Tuesday, May 5, 2026

ದಕ್ಷಿಣ ಕನ್ನಡ

ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ವಕೀಲರ ಸಂಘದ ವತಿಯಿಂದ ಅಗಸ್ಟ್ 2 ರಂದು ಆಟಿದ ನೆಂಪು ಕಾರ್ಯಕ್ರಮ -ಕಹಳೆ ನ್ಯೂಸ್

ಮಂಗಳೂರು ವಕೀಲರ ಸಂಘದ ವತಿಯಿಂದ ಅಗಸ್ಟ್ 2 ರಂದು ಮಂಗಳೂರು ನ್ಯಾಯಾಲಯದ ಸಂಕೀರ್ಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಕರ್ನಾಟಕ ಉಚ್ಚ ನ್ಯಾಯಾಲಯದ ಗೌರವಾನ್ವಿತ ನ್ಯಾಯಮೂರ್ತಿ ಶ್ರೀಮತಿ ಉಮಾ ಎಮ್. ಜಿ ರವರು ಉದ್ಘಾಟಿಸಲಿದ್ದಾರೆ, ಶ್ರೀ ಬಸವರಾಜ್ ಗೌರವಾನ್ವಿತ ನ್ಯಾಯಾಧೀಶರು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ಮಂಗಳೂರು ಉಪಸ್ಥಿತರಿರುತ್ತಾರೆ ಅಧ್ಯಕ್ಷತೆಯನ್ನು ಮಂಗಳೂರು ವಕೀಲರ ಸಂಘದ ಅಧ್ಯಕ್ಷರಾದ ಶ್ರೀ ಎಚ್.ವಿ ರಾಘವೇಂದ್ರ ರವರು ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ವಿವಿಧ ಬಗೆಯ ಆಟಿಯ ತಿಂಡಿ ತಿನ್ನಲು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕೈಂತಿಲ ಕುಟುಂಬಸ್ಥರ ದೈವಗಳ ಸೇವಾ ಟ್ರಸ್ಟ್ (ರಿ) ಅಮ್ಮಾಡಿ ಇದರ ಮಹಿಳಾ ಸಮಿತಿಯ ಅಧ್ಯಕ್ಷರಾಗಿ ಶ್ರೀಮತಿ ವಿಶಾಲಾಕ್ಷ್ಮಿ ಆಯ್ಕೆ -ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕಿನ ಕೈಂತಿಲ ಕುಟುಂಬಸ್ಥರ ದೈವಗಳ ಸೇವಾ ಟ್ರಸ್ಟ್ (ರಿ) ಅಮ್ಮಾಡಿ ಇದರ ಮಹಿಳಾ ಸಮಿತಿಯ ಅಧ್ಯಕ್ಷರಾಗಿ ಶ್ರೀಮತಿ ವಿಶಾಲಾಕ್ಷ್ಮಿ ಬೇಲೂರು ಕಾರ್ಯದರ್ಶಿಯಾಗಿ ಶ್ವೇತ ಪಂಗ್ಲಾಹಿ ಆಯ್ಕೆಯಾಗಿದ್ದಾರೆ. ಹಾಗೂ ಸಮಿತಿಯ ಸದಸ್ಯರುಗಳಾಗಿ ಚೆನ್ನಮ್ಮ ಅಂಡೆಪುನಿ, ಜಲಜ ಅಮ್ಟಾಡಿ, ಪ್ರಮೀಳಾ ನೆಕ್ಕಿಲಾರು, ಸೇಸಮ್ಮ ಬಲ್ಕಟ, ಪುಷ್ಪ ಬಸ್ರಾ, ಸ್ವಪ್ನ ಸರಪಾಡಿ, ಸುಶೀಲ ಕೈಂತಿಲ, ಲತಾಶ್ರೀ ಕುಂಜಾರು, ರಮ್ಯ ಕೋಡಿಯಾಡಿ, ಸ್ವಾತಿ ಕಡೇಶಿವಾಲಯ, ಮಮತಾ ಸಕ್ಲೇಶಪುರ, ಅನುಷಾ ಮೂಡಿಗೆರೆ, ಹೇಮಾವತಿ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಅಕ್ಷಯ ಕಾಲೇಜಿನ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ “ಅನ್ವೇಷಣಾ -2” ಪ್ರತಿಭಾನ್ವೇಷಣ ಕಾರ್ಯಕ್ರಮ- ಕಹಳೆ ನ್ಯೂಸ್

