Thursday, April 23, 2026

ಕೊಡಗು

ಕೊಡಗುಕ್ರೈಮ್ಮಡಿಕೇರಿಸುದ್ದಿ

ಹೆಗ್ಗಡೆ ವಿರುದ್ಧ ಅಪಪ್ರಚಾರಕ್ಕೆ ಕೊಡಗಿನಲ್ಲೂ ನಡೆದಿತ್ತು ಹುನ್ನಾರ ; ರೆಡಿಮೇಡ್ ದೂರಿನ ಪ್ರತಿ ನೀಡಿದ್ದ ಬುರುಡೆ ಗ್ಯಾಂಗ್‌-ಕಹಳೆ ನ್ಯೂಸ್

ಮಡಿಕೇರಿ: ಶ್ರೀ ಕ್ಷೇತ್ರ ಧರ್ಮಸ್ಥಳ  ವಿರುದ್ಧ ಷಡ್ಯಂತ್ರ ಎಸಗಿದ ಆರೋಪ ಹೊತ್ತಿರುವ ಬುರುಡೆ ಗ್ಯಾಂಗ್ ಸದಸ್ಯರು ಕಳೆದ ವರ್ಷ ಕೊಡಗು  ಜಿಲ್ಲೆಗೂ ಭೇಟಿ ನೀಡಿ ಜನತೆಯಲ್ಲಿ ಶ್ರೀ ಕ್ಷೇತ್ರದ ಬಗ್ಗೆ ಗೊಂದಲ ಮೂಡಿಸಿ ಹುನ್ನಾರ ನಡೆಸಿದ ವಿಚಾರ ಈಗ ಬೆಳಕಿಗೆ ಬಂದಿದೆ. ಈ ಬಗ್ಗೆ ಮಾಹಿತಿ ದೊರೆತ ಕೂಡಲೇ ಕ್ಷೇತ್ರದ ಭಕ್ತರು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಭೇಟಿ ಮಾಡಿ ದೂರು ನೀಡಿದ್ದರು. ದೂರಿನಲ್ಲಿ ಸಮಗ್ರ ದಾಖಲೆ ನೀಡಿದ್ದರಿಂದ ವರಿಷ್ಠಾಧಿಕಾರಿಗಳು...
ಕೊಡಗುಸುದ್ದಿ

ಕೊಡಗು ಜಿಲ್ಲೆಯಲ್ಲಿ ಮುಂದುವರಿದ ಬಿರುಗಾಳಿ, ಮಳೆ -ಕಹಳೆ ನ್ಯೂಸ್

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಮಳೆ ಮುಂದುವರಿದಿದೆ. ಶನಿವಾರ ರಾತ್ರಿಯಿಂದ ಭಾನುವಾರ ಬೆಳಿಗ್ಗೆಯವರೆಗೂ ಗಾಳಿ ಮಳೆ ಅಬ್ಬರಿಸಿದೆ. ಅಮ್ಮತ್ತಿ ಹೋಬಳಿಯ ಪುಲಿಯೇರಿ ಗ್ರಾಮದ ಶ್ರೀಜಾ ಎಂಬುವವರ ಮನೆ ಮೇಲೆ ವಿದ್ಯುತ್ ಕಂಬ ಬಿದ್ದು ಹಾನಿಯಾಗಿದೆ. ಪಕ್ಕದಲ್ಲಿ ನಿಲ್ಲಿಸಿದ್ದ ಕಾರಿನ ಮೇಲೆ ವಿದ್ಯುತ್ ಕಂಬ ಬಿದ್ದಿದೆ. ಸೋಮವಾರಪೇಟೆ ಹೋಬಳಿ ಹರದೂರು ಗ್ರಾಮ ಪಂಚಾಯಿತಿ ಕಟ್ಟಡದ ಮೇಲೆ ಭಾರೀ ಗಾತ್ರದ ಮರ ಬಿದ್ದು ಹಾನಿಯಾಗಿದೆ. ಕಟ್ಟಡದ ಪಕ್ಕದಲ್ಲಿರುವ ಅಂಗನವಾಡಿ ಕೇಂದ್ರದ ಶೌಚಾಲಯ ಕಟ್ಟಡವು...
ಕೊಡಗುಸುದ್ದಿ

