Monday, May 4, 2026

ಜಿಲ್ಲೆ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ ) ವಿಟ್ಲ ತಾಲೂಕಿನ ಅಳಿಕೆ ವಲಯದ ಮುಳಿಯ ಒಕ್ಕೂಟದ ಕಲ್ಪವೃಕ್ಷ ಜ್ಞಾನವಿಕಾಸ ಕೇಂದ್ರದಲ್ಲಿ ಜ್ಞಾನವಿಕಾಸದ ಕಾರ್ಯಕ್ರಮದಡಿಯಲ್ಲಿ ನಡೆಯುವ ” ಮಹಿಳೆಯರಿಗೆ ಉಚಿತ ಟೈಲರಿಂಗ್ ತರಬೇತಿ ” ಕಾರ್ಯಕ್ರಮ -ಕಹಳೆ ನ್ಯೂಸ್

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ ) ವಿಟ್ಲ ತಾಲೂಕಿನ ಅಳಿಕೆ ವಲಯದ ಮುಳಿಯ ಒಕ್ಕೂಟದ ಕಲ್ಪವೃಕ್ಷ ಜ್ಞಾನವಿಕಾಸ ಕೇಂದ್ರದಲ್ಲಿ ಜ್ಞಾನವಿಕಾಸದ ಕಾರ್ಯಕ್ರಮದಡಿಯಲ್ಲಿ ನಡೆಯುವ " ಮಹಿಳೆಯರಿಗೆ ಉಚಿತ ಟೈಲರಿಂಗ್ ತರಬೇತಿ " ಕಾರ್ಯಕ್ರಮ ಎರುಂಬು ವಿಷ್ಣುಮಂಗಲ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಅಳಿಕೆ ವಲಯಾಧ್ಯಕ್ಷರಾದ ರಾಜೇಂದ್ರ ರೈ ಉದ್ಘಾಟನೆ ಮಾಡಿ ಇದರ ಸದುಪಯೋಗ ಪಡೆಯುವಂತೆ ತಿಳಿಸಿದರು. ಮುಳಿಯ ಒಕ್ಕೂಟ ಅಧ್ಯಕ್ಷರಾದ ಉದಯ್ ನಾಯ್ಕ್...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಣಿ ವಲಯದ ಮಿತ್ತೂರಿನಲ್ಲಿ ವಿದ್ಯಾನಿಧಿ ಸಹಾಯಧನ ವಿತರಣೆ – ಕಹಳೆ ನ್ಯೂಸ್

ಮಾಣಿ ವಲಯದ ಮಿತ್ತೂರಿನ ವಾತ್ಸಲ್ಯ ಪಲಾನುಭವಿಯಾದ ಅರುಣ್ ಕುಮಾರ್ ಇವರ ಮಗನಾದ ರಿತೇಶ್ ನ ವಿದ್ಯಾಭ್ಯಾಸಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ವಾತ್ಸಲ್ಯ ವಿದ್ಯಾನಿಧಿ ಮಂಜೂರಾಗಿದ್ದು , ಮಾಣಿ ವಲಯದ ಜನಜಾಗೃತಿ ಅಧ್ಯಕ್ಷರಾದ ರಾಜಾರಾಮ ಶೆಟ್ಟಿ ಕೋಲ್ಪೆ , ವಿತರಿಸಿದರು. ಬೀಡಿನಮಜಲು ಶ್ರೀ ಆದಿ ಪರಾಶಕ್ತಿ ದೇವಸ್ಥಾನದ ಗೌರವಾಧ್ಯಕ್ಷರಾದ ಸುರೇಶ್ ಮುಕ್ಕಡ ,ವಲಯ ಮೇಲ್ವಿಚಾರಕಿ ಆಶಾ ಪಾರ್ವತಿ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ದೀಪಾ,...
ಚಿಕ್ಕಮಂಗಳೂರುಜಿಲ್ಲೆಸುದ್ದಿ

ನಾನು ಹಿಂದೂ ಎಂದು ಹಿಂದೂ ಮಹಿಳೆ ಜೊತೆ ಲಾಡ್ಜ್ ಗೆ ಹೋಗಿದ್ದ ಅನ್ಯಕೋಮಿನ ವ್ಯಕ್ತಿ ಶೃಂಗೇರಿ ಪೊಲೀಸರು, ವಶಕ್ಕೆ -ಕಹಳೆ ನ್ಯೂಸ್

