Tuesday, May 5, 2026

ದಕ್ಷಿಣ ಕನ್ನಡ

ಕುಂದಾಪುರಜಿಲ್ಲೆದಕ್ಷಿಣ ಕನ್ನಡಸುದ್ದಿ

ಸುಜ್ಞಾನ ಎಜುಕೇಶನಲ್ ಟ್ರಸ್ಟ್ ನಲ್ಲಿ 79ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ; ದೇಶಭಕ್ತಿಯ ಉದ್ದೀಪನ ಆಂತರ್ಯದ ಶಕ್ತಿಯಲ್ಲಿ ವಿಶ್ವಾಸವಿರಲಿ: ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ -ಕಹಳೆ ನ್ಯೂಸ್

ಕುಂದಾಪುರ : ಸುಜ್ಞಾನ ಪದವಿಪೂರ್ವ ಕಾಲೇಜು ಹಾಗೂ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನೋತ್ಸವ ಸಂಭ್ರಮ ಸಡಗರದಿಂದ ನಡೆಯಿತು. ಕರ್ನಾಟಕ ಸರಕಾರದ ಮಾಜಿ ಸಚಿವ ಕೆ.ಜಯಪ್ರಕಾಶ ಹೆಗ್ಡೆ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಅತ್ಯಮೂಲ್ಯವಾದ ಸಮಯವನ್ನು ದ್ವೇಷಿಸಲು ಬಳಸಬೇಡಿ; ಇತಿಹಾಸವನ್ನು ಯಾವುದೇ ಕಾರಣಕ್ಕೂ ಮರೆಯಬೇಡಿ; ಇತಿಹಾಸವನ್ನು ಅರಿತಾಗ ಮಾತ್ರ ವರ್ತಮಾನವನ್ನು ಸರಿಯಾಗಿ ಗ್ರಹಿಸಲು ಸಾಧ್ಯವಾಗುತ್ತದೆ ಎಂದರು. ಜನ ಸಮುದಾಯದಲ್ಲಿ ಒಗ್ಗಟ್ಟು ಇದ್ದಾಗ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ವೀರಕಂಭ ಮಜಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ 79ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ -ಕಹಳೆ ನ್ಯೂಸ್

ಕಲ್ಲಡ್ಕ: ದಕ್ಷಿಣಕನ್ನಡ ಜಿಲ್ಲೆಯು ಶಿಕ್ಷಣದಲ್ಲಿ ಪ್ರಥಮ ಸ್ಥಾನದಲ್ಲಿದ್ದರೂ ಸೇನೆಯನ್ನು ಸೇರಿ ಗೌರವ ಪಡೆಯುವಲ್ಲಿ ಮತ್ತು ಸರಕಾರಿ ನೌಕಾರಿಯನ್ನು ಪಡೆಯುವಲ್ಲಿ ಬಹಳ ಹಿಂದುಳಿದಿದ್ದಾರೆ.ಶಾರೀರಿಕ ವಾದ ಉತ್ತಮ ಮೈಕಟ್ಟು ಮತ್ತು ಶಿಕ್ಷಣ ಹೊಂದಿದ್ದಾಗ ಸೇವೆಗೆ ಸೇರುವ ಅವಕಾಶ ಎಲ್ಲರಿಗೂ ಇದೆ, ಯಾವುದೇ ಶಿಕ್ಷಣ ಮತ್ತು ವೃತ್ತಿಯನ್ನು ಹೊಂದಿದ್ದರೂ ಅವರು ಸೇನೆಯಲ್ಲಿ ಸೇವೆಯನ್ನು ಸಲ್ಲಿಸಲು ಸಾಧ್ಯವಿದೆ, ವಿದ್ಯಾರ್ಥಿಗಳಿಗೆ ಪ್ರಾಥಮಿಕ ತರಗತಿಗಳಲ್ಲಿ ಸೇನೆ ಮತ್ತು ದೇಶ ಸೇವೆಯ ಬಗ್ಗೆ ಮಾಹಿತಿ ಹಾಗೂ ದೇಶದ ಬಗ್ಗೆ ಅಭಿಮಾನವನ್ನು...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿಹೆಚ್ಚಿನ ಸುದ್ದಿ

ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ವಿದ್ಯಾರ್ಥಿಗಳಲ್ಲಿ ದೇಶಭಕ್ತಿ ಜಾಗೃತಿ -ಕಹಳೆ ನ್ಯೂಸ್

