Monday, May 4, 2026

ಜಿಲ್ಲೆ

ಜಿಲ್ಲೆಮೈಸೂರುಸುದ್ದಿಹೆಚ್ಚಿನ ಸುದ್ದಿ

ಮೈಸೂರಲ್ಲಿ ಕಳೆಗಟ್ಟಿದ ‘ದಸರಾ’ ಸಂಭ್ರಮ : ರಾಜ ಸಾಂಪ್ರದಾಯದಂತೆ ‘ಆಯುಧ ಪೂಜೆ’ ನೆರವೇರಿಸಿದ ಯದುವೀರ್ ಒಡೆಯರ್ – ಕಹಳೆ ನ್ಯೂಸ್

ಮೈಸೂರು : ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಹಿನ್ನೆಲೆಯಲ್ಲಿ ಇದೀಗ ಮೈಸೂರು ಅರಮನೆಯಲ್ಲಿ ರಾಜಸಾಂಪ್ರದಾಯದಂತೆ ಯದುವೀರ್ ಒಡೆಯರ್ ಅವರು ಆಯೋಗಗಳಿಗೆ ಪೂಜೆ ನೆರವೇರಿಸಿದರು.ಕರಿಕಲ್ಲು ತೊಟ್ಟಿಯಲ್ಲಿ ಯದುವೀರರಿಂದ ಪೂಜೆ ನಡೆಯುತ್ತಿದ್ದು, ಪಟ್ಟದ ಆನೆ, ಪಟ್ಟದ ಕುದುರೆ, ಪಟ್ಟದ ಒಂಟೆ, ಪಟ್ಟದ ಹಸು, ಅರಮನೆಯಲ್ಲಿರುವ ಐಷಾರಾಮಿ ಕಾರು ಮತ್ತು ಇತರೆ ವಾಹನಗಳಿಗೂ ಪೂಜೆ ಮಾಡಲಾಯಿತು. ಬೆಳಗ್ಗೆ 6 ಗಂಟೆಯಿಂದ ಚಂಡಿಕಾ ಹೋಮ ಆರಂಭವಾಗಿದ್ದು, ಬಳಿಕ 7:55ಕ್ಕೆ ಅರಮನೆಯಿಂದ ಕೋಡಿ ಸೋಮೇಶ್ವರ ದೇವಾಲಯಕ್ಕೆ ಪಲ್ಲಕ್ಕಿಯಲ್ಲಿ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ಶ್ರೀ ಶಾರದಾ ಸೇವಾ ಪ್ರತಿಷ್ಠಾನ (ರಿ) ಕಲ್ಲಡ್ಕ ಶಾರದಾ ಪೂಜಾ ಮಹೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮ, ಗ್ರಾಮ ಗೌರವ ಹಾಗೂ “ಶಾಂತಶ್ರೀ” ಪ್ರಶಸ್ತಿ ಪ್ರಧಾನ – ಕಹಳೆ ನ್ಯೂಸ್

ಕಲ್ಲಡ್ಕ: ಬಂಟ್ವಾಳ ತಾಲೂಕಿನ ಶ್ರೀ ಶಾರದಾ ಸೇವಾ ಪ್ರತಿಷ್ಠಾನ (ರಿ.) ಕಲ್ಲಡ್ಕ ವತಿಯಿಂದ ಕಲ್ಲಡ್ಕ ಮಾದರಿ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ನಡೆಯುತ್ತಿರುವ 48 ವರ್ಷದ ಶ್ರೀ ಶಾರದಾ ಪೂಜಾ ಮಹೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮ ಮಂಗಳವಾರ ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಜಗನ್ನಾಥ್ ಸಾಲಿಯಾನ್ ಎಚ್ ರವರ ಅಧ್ಯಕ್ಷತೆಯಲ್ಲಿ ಜರಗಿತು. ಪ್ರಧಾನ ಧಾರ್ಮಿಕ ಉಪನ್ಯಾಸ ಮಾಡಿದ ಅಖಿಲ ಭಾರತೀಯ ಸಾಹಿತ್ಯ ಪರಿಷತ್ ದಕ್ಷಿಣ ಕನ್ನಡ ಜಿಲ್ಲಾ ಸಹ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಹೆಚ್ಚಿನ ಸುದ್ದಿ

