Tuesday, May 5, 2026

ದಕ್ಷಿಣ ಕನ್ನಡ

ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ (ರಿ.)ಮಡಂತ್ಯಾರು ಇದರ ವತಿಯಿಂದ ನಡೆಯುವ 43ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ -ಕಹಳೆ ನ್ಯೂಸ್

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ (ರಿ.)ಮಡಂತ್ಯಾರು ಇದರ ವತಿಯಿಂದ ಆ.27 ರಿಂದ ಆ.30. ವರೆಗೆ ನಡೆಯಲಿರುವ 43ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಗಣಪತಿ ಮಂಟಪ ಮಡಂತ್ಯಾರು ಇಲ್ಲಿ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಮಿತಿಯ ಎಲ್ಲಾ ಸದಸ್ಯರು ಮತ್ತು ಪ್ರಮುಖರು ಹಾಜರಿದ್ದರು....
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

 ಹಿರಿಯ ಪ್ರಾಥಮಿಕ ಶಾಲೆ ಕರ್ನೋಡಿ, ಲಾಯಿಲ 2025,2026ನೇ ಸಾಲಿನಲ್ಲಿ 1 ನೇ ತರಗತಿಯಿಂದ ಆಂಗ್ಲ ಮಾದ್ಯಮ ತರಗತಿಯನ್ನು ಪ್ರಾರಂಭಿಸಲು ಶಿಕ್ಷಣ ಇಲಾಖೆಯಿಂದ ಅನುಮತಿ ದೊರಕಿಸಿ ಕೊಡುವಂತೆ ಶಾಸಕರಾದ ಹರೀಶ್ ಪೂಂಜಾ ಇವರನ್ನು ಭೇಟಿ ಮಾಡಿ ಮನವಿ -ಕಹಳೆ ನ್ಯೂಸ್

ಬೆಳ್ತಂಗಡಿ : ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕರ್ನೋಡಿ, ಲಾಯಿಲ 2025,2026ನೇ ಸಾಲಿನಲ್ಲಿ 1 ನೇ ತರಗತಿಯಿಂದ ಆಂಗ್ಲ ಮಾದ್ಯಮ ತರಗತಿಯನ್ನು ಪ್ರಾರಂಭಿಸಲು ಶಿಕ್ಷಣ ಇಲಾಖೆಯಿಂದ ಅನುಮತಿ ದೊರಕಿಸಿ ಕೊಡುವಂತೆ ತಾಲೂಕಿನ ಶಾಸಕರಾದ ಶ್ರೀ ಹರೀಶ್ ಪೂಂಜಾ ಇವರನ್ನು ಭೇಟಿ ಮಾಡಿ ಮನವಿಯನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಸುಗಂಧಿ ಜಗನ್ನಾಥ್,ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸುರೇಶ್ ಶೆಟ್ಟಿ, ಕಾರ್ಯದರ್ಶಿ, ಗ್ರಾಮ ಪಂಚಾಯತ್ ಸದಸ್ಯರಾದ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಶ್ರೀರಾಮ ಶಿಶು ಮಂದಿರದ ಮಾತೃ ಮಂಡಳಿಯ ವತಿಯಿಂದ ಆಟಿದ ಕೂಟ ಕಾರ್ಯಕ್ರಮ -ಕಹಳೆ ನ್ಯೂಸ್

ಮೊಗ್ರು : ಆ 02ರಂದು ಶ್ರೀರಾಮ ಶಿಶು ಮಂದಿರದ ಮಾತೃ ಮಂಡಳಿಯ ವತಿಯಿಂದ ಆಟಿದ ಕೂಟ ಕಾರ್ಯಕ್ರಮ ನೆರವೇರಿತು. ಈ ಸಂದರ್ಭದಲ್ಲಿ ಅಲೆಕ್ಕಿ ಶ್ರೀರಾಮ್ ಸೇವಾ ಟ್ರಸ್ಟ್ (ರಿ.) ಅಧ್ಯಕ್ಷರಾದ ರಮೇಶ್ ಗೌಡ ನೆಕ್ಕರಾಜೆ, ಗೌರವಾಧ್ಯಕ್ಷರಾದ ಉದಯ ಭಟ್, ಅತಿಥಿಗಳಾಗಿ ಬಂದಾರು ಗ್ರಾಮಪಂಚಾಯತ್ ಸದಸ್ಯರಾದ ಶ್ರೀಯುತ ಗಂಗಾಧರ ಪೂಜಾರಿ, ಬಾಲಕೃಷ್ಣ ಗೌಡ ಮುಗೇರಡ್ಕ,ಮಾತೃ ಮಂಡಳಿಯ ಅಧ್ಯಕ್ಷರಾದ ಶ್ರೀಮತಿ ಪೂರ್ಣಿಮಾ, ಕಾರ್ಯದರ್ಶಿಗಳಾದ ಶ್ರೀಮತಿ ಸ್ವಾತಿ ಮತ್ತು ಎಲ್ಲಾ ಮಾತೆಯರು ಹಾಗೂ ಮಾತಾಜಿಯವರು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಉದ್ಯಮ ಅಭಿವೃದ್ಧಿ ಕಾರ್ಯಾಗಾರ -ಕಹಳೆ ನ್ಯೂಸ್

