Tuesday, May 5, 2026

ದಕ್ಷಿಣ ಕನ್ನಡ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸಂಗೀತಗಾರ್ತಿ ಸವಿತಾ ಕೋಡಂದೂರು ಅವರಿಗೆ ಚಂದನ ಸ್ವರ ಸಂಗೀತ ಪ್ರಶಸ್ತಿ ಪ್ರಧಾನ – ಕಹಳೆ ನ್ಯೂಸ್

ಪೆರ್ನಾಜೆ: ವಿಶಿಷ್ಟ ಕಂಠದ ಸಂಗೀತಗಾರ್ತಿ ಸವಿತಾ ಕೋಡಂದೂರು ಅವರು ಹಲವಾರು ವರ್ಷಗಳಿಂದ ಸಂಗೀತ ಕ್ಷೇತ್ರದಲ್ಲಿ ಮಾಡಿರುವ ಅಪಾರ ಸಾಧನೆಗಾಗಿ ಚಂದನ ಸಾಹಿತ್ಯ ಸಂಗೀತ ಸಂಭ್ರಮೋತ್ಸವದ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಹಿರಿಯ ಸಾಹಿತಿಗಳಾದ ನಾರಾಯಣ್ ರೈ ಕುಕ್ಕುವಳ್ಳಿ ಮತ್ತು ಚಂದನ ಸಾಹಿತ್ಯ ವೇದಿಕೆ ಸುಳ್ಯ ಅಧ್ಯಕ್ಷರಾದ ಎಚ್ ಭೀಮ್ರಾವ್ ವಾಶ್ಟರ್ ಕೋಡಿಪಾಳ, ಸುಳ್ಯ ಪ್ರಶಸ್ತಿ ಪ್ರಧಾನ ಮಾಡಿದರು ಶಾಲು ಮಾಲೆ ಸ್ಮರಣಿಕೆ ಅಭಿನಂದನ ಪತ್ರಗಳನ್ನು ಸನ್ಮಾನಿಸಿ ಗಣ್ಯರ ಸಮ್ಮುಖದಲ್ಲಿ ಆ 3ರಂದು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಿರುವೆರ್ ಕಡೇಶಿವಾಲಯ ಸೇವಾ ಟ್ರಸ್ಟ್ (ರಿ) ವತಿಯಿಂದ “ಗದ್ದೆಯಲ್ಲಿ ಸೇರೋಣ ವ್ಯವಸಾಯ ಮಾಡೋಣ” ವಿಶೇಷ ಕಾರ್ಯಕ್ರಮ ಸಂಪನ್ನ – ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ಬಿರುವೆರ್ ಕಡೇಶಿವಾಲಯ ಸೇವಾ ಟ್ರಸ್ಟ್ (ರಿ) ವತಿಯಿಂದ ಸಂಘಟನೆಯ 5 ನೇ ವರ್ಷದ ಯಶಸ್ವಿ ಕಾರ್ಯಕ್ರಮವಾದ "ಗದ್ದೆಯಲ್ಲಿ ಸೇರೋಣ ವ್ಯವಸಾಯ ಮಾಡೋಣ" ಎಂಬ ವಿಶೇಷ ಕಾರ್ಯಕ್ರಮ ಕಡೆ ಶಿವಾಲಯ ಗ್ರಾಮದ ಪುಣ್ಕೆದಡಿ ಎಂಬಲ್ಲಿ ಟ್ರಸ್ಟಿನ ಅಧ್ಯಕ್ಷರಾದ ಯಶವಂತ್ ಸಾಲಿಯಾನ್ ಪತ್ತುಕೊಡಂಗೆ ರವರ ಅಧ್ಯಕ್ಷತೆಯಲ್ಲಿ ಜರಗಿತು. ಪ್ರಗತಿಪರ ಕೃಷಿಕ ತನಿಯಪ್ಪ ಪೂಜಾರಿ ಹೊಸಮನೆ ಬಿಳಿಯೂರು ಬೇಸಾಯದ ಗದ್ದೆಗೆ ಹಾಲು ಏರೆದು, ನೇಜಿ ನೆಟ್ಟು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಜಿ.ಎಲ್.ಆಚಾರ್ಯ ಶತಮಾನೋತ್ಸವ ಆಚಾರ್ಯ ಕವಿಗೋಷ್ಠಿ : ಶಿಕ್ಷಕರು ಸಾಹಿತ್ಯದ ಭಾಷೆಯನ್ನು ಅರ್ಥಮಾಡಿಕೊಳ್ಳಬೇಕು- ಪ್ರೊ. ವಿ.ಬಿ.ಅರ್ತಿಕಜೆ–ಕಹಳೆ ನ್ಯೂಸ್ 