ನಾಪೋಕ್ಲು | ಮುಂದುವರೆದ ಕಾಡಾನೆ ಉಪಟಳ: ವಾಟೆಕಾಡು ಕಾಲೊನಿಯಲ್ಲಿ ಹಾನಿ- ಕಹಳೆ ನ್ಯೂಸ್

ನಾಪೋಕ್ಲು: ಸಮೀಪದ ನರಿಯಂದಡ, ಯವಕಪಾಡಿ, ಕುಂಜಿಲ ಗ್ರಾಮಗಳಲ್ಲಿ ಕಾಡಾನೆಗಳ ಉಪಟಳ ಮಿತಿಮೀರಿದ್ದು ಗ್ರಾಮಸ್ಥರು ಸಂಕಷ್ಟ ಅನುಭವಿಸುತ್ತಿದ್ದಾರೆ. ಕುಂಜಿಲ ಗ್ರಾಮದ ವಾಟೆಕಾಡು ಕಾಲೊನಿಯಲ್ಲಿ ಕಾಡಾನೆಯೊಂದು ದಾಂದಲೆ ನಡೆಸಿದೆ. ಕುಂಜಿಲ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಮರ ಬೀಳಿಸಿದ್ದು ಇದರಿಂದ ವಿದ್ಯುತ್ ಕಂಬ ಮುರಿದಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಕಾಡು ಪ್ರಾಣಿಗಳಿಂದ ಬಡಜನರು ಸಮಸ್ಯೆ ಅನುಭವಿಸುತ್ತಿದ್ದಾರೆ. ಎರಡು ವರ್ಷದಿಂದ ಈ ಭಾಗದಲ್ಲಿ ವಾಸಿಸುವವರ ಮನೆ ಆಸ್ತಿ ನಾಶವಾಗಿದೆ. ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ಯವಕಪಾಡಿ, ಮರಂದೋಡ,...
ಕೊಡಗುಸುದ್ದಿ

ಕೊಡಗಿನಲ್ಲಿ ನೇಣು ಬಿಗಿದುಕೊಂಡು ಮತ್ತೊರ್ವ ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ : 3 ದಿನದಲ್ಲಿ ಇಬ್ಬರು ಸೂಸೈಡ್.! – ಕಹಳೆ ನ್ಯೂಸ್

ಕೊಡಗು : ನೇಣು ಬಿಗಿದುಕೊಂಡು ಮತ್ತೊರ್ವ ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಗು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ಗುರುವಾರ ರಾತ್ರಿ ನಡೆದಿದೆ. ಪೊನ್ನಂಪೇಟೆಯ ಹಳ್ಳಿಗಟ್ಟುವಿನ ಸಿಇಟಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಪಿರಿಯಾಪಟ್ಟಣ ಮೂಲದ ಯಶ್ವಂತ್ (20) ಎಂದು ಗುರುತಿಸಲಾಗಿದೆ. ಗುರುವಾರ ರಾತ್ರಿ ತನ್ನ ಮನೆಯಲ್ಲೇ ಈತ ನೇಣು ಬಿಗಿದುಕೊಂಡು ಸೂಸೈಡ್ ಮಾಡಿಕೊಂಡಿದ್ದಾನೆ. ಇಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ ಡೆತ್ ನೋಟ್ ಬರೆದಿಟ್ಟು ಇಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಗು...
ಕೊಡಗುಜಿಲ್ಲೆಮಡಿಕೇರಿಸುದ್ದಿ

ಡೆತ್ ನೋಟ್ ಬರೆದಿಟ್ಟು ಇಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ -ಕಹಳೆ ನ್ಯೂಸ್

