ಕೃಷಿ ಗದ್ದೆಗಳು ಕಣ್ಮರೆಯಾಗಿ ಸಾಂಪ್ರದಾಯಿಕ ವ್ಯವಸಾಯ ಮರೆಯಾಗಿದೆ.. ಜನಾರ್ಧನ ಪೂಜಾರಿ -ಕಹಳೆ ನ್ಯೂಸ್
ಕಲ್ಲಡ್ಕ : ಮನುಷ್ಯನು ತಾಂತ್ರಿಕತೆಗೆ ತನ್ನನ್ನು ಬಳಸಿ ಕೊಂಡಾಗ ಹಿಂದಿನ ತಲೆಮಾರಿನ ನಂಬಿಕೆಯನ್ನು ಸಂಪ್ರದಾಯವನ್ನು ಮರೆಯುತ್ತಿದ್ದಾನೆ, ಇಂದು ಕ್ರಷಿ ಗದ್ದೆಗಳು ಕಣ್ಮರೆಯಾಗುತ್ತಿವೆ , ಸಾಂಪ್ರದಾಯಿಕ ವ್ಯವಸಾಯ ಮರೆಯಾಗುತ್ತಿದೆ ಇಂದಿನ ಮಕ್ಕಳಿಗೆ ಗದ್ದೆಯ ಹೆಸರಿನ ಔಷಧಿಯ ಗುಣಗಳು ತಿಳಿಯಬೇಕಾಗಿದೆ, ನಲಿಯುತ್ತಾ ಕಲಿಯುವುದು ಮತ್ತು ಮನೋರಂಜನೆಯನ್ನು ಪಡೆಯುಪುದು ಕೆಸರು ಗದ್ದೆಯಲ್ಲಿ ನಡೆಯುವ ಕ್ರೀಡೆಗಳ ಮುಖ್ಯ ಅಂಗವಾಗಿದೆ. ಎಂದು ವೀರಕಂಭ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜನಾರ್ಧನ ಪೂಜಾರಿ ಹೇಳಿದರು. ಅವರು ಓಂಕಾರ ಫ್ರೆಂಡ್ಸ್ ವೀರಕಂಭ...