ಪುತ್ತೂರು : ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ವಾಣಿಜ್ಯ ಸಂಘ ಹಾಗೂ ಹಿಂದೂ ಆರ್ಥಿಕ ವೇದಿಕೆ ಮಹಿಳಾ ವಿಭಾಗ ಇವುಗಳ ಸಹಯೋಗದೊಂದಿಗೆ ಉದ್ಯಮ ಅಭಿವೃದ್ಧಿ ಕಾರ್ಯಾಗಾರ ನಡೆಯಿತು. ಕಾರ್ಯಾಗಾರದ ಉದ್ಘಾಟನೆಯನ್ನು ಹಿಂದೂ ಆರ್ಥಿಕ ವೇದಿಕೆ ಮಹಿಳಾ ವಿಭಾಗ ಇದರ ಅಧ್ಯಕ್ಷರಾದ ಕೃಷ್ಣವೇಣಿ ಮುಳಿಯ ಇವರು ನಡೆಸಿಕೊಟ್ಟರು ಕಾರ್ಯಾಗಾರವನ್ನು ಪ್ರಾಜೆಕ್ಟ್ ಡಿಸೈನ್ ಲ್ಯಾಬ್ ಪ್ರೈ. ಲಿ ಇದರ ನಿರ್ದೇಶಕರಾದ ರಾಮ್ ಪ್ರಕಾಶ್ ಟಿ.ಎಸ್ ಇವರು ನಡೆಸಿಕೊಟ್ಟು, ಸ್ವಂತ ಉದ್ದಿಮೆಯ ಮಹತ್ವ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಸಂಪನ್ನಗೊಂಡ 33ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ -ಕಹಳೆ ನ್ಯೂಸ್

ತುಂಬೆತಡ್ಕ : ಸೇವಾಭಾರತಿ (ರಿ.), ಕನ್ಯಾಡಿ ಇದರ ನೇತೃತ್ವದಲ್ಲಿ, ಸಬಲಿನಿ ಯೋಜನೆಯಡಿ ಗ್ರಾಮ ಪಂಚಾಯತ್, ಅರಸಿನಮಕ್ಕಿ, ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ (ನಿ.), ಅರಸಿನಮಕ್ಕಿ ಇದರ ಸಹಭಾಗಿತ್ವದಲ್ಲಿ ಮಹಿಳೆಯರಿಗಾಗಿ 33ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭವು ಆಗಸ್ಟ್ 02 ರಂದು ರಾಣೆಯರ್ ಸಭಾಭವನ ತುಂಬೆತಡ್ಕದಲ್ಲಿ ನಡೆಯಿತು. ಅರಸಿನಮಕ್ಕಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀ ಸುಧೀರ್ ಎಂ.ಎಸ್‌ ಟೈಲರಿಂಗ್ ಕಲಿಯುವುದರಿಂದ ಬೇರೆ ಬೇರೆ ರೀತಿಯ ಸ್ವ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಫಾರ್ಮಸ್ಯುಟಿಕಲ್ ಕಾಲೇಜಿನ ವಾರ್ಷಿಕೋತ್ಸವ ; ಉತ್ತಮ ಸ್ಥಾನಕ್ಕೆ ಏರಲು ಪ್ರಯತ್ನ ಮುಖ್ಯ – ಡಾ.ಕೆ ಸುಬ್ರಹ್ಮಣ್ಯ ಭಟ್ – ಕಹಳೆ ನ್ಯೂಸ್

