Saturday, May 2, 2026

ಜಿಲ್ಲೆ

ಉಡುಪಿಸುದ್ದಿ

ಲಾರಿ-ಆಟೋ ರಿಕ್ಷಾ ಭೀಕರ ಅಪಘಾತ: ಚಾಲಕ ಸ್ಥಳದಲ್ಲೇ ದುರ್ಮರಣ – ಕಹಳೆ ನ್ಯೂಸ್

ಉಡುಪಿ: ಲಾರಿ ಹಾಗೂ ಆಟೋ ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಹೆಜಮಾಡಿ ಬೈಪಾಸ್ ಬಳಿ ನಡೆದಿದೆ. ರಫಿಕ್ (37) ಮೃತ ದುರ್ದೈವಿ. ಹೆಜಮಾಡಿ ಮಾಸ್ತಿಕಟ್ಟೆ ನಿವಾಸಿ. ಇಂದು ಬೆಳಿಗ್ಗೆ ಮನೆಯಿಂದ ಮಸೀದ್ಗೆ ತೆರಳುತ್ತಿದ್ದ ವೇಳೆ ಮಂಗಳೂರು ಕಡೆಯಿಂದ ಬಂದ ಲಾರಿ ಆಟೋಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರಫೀಕ್ ಅವರನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಅಂಬಿಕಾ ಸಂಸ್ಥೆಗೆ 25ನೇ ವರ್ಷಾಚರಣೆ ಮತ್ತು ಬಪ್ಪಳಿಗೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ದಶಮಾನೋತ್ಸವ ಕಾರ್ಯಕ್ರಮ – ಬೆಂಗಳೂರಿನಲ್ಲಿ ಹಿರಿಯ ವಿದ್ಯಾರ್ಥಿಗಳ ಸಭೆ ; ಪುತ್ತೂರಿನ ಅಭಿವೃದ್ಧಿಗೆ ಅಂಬಿಕಾ ವಿದ್ಯಾರ್ಥಿಗಳು ಕೈಜೋಡಿಸಬೇಕು : ಸುಬ್ರಮಣ್ಯ ನಟ್ಟೋಜ – ಕಹಳೆ ನ್ಯೂಸ್

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಶಿಕ್ಷಣ ವ್ಯವಸ್ಥೆಯ ಬೆಳ್ಳಿಹಬ್ಬ, ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ 25 ನೇ ವರ್ಷಾಚರಣೆ ಮತ್ತು ಬಪ್ಪಳಿಗೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ದಶಮಾನೋತ್ಸವ ಕಾರ್ಯಕ್ರಮಕ್ಕೆ ಸಂಬAಧಿಸಿದAತೆ ಹಿರಿಯ ವಿದ್ಯಾರ್ಥಿಗಳ ಸಭೆ ಬೆಂಗಳೂರಿನ ರಾಜರಾಜೇಶ್ವರಿ ನಗರದ ದೇಸೀ ಮಸಾಲಾ ಒಳಾಂಗಣ ಸಭಾಭವನದಲ್ಲಿ ಭಾನುವಾರ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ, ಶೃಂಗೇರಿ ಜಗನ್ಮಾತೆ ಹಾಗೂ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಯುವವಾಹಿನಿ ಬಂಟ್ವಾಳ ಘಟಕದ ಗುರುತತ್ವವಾಹಿನಿ 56ನೇ ಮಾಲಿಕೆ ; ನಾರಾಯಣಗುರುಗಳು ಷೋಷಿತ ಸಮಾಜದ ದಾರಿದೀಪ : ಬಿ‌ ರಮಾನಾಥ ರೈ – ಕಹಳೆ ನ್ಯೂಸ್