ಪುಣಚದ ಇಂಟರ್ ಲಾಕ್ ಘಟಕದ ಸಿಸಿ ಕ್ಯಾಮಾರದ ಡಿವಿಆರ್ ನ್ನು ಮತ್ತು ದೇವರ ಪೋಟೋವನ್ನು ನೆಲದ ಮೇಲೆ ಸುಟ್ಟ ಪ್ರಕರಣ : ಕಿಡಿಗೇಡಿಗಳ ವಿರುದ್ಧ ಪುಣಚ ಮಹಿಷಮರ್ದಿನಿ ದೇವಸ್ಥಾನದಲ್ಲಿ ಖಂಡನಾ ಸಭೆ ಮತ್ತು ಸಾರ್ವಜನಿಕ ಪ್ರಾರ್ಥನೆ -ಕಹಳೆ ನ್ಯೂಸ್VVVVVVVVVVVVVVVVVVVVVVVVVVVVVVVVVVVVVVVV

ಪುಣಚ ಗ್ರಾಮದ ಪಾಲಸ್ತಡ್ಕ ಎಂಬಲ್ಲಿ ವ್ಯವರಿಸುತ್ತಿದ್ದ ಆನಂದ ಅವರ ಮಾಲಕತ್ವದ ಇಂಟರ್ಲಾಕ್ ಫ್ಯಾಕ್ಟರಿಯ ಸಿ ಸಿ ಟಿವಿ ಯನ್ನು ಪುಡಿಗೈದು, ಬಾಗಿಲು ಮುರಿದು, ಹಿಂದೂಗಳ ಆರಾಧ್ಯ ದೇವಿ ಮಹಿಷಮರ್ದಿನಿಯ ಮತ್ತು ದೇವರ ಫೋಟೋಗಳಿಗೆ ಬೆಂಕಿ ಕೊಟ್ಟು ನೀಚ ಬುದ್ದಿ ತೋರಿಸಿದ ಮತಾಂದ ಜಿಹಾದಿಗಳಿಗೆ ತಕ್ಕ ಶಿಕ್ಷೆಯಾಗಬೇಕೆಂದು ಪುಣಚ ಮಹಿಷಮರ್ದಿನಿ ದೇವಸ್ಥಾನದಲ್ಲಿ ಖಂಡನಾ ಸಭೆ ಮತ್ತು ಸಾರ್ವಜನಿಕ ಪ್ರಾರ್ಥನೆ ನಡೆಯಿತು. ಈ ಸಂಧರ್ಭದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಫದ ರವೀಂದ್ರ,ರಾಷ್ಟ್ರೀಯ ಸ್ವಯಂ...
ಜಿಲ್ಲೆದಕ್ಷಿಣ ಕನ್ನಡಸುದ್ದಿಸುಳ್ಯಹೆಚ್ಚಿನ ಸುದ್ದಿ

ನೆಹರೂ ಮೆಮೋರಿಯಲ್ ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ ಮತ್ತು ಇಂಗ್ಲಿಷ್ ವಿಭಾಗದ ವತಿಯಿಂದ ಅಂತರರಾಷ್ಟ್ರೀಯ ಅನುವಾದ ದಿನಾಚರಣೆ – ಕಹಳೆ ನ್ಯೂಸ್

