Thursday, July 23, 2026

ಕಾಸರಗೋಡು

ಕಾಸರಗೋಡುಯಕ್ಷಗಾನ / ಕಲೆಸುದ್ದಿ

ಕಲ್ಲಿಕೋಟೆಯ ಕಲೋತ್ಸವದಲ್ಲಿ ಯಕ್ಷಗಾನಕ್ಕೆ ಅವಮಾನ : ಚೌಕಿ ಪೂಜೆ ಸಂದರ್ಭದಲ್ಲಿ ಗಣಪತಿ ವಿಗ್ರಹದ ಮುಂದೆ ಹಚ್ಚಿದ್ದ ದೀಪವನ್ನು ಬಲವಂತವಾಗಿ ನಂದಿಸಿದ ಸಂಘಟಕರು – ಕಹಳೆ ನ್ಯೂಸ್

ಕುಂಬಳೆ: ಕಲ್ಲಿಕೋಟೆಯಲ್ಲಿನ ರಾಜ್ಯ ಮಟ್ಟದ ಶಾಲಾ ಕಲೋತ್ಸವದ ಸಂದರ್ಭ ಯಕ್ಷಗಾನ ಕಲೆಯನ್ನು ಸಂಘಟಕರೇ ಅವಮಾನಿಸಿದ ಘಟನೆ ಗುರುವಾರ ನಡೆದಿದೆ. ಪ್ರದರ್ಶನ ಪೂರ್ವದಲ್ಲಿ ನಡೆಯುವ ಚೌಕಿ ಪೂಜೆ ಸಂದರ್ಭ ನುಗ್ಗಿ ಬಂದ ಸಂಘಟಕರು ಗಣಪತಿ ವಿಗ್ರಹದ ಮುಂದೆ ಹಚ್ಚಿದ್ದ ದೀಪವನ್ನು ಬಲವಂತವಾಗಿ ನಂದಿಸಿದರು. ಈ ಸಂದರ್ಭ ಮಾಧ್ಯಮದವರನ್ನು ತಡೆಹಿಡಿದಿದ್ದರಿಂದ ಕೃತ್ಯದ ಚಿತ್ರೀಕರಣಕ್ಕೆ ಅವಕಾಶವಾಗಿರಲಿಲ್ಲ.ಕೃತ್ಯದ ಬಗ್ಗೆ ಪೊಲೀಸರಿಗೆ ದೂರು ನೀಡಲಾಯಿತು. ಕೊನೆಗೆ ಪೊಲೀಸರು ಕಲಾವಿದರ ಮನವೊಲಿಸಿ ವೇದಿಕೆಯಲ್ಲಿ ಪ್ರದರ್ಶನ ನೀಡುವಂತೆ ಮಾಡಿದರು. ದೇವರು...
ಕಾಸರಗೋಡುಕ್ರೈಮ್ಸುದ್ದಿ

ಅಂತಾರಾಷ್ಟ್ರೀಯ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ; ನಿಷೇಧಿತ PFI ನಾಯಕರಿಗೆ ಸಂಬಂಧಿಸಿದ ಕೇರಳದ 56 ಕಡೆ NIA ದಾಳಿ – ಕಹಳೆ ನ್ಯೂಸ್ 

ತಿರುವನಂತಪುರಂ: ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (PFI) ನಾಯಕರು ಹಾಗೂ ಕಾರ್ಯಕರ್ತರಿಗೆ ಸಂಬಂಧಿಸಿದ ಕೇರಳದ (Kerala) 56 ಕಡೆಗಳಲ್ಲಿ ಗುರುವಾರ ಬೆಳ್ಳಂಬೆಳಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ದಾಳಿ ನಡೆಸಿದೆ. ಕೇರಳದ ಹಲವಾರು ಜಿಲ್ಲೆಗಳಲ್ಲಿ ಎನ್‌ಐಎ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಎರ್ನಾಕುಲಂ, ಆಲಪ್ಪುಳ ಹಾಗೂ ಮಲಪ್ಪುರಂನಲ್ಲಿ ಎನ್‌ಐಎ ರೇಡ್ ನಡೆಸಿದೆ. ಎರ್ನಾಕುಲಂನಲ್ಲಿ 8 ಕಡೆ, ಅಲಪ್ಪುಳ ಹಾಗೂ ಮಲಪ್ಪುರಂನಲ್ಲಿ 4 ಕಡೆ ಹಾಗೂ ತಿರುವನಂತಪುರಂನಲ್ಲಿ 3...
ಕಾಸರಗೋಡುಸುದ್ದಿ