ಬಂಟ್ವಾಳ : ಸಮಾಜದಲ್ಲಿ ಅಸ್ಪೃಶ್ಯತೆ, ಜಾತ್ಯತೀತತೆ ಮತ್ತು ಅಸಮಾನತೆ ವ್ಯಾಪಕವಾಗಿದ್ದ ಕಾಲದಲ್ಲಿ, ನಾರಾಯಣ ಗುರುಗಳು ಪ್ರಜ್ಞೆಯ ಬೆಳಕಾಗಿ ಉದಯಿಸಿದರು. “ಒಂದೇ ಜಾತಿ, ಒಂದೇ ಧರ್ಮ, ಒಂದೇ ದೇವರು ಎಂಬ ಅವರ ಘೋಷಣೆ, ಸಾಮಾಜಿಕ ಬದಲಾವಣೆಯ ಕ್ರಾಂತಿಯಾಗಿ ಪರಿಣಮಿಸಿತು ಮತ್ತು ಆತ್ಮವಿಶ್ವಾಸದಿಂದ ಬದುಕುವಂತೆ ಪ್ರೇರೇಪಿಸಿತು. ನಾರಾಯಣಗುರುಗಳ ತತ್ವಗಳು ಇಂದಿಗೂ ಸಾಮಾಜಿಕ ನ್ಯಾಯ, ಸಹಿಷ್ಣುತೆ ಮತ್ತು ಸಮಾನತೆಗಾಗಿ ದಾರಿದೀಪವಾಗಿ ಬೆಳಗುತ್ತಿವೆ. ಅವರ ಸಂದೇಶಗಳು ನಮ್ಮನ್ನು ಮಾನವೀಯತೆ ಮತ್ತು ಸಹಭಾಗಿತ್ವದ ದಾರಿಯಲ್ಲಿ ಸಾಗುವಂತೆ ಪ್ರೇರೇಪಿಸುತ್ತವೆ....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ದ್ವಾರಕಾ ಪ್ರತಿಷ್ಠಾನದ ವತಿಯಿಂದ ನಡೆಸಲ್ಪಡುವ ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆ ಇಲ್ಲಿನ ಪ್ರತಿಭಾ ಪ್ರೌಢಶಾಲೆಯ 2025-26ನೇ ಸಾಲಿನ ಪೋಷಕರ ಸಭೆ – ಕಹಳೆ ನ್ಯೂಸ್

ಬಡಗನ್ನೂರು: ಪುತ್ತೂರು ದ್ವಾರಕಾ ಪ್ರತಿಷ್ಠಾನದ ವತಿಯಿಂದ ನಡೆಸಲ್ಪಡುವ ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆ ಇಲ್ಲಿನ ಪ್ರತಿಭಾ ಪ್ರೌಢಶಾಲೆಯ 2025-26ನೇ ಸಾಲಿನ ಪೋಷಕರ ಸಭೆಯು ಶಾಲಾ ಸಭಾಂಗಣದಲ್ಲಿ ನಡೆಯಿತು. ಈ ಸಭೆಯ ಅಧ್ಯಕ್ಷತೆಯನ್ನು ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಶ್ರೀಯುತ ಗೋಪಾಲಕೃಷ್ಣ ಭಟ್ ಇವರು ವಹಿಸಿ ಸುಸಂಸ್ಕೃತ ಸಮಾಜಕ್ಕೆ ತಮ್ಮ ಮಕ್ಕಳನ್ನು ರೂಪಿಸುವುದರಲ್ಲಿ ಪೋಷಕರ ಪಾತ್ರ,ಮತ್ತು ನಮ್ಮ ಜೀವನ ಶೈಲಿಯನ್ನು ಹೇಗೆ ಬದಲಾಯಿಸಿಕೊಳ್ಳಬೇಕೇಂದು ತಿಳಿಸಿದರು. ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳ ಸಂಚಾಲಕರಾದ...
ಜಿಲ್ಲೆರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ಶ್ರೀಶೈಲ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಶ್ರೀಶೈಲಂ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಆಂಧ್ರಪ್ರದೇಶದ ನಂದ್ಯಾಲ ಜಿಲ್ಲೆಯಲ್ಲಿರುವ ಶ್ರೀಶೈಲಂನ ಶ್ರೀಶೈಲ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಪ್ರಧಾನಿ ಅವರಿಗೆ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು, ಡಿಸಿಎಂ ಪವನ್ ಕಲ್ಯಾಣ್ ಅವರು ಸಾಥ್ ನೀಡಿದರು. ಮೋದಿ ಅವರು ಬೆಳಿಗ್ಗೆ ದೇವಸ್ಥಾನಕ್ಕೆ ತೆರಳಿ ಮಲ್ಲಿಕಾರ್ಜುನ ಸ್ವಾಮಿ ಸನ್ನಿಧಿಯಲ್ಲಿ ಪಂಚಾಮೃತದೊಂದಿಗೆ ವಿಶೇಷ ರುದ್ರಾಭಿಷೇಕ ಪೂಜೆ ನೆರವೇರಿಸಿದರು. ದೇಶದಲ್ಲಿರುವ 12 ಜ್ಯೋತೀರ್ಲಿಂಗಗಳಲ್ಲಿ ಮಲ್ಲಿಕಾರ್ಜುನ ಸ್ವಾಮಿ ದೇವಾಲಯವೂ ಒಂದು....
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ವಿವೇಕಾನಂದ ಕಾಲೇಜಿನಲ್ಲಿ ಶಿವರಾಮ ಕಾರಂತರ ಕುರಿತು ಉಪನ್ಯಾಸ ಕಾರ್ಯಗಾರ ; ಜಗತ್ತು ಕಂಡ ಅಪ್ರತಿಮ ಮೇರು ವ್ಯಕ್ತಿ ಶಿವರಾಮ ಕಾರಂತ : ಡಾ. ನರಸಿಂಹಮೂರ್ತಿ. ಆರ್ -ಕಹಳೆ ನ್ಯೂಸ್