 ಸುಳ್ಯ : ನೆಹರೂ ಮೆಮೋರಿಯಲ್ ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ ಮತ್ತು ಇಂಗ್ಲಿಷ್ ವಿಭಾಗವು ಅಂತರರಾಷ್ಟ್ರೀಯ ಅನುವಾದ ದಿನದ ಭಾಗವಾಗಿ ಅನುವಾದದ ಕುರಿತು ವಿದ್ಯಾರ್ಥಿಗಳಿಗೆ ಉಪನ್ಯಾಸ ಕಾರ್ಯಕ್ರಮವನ್ನು ಸೆಪ್ಟೆಂಬರ್ 30ನೇ ಮಂಗಳವಾರ ಏರ್ಪಡಿಸಲಾಗಿತ್ತು. ಪತ್ರಕರ್ತೆ, ಸಂಪಾದಕಿ, ಬರಹಗಾರ್ತಿ ಹಾಗೂ ಅನುವಾದಕಿ ಆಗಿರುವ ಭವ್ಯ ಬೊಳ್ಳೂರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ಅನುವಾದದ ಕುರಿತು ಮಾಹಿತಿ ನೀಡಿದರು. ಅನುವಾದದ ವಿವಿಧತೆ ಮತ್ತು ಅವಕಾಶಗಳು ಕುರಿತು ವಿದ್ಯಾರ್ಥಿಗಳಿಗೆ ವಿವರಿಸಿದರು. ನಂತರ ಸಂವಾದ...
ಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಹೃದಯ ವಿದ್ರಾವಕ ಘಟನೆ : ನವಜಾತ ಶಿಶುವನ್ನು ಮರಳಿನಲ್ಲಿ ಹೂತು ಹಾಕಿದ ಪಾಪಿ ತಾಯಿ – ಕಹಳೆ ನ್ಯೂಸ್

ತಿರುಪತಿ : ಮತ್ತೊಂದು ಹೃದಯ ವಿದ್ರಾವಕ ಘಟನೆ ನಡೆದಿದ್ದು, ಹೆತ್ತ ತಾಯಿಯೊಬ್ಬಳು ನವಜಾತ ಶಿಶುವನ್ನು ಮರಳಿನಲ್ಲಿ ಹೂತು ಹಾಕಿದ್ದಾಳೆ. ಹೌದು, ತಿರುಪತಿ ಜಿಲ್ಲೆಯ ವರದೈಯಪಾಲಂನಲ್ಲಿ ಈ ಒಂದು ಭಯಾನಕ ಘಟನೆ ಬೆಳಕಿಗೆ ಬಂದಿದೆ. ಜನಿಸಿದ ಮಗುವನ್ನು ಮರಳಿನಲ್ಲಿ ಹೂತು ಹಾಕಿದ್ದಾಳೆ. ಮಗುವನ್ನು ಯಾತನೆಯಿಂದ ರಕ್ಷಿಸಬೇಕಾದ ತಾಯಿಯೇ ಈ ಹೇಯ ಕೃತ್ಯ ಎಸಗಿರುವುದು ಸ್ಥಳೀಯವಾಗಿ ಸಂಚಲನ ಮೂಡಿಸಿದೆ. ಸೋಮವಾರ ಬೆಳಗಿನ ಜಾವ, ಬಸ್ ನಿಲ್ದಾಣದ ಬಳಿಯ ಅಂಗಡಿಯಲ್ಲಿ ಮರಳಿನಲ್ಲಿ ಹೂತು ಹಾಕಲಾಗಿದ್ದ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಪುಣಚ ಪಾಲಾಸ್ತಡ್ಕದಲ್ಲಿ ಇಂಟರ್ ಲಾಕ್ ಘಟಕದ ಸಿಸಿ ಕ್ಯಾಮಾರದ ಡಿವಿಆರ್ ನ್ನು ಮತ್ತು ದೇವರ ಪೋಟೋವನ್ನು ನೆಲದ ಮೇಲೆ ಸುಟ್ಟ ಪ್ರಕರಣ; ಅಪ್ರಾಪ್ತ ಬಾಲಕರನ್ನು ವಶಕ್ಕೆ ಪಡೆದ ಪೋಲೀಸರು -ಕಹಳೆ ನ್ಯೂಸ್

