ಆರ್‌ಎಸ್‍ಎಸ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಭಾಷಣ ಮಾಡಿದ ಖಾದರ್ – ಕಹಳೆ ನ್ಯೂಸ್
ತಿರುವನಂತರಪುರಂ: ಕೇರಳದ ಕೋಝಿಕ್ಕೋಡ್ ಜಿಲ್ಲೆಯಲ್ಲಿ ಆರ್‌ಎಸ್‍ಎಸ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಲ್ಲಿ ಭಾಷಣ ಮಾಡಿದ್ದ ಐಯುಎಂಎಲ್ ಹಿರಿಯ ಮುಖಂಡರಾದ ಮಾಜಿ ಶಾಸಕ ಕೆ.ಎನ್.ಎ. ಖಾದರ್ ಅವರಿಗೆ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಎಚ್ಚರಿಕೆ ನೀಡಿದೆ. ದಾರ್ಶನಿಕ ಮತ್ತು ಖ್ಯಾತ ವಾಗ್ಮಿಯಾದ ಖಾದರ್ ಅವರನ್ನು ಕೆಲವು ದಿನಗಳ ಹಿಂದೆ ಕೋಝಿಕ್ಕೋಡ್‍ನ ಕೇಸರಿ ಭವನದಲ್ಲಿ ಸ್ನೇಹಬೋಧಿ ಸಾಂಸ್ಕೃತಿಕ ಸಭೆಯಲ್ಲಿ ಗೌರವಿಸಲಾಗಿತ್ತು. ಇದು ಆರ್‌ಎಸ್‍ಎಸ್ ಪ್ರಾಯೋಜಿತ ಕಾರ್ಯಕ್ರಮವಾಗಿ. ಅಲ್ಲಿ ಮಾತನಾಡಿದ್ದ ಖಾದರ್ ಅವರು, ಗುರುವಾಯೂರು...