ಕೊಡಗು : ಡೆತ್ ನೋಟ್ ಬರೆದಿಟ್ಟು ಇಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಗು ಜಿಲ್ಲೆ ಪೊನ್ನಂಪೇಟೆ ಹಳ್ಳಿಗಟ್ಟು ಎಂಬಲ್ಲಿ ನಡೆದಿದೆ. ಸಿಐಟಿ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಇ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ತೇಜಸ್ವಿನಿ (19) ಆತ್ಮಹತ್ಯೆಗೆ ಶರಣಾಗಿದ್ದಾರೆ. ಹಾಸ್ಟೆಲ್ ನಲ್ಲಿ ತಂಗಿದ್ದ ವಿದ್ಯಾರ್ಥಿನಿ ಸೂಸೈಡ್ ಮಾಡಿಕೊಂಡಿದ್ದು, ಡೆತ್ ನೋಟ್ ಪತ್ತೆಯಾಗಿದೆ. 6 ವಿಷಯ ಬ್ಯಾಕ್ ಲಾಗ್ ಇರುವ ಕಾರಣ ಸೂಸೈಡ್ ಮಾಡಿಕೊಳ್ಳುತ್ತಿದ್ದೇನೆ ಎಂದು ಡೆತ್ ನೋಟ್ ಬರೆದಿದ್ದಾಳೆ. ರಾಯಚೂರು...
ಕೊಡಗುಸುದ್ದಿ

ಬೇಸಿಗೆಯಲ್ಲೇ ಮುಂಗಾರಿನ ಅನುಭವ ; ಇಂದು ಕೊಡಗಿನಲ್ಲಿ ರೆಡ್‌ ಅಲರ್ಟ್ ಘೋಷಣೆ -ಕಹಳೆ ನ್ಯೂಸ್

ಮಡಿಕೇರಿ: ಈ ಬಾರಿ ಬೇಸಿಗೆ ಅವಧಿ ಮುಗಿಯುವುದಕ್ಕೆ ಮುನ್ನವೇ ಕೊಡಗಿನ ಜನರಿಗೆ ಮುಂಗಾರಿನ ಅನುಭವವಾಗುತ್ತಿದೆ. ನಗರದಲ್ಲಿ ಮಂಗಳವಾರ ನಸುಕಿನಿಂದಲೇ ದಟ್ಟ ಮಂಜು ಕವಿದಿತ್ತು. ಮುಂಗಾರಿನಲ್ಲಿ ಕವಿದ ಮಂಜಿನಂತೆ ಕಾಣುತ್ತಿತ್ತು. ಬೆಳಿಗ್ಗೆಯಾದೊಡನೆ ಮಳೆ ಬಿರುಸಾಗಿ ಸುರಿಯತೊಡಗಿತು. ವಾತಾವರಣ ಸಂಪೂರ್ಣ ಶೀತಮಯವಾಗಿತ್ತು. ತಣ್ಣನೆಯ ಕುಳಿರ್ಗಾಳಿ ಬೀಸಿ ತಂಪಾಯಿತು. ಉಷ್ಣಾಂಶದಲ್ಲಿ ಇಳಿಕೆ ಕಂಡು ಬಂದಿತು. ಮುಂಗಾರಿನಂತೆ ಒಮ್ಮೆ ಬಿರುಸಾಗಿ, ಮತ್ತೊಮ್ಮೆ ಜಿಟಿಜಿಟಿಯಾಗಿ ಸುರಿದ ಮಳೆಗೆ ಜನರೂ ಚಕಿತಗೊಂಡರು. ಕೃತ್ತಿಕಾ ಮಳೆ ತನ್ನ ಎಂದಿನ ಅಬ್ಬರವನ್ನು...
ಕೊಡಗುಜಿಲ್ಲೆದಕ್ಷಿಣ ಕನ್ನಡಸುದ್ದಿ