ಟೀಚರ್‌ ಬಳಿ ಕೇಳಿದ್ದು 500ರೂ. ಕೈಸೇರಿದ್ದು 51 ಲಕ್ಷ ರೂ.! ; 48 ಗಂಟೆಗಳಲ್ಲಿ ನಡೆಯಿತು ಮ್ಯಾಜಿಕ್ – ಕಹಳೆ ನ್ಯೂಸ್

ತಿರುವನಂತಪುರಂ, ಡಿ 20: ಕೇರಳದ ಪಾಲಕ್ಕಾಡ್‌ನ‌ ಕೂಟ್ಟನಾಡ್‌ ಎಂಬಲ್ಲಿ ಮಹಿಳೆಯೊಬ್ಬರು ಮಕ್ಕಳಿಗೆ ಒಂದು ಹೊತ್ತಿನ ಊಟ ಹಾಕಲೂ ನನ್ನ ಬಳಿ ಹಣವಿಲ್ಲದಾಗ 500 ರೂ. ಕೊಡಬಹುದೇ ಎಂದು ಮಗನ ಟೀಚರ್‌ ಬಳಿ ಕೇಳಿಕೊಂಡಿದ್ದು, ಇದೀಗ ಅವರ ಖಾತೆಗೆ 48 ಗಂಟೆಗಳಲ್ಲಿ ಬರೋಬ್ಬರಿ 51 ಲಕ್ಷ ರೂ.ಗಳು ಬಂದು ಬಿದ್ದಿದೆ! ಸುಭದ್ರಾ(46) ಎಂಬವರಿಗೆ ಮೂವರು ಮಕ್ಕಳು. ಕೂಲಿ ಕೆಲಸ ಮಾಡಿ ಕುಟುಂಬದ ಹೊಟ್ಟೆ ಹೊರೆಯುತ್ತಿದ್ದ ಪತಿ ರಾಜನ್‌ ಕಳೆದ ಆಗಸ್ಟ್‌ನಲ್ಲಿ ಸಾವನ್ನಪ್ಪಿದ್ದು, ಅದಾದ...
ಕಾಸರಗೋಡುಸುದ್ದಿ

ಶಾಲೆಗೆ ಲೆಗ್ಗಿನ್ಸ್​ ಧರಿಸಿ ಬಂದ್ದಿದ್ದಕ್ಕೆ ನಿಂದಿಸಿ ಅನುಚಿತ ವರ್ತನೆ: ಫೋಟೋ ಸಮೇತ ದೂರು ನೀಡಿದ ಶಿಕ್ಷಕಿ – ಕಹಳೆ ನ್ಯೂಸ್

ಮಲಪ್ಪುರಂ: ಶಾಲೆಗೆ ಲೆಗ್ಗಿನ್ಸ್​ ಧರಿಸಿಬಂದು ಪಾಠ ಮಾಡುತ್ತಿದ್ದ ಶಿಕ್ಷಕಿಯ ಜೊತೆ ಅನುಚಿತವಾಗಿ ನಡೆದುಕೊಂಡ ಮುಖ್ಯಶಿಕ್ಷಕಿಯ ವಿರುದ್ಧ ದೂರು ದಾಖಲಾಗಿದೆ. ಮಲಪ್ಪುರಂ ಜಿಲ್ಲೆಯ ಎಡಪಟ್ಟದಲ್ಲಿರುವ ಸಿಕೆಎಚ್​ಎಂ ಸರ್ಕಾರಿ ಉನ್ನತ ಮಾಧ್ಯಮಿಕ ಶಾಲೆಯ ಶಿಕ್ಷಕಿ ಸರಿತಾ ರವೀಂದ್ರನಾಥ್​ ಎಂಬುವರು ಜಿಲ್ಲಾ ಶಿಕ್ಷಣಾಧಿಕಾರಿಗೆ ದೂರು ದಾಖಲಿಸಿದ್ದಾರೆ. ಅಂದಹಾಗೆ ಸರಿತಾ ಅವರು ಕೇವಲ ಶಿಕ್ಷಕಿ ಮಾತ್ರವಲ್ಲ, ಮಿಸಸ್​ ಕೇರಳ ವಿಜೇತೆಯು ಹೌದು. ಶಾಲೆಯಲ್ಲಿ ಹಿಂದಿ ಶಿಕ್ಷಕಿಯಾಗಿ ಸರಿತಾ ಸೇವೆ ಸಲ್ಲಿಸುತ್ತಿದ್ದಾರೆ. ದೂರಿನಲ್ಲಿರುವ ಪ್ರಕಾರ ಲಗ್ಗಿನ್ಸ್​ ಧರಿಸಿ ಬಂದಿದ್ದ...
ಕಾಸರಗೋಡುಯಕ್ಷಗಾನ / ಕಲೆಸುದ್ದಿ