ಪುತ್ತೂರು : ಅಕ್ಷಯ ಎಜುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ (ರಿ.) ಅಧೀನದಲ್ಲಿ ಕಾರ್ಯಾಚಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಲಲಿತ ಕಲಾ ಸಂಘ ಮತ್ತು ಐಕ್ಯೂ ಎಸಿ ಸಹಭಾಗಿತ್ವದಲ್ಲಿ "ಅನ್ವೇಷಣಾ 2" ಇದರ ಉದ್ಘಾಟನಾ ಮತ್ತು ಸಮಾರೋಪ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಸಲಾಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದ ಕಾಲೇಜಿನ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀಮತಿ ಕಲಾವತಿ ಜಯಂತ್, ವಿದ್ಯಾರ್ಥಿಗಳ ಪ್ರತಿಭಾನ್ವೇಷಣೆಗೆ ಇಂತಹ ಕಾರ್ಯಕ್ರಮಗಳು ಬಹಳ ಪ್ರಾಮುಖ್ಯತೆಯನ್ನು ಪಡೆಯುತ್ತದೆ ಹಾಗೂ ವಿದ್ಯಾರ್ಥಿಗಳು...
ಕ್ರೈಮ್ದಕ್ಷಿಣ ಕನ್ನಡಬೆಂಗಳೂರುರಾಜಕೀಯಸುದ್ದಿ

ಶ್ರೀಕ್ಷೇತ್ರ ಧರ್ಮಸ್ಥಳದ ಪರ ವಾದಿಸುತ್ತಿದ್ದ ಹೈಕೋರ್ಟಿನ ಖ್ಯಾತ ನ್ಯಾಯವಾದಿ ರಾಜಶೇಖರ ಹಿಲ್ಯಾರ್ ಅವರಿಗೆ ಬೆದರಿಕೆ ಕರೆ, ಬೆದರಿಕೆ ಸಂದೇಶ ; ಶೇಷಾದ್ರಿಪುರಂ ಪೋಲಿಸ್ ಠಾಣೆಯಲ್ಲಿ ದೂರು ದಾಖಲು – ಕಹಳೆ ನ್ಯೂಸ್

ಬೆಂಗಳೂರು : ಶ್ರೀಕ್ಷೇತ್ರ ಧರ್ಮಸ್ಥಳ ಹಾಗೂ ಡಾ. ಡಿ. ವೀರೇಂದ್ರ ಹೆಗ್ಗಡೆ, ಡಿ. ಹರ್ಷೇಂದ್ರ ಕುಮಾರ್ ಅವರ ಪರ ವಾದಿಸುತ್ತಿದ್ದ ಹೈಕೋರ್ಟಿನ ಖ್ಯಾತ ನ್ಯಾಯವಾದಿ ರಾಜಶೇಖರ ಹಿಲ್ಯಾರ್ ಅವರಿಗೆ ಬೆದರಿಕೆ ಕರೆ ಹಾಗೂ ಬೆದರಿಕೆ ಸಂದೇಶ ಕಳುಹಿಸಿದ ಕುರಿತು ವರದಿಯಾಗಿದೆ.   ಈ ಕುರಿತು ಶೇಷಾದ್ರಿಪುರಂ ಪೋಲಿಸ್ ಠಾಣೆಯಲ್ಲಿ ನ್ಯಾಯವಾದಿ ರಾಜಶೇಖರ ಹಿಲ್ಯಾರ್ ಅವರು ದೂರು ನೀಡಿದ್ದು, ಪೋಲೀಸರು ದೂರು ಸ್ವೀಕರಿಸಿ, ತನಿಖೆ ಆರಂಭಿಸಿದ್ದಾರೆ....
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿದ್ಯಾರ್ಥಿ ವೇತನ ಬಿಡುಗಡೆ ಹಾಗೂ ಹಾಸ್ಟೆಲ್ ಗಳ ಮೂಲಭೂತ ಸೌಲಭ್ಯವನ್ನು ಸರಿಪಡಿಸುವಂತೆ ಆಗ್ರಹಿಸಿ ರಾಜ್ಯಾದ್ಯಂತ ಇಂದು ಎಬಿವಿಪಿ ವತಿಯಿಂದ ಪುತ್ತೂರಿನ ನಗರದಲ್ಲಿ ನಡೆದ ಪ್ರತಿಭಟನೆ -ಕಹಳೆ ನ್ಯೂಸ್

