Wednesday, May 6, 2026

ಜಿಲ್ಲೆ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ಬಳಂತಿಮೊಗರು ಸುವರ್ಣ ಕುಟುಂಬಸ್ಥರ ತರವಾಡು ದೈವಸ್ಥಾನಕ್ಕೆ ದಾನದ ರೂಪದಲ್ಲಿ ಕೃಷಿ ಭೂಮಿಯನ್ನು ಹಸ್ತಾಂತರ ಮಾಡಿದ ಮಹಾತಾಯಿ – ಕಹಳೆ ನ್ಯೂಸ್

ವಿಟ್ಲ : ಬಳಂತಿಮೊಗರು ಸುವರ್ಣ ಕುಟುಂಬಸ್ಥರ ತರವಾಡು ದೈವಸ್ಥಾನಕ್ಕೆ ದಾನದ ರೂಪದಲ್ಲಿ ಒಂದು ಎಕರೆ ಕೃಷಿ ಭೂಮಿಯನ್ನು ಹಸ್ತಾಂತರ ಮಾಡಲಾಯಿತು. ಬಳಂತಿಮೊಗರು ಸುವರ್ಣ ಕುಟುಂಬಸ್ಥರ ತರವಾಡು ದೈವಸ್ಥಾನದ ಶ್ರೀ ಮಲರಾಯ ,ಮಹಿಷಂದಾಯ, ಧೂಮಾವತಿ, ರಕ್ತೇಶ್ವರಿ, ಪಂಜುರ್ಲಿ, ಕಲ್ಕುಡ , ಕಲ್ಲುರ್ಟಿ , ನೆತ್ತೆರ್ ಕಣ್ ಹೀಗೆ ಪರಿವಾರ ದೈವದ ಸುವರ್ಣ ಕುಟುಂಬಸ್ಥರ ತರವಾಡು ಮನೆಗೆ ಎಲ್ಲರ ಪ್ರೀತಿಯ "ಕೊಟ್ಯದ ಅಪ್ಪೆ " ಎಂದು ಕರೆಯಲ್ಪಡುವ ಲೀಲಾ ಹೆಂಗ್ಸು ಇವರು ದೈವಸ್ಥಾನಕ್ಕೆ...
ಜಿಲ್ಲೆಮೈಸೂರುಸುದ್ದಿಹೆಚ್ಚಿನ ಸುದ್ದಿ

ಯುವ ದಸರಾ’ದಲ್ಲಿ ಕುಂದಾಪುರ ಸುಜ್ಞಾನ ಪಿಯು ವಿದ್ಯಾರ್ಥಿಗಳ ನೃತ್ಯರೂಪಕದ ಮೆರುಗು – ಕಹಳೆ ನ್ಯೂಸ್

ಮೈಸೂರು: ನಾಡಹಬ್ಬ ದಸರಾ ಅಂಗವಾಗಿ ಮೈಸೂರಿನಲ್ಲಿ ಆಯೋಜಿಸಿರುವ ಪ್ರತಿಷ್ಠಿತ ‘ಯುವ ದಸರಾ’ ವೇದಿಕೆಯಲ್ಲಿ ಕುಂದಾಪುರದ ಸುಜ್ಞಾನ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು 'ಪರಿಸರ ಸಂರಕ್ಷಣೆ' ವಿಷಯ ಆಧರಿಸಿ ನೃತ್ಯಪ್ರದರ್ಶನ ನೀಡಿ ನೆರೆದಿದ್ದ ಸುಮಾರು 50 ಸಾವಿರಕ್ಕೂ ಹೆಚ್ಚು ಮಂದಿ ಪ್ರೇಕ್ಷಕರ ಮೆಚ್ಚುಗೆ ಗಳಿಸಿದ್ದಾರೆ. ಈ ಸ್ಪರ್ಧೆಗೆ ರಾಜ್ಯದ ವಿವಿಧೆಡೆಯ ಒಟ್ಟು 700 ಕಾಲೇಜುಗಳು ಭಾಗವಹಿಸಿದ್ದವು. ಅತ್ಯುತ್ತಮ ಪ್ರದರ್ಶನಕ್ಕಾಗಿ ಕೇವಲ 8 ಕಾಲೇಜುಗಳು ಆಯ್ಕೆಯಾಗಿದ್ದವು. ಅದರಲ್ಲಿ ಸುಜ್ಞಾನ ಪಿಯು ಕಾಲೇಜು ಕೂಡ ಒಂದಾಗಿರುವುದು...
ಜಿಲ್ಲೆದಕ್ಷಿಣ ಕನ್ನಡಮೈಸೂರುಸುದ್ದಿ

ಕಾವೇರಿ ನದಿಯಲ್ಲಿ ಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪನವರ ಅಸ್ಥಿ ವಿಸರ್ಜನೆ – ಕಹಳೆ ನ್ಯೂಸ್

