ಕೇರಳ ಬಿಜೆಪಿ ರಾಜ್ಯಾಧ್ಯಕ್ಷ ಕೆ. ಸುರೇಂದ್ರನ್ ಸೇರಿದಂತೆ ಬಿಜೆಪಿ ನಾಯಕರ ಮೇಲೆ ಸಿಪಿಎಂ ಮುಖಂಡರ ನಿರ್ದೇಶನದಂತೆ ಸುಳ್ಳು ಮೊಕದ್ದಮೆ ; ಕಾಸರಗೋಡಿನಲ್ಲಿ ನಡೆದ ಬಿಜೆಪಿ ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಕೆ. ಶ್ರೀಕಾಂತ್ ಆಕ್ರೋಶ – ಕಹಳೆ ನ್ಯೂಸ್
ಕಾಸರಗೋಡು, ಜು14 : ಬಿಜೆಪಿ ರಾಜ್ಯಾಧ್ಯಕ್ಷ ಕೆ. ಕೆ. ಸುರೇಂದ್ರನ್ ಹಾಗೂ ಬಿಜೆಪಿ ನಾಯಕರ ಮೇಲೆ ಸುಳ್ಳು ಮೊಕದ್ದಮೆ ಗಳನ್ನು ಹೂಡಲಾಗುತ್ತಿದೆ ಎಂದು ಆರೋಪಿಸಿ ಬಿಜೆಪಿ ಕಾಸರಗೋಡು ಜಿಲ್ಲಾ ಸಮಿತಿ ನೇತೃತ್ವದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಬುಧವಾರ ಜಾಥಾ ನಡೆಸಲಾಯಿತು. ಪ್ರತಿಭಟನೆಯನ್ನು ಜಿಲ್ಲಾಧ್ಯಕ್ಷ ಕೆ . ಶ್ರೀಕಾಂತ್ ಉದ್ಘಾಟಿಸಿದರು. ಸಿಪಿಎಂ ಪಕ್ಷದ ನಾಯಕರ ನಿರ್ದೇಶನದಂತೆ ಬಿಜೆಪಿ ನಾಯಕರ ವಿರುದ್ಧ ಮೊಕದ್ದಮೆಗಳನ್ನು ಹೂಡಲಾಗುತ್ತಿದ್ದು , ಮಂಜೇಶ್ವರ ದ ಬಿ ಎಸ್ಪಿ...







