Tuesday, May 5, 2026

ದಕ್ಷಿಣ ಕನ್ನಡ

ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಉಜಿರೆಯಲ್ಲಿ ಸುವರ್ಣ ನ್ಯೂಸ್ ನ ವರದಿಗಾರರ ಮೇಲೆ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಗಿರೀಶ್ ಮಟ್ಟಣ್ಣ ಅವರ ತಂಡದಿಂದ ಹಲ್ಲೆ – ಕಹಳೆ ನ್ಯೂಸ್

ಬೆಳ್ತಂಗಡಿ: ಉಜಿರೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ , ಗಿರೀಶ್ ಮಟ್ಟಣ್ಣ ಹಾಗೂ ಸಮೀರ್ ಎಂ.ಡಿ. ಇವರಿಂದ ಪ್ರೇರೆಪಿತಗೊಂಡ 50ಕ್ಕೂ ಹೆಚ್ಚಿನ ತಂಡ ಸೇರಿ ರಾಜ್ಯದ ಪ್ರಮುಖ ಮಾಧ್ಯಮವಾದ ಸುವರ್ಣ ನ್ಯೂಸ್ ನ ವರದಿಗಾರರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಬಗ್ಗೆ ವರದಿಯಾಗಿದ್ದು, ಇದರ ಬಗ್ಗೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ....
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 24ನೇ ದೇರೆಬೈಲ್ ದಕ್ಷಿಣ ವಾರ್ಡಿನ ಕೊಟ್ಟಾರ ಕ್ರಾಸ್ 1ನೇ ಅಡ್ಡರಸ್ತೆಯ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆ -ಕಹಳೆ ನ್ಯೂಸ್

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 24ನೇ ದೇರೆಬೈಲ್ ದಕ್ಷಿಣ ವಾರ್ಡಿನ ಕೊಟ್ಟಾರ ಕ್ರಾಸ್ 1ನೇ ಅಡ್ಡರಸ್ತೆಯ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆಯು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಡೆಯಿತು. ಈ ವೇಳೆ ಮಾತನಾಡಿದ ಶಾಸಕರು, ಇಲ್ಲಿನ ಸ್ಥಳೀಯರ ಹಲವು ಸಮಯಗಳ ಬೇಡಿಕೆಯನ್ನು ಪರಿಗಣಿಸಿ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ 2022-23 ನೇ ಸಾಲಿನ ಲೋಕೋಪಯೋಗಿ ಇಲಾಖೆಯಿಂದ ವಿಶೇಷ ಅನುದಾನವನ್ನು ಮಂಜೂರು ಮಾಡಲಾಗಿತ್ತು. ಇದೀಗ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದ್ದು ಶೀಘ್ರದಲ್ಲಿ ಕಾಮಗಾರಿ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಬಾಳ್ತಿಲ ಕಂಟಿಕದಲ್ಲಿ ಅಡಿಕೆ ತೋಟ ರಚನೆ -ಕಹಳೆ ನ್ಯೂಸ್

ಕಲ್ಲಡ್ಕ : ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕಂಟಿಕದಲ್ಲಿ ಸತ್ಯಸಾಯಿ ಬಾಬಾ ದಕ್ಷಿಣಕನ್ನಡದ ಸೇವಾ ಸಂಸ್ಥೆಗಳ ವತಿಯಿಂದ' ಸತ್ಯಸಾಯಿ ಬಾಬಾ ಅವರ ಜನ್ಮ ಶತಾಬ್ದಿಯ ಪ್ರಯುಕ್ತ "ಪ್ರೇಮ ತರು" ಎನ್ನುವ ಗಿಡ ನೆಡುವ ಕಾರ್ಯಕ್ರಮ ಮಂಗಳವಾರ ಜರುಗಿತು.ಶಾಲೆಯ 75 ಸೆನ್ಸ್ ಜಾಗದಲ್ಲಿ ಸುಮಾರು 170 ಅಡಿಕೆ ಗಿಡಗಳು 10 ತೆಂಗಿನ ಗಿಡ, 25 ಮಿಕ್ಕಿ ಹಣ್ಣಿನ ಗಿಡಗಳನ್ನು ನೆಡಲಾಯಿತು. ಸತ್ಯಸಾಯಿ ಸಂಸ್ಥೆಗಳ ಕರ್ನಾಟಕ ರಾಜ್ಯ...
ಕ್ರೀಡೆಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ನರೇಂದ್ರ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ಖೋ-ಖೋ ಪಂದ್ಯಾಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ -ಕಹಳೆ ನ್ಯೂಸ್

