರ್ಶನ್ ಹಾಲ್‌ನಲ್ಲಿ ನೆರವೇರಿತು. ಕಾರ್ಯಕ್ರಮವನ್ನು ಸಂಸ್ಥೆಯ ಮಾಲಕರಾದ ಗಣೇಶ್ ಕಾಮತ್ ಹಾಗೂ ಪ್ರಕಾಶ್ ಕಾಮತ್ ದಂಪತಿಗಳು ದೀಪ ಬೆಳಗಿಸಿ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ 170 ಗಂಟೆಗಳ ಕಾಲ ನಿರಂತರವಾಗಿ ಭರತನಾಟ್ಯ ಪ್ರದರ್ಶಿಸುವ ಮೂಲಕ ಗೋಲನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಸ್ಥಾಪಿಸಿದ...
1 85 86 87 88 89 726
Page 87 of 726