ನಾಳೆ ( ಡಿ.1 ) ಶ್ರೀಎಡನೀರು ಮಠದಲ್ಲಿ ಹನುಮಗಿರಿ ಮೇಳದವರಿಂದ ಈ ವರ್ಷದ ನೂತನ ಕಥಾ ಪ್ರಸಂಗ ‘ ಭಾರತ ಜನನಿ ‘ ಯಕ್ಷಗಾನ ಬಯಲಾಟ – ಕಹಳೆ ನ್ಯೂಸ್

ಕಾಸರಗೋಡು : ಜಗದ್ಗುರು ಶ್ರೀ ಶಂಕರಾಚಾರ್ಯ ಶ್ರೀಸಂಸ್ಥಾನ ಎಡನೀರು ಮಠದಲ್ಲಿ ನಾಳೆ ಡಿಸೆಂಬರ್ 1 ರಂದು ಸಂಜೆ 6.00 ಗಂಟೆಯಿಂದ ಶ್ರೀಕೋದಂಡರಾಮ ಕೃಪಾಪೋಷಿತ ಯಕ್ಷಗಾನ ಮಂಡಳಿ, ಹನುಮಗಿರಿ ಮೇಳದವರಿಂದ ಈ ವರ್ಷದ ನೂತನ ಕಥಾ ಪ್ರಸಂಗ ' ಭಾರತ ಜನನಿ ' ಯಕ್ಷಗಾನ ಬಯಲಾಟ ನಡೆಯಲಿದೆ. ಶ್ರೀ ಶ್ರೀಸಚ್ಚಿದಾನಂದ ಭಾರತೀ ಶ್ರೀಗಳ ದಿವ್ಯ ಸಾನ್ನಿಧ್ಯದಲ್ಲಿ ಯಕ್ಷಗಾನ ಬಯಲಾಟ ನಡೆಯಲಿದ್ದು, ಶ್ರೀಮಠ ಹಾಗೂ ಮೇಳದವತಿಯಿಂದ ಕಲಾಭಿಮಾನಿಗಳನ್ನು ಸ್ವಾಗತಿಸಿದ್ದಾರೆ....
ಕಾಸರಗೋಡುಸುದ್ದಿ

ನಿಶ್ಚಿತಾರ್ಥ ಮಾಡಿಕೊಂಡ ಆಧಿಲಾ ನಸ್ರಿನ್​ ಮತ್ತು ಫಾತಿಮಾ ನೋರಾ ; ಸಲಿಂಗ ಜೋಡಿಯ ಎಂಗೇಜ್​ಮೆಂಟ್ ಫೋಟೋಗಳು ವೈರಲ್​! – ಕಹಳೆ ನ್ಯೂಸ್

ಕೊಚ್ಚಿ: ಪಾಲಕರ ಒತ್ತಾಯದಿಂದ ಬೇರ್ಪಟ್ಟ ನಂತರ ಹೈಕೋರ್ಟ್​ ಮೆಟ್ಟಿಲೇರಿ, ಕಳೆದ ಮೇ ತಿಂಗಳಲ್ಲಿ ಕೋರ್ಟ್​ ತೀರ್ಪಿನಿಂದ ಮತ್ತೆ ಒಂದಾಗಿದ್ದ ಕೇರಳದ ಸಲಿಂಗ ಜೋಡಿ ಆಧಿಲಾ ನಸ್ರಿನ್​ ಮತ್ತು ಫಾತಿಮಾ ನೋರಾ ಇತ್ತೀಚೆಗಷ್ಟೇ ನಿಶ್ಚಿತಾರ್ಥ​ ಮಾಡಿಕೊಂಡಿದ್ದಾರೆ. ಅಲುವಾ ಮೂಲದ ಆಧಿಲಾ ನಸ್ರಿನ್​ (22) ಮತ್ತು ಕೊಯಿಕ್ಕೋಡ್​ ಮೂಲದ ಫಾತಿಮಾ ನೋರಾ (23) ಪರಸ್ಪರ ಪ್ರೀತಿಸುತ್ತಿದ್ದು, ತಮ್ಮ ಪ್ರೀತಿಯನ್ನು ಮತ್ತೊಂದು ಹಂತಕ್ಕೆ ತೆಗೆದುಕೊಂಡು ಹೋಗಿದ್ದಾರೆ. ಕಳೆದ ತಿಂಗಳು ಈ ಜೋಡಿ ನಿಶ್ಚಿತಾರ್ಥ ಮಾಡಿಕೊಂಡಿದೆ....
ಕಾಸರಗೋಡುಕ್ರೈಮ್ಸುದ್ದಿ