ಪುತ್ತೂರು: 20 ನೇ ಶತಮಾನದಲ್ಲಿ, ಜಗತ್ತು ಕಂಡ ಅತ್ಯಂತ ಶ್ರೇಷ್ಠ ವ್ಯಕ್ತಿ ಪಟ್ಟಿ ಮಾಡಿದರೆ ಶಿವರಾಮಕಾರಂತರು ಅಗ್ರಗಣ್ಯರು . ಒಬ್ಬ ವ್ಯಕ್ತಿ ಮನಸ್ಸು ಮಾಡಿದರೆ ಏನನ್ನೆಲ್ಲಾ ಸಾಧಿಸಬಹುದು ಎಂಬುದಕ್ಕೆ ಮಾದರಿ ಶಿರಾಮಕಾರಂತರು.ನಾಲ್ಕು ಗೋಡೆಯ ಮಧ್ಯೆ ಮಕ್ಕಳನ್ನು ಬೆಳೆಸುವ ಬದಲು ಮಕ್ಕಳು ಪರಿಸರದೊಂದಿಗೆ ಬೆರೆಯುವುದರ ಮೂಲಕ ಪರಿಸರದ ಒಂದು ಭಾಗವಾಗಬೇಕು ಎಂಬ ಕಾರಣದಿಂದ ಶಿಕ್ಷಣದಲ್ಲಿ ಹೊಸ ಆಲೋಚನೆಗಳನ್ನು ತಂದರು.ಕಾರಂತರ ಪುಸ್ತಕಗಳನ್ನು ಓದುದರ ಮೂಲಕ ವಿದ್ಯಾರ್ಥಿಗಳು ತಮ್ಮ ಬದುಕನ್ನು ಉತ್ತಮ ರೀತಿಯಲ್ಲಿ ರೂಪಿಸಿಕೊಳ್ಳಬಹುದು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಮಾಹಿತಿ ತಂತ್ರಜ್ಞಾನ ಭದ್ರತೆಯ ಕುರಿತು ಮಾಹಿತಿ ಕಾರ್ಯಗಾರ – ಕಹಳೆ ನ್ಯೂಸ್

