ಲವ್ ಜಿಹಾದ್ ಕೇಸಲ್ಲಿ ಜಿಮ್ ಟ್ರೈನರ್‌ಗೆ ಸಂಕಷ್ಟ : ಲೈಂಗಿಕ ದೌರ್ಜನ್ಯ ಕೇಸ್ ದಾಖಲಿಸಿದ ಸಂತ್ರಸ್ತೆ -ಕಹಳೆ ನ್ಯೂಸ್
ಹುಬ್ಬಳ್ಳಿ: ಲವ್ ಜಿಹಾದ್ ಕೇಸಲ್ಲಿ ಜಿಮ್ ಟ್ರೈನರ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಸಮೀರ್ ವಿರುದ್ಧ ಸಂತ್ರಸ್ತೆ ಇದೀಗ ಲೈಂಗಿಕ ದೌರ್ಜನ್ಯ ಕೇಸ್ ದಾಖಲಿಸಿದ್ದಾರೆ. ಸಂತ್ರಸ್ತ ಯುವತಿ ಶುಕ್ರವಾರ (ಏ.3) ರಾತ್ರಿ ಹುಬ್ಬಳ್ಳಿ ವಿದ್ಯಾನಗರ ಠಾಣೆಯಲ್ಲಿ ಸಮೀರ್ ವಿರುದ್ಧ ಲೈಂಗಿಕ ದೌರ್ಜನ್ಯ ಕೇಸ್ ದಾಖಲಿಸಿದ್ದಾರೆ. ನಾನು ಜಿಮ್‌ಗೆ ಹೋಗುವಾಗ ಸಮೀರ್ ಪರಿಚಯವಾಗಿದ್ದ. 2025ರ ಆ.16ರಂದು ನನ್ನನ್ನು ಮನೆಗೆ ಕರೆಸಿಕೊಂಡಿದ್ದ. ಆ ವೇಳೆ ಜ್ಯೂಸ್‌ನಲ್ಲಿ ಮತ್ತು ಬರೋ ಪದಾರ್ಥ ಹಾಕಿ ನನಗೆ ಕುಡಿಸಿದ್ದ....