‘ ಸನಾತನ ರಾಷ್ಟ್ರ ‘ ದ ಜಯ ಘೋಷದ ಜೊತೆಗೆ ದಕ್ಷಿಣಕನ್ನಡ ಮತ್ತು ಕೊಡಗು ಜಿಲ್ಲೆ ಸೇರಿದಂತೆ ಕರ್ನಾಟಕದಾತ್ಯಂತ 5000ಕ್ಕೂ ಅಧಿಕ ಹಿಂದುತ್ವನಿಷ್ಠ ರಿಂದ ಗೋವಾದತ್ತ ಪ್ರಯಾಣ-ಕಹಳೆ ನ್ಯೂಸ್

ಮಾನವ ಕುಲದ ಪರಮಕಲ್ಯಾಣ ಮತ್ತು ರಾಮರಾಜ್ಯದ ಸ್ಥಾಪನೆಗಾಗಿ ಕಾರ್ಯನಿರತ ಸನಾತನ ಸಂಸ್ಥೆಯ ಸಂಸ್ಥಾಪಕರಾದ ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಬಾಳಾಜಿ ಆಠವಲೆ ಇವರ 83 ನೆಯ ಜನ್ಮೋತ್ಸವ ಮತ್ತು ಸನಾತನ ಸಂಸ್ಥೆಯ ರಜತ ಮಹೋತ್ಸವ ವರ್ಷದ ಪ್ರಯುಕ್ತ ಫೊಂಡಾ ಗೋವಾದಲ್ಲಿ ಮೇ 17 ರಿಂದ 19 ರ ವರೆಗೆ ' ಸನಾತನ ರಾಷ್ಟ್ರ ಶಂಖನಾದ ಮಹೋತ್ಸವ ' ವನ್ನು ಆಯೋಜಿಸಲಾಗಿದೆ. ಈ ಮಹೋತ್ಸವವನ್ನು ಫರ್ಮಾಗುಡಿ , ಫೊಂಡಾ ,ಗೋವಾ ದಲ್ಲಿರುವ...
ಕೊಡಗುಸುದ್ದಿ

ಕೊಡಗು: ಪಾಲಿಬೆಟ್ಟ ಸಮೀಪ ಕಾಡಾನೆ ದಾಳಿಗೆ ವ್ಯಕ್ತಿ ಸಾವು-ಕಹಳೆ ನ್ಯೂಸ್

ಮಡಿಕೇರಿ: ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಪಾಲಿಬೆಟ್ಟ ಸಮೀಪದ ಎಮ್ಮೆಗುಂಡಿ ಎಸ್ಟೇಟ್‌ನಲ್ಲಿ ಗುರುವಾರ ಬೆಳಿಗ್ಗೆ ಕಾಡಾನೆ ದಾಳಿಗೆ ಸಿಲುಕಿ ಚೆಲ್ಲ (65) ಎಂಬುವವರು ಮೃತಪಟ್ಟಿದ್ದಾರೆ. ಕಾಫಿ ತೋಟದ ನಿವೃತ್ತ ಸೂಪರ್ ವೈಸರ್ ಆಗಿದ್ದ ಅವರು ವಾಯುವಿಹಾರಕ್ಕೆ ತೆರಳಿದ್ದ ವೇಳೆ ಬೆಳಿಗ್ಗೆ 6.30ರ ಸಮಯದಲ್ಲಿ ಕಾಡಾನೆಯೊಂದು ದಾಳಿ ಮಾಡಿದೆ. ಇದರಿಂದ ತೀವ್ರವಾಗಿ ಗಾಯಗೊಂಡ ಚೆಲ್ಲ ಸ್ಥಳದಲ್ಲೇ ಮೃತಪಟ್ಟರು. ಅರಣ್ಯ‌ಇಲಾಖೆ ಸಿಬ್ಬಂದಿ ಕಾಡಾನೆಗಾಗಿ ಹುಡುಕಾಟ ನಡೆಸಿದ್ದಾರೆ. ಸ್ಥಳಕ್ಕೆ ವಲಯ ಅರಣ್ಯಾಧಿಕಾರಿ ಗಂಗಾಧರ, ಉಪ...
1 2 3 4 8
Page 2 of 8