ಪುತ್ತೂರು : ಶಿಕ್ಷಕರಲ್ಲಿ ಕನ್ನಡ ಸಾಹಿತ್ಯದ ಬಗೆಗಿನ ಓದುವಿಕೆ ನಿರಂತರವಾಗಿರಬೇಕು . ಮಾತನಾಡುವಾಗ ಅರ್ಥ ಸಹಿತ ತಿಳಿದುಕೊಂಡು ಪದ ಬಳಕೆ ಮಾಡಬೇಕು. ರಸಭರಿತ ವಿಚಾರದಿಂದ ಕೂಡಿದ ಮಾತುಗಳನ್ನು ಹಾಸ್ಯಾಸ್ಪದ ಎಂದು ಟೀಕೆ ಮಾಡಬಾರದು ಎಂದು ಹಿರಿಯ ಪತ್ರಕರ್ತರೂ ನಿವೃತ್ತ ಪ್ರಾಧ್ಯಾಪಕ ಪ್ರೋ. ವಿ.ಬಿ. ಅರ್ತಿಕಜೆ ಹೇಳಿದರು. ಅವರು ಪುತ್ತೂರಿನ ರೋಟರಿ ಜಿ.ಎಲ್. ಸಭಾಭವನದಲ್ಲಿ ಶಿಕ್ಷಕ ಕವಿಗಳಿಗಾಗಿ ಏರ್ಪಡಿಸಿದ ಅಂತಾರಾಜ್ಯ ಮಟ್ಟದ ಆಚಾರ್ಯ ಕವಿಗೋಷ್ಠಿಯ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸಿದ್ಧಕಟ್ಟೆ ಬಿಲ್ಲವ ಸಂಘದ ನೂತನ ಅಧ್ಯಕ್ಷರಾಗಿ ಉದ್ಯಮಿ ಸಮಾಜ ಸೇವಕ ಕಿರಣ್ ಮಂಜಿಲ ಆಯ್ಕೆ -ಕಹಳೆ ನ್ಯೂಸ್

ಸಿದ್ಧಕಟ್ಟೆ : ಸಂಗಬೆಟ್ಟು,ಕರ್ಪೆ, ಅರಂಬೋಡಿ, ಎಲಿಯನಡುಗೋಡು, ಕುಕ್ಕಿಪಾಡಿ ಐದು ಗ್ರಾಮವನ್ನೊಳಗೊಂಡ ಬ್ರಹ್ಮ ಶ್ರೀ ನಾರಾಯಣಗುರು ಸ್ವಾಮೀ ಬಿಲ್ಲವ ಸಮಾಜ ಸೇವಾ ಸಂಘ ರಿ.ಇದರ 2025/2027 ಸಾಲಿನ ನೂತನ ಕಾರ್ಯಕಾರಿ ಸಮಿತಿ ಆಯ್ಕೆ ಪ್ರಕ್ರೀಯೆ ನಾರಾಯಣಗುರು ಸಭಾ ಭವನದಲ್ಲಿ ಹಿರಿಯ ಮುಖಂಡರಾದ ರಾಜ್ಯ ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಇವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ ರಿ. ಗಾಣದಪಡ್ಪು ಇದರ ಅಧ್ಯಕ್ಷರಾದ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ವಿಜ್ಞಾನ ವಿಭಾಗದ ಪೋಷಕರ ಸಭೆ – ಕಹಳೆ ನ್ಯೂಸ್

ಪುತ್ತೂರು : ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆ ನಡೆಯಿತು. ಮುಂಬರುವ ಪರೀಕ್ಷೆಗಳು, ಅದಕ್ಕಾಗಿ ವಿದ್ಯಾರ್ಥಿಗಳು ಮಾಡಬೇಕಾದ ತಯಾರಿಗಳ ಬಗ್ಗೆ ಹಲವು ಮಾಹಿತಿಗಳನ್ನು ಪೋಷಕರಿಗೆ ನೀಡಲಾಯಿತು. ಜತೆಗೆ ವಿದ್ಯಾರ್ಥಿಗಳು ಎದುರಿಸುತ್ತಿರುವ ವಿವಿಧ ಗೊಂದಲಗಳನ್ನು ಪರಿಹರಿಸಿ, ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವ ನಿಟ್ಟಿನಲ್ಲಿ ಈ ಸಭೆಯನ್ನು ನಡೆಸಲಾಯಿತು. ಇಲೆಕ್ಟ್ರಾನಿಕ್ಸ್ ವಿಭಾಗದ ಮುಖ್ಯಸ್ಥರಾದ ಭೀಮ ಭಾರಧ್ವಾಜ್ ಅವರು ಹಲವು ಸ್ಪರ್ಧಾತ್ಮಕ ಪರೀಕ್ಷೆಗಳಾದ ಜೆ.ಇ.ಇ, ನೀಟ್,...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಾಯಧನ ಹಸ್ತಾಂತರ- ಕಹಳೆ ನ್ಯೂಸ್