ಪುತ್ತೂರು: ಸತತವಾದ ಪ್ರಯತ್ನ ಒಬ್ಬ ವ್ಯಕ್ತಿಯ ಜೀವನದ ಯಶಸ್ವಿಗೆ ಕಾರಣವಾಗುತ್ತದೆ. ವಿದ್ಯಾರ್ಥಿ ಹಂತದಲ್ಲಿತಿಳಿದುಕೊಂಡಂತಹ ಎಲ್ಲಾ ವಿಚಾರಗಳನ್ನು ತಮ್ಮ ಬದುಕಿನಲ್ಲಿ ತಪ್ಪದೇ ಅಳವಡಿಸಿಕೊಳ್ಳಬೇಕು. ಔಷಧಿ ಎನ್ನುವುದು ಮಾನವನ ಸುಸ್ಥಿರ ಜೀವನಕ್ಕೆ ಅತ್ಯಗತ್ಯವಾದದ್ದು, ಹಾಗಾಗಿ ಔಷದಿಯ ಸಂಶೋಧನೆಗೆ ಎಂದಿಗೂ ಕೊನೆಯಿರುವುದಿಲ್ಲ.ಅದು ಎಂದೆಂದಿಗೂ ನಿರಂತರವಾದ ಪ್ರಕ್ರಿಯೆ ಎಂದು ಸಿಎನ್ಓಐಸಿ ಲೈಫ್ ಸೈನ್ಸ್ ಇದರ ಸಹ ಸಂಸ್ಥಾಪಕ ಮತ್ತು ನಿರ್ದೇಶಕ ಡಾ. ಕೆ.ಸುಬ್ರಮಣ್ಯ ಭಟ್ ತಿಳಿಸಿದರು. ಇವರು ಪುತ್ತೂರಿನ ವಿವೇಕಾನಂದ ಇನ್ಸ್ಟಿಟ್ಯೂಟ್ ಆಫ್ ಫಾರ್ಮಸ್ಯುಟಿಕಲ್ ಸೈನ್ಸ್...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ವಿದ್ಯಾಭಾರತಿ ಜಿಲ್ಲಾಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ -ಕಹಳೆ ನ್ಯೂಸ್

ಪುತ್ತೂರು : ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಮಂಗಳೂರು ಇಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡ ಭಾಗವಹಿಸಿತು. ಬಾಲಕರ ತಂಡ ದ್ವಿತೀಯ ಸ್ಥಾನ ಪಡೆದರೆ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತದೆ. ಬಾಲಕರ ತಂಡದಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಧನ್ವಿತ್ ರೈ, ಅಕ್ಷಯ್, ವೈಶಾಖ್ ಸಿ ಹಾಗೂ ಶ್ರೀಜಿತ್ ಎ.ಬಿ ಭಾಗವಹಿಸಿದ್ದರು. ಬಾಲಕಿಯರ ತಂಡದಲ್ಲಿ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಬಿಎಮ್ಎಸ್ ಅತ್ಯಂತ ಬಲಿಷ್ಠ ಸಂಘಟನೆ : ಕಿಶೋರ್ ಬೊಟ್ಯಾಡಿ- ಕಹಳೆ ನ್ಯೂಸ್

ಮಂಗಳೂರು : ನವ ಮಂಗಳೂರು ಬಂದರು ಸಿಬ್ಬಂದಿ ಮತ್ತು ನಿವೃತ್ತ ಸಿಬ್ಬಂದಿಗಳ ಕಾರ್ಮಿಕ ಸಂಘಟನೆಯಾದ ಭಾರತೀಯ ಮಜ್ದೂರ್ ಸಂಘದ ಕುಟುಂಬ ಸಮ್ಮಿಲನ ಕಾರ್ಯಕ್ರಮ ಆದಿತ್ಯವಾರದಂದು ಪಣಂಬೂರು ಬಿಡಿಸಿ ಸಭಾಂಗಣದಲ್ಲಿ ನಡೆಯಿತು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ಭಾರತೀಯ ಮಜ್ದೂರ್ ಸಂಘ ವಿಶ್ವದ ಅತ್ಯಂತ ಬಲಿಷ್ಠ ಸಂಘಟನೆ ಹಾಗೂ ಕಾರ್ಮಿಕ ವರ್ಗಕ್ಕೆ ಯಾವುದೇ ಫಲಾಪೇಕ್ಷೆ ಇಲ್ಲದೆ ಪ್ರಾಮಾಣಿಕವಾಗಿ ನ್ಯಾಯ ದೊರಕಿಸಿ ಕೊಡುವ ಸಂಘಟನೆಯಾಗಿದೆ...
1 95 96 97 98 99 726
Page 97 of 726