Tuesday, May 5, 2026

ದಕ್ಷಿಣ ಕನ್ನಡ

ಜಿಲ್ಲೆದಕ್ಷಿಣ ಕನ್ನಡಬೆಂಗಳೂರುಸುದ್ದಿ

ರೇಣುಕಾಸ್ವಾಮಿ ಹತ್ಯೆ ಕೇಸ್ : ಇಂದು ಕೋರ್ಟ್ ಗೆ ದರ್ಶನ್ & ಗ್ಯಾಂಗ್ ಹಾಜರು.-ಕಹಳೆ ನ್ಯೂಸ್

ಬೆಂಗಳೂರು: ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಆರೋಪಿ ನಟ ದರ್ಶನ್ ಬೆಂಗಳೂರಿನ 57ನೇ ಸಿಟಿ ಸಿವಿಲ್ ಕೋರ್ಟಿಗೆ ವಿಚಾರಣೆಗೆ ಹಾಜರಾಗಲಿದ್ದಾರೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾಗಿರುವ ನಟ ದರ್ಶನ್, ಪವಿತ್ರಾ ಗೌಡ ಹಾಗೂ ಮತ್ತಿತರರು ಇಂದು ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ. ಬೆಂಗಳೂರಿನ 57ನೇ ಸಿಟಿ ಸಿವಿಲ್ ಕೋರ್ಟ್ ನಲ್ಲಿ ದರ್ಶನ್ ಮತ್ತು ಆರೋಪಿಗಳು ವಿಚಾರಣೆಗಾಗಿ ಕೋರ್ಟ್ ಗೆ ಹಾಜರಾಗಲಿದ್ದಾರೆ....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಸಮುದಾಯ ಅಭಿವೃದ್ಧಿ ವಿಭಾಗದಿಂದ ನರಹರಿ ಪರ್ವತ ಸದಾಶಿವ ದೇವಸ್ಥಾನ ಜೀರ್ಣೋದ್ಧಾರಕ್ಕೆ 5 ಲಕ್ಷ ಸಹಾಯಧನ ಹಸ್ತಾಂತರ – ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಬಂಟ್ವಾಳ ತಾಲೂಕಿನ ನರಹರಿ ಪರ್ವತ ಸದಾಶಿವ ದೇವಸ್ಥಾನ ಜೀರ್ಣೋದ್ಧಾರ ಕಾರ್ಯಕ್ಕೆ 5 ಲಕ್ಷ ರೂಪಾಯಿ ಮಂಜುರಾಗಿದ್ದು, ಸೋಮವಾರ ನರಹರಿ ಪರ್ವತ ಸದಾಶಿವ ದೇವಸ್ಥಾನ ದ ಜೀರ್ಣೋದ್ಧರ ಸಮಿತಿಗೆ ಹಸ್ತಾಂತರ ಮಾಡಲಾಯಿತು. ಸಹಾಯಧನ ಹಸ್ತಾಂತರ ಮಾಡಿ ಮಾತನಾಡಿದ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ಬಾಬು ನಾಯ್ಕ ಧರ್ಮಸ್ಥಳದಿಂದ ಎಲ್ಲಾ ಕ್ಷೇತ್ರಗಳಿಗೂ ಸಹಾಯಧನ ನೀಡಲಾಗುತ್ತಿದ್ದು ಅದರಂತೆ ನರಹರಿ ಪರ್ವತಕ್ಕೂ...
ದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿ

ಪುತ್ತೂರು ತಾಲೂಕು ಕರ್ನಾಟಕ ಜರ್ನಲಿಸ್ಟ್‌‌ ಯೂನಿಯನ್‌ ಅಧ್ಯಕ್ಷ ರಾಮ್‌ದಾಸ್‌ ಶೆಟ್ಟಿಯವರಿಗೆ *”ಸಹ್ಯಾದ್ರಿ ಸಿರಿ” ಪ್ರಶಸ್ತಿ” – ಕಹಳೆ ನ್ಯೂಸ್