ಪುತ್ತೂರು : ವಿದ್ಯಾಭಾರತಿ ಕರ್ನಾಟಕ ಇದರ ಜಿಲ್ಲಾ ಮಟ್ಟದ ಖೋ-ಖೋ ಪಂದ್ಯಾಟವು ಶ್ರೀದೇವಿ ವಿದ್ಯಾಕೇಂದ್ರ ದೇವಿನಗರ ಪುಣಚ ಇಲ್ಲಿ ಆಗಸ್ಟ್ ೫ರಂದು ನಡೆಯಿತು. ಈ ಸ್ಪರ್ಧೆಯಲ್ಲಿ ನರೇಂದ್ರ ಪ.ಪೂ.ಕಾಲೇಜಿನ ವಿದ್ಯಾರ್ಥಿಗಳ ತರುಣವರ್ಗದ ಬಾಲಕ ಮತ್ತು ಬಾಲಕಿಯರ ಎರಡು ತಂಡಗಳು ಭಾಗವಹಿಸಿರುತ್ತದೆ, ಬಾಲಕಿಯರ ತಂಡದಲ್ಲಿರುವ ವಿದ್ಯಾರ್ಥಿಗಳಾದ ದ್ವಿತೀಯ ವಾಣಿಜ್ಯ ವಿಭಾಗದ ಕೃತಿ ಎಚ್., ಸಿಂಚನಾ ಎಸ್. ಎಮ್.,ಶೀಲಾ ಎಸ್. ,ಶಷ್ಟಿಕಾ, ದ್ವಿತೀಯ ವಿಜ್ಞಾನ ವಿಭಾಗದ ಶ್ರಾವ್ಯಶ್ರೀ ಕೆ.,ಪ್ರತೀಕ್ಷಾ, ಪ್ರಥಮ ವಾಣಿಜ್ಯ ವಿಭಾಗದ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಸಾಹಿತ್ಯ ಸಂಘದ ಉದ್ಘಾಟನೆ -ಕಹಳೆ ನ್ಯೂಸ್

ಪುತ್ತೂರು : ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಸಾಹಿತ್ಯ ಸಂಘದ ವಿವಿಧ ಚಟುವಟಿಕೆಗಳ ಮುನ್ನುಡಿಯಾಗಿ ಸಂಘದ ಉದ್ಘಾಟನೆ ನೆರವೇರಿಸಲಾಯಿತು. ಉದ್ಘಾಟಕರಾಗಿ ವಿವೇಕಾನಂದ ಮಹಾವಿದ್ಯಾಲಯದ ಕನ್ನಡ ಭಾಷಾ ವಿಭಾಗದ ಪ್ರಾಧ್ಯಾಪಕರಾದ ಡಾ| ಗೀತಾಕುಮಾರಿ ಟಿ ಇವರು ಉಪಸ್ಥಿತರಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿಕೊಟ್ಟರು. ಬಳಿಕ ಮಾತನಾಡಿದ ಅವರು &quoಣ;ಸಾಹಿತ್ಯವು ಜೀವನ ಮೌಲ್ಯವನ್ನು ರೂಪಿಸುವಂತಹ ಒಂದು ಕಲೆ. ಅದು ಬದುಕಿಗೆ ಭರವಸೆಯನ್ನು ನೀಡಿ ಒಂದು ವಿಶಿಷ್ಟ ವ್ಯಕ್ತಿತ್ವವನ್ನು ಕಟ್ಟಿಕೊಡುವುದರ ಮೂಲಕ ಮಹತ್ತರವಾದ ಸ್ಥಾನವನ್ನು...
ಜಿಲ್ಲೆದಕ್ಷಿಣ ಕನ್ನಡಸಂತಾಪಸುದ್ದಿ