ಮೈಸೂರು : ಕನ್ನಡದ ಖ್ಯಾತ ಸಾಹಿತಿ ಎಸ್. ಎಲ್ ಭೈರಪ್ಪನವರ ಅಂತ್ಯಕ್ರಿಯೆ ನಿನ್ನೆ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ನೆರವೇರಿಸಲಾಗಿದ್ದು, ಇಂದು ಕಾವೇರಿ ನದಿಯಲ್ಲಿಅಸ್ಥಿ ವಿಸರ್ಜನೆ ಮಾಡಲಾಗಿದೆ. ಶ್ರೀರಂಗಪಟ್ಟಣದ ರಂಗನಾಥ ಸ್ನಾನ ಘಟ್ಟದಲ್ಲಿ ಅವರ ಅಸ್ಥಿಯನ್ನು ವಿಸರ್ಜನೆ ಮಾಡಲಾಯಿತು. ಪುತ್ರರಾದ ರವಿಶಂಕರ್, ಉದಯ್ ಶಂಕರ್ ಅಸ್ಥಿ ವಿಸರ್ಜಿಸಿದರು. ಹಿರಿಯ ಕನ್ನಡ ಸಾಹಿತಿ, ಪದ್ಮಭೂಷಣ ಪುರಸ್ಕೃತರಾದ ಎಸ್.ಎಲ್. ಭೈರಪ್ಪ ಅವರು ಸೆಪ್ಟೆಂಬರ್ 24, 2025ರಂದು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.ಅವರ ಅಂತ್ಯಕ್ರಿಯೆ ನಿನ್ನೆ ಮೈಸೂರಿನ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಪಡ್ನೂರು ಗ್ರಾಮದ ಸೇಡಿಯಾಪು ಕೆದಿಮಾರ್ ರಸ್ತೆ: 25 ವರ್ಷಗಳ ವಿವಾದ ಇತ್ಯರ್ಥಪಡಿಸಿದ ಶಾಸಕ ಅಶೋಕ್ ರೈ – ಕಹಳೆ ನ್ಯೂಸ್

ಪುತ್ತೂರು: ಪಡ್ನೂರು ಗ್ರಾಮದ ಸೇಡಿಯಾಪು ಕೆದಿಮಾರ್ ರಸ್ತೆಗೆ ಕೊನೆಗೂ‌ಮುಕ್ತಿ ದೊರಕಿದೆ. ರಸ್ತೆ ವಿವಾದದಿಂದ‌ಇಲ್ಲಿನ ಸುಮಾರು ಕುಟುಂಬಗಳು ನಿತ್ಯ ನರಕಯಾತನೆ ಅನುಭವಿಸುತ್ತಿದ್ದರು. ಈ ವಿಚಾರವನ್ನು ಶಾಸಕ ಅಶೋಕ್ ರೈ ಗಮನಕ್ಕೆ ತಂದ ಗ್ರಾಮಸ್ಥರು ಸಮಸ್ಯೆ ಪರಿಹಾರಕ್ಕೆ ಮನವಿ ಮಾಡಿದ್ದರು. ವಿವಾದಯುತ ರಸ್ತೆಯ ವಿಚಾರವಾಗಿ ಮಾತುಕತೆ ನಡೆಸಿದ ಶಾಸಕರು ರಸ್ತೆ ವಿವಾದಕ್ಕೆ ತೆರೆ ಎಳೆದಿದ್ದಾರೆ. ಈ ಮೂಲಕ 25 ವರ್ಷಗಳ ನರಕಯಾತನೆಗೆ ಮುಕ್ತಿಯನ್ನು ನೀಡಿದ್ದಾರೆ. ರಸ್ತೆ ಮಾಡಿಸಿಕೊಟ್ಟ ಶಾಸಕ ಅಶೋಕ್ ರೈ ಅವರನ್ನು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಗಳಿಂದ ಸ್ವಚ್ಛತಾ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು: ಇಲ್ಲಿನ ಕಲಾ, ವಾಣಿಜ್ಯ ಮತ್ತು ವಿಜ್ಞಾನ(ಸ್ವಾಯತ್ತ) ಮಹಾವಿದ್ಯಾಲಯ ಇಲ್ಲಿನ ಎನ್‌ಸಿಸಿ, ರೆಡ್‌ಕ್ರಾಸ್ ಹಾಗೂ ಎನ್‌ಎಸ್‌ಎಸ್ ಘಟಕ ಹಾಗೂ ಕಾಲೇಜಿನ ಐಕ್ಯೂಎಸಿ ಇದರ ಸಹಯೋಗದಲ್ಲಿ ಪುತ್ತೂರಿನ ರೈಲ್ವೇ ಸ್ಟೇಷನ್ ಬಳಿ ಸ್ವಚ್ಛತಾ   ಕಾರ್ಯಕ್ರಮ  ನಡೆಯಿತು. ಸ್ವಚ್ಛತಾ ಹಿ ಸೇವಾ ಎನ್ನುವ ಅಭಿಯಾನದಡಿಯಲ್ಲಿ ನಡೆದ ಈ ಕರ‍್ಯದಲ್ಲಿ ಕಾಲೇಜಿನ ಎನ್‌ಸಿಸಿ ಅಧಿಕಾರಿ ಲೆ.ಭಾಮಿ ಅತುಲ್ ಶೆಣೈ, ಎನ್‌ಎಸ್‌ಎಸ್ ಅಧಿಕಾರಿ ಡಾ. ಅರುಣ್ ಪ್ರಕಾಶ್, ರೆಡ್ ಕ್ರಾಸ್ ಘಟಕದ ಸಂಯೋಜಕಿ ಡಾ.ದುರ್ಗಾ ರತ್ನ...
ಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಬಾಗಲಕೋಟೆಯಲ್ಲಿ ಘೋರ ದುರಂತ : ಭಾರಿ ಮಳೆಗೆ ಮನೆಯ ಮೇಲ್ಚಾವಣಿ ಕುಸಿದು, ಬಾಲಕ ದುರ್ಮರಣ – ಕಹಳೆ ನ್ಯೂಸ್