ಪುತ್ತೂರು: ಸಹ್ಯಾದ್ರಿ ಫ್ರೆಂಡ್ಸ್‌ (ರಿ.) ಕೈಕಾರ ಪುತ್ತೂರು ದ.ಕ. ಇದರ ಆಶ್ರಯದಲ್ಲಿ ಒಡಿಯೂರು ಶ್ರೀ ಗುರುದೇವ ಬಳಗ ಪುತ್ತೂರು ಇವರ ಸಹಕಾರದೊಂದಿಗೆ ನಡೆದ 9ನೇ ವರ್ಷದ "ನಮ್ಮ ಕೈಕಾರಡ್‌ ಕೆಸರ್‌ಡೊಂಜಿ ದಿನ" ಕಾರ್ಯಕ್ರಮದಲ್ಲಿ ಪುತ್ತೂರು ತಾಲೂಕು ಕರ್ನಾಟಕ ಜರ್ನಲಿಸ್ಟ್‌‌ ಯೂನಿಯನ್‌ ಅಧ್ಯಕ್ಷ, ವಿಟಿವಿ ನ್ಯೂಸ್ ಚಾನೆಲ್ ನ ಆಡಳಿತ ನಿರ್ದೇಶಕರಾದ ರಾಮ್‌ದಾಸ್‌ ಶೆಟ್ಟಿಯವರಿಗೆ ಹಲವು ಗಣ್ಯರ ಸಮ್ಮುಖದಲ್ಲಿ "ಸಹ್ಯಾದ್ರಿ ಸಿರಿ" ಪ್ರಶಸ್ತಿ-2025" ನೀಡಿ ಗೌರವಿಸಲಾಯಿತು. ಸಮಾಜದಲ್ಲಿ ಯುವಕರಿಗೆ ಪ್ರೇರಣೆ ನೀಡುತ್ತಾ...
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಧರ್ಮಸ್ಥಳ ಠಾಣೆಯಲ್ಲಿ ‘ಕುಡ್ಲಾ ರಾಂ ಪೇಜ್’ ನ ಯೂಟ್ಯೂಬರ್‌ ಹಾಗೂ ಇತರ ಇಬ್ಬರ ವಿರುದ್ಧ FIR – ಕಹಳೆ ನ್ಯೂಸ್

ಬೆಳ್ತಂಗಡಿ, ಆ. 11: ವಿಡಿಯೊ ಚಿತ್ರೀಕರಣದ ವಿಚಾರವಾಗಿ ನಡೆದ ವಾಗ್ವಾದ ವಿಕೋಪಕ್ಕೆ ತಿರುಗಿ, ಯೂಟ್ಯೂಬರ್ ಒಬ್ಬರು ಹಾಗೂ ಆತನ ಇಬ್ಬರು ಸಹಚರರು ಸೇರಿ ಸ್ಥಳೀಯ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲ್ಲೂಕಿನ ಉಜಿರೆ ನಿವಾಸಿ ಹರೀಶ್ ನಾಯ್ಕ (16) ಹಲ್ಲೆಗೊಳಗಾದವರು. ಅಗಸ್ಟ್ 6 ರಂದು ಪ್ರಕರಣ ದಾಖಲಾಗಿದೆ. ಈ ಸಂಬಂಧ, ಕುಡ್ತಾ ರಾಂ ಪೇಜ್' ಎಂಬ ಯೂಟ್ಯೂಬ್ ಚಾನೆಲ್‌ನ ಯೂಟ್ಯೂಬರ್ ಹಾಗೂ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ರಕ್ಷಾಬಂಧನದ ಪ್ರಯುಕ್ತ ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಸೈನಿಕರಿಗೆ ರಕ್ಷೆಯನ್ನು ಕಟ್ಟಿ ಶುಭ ಹಾರೈಕೆ -ಕಹಳೆ ನ್ಯೂಸ್

ಮಂಗಳೂರು : ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ರಕ್ಷಾಬಂಧನದ ಪ್ರಯುಕ್ತ ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಸೈನಿಕರಿಗೆ ರಕ್ಷೆಯನ್ನು ಕಟ್ಟಿ ಶುಭ ಹಾರೈಸಲಾಯಿತು. ನಿವೃತ್ತ ಸೈನಿಕರಿಗೆ ಆರತಿ ಬೆಳಗಿ, ಸಿಂಧೂರ ತಿಲಕವಿಟ್ಟು ಪೆಹಲ್ಗಮ್ ಉಗ್ರರ ದಾಳಿಯಲ್ಲಿ ಸಿಂಧೂರವನ್ನು ಕಳಕೊಂಡ ತಾಯಂದಿರ ನೋವಿಗೆ ಆಪರೇಷನ್ ಸಿಂಧೂರದ ಮೂಲಕ ಪ್ರತ್ಯುತ್ತರ ನೀಡಿದ ಭಾರತೀಯ ಸೇನೆಗೆ ಮಹಿಳಾ ಮೋರ್ಚಾದಿಂದ ಧನ್ಯವಾದ ಸಮರ್ಪಿಸಲಾಯಿತು. ಬಿಜೆಪಿ ಮಂಗಳೂರು...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