ಪುಣಚ : ಪಿರ್ಯಾದಿದಾರರಾದ ಆನಂದಗೌಡರವರು ಬಂಟ್ವಾಳ ತಾಲೂಕು ಪುಣಚ ಗ್ರಾಮದ ಪಾಲಾಸ್ತಡ್ಕ ಎಂಬಲ್ಲಿ ಪತ್ನಿ ಹೆಸರಿನಲ್ಲಿ ಪಿ ಬಿ ಇಂಡಸ್ಟ್ರೀಸ್ ಇಂಟರ್ ಲಾಕ್ ಘಟಕವನ್ನು ನಡೆಸುತ್ತಿದ್ದು ಸದ್ರಿ ಘಟಕಕ್ಕೆ ಸಿಸಿ ಕ್ಯಾಮಾರವನ್ನು ಅಳವಡಿಸಿರುತ್ತಾರೆ. ದಿನಾಂಕ:28-09-2025 ರಂದು ಬೆಳಿಗ್ಗೆ 11.00 ಗಂಟೆಗೆ ಪಿರ್ಯಾದಿದಾರರು ಇಂಟರ್ ಲಾಕ್ ಘಟಕವನ್ನು ಪರೀಶಿಲಿಸಿ ನಂತರ 6.00 ಗಂಟೆಗೆ ಇಂಟರ್ ಲಾಕ್ ಘಟಕಕ್ಕೆ ಹೋದಾಗ ಯಾರೋ ಘಟಕದ ಬಾಗಿಲನ್ನು ಮುರಿದು ಇಂಟರ್ ಲಾಕ್ ಘಟಕಕ್ಕೆ ಅಕ್ರಮ ಪ್ರವೇಶ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಅಂಬಿಕಾ ವಿದ್ಯಾಲಯದ ವಿದ್ಯಾರ್ಥಿಗಳಿಗೆ ಹಲವು ಬಹುಮಾನ ; ರಾಜ್ಯಮಟ್ಟಕ್ಕೆ ಆಯ್ಕೆ -ಕಹಳೆ ನ್ಯೂಸ್

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ. ಸಂಸ್ಥೆಯ ವಿದ್ಯಾರ್ಥಿಗಳು ಸೆಪ್ಟೆಂಬರ್ 23 ಮತ್ತು 24ರಂದು ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿ ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಸAತೋಷ್ ಕುಮಾರ್ ಹಾಗೂ ರವಿಕಲಾ ದಂಪತಿ ಪುತ್ರಿ, 10ನೇ ತರಗತಿಯ ವಿದ್ಯಾರ್ಥಿನಿ ಲಾಸ್ಯಾ ಸಂತೋಷ್ ಚಕ್ರ ಎಸೆತದಲ್ಲಿ ಪ್ರಥಮ ಸ್ಥಾನ, 1500 ಮೀ. ಓಟದಲ್ಲಿ ಪ್ರಥಮ ಸ್ಥಾನ, ಈಟಿ ಎಸೆತದಲ್ಲಿ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಶ್ರೀ ಶಾರದಾ ಪೂಜೆ ಹಾಗೂ ಆಯುಧ ಪೂಜೆ -ಕಹಳೆ ನ್ಯೂಸ್

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಬಪ್ಪಳಿಗೆಯಲ್ಲಿನ ಅಂಬಿಕಾ ವಸತಿಯುತ ಪದವಿಪೂರ್ವ ವಿದ್ಯಾಲಯದಲ್ಲಿ ಸೋಮವಾರ ಶ್ರೀ ಶಾರದಾ ಪೂಜೆ ಹಾಗೂ ಆಯುಧಪೂಜೆ, ವಾಹನ ಪೂಜೆ ಕಾರ್ಯಕ್ರಮ ಶಾಸ್ತ್ರೋಕ್ತವಾಗಿ ನಡೆಯಿತು. ವೈದಿಕರಾದ ಅನಂತ ಭಟ್ ಉರ್ಲಾಂಡಿ ಹಾಗೂ ಸುಬ್ರಹ್ಮಣ್ಯ ಭಟ್ ವೀರಮಂಗಲ ಅವರು ಧಾಮಿಕ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ, ಅಂಬಿಕಾ ಸಮೂಹ...
1 116 117 118 119 120 960
Page 118 of 960