ಬಾಗಲಕೋಟೆ : ನಿರಂತರ ಮಳೆಗೆ ಮನೆಯ ಮೇಲ್ಚಾವಣಿ ಗೋಡೆ ಕುಸಿದು ಬಾಲಕ ಸಾವನಪ್ಪಿದ್ದಾನೆ. ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಮಹಾಲಿಂಗಪುರ ಪಟ್ಟಣದಲ್ಲಿ ಈ ಒಂದು ಘಟನೆ ನಡೆದಿದ್ದು, ದರ್ಶನ್ ಲಾತೂರ್ (11) ಎನ್ನುವ ಬಾಲಕ ಸಾವನಪ್ಪಿದ್ದು ಇನ್ನೊರ್ವ ಬಾಲಕ ಶ್ರೀಶೈಲ್ ಗೆ ಗಂಭೀರವಾದ ಗಾಯಗಳಾಗಿವೆ. ಇಂದು ಬೆಳಗಿನ ಜಾವ ಐದು ಗಂಟೆಗೆ ಮನೆಯ ಮೇಲ್ಚಾವಣಿ ಹಾಗೂ ಗೋಡೆ ಕುಸಿದು ಬಿದ್ದು ಈ ಒಂದು ದುರಂತ ಸಂಭವಿಸಿದೆ. ಮನೆಯ ಕೋಣೆಯಲ್ಲಿ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಸೆಪ್ಟೆಂಬರ್ 30 ರಂದು ಕುಡ್ಲದ ಪಿಲಿಪರ್ಬ- 4 ನೇ ಆವೃತ್ತಿ – ಕಹಳೆ ನ್ಯೂಸ್

ಮಂಗಳೂರು : ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ಮಾಜಿ ಸಂಸದ ಶ್ರೀ ನಳಿನ್ ಕುಮಾ‌ರ್ ಕಟೀಲ್ ಮಾರ್ಗದರ್ಶನದಲ್ಲಿ ಕುಡ್ಲದ ಪಿಲಿಪರ್ಬದ ನಾಲ್ಕನೇ ಆವೃತ್ತಿಯ ಸ್ಪರ್ಧಾಕೂಟವು ಇದೇ ಸಪ್ಟೆಂಬರ್ 30 ರಂದು ಮಂಗಳೂರಿನ ಕೇಂದ್ರ ಮೈದಾನದಲ್ಲಿ ಬೆಳಗ್ಗೆ 9.30 ಕ್ಕೆ ಉದ್ಘಾಟನೆಗೊಳ್ಳಲಿದೆ ಎಂದು ಶಾಸಕ ಶ್ರೀ ಡಿ. ವೇದವ್ಯಾಸ್ ಕಾಮತ್ ರವರು ಹೇಳಿದರು. ನಂತರ ಮಾತನಾಡಿದ ಅವರು, ಬೆಳಿಗ್ಗೆ 10 ಗಂಟೆಗೆ ಸರಿಯಾಗಿ ಭವ್ಯ ವಿಶಾಲ ವೇದಿಕೆಯಲ್ಲಿ ಆರಂಭಗೊಳ್ಳಲಿರುವ ಸ್ಪರ್ಧಾಕೂಟದಲ್ಲಿ ಕರಾವಳಿ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ತಾಲೂಕು ಮಟ್ಟದ ಭಾಷಣ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪ್ರಥಮ -ಕಹಳೆ ನ್ಯೂಸ್

 ಪುತ್ತೂರು :ಸರಕಾರಿ ಪದವಿಪೂರ್ವ ಕಾಲೇಜು, ಕೊಂಬೆಟ್ಟು ಇಲ್ಲಿ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲೂಕು ಮಟ್ಟದ ಭಾಷಣ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಅರ್ಪಿತ ಎ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರುತ್ತಾರೆ. ಇವರನ್ನು ಕಾಲೇಜಿನ ಆಡಳಿತಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ....
1 119 120 121 122 123 961
Page 121 of 961