ವಿಟ್ಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್( ರಿ) ವಿಟ್ಲ ಇದರ ಕಲ್ಲಡ್ಕ ವಲಯ ಮಾಮೇಶ್ವರ ಒಕ್ಕೂಟದ ಅನುಗ್ರಹ ಸಂಘದ ಸದಸ್ಯ ಮಮತಾ ರವರ ಮನೆಯ ಗೋಡೆ ಗಾಳಿ ಮಳೆಗೆ ಬಿದ್ದ ನಷ್ಟ ಸಂಭವಿಸಿದ್ದು, ಗ್ರಾಮಾಭಿವೃದ್ಧಿ ಯೋಜನೆಯಿಂದ ಪರಿಹಾರ ಸಹಾಯಧನವಾಗಿ ರೂಪಾಯಿ 10,000 ಮಂಜೂರಾಗಿದ್ದು, ಮಂಜೂರಾತಿ ಪತ್ರವನ್ನು ಮನೆ ಭೇಟಿ ಮಾಡಿ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಕಲ್ಲಡ್ಕ ವಲಯದ ಮೇಲ್ವಿಚಾರಕ ಶುಕರಾಜ್,ಒಕ್ಕೂಟದ ಅಧ್ಯಕ್ಷರು ಹರೀಶ್...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಪೊಲೀಸ್ ಇಲಾಖೆ ಪುತ್ತೂರು ನೇತೃತ್ವದಲ್ಲಿ ಇಂಡಿಪೆಂಡೆನ್ಸ್ ಕ್ವಿಜ್ 2025 -ಕಹಳೆ ನ್ಯೂಸ್

ಪುತ್ತೂರು  : ಪೊಲೀಸ್ ಇಲಾಖೆ ಪುತ್ತೂರು ನೇತೃತ್ವದಲ್ಲಿ ನಾವು ಭಾರತೀಯರು ಎನ್ನುವ ಭಾವ ಜಾಗೃತಿಗಾಗಿ ಇಂಡಿಪೆಂಡೆನ್ಸ್ ಕ್ವಿಜ್ 2025 ರ ಕಾರ್ಯಕ್ರಮವನ್ನು ಲಿಟ್ಲ್ ಫ್ಲವರ್ ಶಾಲೆ ದರ್ಬೆಯಲ್ಲಿ ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಪುತ್ತೂರು ನಗರ ಠಾಣೆಯ ಪೊಲೀಸ್ ಉಪ ನಿರೀಕ್ಷಕ ರಾದ ಶ್ರೀ ಆಂಜನೇಯ ರೆಡ್ಡಿ ರಾಷ್ಟ್ರ ಧ್ವಜ ಎತ್ತಿ ಹಿಡಿದು ಕಾರ್ಯಕ್ರಮವನ್ನು ಉದ್ಘಾಟಿಸಿದರು. ವೇದಿಕೆಯಲ್ಲಿ ಪುತ್ತೂರು ನಗರ ಕ್ಲಸ್ಟರ್ ಸಮೂಹ...
ಜಿಲ್ಲೆದಕ್ಷಿಣ ಕನ್ನಡಸುದ್ದಿ

ಕರಾವಳಿಯ ಪ್ರಸಿದ್ಧ ಜಾಹೀರಾತು ಕಂಪೆನಿಯಲ್ಲಿ ಉದ್ಯೋಗವಕಾಶ -ಕಹಳೆ ನ್ಯೂಸ್

ಕರಾವಳಿಯ ಪ್ರಸಿದ್ಧ ಜಾಹೀರಾತು ಕಂಪೆನಿಯಲ್ಲಿ ಉದ್ಯೋಗವಕಾಶವಿದ್ದು ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳು ಬೇಕಾಗಿದ್ದಾರೆ. ಖಾಲಿ ಇರುವ ಹುದ್ದೆಗಳ ವಿವರ: 1. ಡಿಜಿಟಲ್ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ 2. ವಿಡಿಯೋ ಎಡಿಟರ್ 3. ಗ್ರಾಫಿಕ್ ಡಿಸೈನರ್ 4. ಡಿಜಿಟಲ್ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್  5.ಕಂಟೆಂಟ್ ರೈಟರ್ ಗಳು ಬೇಕಾಗಿದ್ದಾರೆ. ಕನಿಷ್ಠ ಒಂದು ವರ್ಷದ ಕೆಲಸದ ಅನುಭವ ಇರುವ ಅಭ್ಯರ್ಥಿಗಳು ತಕ್ಷಣ ಈ 7975547745 ಸಂಪರ್ಕಿಸಿ. ಆಕರ್ಷಕ ವೇತನ ಲಭ್ಯ....
1 93 94 95 96 97 726
Page 95 of 726