ವಿಟ್ಲ: ಅಡ್ಡದ ಬೀದಿ ಮನೆಯ ಬಾವಿಯಲ್ಲಿ ಮೃತದೇಹ ಪತ್ತೆ -ಕಹಳೆ ನ್ಯೂಸ್
ವಿಟ್ಲ: ವಿಟ್ಲ ಸಮೀಪದ ಅಡ್ಡದ ಬೀದಿ ಮನೆಯ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ. ಮೃತರನ್ನು ಯಕ್ಷಗಾನ ಕಲಾವಿದ ರಸಿಕ ರತ್ನ ಗೋಪಾಲಕೃಷ್ಣ ಜೋಶಿಯವರ ಪುತ್ರರಾದ ರವಿ ಜೋಶಿ (68) ಎಂದು ಗುರುತಿಸಲಾಗಿದೆ. ಇವರು ಕರ್ನಾಟಕ ಬ್ಯಾಂಕ್ನ ನಿವೃತ್ತ ಉದ್ಯೋಗಿಯಾಗಿದ್ದರು. ಮೃತರು ಪತ್ನಿ, ಒಂದು ಹೆಣ್ಣು ಮಗಳು ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ....