ಮಂಗಳೂರು: ದೇಶದ ಭವಿಷ್ಯದ ಪ್ರಜೆಗಳಾದ ವಿದ್ಯಾರ್ಥಿಗಳಲ್ಲಿ ರಾಷ್ಟ್ರಧ್ವಜದ ಕುರಿತು ಗೌರವ ಮತ್ತು ಜವಾಬ್ದಾರಿ ಮೂಡಿಸುವ ಸಲುವಾಗಿ, ಹಿಂದೂ ಜನಜಾಗೃತಿ ಸಮಿತಿಯು ಶಾಲಾ-ಕಾಲೇಜುಗಳಲ್ಲಿ ರಾಷ್ಟ್ರಧ್ವಜವನ್ನು ಗೌರವಿಸಿ ! ಎಂಬ ವಿಶೇಷ ಅಭಿಯಾನವನ್ನು ಹಮ್ಮಿಕೊಂಡಿದೆ. ಈ ಅಭಿಯಾನದ ಭಾಗವಾಗಿ, ಸಮಿತಿಯು ಶಾಲೆಗಳಲ್ಲಿ ಭಾಷಣ, ಪ್ರಶ್ನೋತ್ತರ ಸ್ಪರ್ಧೆಗಳು, ದೇಶಭಕ್ತರ ಫಲಕ ಪ್ರದರ್ಶಿನಿಗಳು ಮತ್ತು ಮಾಹಿತಿ ಕರಪತ್ರಗಳ ವಿತರಣೆಯನ್ನು 64 ಶಾಲಾ ಕಾಲೇಳುಗಳಲ್ಲಿ ಮಾಡಲಾಯಿತು. ಶಕ್ತಿ ಸ್ಕೂಲ್, ರಾಮಕೃಷ್ಣ ಶಾಲೆ, ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಸುರಕ್ಷಾ ಸಂಗಮ ಪೂರ್ಲಿಪ್ಪಾಡಿ ವತಿಯಿಂದ 79ನೇ ಸ್ವಾತಂತ್ರೋತ್ಸವ ಆಚರಣೆ -ಕಹಳೆ ನ್ಯೂಸ್

ಪುತ್ತೂರು : ಸುರಕ್ಷಾ ಸಂಗಮ ಪೂರ್ಲಿಪ್ಪಾಡಿ ವತಿಯಿಂದ 79ನೇ ಸ್ವಾತಂತ್ರೋತ್ಸವನ್ನು ಸಂಭ್ರಮದಿಂದ ಆಚರಿಸಲಾಯಿತು. ಬೆಳಗ್ಗೆ 9 ಗಂಟೆಗೆ ಸರಿಯಾಗಿ ಧ್ವಜಾರೋಹಣ ಮಾಡಿ ರಾಷ್ಟ್ರಗೀತೆಹಾಡುವುದರ ಮೂಲಕ ಉತ್ಸವಕ್ಕೆ ಚಾಲನೆ ನೀಡಲಾಯಿತು. ಮಾಜಿ ಶಾಸಕರಾದ ಎ. ರುಕ್ಮಯ ಪೂಜಾರಿಯವರು ಸ್ವಂತಂತ್ರದ ಮಹತ್ವವನ್ನು ತಿಳಿಸಿ ಸಂಘದ ಸದಸ್ಯರಿಗೆ ಅಭಿನಂದಿಸಿದರು. ಗೌರವಧ್ಯಕ್ಷರಾದ ವೆಂಕಟ್ರಯ ಪ್ರಭು,. ಸಂಘದ ಅಧ್ಯಕ್ಷರಾದ ನಿತಿನ್ ಕುಮಾರ್, ಚೆನ್ನಪ್ಪ ಕೋಟ್ಯಾನ್ ತೋಟ, KNB ಮಾಲಕರಾದ ನವಾಜ್, ಚಂದ್ರಶೇಖರ ಸಾಲ್ಯಾನ್ ಉಪಸ್ಥಿತರಿದ್ದರು. ಯೋಗೀಶ್ ತೋಟ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ದರ್ಬೆ ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆ -ಕಹಳೆ ನ್ಯೂಸ್

