ಸಮುದ್ರದಲ್ಲಿ ಸ್ನಾನಕ್ಕಿಳಿದ ಬಾಲಕ ಮುಳುಗಿ ಮೃತ್ಯು-ಕಹಳೆ ನ್ಯೂಸ್
ಕಾಸರಗೋಡು : ಕಾಞಂಗಾಡ್ ಬಲ್ಲ ಕಡಪ್ಪುರದಲ್ಲಿ ಏಪ್ರಿಲ್ 8 ರಂದು ಸಹಪಾಠಿಗಳ ಜೊತೆ ಸಮುದ್ರದಲ್ಲಿ ಸ್ನಾನಕ್ಕಿಳಿದ ಬಾಲಕ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ಬಾಲಕನನ್ನು ವಡಗರ ಮುಕ್ ನ ಝಕರಿಯಾ ರವರ ಪುತ್ರ 14 ವರ್ಷದ ಅಜ್ಮಲ್ ಎಂದು ಗುರುತಿಸಲಾಗಿದೆ. ಈತ ಹೊಸದುರ್ಗ ಹಯರ್ ಸೆಕಂಡರಿ ಶಾಲಾ 9ನೇ ತರಗತಿ ವಿದ್ಯಾರ್ಥಿಯಾಗಿದ್ದನು. ಅಜ್ಮಲ್ ಗುರುವಾರ ಸಂಜೆ ತನ್ನ ಆರು ಮಂದಿ ಸಹಪಾಠಿಗಳ ಜೊತೆ ಸ್ನಾನಕ್ಕಿದಿದ್ದು, ಅಲೆಗಳ ಅಬ್ಬರಕ್ಕೆ ಸಿಲುಕಿ...