ಕುಮಾರ್ ಪೆರ್ನಾಜೆ ಸಹೋದರಿ ಉಳ್ಳಿoಜ ಪಾರ್ವತಿ ಜಯರಾಮ್ ಭಟ್ ನಿಧನ – ಕಹಳೆ ನ್ಯೂಸ್

ಪೆರ್ನಾಜೆ: ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ಉಳ್ಳಿoಜ ನಿವಾಸಿ ಕಾಕುಂಜೆ ಜಯರಾಮ್ ಭಟ್ ರವರ ಪತ್ನಿ ಉಳ್ಳಿoಜ ಪಾರ್ವತಿ(61ವ )ಜುಲೈ 28ರಂದು ಅಲ್ಪ ಕಾಲದ ಅಸೌಖದಿಂದ ಸ್ವಾಗ್ರಹದಲ್ಲಿ ಇವರು ಹತ್ತು ವರ್ಷಕ್ಕೂ ಮಿಕ್ಕಿ ಕ್ಯಾನ್ಸರ್ ರೋಗವನ್ನು ಗೆದ್ದು ಅಳುಕದೆ ತೋರಿಸಿಕೊಟ್ಟ ಮಹಿಳೆ ಅಲ್ಲದೆ ವೇಣೂರು ಮಹಿಳಾ ಮಂಡಲದ ಮಾಜಿ ಅಧ್ಯಕ್ಷರಾಗಿದ್ದು ಹಲವಾರು ಸ್ಪರ್ಧಾ ಕಾರ್ಯಕ್ರಮಗಳನ್ನು ನಡೆಸಿದ್ದು ಅಲ್ಲದೆ ಜಯಶಾಲಿಯಾಗಿಯೂ ಮದುವೆ ಮಕ್ಕಳ ವಧು ಸಿಂಗಾರ ಹಾಗೆ ಅಡಿಕೆ ಇಂಗಾರದ ಮಾಲೆ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಸುಳ್ಯದಲ್ಲಿ ಕುಮಾರ್ ಪೆರ್ನಾಜೆ ಸೌಮ್ಯ ದಂಪತಿ ಅವರಿಗೆ ಆದರ್ಶ ಜೇನು ಕೃಷಿ ದಂಪತಿ ಪ್ರಶಸ್ತಿ ಪ್ರಧಾನ -ಕಹಳೆ ನ್ಯೂಸ್

ಪೆರ್ನಾಜೆ:ಬರಹ ಜೇನು ಗಡ್ಡ ಜೇನು ಕೃಷಿಕರಾದ ಕುಮಾರ್ ಪೆರ್ನಾಜೆ ಸೌಮ್ಯ ದಂಪತಿ ಹಲವಾರು ವರ್ಷಗಳಿಂದ ಜೇನು ಕೃಷಿ ಬರಹದಲ್ಲಿ ಮಾಡಿರುವ ಅಪಾರ ಸಾಧನೆಗಾಗಿ ಆದರ್ಶ ಜೇನು ಕೃಷಿ ದಂಪತಿ ಪ್ರಶಸ್ತಿಯನ್ನು ಹಿರಿಯ ಸಾಹಿತಿಗಳಾದ ನಾರಾಯಣ್ ರೈ ಕುಕ್ಕುವಳ್ಳಿ ಮತ್ತು ಚಂದನ ಸಾಹಿತ್ಯ ವೇದಿಕೆ ಸುಳ್ಯ ಅಧ್ಯಕ್ಷರಾದ ಎಚ್ ಭೀಮ್ರಾವ್ ವಾಶ್ಟರ್ ಕೋಡಿಪಾಳ, ಸುಳ್ಯ ಪ್ರಶಸ್ತಿ ಪ್ರಧಾನ ಮಾಡಿದರು ಶಾಲು ಮಾಲೆ ಸ್ಮರಣಿಕೆ ಅಭಿನಂದನ ಪತ್ರಗಳನ್ನು ಸನ್ಮಾನಿಸಿ ಗಣ್ಯರ ಸಮ್ಮುಖದಲ್ಲಿ ಆ...
ಜಿಲ್ಲೆದಕ್ಷಿಣ ಕನ್ನಡಸುದ್ದಿಸುಳ್ಯಹೆಚ್ಚಿನ ಸುದ್ದಿ

ಪುತ್ತೂರು ತಾಲೂಕಿನ ಕೆದಂಬಾಡಿ MRF ಘಟಕಕ್ಕೆ ಮಾನ್ಯ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಭೇಟಿ – ಕಹಳೆ ನ್ಯೂಸ್

ಪುತ್ತೂರು, ಸುಳ್ಯ ಹಾಗೂ ಕಡಬ ತಾಲೂಕುಗಳ ವ್ಯಾಪ್ತಿಯ 68 ಗ್ರಾಮ ಪಂಚಾಯತಿಗಳಿಂದ ಒಣ ಕಸವನ್ನು ಸಂಗ್ರಹಿಸುತ್ತಿರುವ ಸಮಗ್ರ ಘನತ್ಯಾಜ್ಯ ನಿರ್ವಹಣಾ ಕೇಂದ್ರ (MRF - Material Recovery Facility) ಪುತ್ತೂರು ತಾಲೂಕಿನ ಕೆದಂಬಾಡಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಗ್ರಾಮ ಪಂಚಾಯತಿಗಳಿಂದ ನಿರಂತರವಾಗಿ ಒಣ ಕಸ ಸಂಗ್ರಹಣೆ ಆಗದಿರುವುದರಿಂದ ಉಂಟಾಗುತ್ತಿರುವ ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಶೀಲಿಸುವ ಹಾಗೂ ಘಟಕದ ಕಾರ್ಯವೈಖರಿಯನ್ನು ಅಧ್ಯಯನ ಮಾಡುವ ಉದ್ದೇಶದಿಂದ, ಮಾನ್ಯ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು...
1 92 93 94 95 96 726
Page 94 of 726