ಚಿಕ್ಕಮಗಳೂರು : ಹಿಂದೂ ಹೆಸರಿನಲ್ಲಿ ನಕಲಿ ಆಧಾರ್ ಕಾರ್ಡ್ ಮಾಡಿಸಿಕೊಂಡು ಅನ್ಯಕೋಮಿನ ಯುವಕ ಹಿಂದು ಮಹಿಳೆ ಜೊತೆ ಲಾಡ್ಜ್ ಗೆ ಹೋಗಿದ್ದ ವೇಳೆ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಹಿಂದೂ ಮಹಿಳೆಯೊಬ್ಬರ ಜತೆ ಲಾಡ್ಜ್‌ಗೆ ಹೋಗಿದ್ದ ಮುಸ್ಲಿಂ ವ್ಯಕ್ತಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಬ್ದುಲ್ ಸಮದ್ (42) ಬಂಧಿತ ಆರೋಪಿ. ಶೃಂಗೇರಿ ತಾಲ್ಲೂಕಿನ 38 ವರ್ಷದ ಹಿಂದೂ ಮಹಿಳೆಯೊಬ್ಬರ ಜತೆ ಲಾಡ್ಜ್‌ಗೆ ಹೋಗಿದ್ದ ಸಮದ್,...
ಅಂಕಣಬಳ್ಳಾರಿಸುದ್ದಿ

15 ತಿಂಗಳ ಗೃಹಲಕ್ಷ್ಮಿ ಹಣ ಕೂಡಿಟ್ಟು ; ಸಿಎಂ ಭಾವಚಿತ್ರದ ಬಾಗಿಲು ಕೆತ್ತಿಸಿದ ಮಹಿಳೆ-ಕಹಳೆ ನ್ಯೂಸ್

ಬಳ್ಳಾರಿ: ವಿಜಯನಗರ  ಜಿಲ್ಲೆಯಲ್ಲಿ ಮಹಿಳೆಯೊಬ್ಬರು ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣದಲ್ಲಿ ಮನೆ ಬಾಗಿಲಿಗೆ ಸಿಎಂ ಸಿದ್ದರಾಮಯ್ಯ ಅವರ ಚಿತ್ರ ಕೆತ್ತಿಸಿ, ಕೃತಜ್ಞತೆ ಸಲ್ಲಿಸಿದ್ದಾರೆ. ಕೂಡ್ಲಿಗಿ ತಾಲೂಕಿನ ಕೆಂಚಮಲ್ಲನಹಳ್ಳಿ ಗ್ರಾಮದ ಪಾರ್ವತಿ ತಮ್ಮ 15 ತಿಂಗಳ ಗೃಹಲಕ್ಷ್ಮಿ ಹಣವನ್ನು ಕೂಡಿಟ್ಟು ಮನೆ ಬಾಗಿಲು ಅಳವಡಿಕೆ ಮಾಡಿಕೊಂಡಿದ್ದಾರೆ. ಗೃಹಲಕ್ಷ್ಮಿ ಹಣದಿಂದಲೇ ಮಾಡಿಸಿರುವ ಬಾಗಿಲ ದ್ವಾರಕ್ಕೆ ಸಿಎಂ ಸಿದ್ದರಾಮಯ್ಯ  ಅವರ ಭಾವಚಿತ್ರವನ್ನು ಕೆತ್ತಿಸಿದ್ದಾರೆ. ಸಿದ್ದರಾಮಯ್ಯ ಅವರು ನಿಂತಿರುವ ಭಾವಚಿತ್ರ ಕೆತ್ತಿಸಿರುವ ಪಾರ್ವತಿ ಅವರು, ಚಿತ್ರದ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ತಾಂತ್ರಿಕ ಅಡಚಣೆ ಹಿನ್ನಲೆ : ಮಹಾಲಿಂಗೇಶ್ವರ ದೇವಳದ ಗದ್ದೆಯ ಪುತ್ತೂರು ಉತ್ಸವ ಸೆ.20 ರಿಂದ ಪ್ರಾರಂಭ – ಕಹಳೆ ನ್ಯೂಸ್

ಪುತ್ತೂರು : ತಾಂತ್ರಿಕ ಅಡಚಣೆ ಹಿನ್ನಲೆ ಸೆ.18 ರಂದು ಪ್ರಾರಂಭವಾಗಬೇಕಿದ್ದ ಪುತ್ತೂರು ಉತ್ಸವ ಸೆ.20 ರಿಂದ ಪ್ರಾರಂಭವಾಗಲಿದೆ ಎಂದು ಸಂಘಟಕರು ತಿಳಿಸಿದ್ದಾರೆ....
ಉಡುಪಿಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಉಡುಪಿ ಜಿಲ್ಲಾ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇಗುಲದಲ್ಲಿ ಸೆ. 22 ರಿಂದ ಆ .2 ರವರೆಗೆ ಸಡಗರ ದ ದಸರಾ- ಹಬ್ಬ – ಕಹಳೆ ನ್ಯೂಸ್