ಪುತ್ತೂರು : ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ದರ್ಬೆ ಪುತ್ತೂರು ಇಲ್ಲಿ ಭಾರತದ 79 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು. ಶಾಲಾ ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷರಾದ ಶ್ರೀ ವಿನಯ ಸುವರ್ಣ ಧ್ವಜಾರೋಹಣ ನೆರವೇರಿಸಿದರು.ಶಾಲಾ ಸುರಕ್ಷಾ ಸಮಿತಿ ಅಧ್ಯಕ್ಷರಾದ ಚೇತನ್ ಕುಮಾರ್,ನಿಯೋಜಿತ ಮುಖ್ಯ ಶಿಕ್ಷಕಿ ಭಗಿನಿ ಐರಿನ್ ವೇಗಸ್ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು. ಶಿಕ್ಷಕಿ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ರಾಮ ಪದವಿ ಪೂರ್ವ ವಿದ್ಯಾಲಯ ಕಲ್ಲಡ್ಕ : ವಿಜ್ಞಾನ ಮಾದರಿ ಮತ್ತು ವಿಜ್ಞಾನ ಪ್ರಯೋಗ ಸ್ಪರ್ಧೆ -ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀರಾಮ ಪದವಿಪೂರ್ವ ವಿದ್ಯಾಲಯದಲ್ಲಿ ಭಾಸ್ಕರಾಚಾರ್ಯ ವಿಜ್ಞಾನ ಸಂಘದ ವತಿಯಿಂದ ವಿಜ್ಞಾನ ಮಾದರಿ ಮತ್ತು ವಿಜ್ಞಾನ ಪ್ರಯೋಗ ಸ್ಪರ್ಧೆಗಳನ್ನು ಆಯೋಜಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀಮತಿ ವಿನುತಾ, ಸಹ ಶಿಕ್ಷಕರು,ಶ್ರೀರಾಮ ಪ್ರೌಢಶಾಲೆ ಹಾಗೂ ಶ್ರೀಮತಿ ರೋಹಿಣಿ, ಇನ್ ಸ್ಟ್ರಾಕ್ಟರ್ ಅಟಲ್ ಟಿಂಕರಿAಗ್ ಲ್ಯಾಬ್ , ಶ್ರೀರಾಮಪದವಿಪೂರ್ವ ಕಾಲೇಜು ಇವರು ನೆರವೇರಿಸಿದರು. ವಿಜ್ಞಾನ ಸಂಘದ ನಿರ್ದೇಶಕರಾದ ಕುಮಾರಿ ರೇಶ್ಮಾ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಉಪನ್ಯಾಸಕಿ ಶ್ರೀಮತಿ ನಂದ ನಿರೂಪಿಸಿದರು....
ಜಿಲ್ಲೆದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

79ನೇ ಸ್ವಾತಂತ್ರ್ಯ ದಿನಾಚರಣೆ : ನಾಡಿನ ಜನತೆಗೆ `CM ಸಿದ್ದರಾಮಯ್ಯ’ ಸಂದೇಶ.- ಕಹಳೆ ನ್ಯೂಸ್

ಬೆಂಗಳೂರು : ದೇಶಾದ್ಯಂತ ಇಂದು 79 ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ಇಂದು ಬೆಂಗಳೂರಿನ ಮಾಣೆಕ್ ಷಾ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿದ್ದು, ನಾಡಿನ ಜನತೆಗೆ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಸಂದೇಶ ನೀಡಿದ್ದಾರೆ. ಇಂದು ಭಾರತವು ಬ್ರಿಟಿಷರ ವಸಾಹತುಶಾಹಿ ಆಡಳಿತದಿಂದ ಮುಕ್ತಗೊಂಡ ಶುಭದಿನ. ಮಹಾತ್ಮ ಗಾಂಧೀಜಿ, ಜವಾಹರಲಾಲ್‌ ನೆಹರು, ಸರ್ದಾರ್‌ ವಲ್ಲಭಭಾಯಿ ಪಟೇಲ್, ಸುಭಾಷ್‌ ಚಂದ್ರ ಬೋಸ್, ಮೌಲಾನಾ ಅಬುಲ್‌ ಕಲಾಂ ಅಜಾದ್‌ ಮುಂತಾದ‌ ಕೆಚ್ಚೆದೆಯ ಅಪ್ರತಿಮ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಶ್ರಿ ರಾಮ ಪದವಿ ಪೂರ್ವ ವಿದ್ಯಾಲಯ ಕಲ್ಲಡ್ಕ : ಸಾಹಿತ್ಯ ಕಮ್ಮಟ -ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ವಿಂಶತಿ ಸಂಭ್ರಮಾಚರಣೆಯ ಪ್ರಯುಕ್ತ ಸಾಹಿತ್ಯ ಕಮ್ಮಟ ಕಾರ್ಯಕ್ರಮವು ನಡೆಯಿತು. ಅತಿಥಿಗಳು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಶ್ರೀಯುತ ಭಾಸ್ಕರ ಅಡ್ವಳ ನಿವೃತ್ತ ಮುಖ್ಯೋಪಾಧ್ಯರು, ಮಕ್ಕಳ ಕಲಾ ಲೋಕ ಬಂಟ್ವಾಳ ತಾಲೂಕು ಇದರ ಗೌರವ ಸಲಹೆಗಾರರು ಇವರು ಕಥೆಗಳನ್ನು ರಚಿಸುವ ಬಗ್ಗೆ ಮಾಹಿತಿಯನ್ನು ನೀಡಿದರು. ನಂತರ ವಿದ್ಯಾರ್ಥಿಗಳು ಬರೆದ ಕಥೆಗಳನ್ನು ಹೇಳಿಸಲಾಯಿತು. ಶ್ರೀ ರಮೇಶ್ ಎಂ ಬಾಯಾರು ರಾಜ್ಯ...
1 86 87 88 89 90 726
Page 88 of 726