ನೆಪಕ್ಕಷ್ಟೇ ಮಾಡೆಲಿಂಗ್​! ಡ್ರಗ್ಸ್​, ಡಿಜೆ ಪಾರ್ಟಿಗಳು ಮತ್ತು ಫ್ಯಾಶನ್​ ಶೋ ನೆರಳಿನಲ್ಲಿ ಮಾಂಸ ದಂಧೆ ; ಸ್ಫೋಟಕ ಸಂಗತಿ ಬಟಾಬಯಲು – ಕಹಳೆ ನ್ಯೂಸ್

ಕೊಚ್ಚಿ: ಯುವ ಮಾಡೆಲ್​ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದ ಕೂಡಲೇ ಕೇರಳದಲ್ಲಿ ನಡೆಯುತ್ತಿರುವ ಕರಾಳ ದಂಧೆಯಿಂದ ಬಯಲಾಗಿದೆ. ಮಾಡೆಲಿಂಗ್​ ನೆಪದಲ್ಲಿ ಯುವತಿಯರ ಕಳ್ಳಸಾಗಣೆ ಮತ್ತು ಮಾಂಸ ದಂಧೆ ನಡೆಯುತ್ತಿರುವುದ ಬಟಾಬಯಲಾಗಿದೆ. ಸ್ಫೋಟಕ ಸಂಗತಿಗಳನ್ನು ಕೇರಳ ಪೊಲೀಸರು ಬಿಚ್ಚಿಟ್ಟಿದ್ದು, ಡ್ರಗ್ಸ್​, ಡಿಜೆ ಪಾರ್ಟಿಗಳು ಮತ್ತು ಫ್ಯಾಶನ್​ ಶೋ ನೆರಳಿನಲ್ಲಿ ಮಾಂಸ ದಂಧೆ ವೇಗವಾಗಿ ಬೆಳೆಯುತ್ತಿದೆ. ಮಾಡೆಲ್​ಗಳ ಹೆಸರಿನಲ್ಲಿ ಯುವತಿಯರನ್ನು ಕಳ್ಳ ಸಾಗಾಣೆ ಮಾಡಲಾಗುತ್ತಿದೆ. ಕೊಚ್ಚಿಯಲ್ಲಿ 19 ವರ್ಷದ ಯುವ...
ಕಾಸರಗೋಡುಕ್ರೈಮ್ಸುದ್ದಿ

ಹನಿಟ್ರ್ಯಾಪ್​ ಪ್ರಕರಣ ; ಕಿಲಾಡಿ ಲೇಡಿ ರಶೀದಾ ಮೋಹದ ಜಾಲಕ್ಕೆ ಬಿದ್ದ ವೃದ್ಧ ಕಳೆದುಕೊಂಡ ಹಣದ ಮೊತ್ತ ಕೇಳಿದ್ರೆ ಹುಬ್ಬೇರಿಸ್ತೀರಾ..! – ಕಹಳೆ ನ್ಯೂಸ್

ಮಲಪ್ಪುರಂ: ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಪೋಸ್ಟ್​​ ಮಾಡುವ ವ್ಲಾಗರ್​ ಮತ್ತು ಆಕೆಯ ಪತಿ, ಹನಿಟ್ರ್ಯಾಪ್​ ಪ್ರಕರಣದಡಿ ಕೇರಳದ ಕಲ್ಪಕಂಚೇರಿ ಪೊಲೀಸರಿಂದ ಬಂಧನವಾಗಿದ್ದಾರೆ. 68 ವರ್ಷದ ವ್ಯಕ್ತಿಯನ್ನು ಹನಿಟ್ರ್ಯಾಪ್​ ಬಲಗೆ ಬೀಳಿಸಿ ಹಣ ಸುಲಿಗೆ ಮಾಡಿದ ಆರೋಪದ ಮೇಲೆ ಬಂಧಿಸಲಾಗಿದೆ. ವ್ಲಾಗರ್​ ರಶೀದಾ (28) ಮತ್ತು ಆಕೆಯ ಪತಿ ನಿಶಾದ್​ ಬಂಧಿತ ಆರೋಪಿಗಳು. ಇಬ್ಬರು ಕೂಡ ತ್ರಿಸ್ಸೂರ್​ನ ಕುನ್ನಮಕುಲಮ್​ ಮೂಲದವರು. ವ್ಲಾಗರ್​ ಆಗಿರುವ ರಶೀದಾ ಕಣ್ಣುಕುಕ್ಕುವಂತಹ ಉಡುಗೆ ತೊಟ್ಟು ವಿಡಿಯೋಗಳನ್ನು ಮಾಡಿ ಸಾಮಾಜಿಕ...
1 8 9 10 11 12 20
Page 10 of 20