ಉಚ್ಚಿಲ : ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ 4ನೇ ಬಾರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಸರಕಾರ ಹಾಗೂ ಭಕ್ತಾದಿ ಗಳ ಸಹಕಾರದೊಂದಿಗೆ “ಉಡುಪಿ- ಜಿಲ್ಲಾ ಉಚ್ಚಿಲ ದಸರಾ-2025” ಸೆಪ್ಟೆಂಬರ್ 22ರಿಂದ ಅಕ್ಟೋಬರ್ 2 ರವರೆಗೆ ಶ್ರೀ ಕ್ಷೇತ್ರದ ಶ್ರೀಮತಿ ಶಾಲಿನಿ ಡಾ. ಜಿ. ಶಂಕರ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಗೌರವ ಸಲಹೆಗಾರ ನಾಡೋಜಾ ಡಾ. ಜಿ ಶಂಕರ್‌...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಯೆಯ್ಯಾಡಿ ಜಂಕ್ಷನ್ ನಲ್ಲಿ ಭೀಕರ ರಸ್ತೆ ಅಪಘಾತ ; ಯುವ ಇಂಜಿನಿಯರ್ ಕೌಶಿಕ್ ಸಾವು -ಕಹಳೆ ನ್ಯೂಸ್

ಮಂಗಳೂರು : ನಗರದ ಯೆಯ್ಯಾಡಿ ಜಂಕ್ಷನ್‌ನಲ್ಲಿ ಬುಧವಾರ ನಡೆದ ಅಪಘಾತದಲ್ಲಿ ಯುವ ಎಂಜಿನಿಯರ್ ಸಾವಿಗೀಡಾಗಿದ್ದಾರೆ. ಸ್ಥಳೀಯ ನಿವಾಸಿ ಕೌಶಿಕ್ (27) ಮೃತಪಟ್ಟವರು. ನಿತ್ಯವೂ ಬೆಳಗ್ಗೆ ಮನೆಗಳಿಗೆ ಪೇಪ‌ರ್ ಹಾಕುತ್ತಿದ್ದರು. ತಂದೆಯ ಜೊತೆಗೆ ಬೆಳಗ್ಗೆ ಪೇಪರ್ ಹಾಕಿ ಬರುತ್ತಿರಬೇಕಾದರೆ ಕೌಶಿಕ್ ಸವಾರಿ ನಡೆಸುತ್ತಿದ್ದ ಬೈಕ್‌ಗೆ ಆಟೋರಿಕ್ಷಾ ಡಿಕ್ಕಿ ಹೊಡೆದಿತ್ತು. ಗಂಭೀರ ಗಾಯಗೊಂಡ ಕೌಶಿಕ್ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಸಂಚಾರಿ ಪೂರ್ವ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ....
ಜಿಲ್ಲೆಸುದ್ದಿಸುಳ್ಯ

ಎನ್ನೆಂಸಿ ನೇಚರ್ ಕ್ಲಬ್ ಮತ್ತು ಐಕ್ಯೂಎಸಿ ವತಿಯಿಂದ ವಿಶ್ವ ಓಝೋನ್ ದಿನಾಚರಣೆ ; ಜೀವ ರಕ್ಷಣಾ ಪದರ ಕುರಿತು ಉಪನ್ಯಾಸ ಮತ್ತು ಭಾಷಣ ಸ್ಪರ್ಧೆ – ಕಹಳೆ ನ್ಯೂಸ್

ಸುಳ್ಯ : ನೆಹರೂ ಸ್ಮಾರಕ ಮಹಾವಿದ್ಯಾಲಯ ಸುಳ್ಯದಲ್ಲಿ ನೇಚರ್ ಕ್ಲಬ್ ಮತ್ತು ಐಕ್ಯೂಎಸಿ ಘಟಕಗಳ ವತಿಯಿಂದ ವಿಶ್ವ ಓಝೋನ್ ದಿನ 2025 ಪ್ರಯುಕ್ತ ಜೀವ ರಕ್ಷಣಾ ಪದರ ಓಝೋನ್ ಕುರಿತು ಉಪನ್ಯಾಸ ಮತ್ತು ಭಾಷಣ ಸ್ಪರ್ಧೆ ಕಾರ್ಯಕ್ರಮ ಸೆಪ್ಟೆಂಬರ್ 16 ಮಂಗಳವಾರದಂದು ಕಾಲೇಜಿನ ದೃಶ್ಯ ಶ್ರವಣ ಸಭಾಂಗಣದಲ್ಲಿ ನಡೆಯಿತು. ನೆಹರೂ ಮೆಮೋರಿಯಲ್ ಪದವಿಪೂರ್ವ ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕರಾದ ರಕ್ಷಿತ್ ಪೆರುವಾಜೆ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಭೂಮಿಯ ರಕ್ಷಣಾ ಪದರ ಓಜೋನ್...
1 121 122 123 124 125 960
Page 123 of 960