‘ಧರ್ಮಸ್ಥಳ ಕೇಸ್’ ನಲ್ಲಿ ಅನಾಮಿಕ ವ್ಯಕ್ತಿಯನ್ನು ಮೊದಲು ಬಂಧಿಸಬೇಕು : ಕೆ.ಎಸ್ ಈಶ್ವರಪ್ಪ ಹೇಳಿಕೆ -ಕಹಳೆ ನ್ಯೂಸ್

ಬೆಂಗಳೂರು : ಧರ್ಮಸ್ಥಳ ಕೇಸ್ ಗೆ ಸಂಬಂಧಿಸಿದಂತೆ ಅನಾಮಿಕ ವ್ಯಕ್ತಿಯನ್ನು ಮೊದಲು ಬಂಧಿಸಬೇಕು ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು ಧರ್ಮಸ್ಥಳದ ಹೆಸರು ಹಾಗೂ ಹೆಗ್ಗಡೆಯವರ ಹೆಸರು ಹಾಳು ಮಾಡುವ ಷಡ್ಯಂತ್ರ ನಡೆಯುತ್ತಿದೆ. ಸರ್ಕಾರ ಈ ಕೂಡಲೇ ಅನಾಮಿಕ ವ್ಯಕ್ತಿಯನ್ನು ಬಂಧಿಸಬೇಕು .ಅನಾಮಿಕ ದೂರುದಾರನ ಪ್ರಕಾರ ಧರ್ಮಸ್ಥಳದಲ್ಲಿ ನೂರಾರು ಹೆಣಗಳನ್ನು ಹೂತುಹಾಕಲಾಗಿದೆ ಎಂದು ಹೇಳುತ್ತಿದ್ದಾರೆ.ಆದರೆ ಇಂತಹ ಹೇಳಿಕೆಗಳಿಗೆ ಯಾವುದೇ ಆಧಾರವಿಲ್ಲ. ಒಬ್ಬ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆಯಲ್ಲಿ ರಕ್ಷಾ ಬಂಧನ -ಕಹಳೆ ನ್ಯೂಸ್

ಪಟ್ಟೆ ಬಡಗನ್ನೂರು:- ಆ. 9 ರಂದು ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆಯಲ್ಲಿ ರಕ್ಷಾಬಂಧನ ಕಾರ್ಯಕ್ರಮ ನಡೆಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಟ್ಟೆ ವಿದ್ಯಾ ಸಂಸ್ಥೆಗಳ ಸಂಚಾಲಕರಾದ ಶ್ರೀ ವಿಘ್ನೇಶ್ ಹಿರಣ್ಯ ವಹಿಸಿ ರಕ್ಷಾ ಬಂಧನವು ಸಹೋದರ ಸಹೋದರಿಯರ ನಡುವಿನ ಪ್ರೀತಿ, ರಕ್ಷಣೆ ಮತ್ತು ಬದ್ಧತೆಯನ್ನು ಆಚರಿಸುವ ಒಂದು ಹಬ್ಬವಾಗಿದೆ ಎಂದು ಹೇಳಿದರು. ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳಿಗೆ ಆರತಿ ಎತ್ತಿ, ರಾಖಿಯನ್ನು ಕಟ್ಟಿ, ಸಿಹಿ ತಿಂಡಿಯನ್ನು ಹಂಚಿ ರಕ್ಷಾಬಂಧನ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಅಗಸ್ಟ್ 10 ರಂದು  ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ಆಟಿಡೊಂಜಿ ಕೂಟ -ಕಹಳೆ ನ್ಯೂಸ್

ಬಂಟ್ವಾಳ : ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಅಗಸ್ಟ್ 10  ರಂದು ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ಆಟಿಡೊಂಜಿ ಕೂಟ ನಡೆಯಲಿದೆ. ಬೆಳಗ್ಗೆ ಗಂಟೆ 9.30 ಕ್ಕೆ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಭುವನೇಶ್ ಪಚ್ಚಿನಡ್ಕ ಸಮಾರಂಭ ಉದ್ಘಾಟಿಸಲಿದ್ದಾರೆ. ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷ ನಾಗೇಶ್ ಪೂಜಾರಿ ನೈಬೇಲು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಅದೇ ದಿನ‌ ಬೆಳಗ್ಗೆ 10 ಗಂಟೆಗೆ ನಡೆಯುವ ಚೆನ್ನೆಮನೆ ಸ್ಪರ್ಧೆಯನ್ನು ಕರ್ನಾಟಕ...
1 89 90 91 92 93 726
Page 91 of 726