ಪುತ್ತೂರು : ವಿದ್ಯಾರ್ಥಿ ವೇತನ ಬಿಡುಗಡೆ ಹಾಗೂ ಹಾಸ್ಟೆಲ್ ಗಳ ಮೂಲಭೂತ ಸೌಲಭ್ಯವನ್ನು ಸರಿಪಡಿಸುವಂತೆ ಆಗ್ರಹಿಸಿ ರಾಜ್ಯಾದ್ಯಂತ ಇಂದು ಎಬಿವಿಪಿ ವತಿಯಿಂದ ಪುತ್ತೂರಿನ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಹಾಸ್ಟೆಲ್ ಗಳ ಸಮಸ್ಯೆ ಸರ್ಕಾರಿ ವಿದ್ಯಾರ್ಥಿ ವಸತಿ ನಿಲಯದಲ್ಲಿ, ಪ್ರತಿ ತಿಂಗಳು ಊಟದ ವೆಚ್ಚಕ್ಕೆ ಪ್ರತಿ ವಿದ್ಯಾರ್ಥಿಗೆ 1,850 ರೂ ಮಾತ್ರ ನೀಡಲಾಗುತ್ತಿದೆ ಈ ಹಣದಲ್ಲಿ ಡಯಟ್ ಚಾರ್ಟ್ ನಲ್ಲಿ ಇರುವಂತೆ ಸರಿಯಾಗಿ ಆಹಾರವನ್ನು ಕೊಡುವುದಕ್ಕೆ ಆಗುತ್ತಿಲ್ಲ.ಈ ರೀತಿ ಹಲವಾರು...
ಜಿಲ್ಲೆದಕ್ಷಿಣ ಕನ್ನಡಸುದ್ದಿಸುಳ್ಯ

ಎನ್ನೆಂಸಿ ನೇಚರ್ ಕ್ಲಬ್ ಮತ್ತು ಐ.ಕ್ಯೂ.ಎ.ಸಿ ವತಿಯಿಂದ ವಿಶ್ವ ಪ್ರಕೃತಿ ಸಂರಕ್ಷಣಾ ದಿನಾಚರಣೆ ಮತ್ತು ವಿಶೇಷ ಉಪನ್ಯಾಸ ಕಾರ್ಯಕ್ರಮ ;ಪ್ರಕೃತಿ ಸಂರಕ್ಷಣೆ ಪ್ರತಿಯೊಬ್ಬರ ಜೀವನಶೈಲಿಯ ಭಾಗವಾಗಬೇಕು: ಪ್ರೊ. ಸಂಜೀವ ಕೆ -ಕಹಳೆ ನ್ಯೂಸ್