ಪುತ್ತೂರು : ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ವಿವೇಕ ಚಿಂತನ ಶೀರ್ಷಿಕೆಯಡಿಯಲ್ಲಿ ಪೋಲಿಸ್ ಇಲಾಖೆಯ ವತಿಯಿಂದ ಮಾಹಿತಿ ತಂತ್ರಜ್ಞಾನ ಭದ್ರತೆಯ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಮಾಹಿತಿ ಕಾರ್ಯಗಾರವು ನಡೆಯಿತು. ಈ ಕಾರ್ಯಕ್ರಮದಲ್ಲಿ ಇಲಾಖೆಯ ಡಿವೈಎಸ್ಪಿ ಅರುಣ್ ನಾಗೇಗೌಡ ಅವರು ಮಾತನಾಡುತ್ತಾ ಮನುಷ್ಯನ ಮೊದಲ ಶತ್ರು ಮೊಬೈಲ್. ಇತ್ತೀಚಿನ ದಿನಗಳಲ್ಲಿ ಯುವಕರು, ಗೃಹಿಣಿಯರು ಹೇಗೆ ಸೈಬರ್ ಕ್ರೈಂಗಳಿಗೆ ಒಳಗಾಗುತ್ತಿದ್ದಾರೆ, ಇದರಿಂದ ನಾವು ಹೇಗೆ ಜಾಗೃತ ಗೊಳ್ಳಬೇಕು ಎಂದು ತಿಳಿಸುತ್ತಾ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಇಂಪಿರೀಯಲ್ ಫರ್ನಿಚರ್ಸ್ ನಲ್ಲಿ ದೀಪಾವಳಿ ಹಬ್ಬಕ್ಕೆ ಗ್ರಾಹಕರಿಗಾಗಿ ವಿಶೇಷ ಆಫರ್ : ಮನದಿಚ್ಚೆಯ ಗೃಹಪಯೋಗಿ ಉಪಕರಣಗಳ ಮೇಲೆ ವಿಶೇಷ ರಿಯಾಯಿತಿ – ಕಹಳೆ ನ್ಯೂಸ್

ಸುಳ್ಯ : ನಿಮ್ಮ ನೆಚ್ಚಿನ ಇಂಪಿರೀಯಲ್ ಫರ್ನಿಚರ್ಸ್ ನಲ್ಲಿ ದೀಪಾವಳಿ ಹಬ್ಬಕ್ಕೆ ಗ್ರಾಹಕರಿಗಾಗಿ ವಿಶೇಷ ಆಫರ್ ನೀಡುತ್ತಿದ್ದು, ನಿಮ್ಮ ಮನದಿಚ್ಚೆಯ ಗೃಹಪಯೋಗಿ ಉಪಕರಣಗಳು ಮತ್ತು ಫರ್ನಿಚರ್‌ ಗಳನ್ನು ಆಕರ್ಷಕ ಬೆಲೆ ಮತ್ತು ವಿಶೇಷ ಉಡುಗೊರೆಗಳೊಂದಿಗೆ ಕೊಂಡೊಯ್ಯಿರಿ.. ಆಯ್ದ ವಸ್ತುಗಳ ಮೇಲೆ ಬಡ್ಡಿ ಸಹಿತ ಹಾಗೂ ಬಡ್ಡಿ ರಹಿತ ಸಾಲ ಸೌಲಭ್ಯದ ಜೊತೆಗೆ 0% ಬಡ್ಡಿದರ ನೀಡಲಾಗುವುದು. ಈ ವರ್ಷದ ದೀಪಾವಳಿಯನ್ನು ಸಂಭ್ರಮದಿAದ ಆಚರಿಸಿರಿ ನಿಮ್ಮ ಸೋಜಾ ಎಲೆಕ್ಟ್ರಾನಿಕ್ಸ್ ಕಶ್ಯಪ ಕಾಂಪ್ಲೆಕ್ಸ್,...
1 104 105 106 107 108 959
Page 106 of 959