ಸುಳ್ಯ ; ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ನೇಚರ್ ಕ್ಲಬ್ ಮತ್ತು ಐ.ಕ್ಯೂ.ಎ.ಸಿ ವತಿಯಿಂದ ವಿಶ್ವ ಪ್ರಕೃತಿ ಸಂರಕ್ಷಣಾ ದಿನದ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮ ಜುಲೈ 28ನೇ ಸೋಮವಾರದಂದು ಕಾಲೇಜಿನ ಕಿರು ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಪರಿಸರ ಪ್ರೇಮಿ, ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಪ್ರೊ. ಸಂಜೀವ ಕೆ ಮಾತನಾಡುತ್ತಾ “ಪ್ರಕೃತಿ ಉಳಿಸುವುದು ಕೇವಲ ಒಬ್ಬರ ಜವಾಬ್ದಾರಿ ಅಲ್ಲ, ಅದು ಪ್ರತಿಯೊಬ್ಬರ ಜೀವನಶೈಲಿಯ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಹೆಚ್ಚಿನ ಸುದ್ದಿ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪುತ್ತೂರು ನಗರದ ವತಿಯಿಂದ ದಿ। ಶ್ರೀ ಪರಮೇಶ್ವರ ಗೌಡ ಇವರ ಪತ್ನಿ ಶ್ರೀಮತಿ ಪುಷ್ಪಾವತಿ ಇವರಿಗೆ “ಕಾರ್ಗಿಲ್ ವಿಜಯ್ ದಿವಸ್ “ಸಂದರ್ಭದಲ್ಲಿ ಗೌರವಸಲ್ಲಿಕೆ -ಕಹಳೆ ನ್ಯೂಸ್

ಪುತ್ತೂರು : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪುತ್ತೂರು ನಗರದ ವತಿಯಿಂದ ದಿ। ಶ್ರೀ ಪರಮೇಶ್ವರ ಗೌಡ ಇವರ ಪತ್ನಿ ಶ್ರೀಮತಿ ಪುಷ್ಪಾವತಿ ಇವರಿಗೆ ಕಾರ್ಗಿಲ್ ವಿಜಯ್ ದಿವಸ್ ದ ಸಂದರ್ಭದಲ್ಲಿ ಮನೆಗೆ ತೆರಳಿ ಗೌರವಿಸಲಾಯಿತು. ದಿ। ಶ್ರೀ ಪರಮೇಶ್ವರ ಗೌಡ ಇವರು ಕಡಬ ತಾಲೂಕು ದೋಳ್ಪಾಡಿ ಗ್ರಾಮದ ಕಟ್ಟಿ ನಿವಾಸಿ ದಿ। ಲಿಂಗಪ್ಪ ಗೌಡ ಮತ್ತು ಶ್ರೀಮತಿ ಚೋಮಕ್ಕ ದಂಪತಿಗಳ ದ್ವಿತೀಯ ಪುತ್ರರಾಗಿ ದಿನಾಂಕ 07-04-1963ರಲ್ಲಿ ಜನಿಸಿದರು. ದೋಳ್ಪಾಡಿ,...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳಾಲು :ಶ್ರೀ ಅನಂತಪದ್ಮನಾಭ ದೇವಸ್ಥಾನ ಅನಂತೋಡಿ ದೇವಸ್ಥಾನದಲ್ಲಿ ನಾಗರಪಂಚಮಿಯ ಪ್ರಯುಕ್ತ ನಾಗದೇವರಿಗೆ ನಾಗತಂಬಿಲ ಸೇವೆ -ಕಹಳೆ ನ್ಯೂಸ್

ಬೆಳಾಲು : ಬೆಳಾಲು ಗ್ರಾಮ ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ನಾಗರಪಂಚಮಿಯ ಪ್ರಯುಕ್ತ ನಾಗದೇವರಿಗೆ ನಾಗತಂಬಿಲ ಸೇವೆಯೂ ಜುಲೈ 29 ರಂದು ನೆರವೇರಿತು. ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಸರರು, ಅಸ್ರಣ್ಣರು, ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿ, ವ್ಯವಸ್ಥಾಪನಾ ಸಮಿತಿ, ಭಜನಾ ಮಂಡಳಿ ಹಾಗೂ ಊರ -ಪರವೂರ ಭಕ್ತಾದಿಗಳು ಆಗಮಿಸಿ ಶ್ರೀ ದೇವರ ಕೃಪೆಗೆ ಪಾತ್ರರಾದರು....
1 96 97 98 99 100 726
Page 98 of 726